ಹಿಂಬದಿಯಿಂದ ಟ್ಯಾಂಕರ್ ಕಬ್ಬಿನ ಟ್ರ್ಯಾಕ್ಟರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-4ರ ಹಲಗಾ ಬಳಿ ನಡೆದಿದೆ. ಹೌದು ಹಲಗಾ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಮಂಜುನಾಥ್ ರೈಸ್ ಮಿಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ಹಿಂಬದಿಯಿಂದ ಕಬ್ಬಿನ ಟ್ರ್ಯಾಕ್ಟರ್‍ಗೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರಿಂದ ಟ್ರ್ಯಾಕ್ಟರ್ ಚಾಲನಿಗೆ ಗಾಯವಾಗಿದ್ದು. ಯಾವುದೇ ರೀತಿ ಪ್ರಾಣಹಾನಿ ಸಂಭವಿಸಿಲ್ಲ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Read More »ಆತ್ಮೀಯ ಮಿತ್ರನಿಗೆ ಸಿಎಂ ಮುತ್ತಿನ ವಿದಾಯ
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು. ಪುನೀತ್ ರಾಜಕುಮಾರ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಜರಿದ್ದು ಅಂತಿಮ ನಮನ ಸಲ್ಲಿಸಿದರು. ನಸುಕಿನಲಿ ಪುನೀತ್ ರಾಜ್‍ಕುಮಾರ್ ಅಂತಿಮಯಾತ್ರೆ ಮುಕ್ತಾಯಗೊಂಡಿತು. ಸೂರ್ಯ ಉದಯಿಸುವ ಮುಂಚೆಯೇ ಪುನೀತ್ ಪಾರ್ಥೀವ ಶರೀರ ಕಂಠೀರವ ಸ್ಟೇಡಿಯಂ ತಲುಪಿತು. ನಿಗದಿಗಿಂತ ಸಮಯಕ್ಕಿಂತ …
Read More »‘ಕರುನಾಡಿನ ವೀರ ಕನ್ನಡಿಗ’, ಸ್ಯಾಂಡಲ್ವುಡ್ನ ‘ಪವರ್ಸ್ಟಾರ್’, ಕನ್ನಡಿಗರ ಪ್ರೀತಿಯ ಅಪ್ಪು ಇನ್ನು ನೆನಪು ಮಾತ್ರ.
ಬೆಂಗಳೂರು: ಅಸಂಖ್ಯಾತ ಅಭಿಮಾನಿಗಳ ಮನದಲ್ಲಿ ‘ರಾಜಕುಮಾರ’ನಂತೆ ಮೆರೆದಿದ್ದ ಕರುನಾಡಿನ ‘ಕರುನಾಡಿನ ವೀರ ಕನ್ನಡಿಗ’, ಸ್ಯಾಂಡಲ್ವುಡ್ನ ‘ಪವರ್ಸ್ಟಾರ್’, ಕನ್ನಡಿಗರ ಪ್ರೀತಿಯ ಅಪ್ಪು ಇನ್ನು ನೆನಪು ಮಾತ್ರ. ಕಂಠೀರವ ಸ್ಟುಡಿಯೋದಲ್ಲಿ ಇಂದು ಬೆಳಗ್ಗೆ ಸಕಲ ಸರ್ಕಾರಿ ಗೌರವದೊಂದಿಗೆ ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆ ನೆರವೇರಿದ್ದು, ಕುಟುಬಂಸ್ಥರು, ಅಭಿಮಾನಗಳ ಆಕ್ರಂದ ಮುಗಿಲು ಮುಟ್ಟಿದೆ. ಅಪ್ಪ-ಅಮ್ಮನ ಸಮಾಧಿ ಬಳಿಯೇ ಪುನೀತ್ ಲೀನವಾಗಿದ್ದಾರೆ. ಕಂಠೀರವ ಸ್ಟೇಡಿಯಂನಿಂದ ಹೂವಿನ ಪಲ್ಲಕ್ಕಿಯಲ್ಲಿ ಭಾನುವಾರ ಮುಂಜಾನೆಯೇ ಪುನೀತ್ರ ಪಾರ್ಥಿವ ಶರೀರವನ್ನ ಮೆರವಣಿಗೆ ಮೂಲಕ …
Read More »ಪುನೀತ್ ರಾಜ್ ಕುಮಾರ್ ಅಂತ್ಯಸಂಸ್ಕಾರ; ಮುಂಜಾನೆಯೇ ಅಂತಿಮಯಾತ್ರೆ, ಪಾರ್ಥೀವ ಶರೀರ ಸಾಗುವ ಮಾರ್ಗ ವಿವರ ಇಂತಿದೆ
ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಪವರ್ ಸ್ಚಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ನೆರವೇರಲಿದ್ದು, ಪಾರ್ಥೀವ ಶರೀರದ ಅಂತಿಮಯಾತ್ರೆಯು ಭಾನುವಾರ (ಅಕ್ಟೋಬರ್ 31) ಮುಂಜಾನೆಯೇ ನಡೆಯಲಿದೆ. ನಾಳೆ ಮುಂಜಾನೆ ನಟ ಪುನೀತ್ ಅಂತಿಮಯಾತ್ರೆ ಆರಂಭ ಆಗಲಿದ್ದು, ಮುಂಜಾನೆ 4 ರಿಂದ ನಗರದಾದ್ಯಂತ ಪೊಲೀಸರ ಭದ್ರತೆ ಇರಲಿದೆ. ಆದಷ್ಟು ಬೇಗ ಕಂಠೀರವ ಸ್ಟುಡಿಯೋ ತಲುಪಲು ನಿರ್ಧಾರ ಮಾಡಲಾಗಿದೆ. ಅಂತಿಮ ಯಾತ್ರೆ ಸಾಗಲಿರುವ ಪ್ರತಿ ಜಂಕ್ಷನ್ನಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಅಂತಿಮಯಾತ್ರೆ …
Read More »ಕಿಡಿಗೇಡಿಗಳಿಗೆ ಚೆಲ್ಲಾಟ ದ್ಧಾಂಜಲಿ ಕೋರಿ ಹಾಕಲಾಗಿದ್ದ ಫ್ಲೆಕ್ಸ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
ಪುನೀತ ರಾಜಕುಮಾರ ಅಕಾಲಿಕ ನಿಧನದಿಂದ ಇಡೀ ರಾಜ್ಯದ ಜನತೆ ಶೋಕಸಾಗರದಲ್ಲಿ ಮುಳುಗಿದೆ. ಒಂದು ಕಡೆ ಅಪ್ಪು ಅಭಿಮಾನಿಗಳಿಗೆ ಸಂಕಟ ಉಂಟಾಗಿದ್ದರೆ ಇನ್ನೊಂದು ಕಡೆ ಕಿಡಿಗೇಡಿಗಳಿಗೆ ಚೆಲ್ಲಾಟ ಎಂಬಂತಾಗಿದೆ. ಭಾವಪೂರ್ಣ ಶ್ರದ್ಧಾಂಜಲಿ ಕೋರಿ ಹಾಕಲಾಗಿದ್ದ ಫ್ಲೆಕ್ಸ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಪುನೀತರಾಜಕುಮಾರ ಕಟೌಟ್ ಗೆ ಕಿಡಿಗೇಡಿಗಳಿಂದ ತಡರಾತ್ರಿ ಬೆಂಕಿ ಹಚ್ಚಿರುವ ಘಟನೆ ವಿಜಯಪುರ ನಗರದ ಆಶ್ರಮ ರಸ್ತೆಯಲ್ಲಿರುವ ಹೈ ಮಾಸ್ಕ್ ಲೈಟ್ ಬಳಿ ನಡೆದಿದೆ. ಅಪ್ಪು ಅಭಿಮಾನಿಗಳಿಂದ ಆಕ್ರೋಶ ವ್ಯಕ್ತಪಡಿಸಿ …
Read More »: ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆ ನಾಳೆ: ಬೊಮ್ಮಾಯಿ
ಬೆಂಗಳೂರು: ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬೊಮ್ಮಾಯಿ.. ಈಗಷ್ಟೇ ನಾನು ರಾಘಣ್ಣ ಹಾಗೂ ಶಿವರಾಜ್ಕುಮಾರ್ ಜೊತೆ ಮಾತನಾಡಿದೆ. ಪುನೀತ್ ಅವರ ಅಭಿಮಾನಿಗಳು ಲಕ್ಷ ಲಕ್ಷ ಸಂಖ್ಯೆಯಲ್ಲಿ ಹರಿದು ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ ಅಂತಾ ಮಾಹಿತಿ ನೀಡಿದರು.
Read More »ಪುನೀತ್ ರಾಜ್‍ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ ಬಂದಿಳಿದಿದ್ದಾರೆ. ಮುಂಬೈದಿಂದ ನಗರದ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಮ್ಯ ಬಂದಿಳಿದಿದ್ದು ಪುನೀತ್ ರಾಜ್‍ಕುಮಾರ್ ಅಂತಿಮ ದರ್ಶನ ಪಡೆಯಲು ಕಂಠೀರವ ಸ್ಟೇಡಿಯಂಗೆ ತೆರಳಿದ್ದಾರೆ.
Read More »ಅಂತ್ಯಕ್ರಿಯೆ ಅಂತಿಮ ವಿಧಿವಿಧಾನಗಳನ್ನು ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ.
ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದ್ದು, ಅಂತಿಮ ವಿಧಿವಿಧಾನಗಳನ್ನು ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ. ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಅವರ ಹಿರಿಯ ಪುತ್ರ ವಿನಯ್ ರಾಜ್ ಕುಮಾರ್, ಪುನೀತ್ ಅಂತಿಮ ವಿಧಿವಿಧಾನ ಕಾರ್ಯಗಳನ್ನು ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ. ಪುನೀತ್ ರಾಜ್ ಕುಮಾರ್ ಅವರಿಗೆ ಇಬ್ಬರು ಹೆಣ್ಣುಮಕ್ಕಳಿರುವುದರಿಂದ ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರನಿಂದ …
Read More »4.50 ಕೋಟಿ ರೂ. ವೆಚ್ಚದ ಹಾಲು ಉತ್ಪಾದಕರ ಮಕ್ಕಳಿಗೆ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ : ಬೆಳಗಾವಿಯಲ್ಲಿ ನಂದಿನಿ ಮಿಲ್ಕ್ ಪ್ರೋಡಕ್ಟ್ (ಎನ್‍ಎಂಪಿ) ಘಟಕ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶುಕ್ರವಾರದಂದು ಬೆಳಗಾವಿ ಹಾಲು ಒಕ್ಕೂಟದ ಆವರಣದಲ್ಲಿ ನಡೆದ ಹಾಲು ಉತ್ಪಾದಕರ ರೈತರ ಮಕ್ಕಳಿಗೆ 4.50 ಕೋಟಿ ರೂ. ವೆಚ್ಚದ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಎನ್‍ಎಂಪಿ ಘಟಕ ಸ್ಥಾಪನೆಗೆ ಬೆಳಗಾವಿ ಮಹಾ ನಗರದಲ್ಲಿ …
Read More »ಕೋವಿಡ್ ಕಿಟ್ಗಳ ಹಸ್ತಾಂತರ….
ಮೂಡಲಗಿ: ತಾಲೂಕು ಪಂಚಾಯಿತಿ ಮತ್ತು ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಯುಎಸ್ ಎಐಡಿ ಅನುದಾನದೊಂದಿಗೆ ಕೆಎಚ್ ಪಿಟಿ ಸಂಸ್ಥೆಯಿಂದ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರವನ್ನು ತಾಲೂಕು ಪಾಚಾಯಿತಿ ಸಭಾ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು. ತಾಲೂಕಿನ 2 ಗ್ರಾಮ ಪಂಚಾಯಿತಿ ಪಂಚಾಯಿತಿ ಅಧ್ಯಕ್ಷ ಹಾಗೂ ಕಾರ್ಯಕರ್ತೆಯರಿಗೆ ಕೋಡ್ ನಿರ್ವಹಣೆಯ ತದಬೇತಿ ಕಿಟ್‌ಗಳನ್ನು ಹಸ್ತಾಂತರಿಸಲಾಯಿತು. ತಾಲೂಕಾ ಸಹಾಯಕ ನಿರ್ದೇಶಕ ಸಂಗಮೇಶ ದೊಡ್ಡವರ ಮತ್ತು ಚಿಕ್ಕ ಮಕ್ಕಳ ತಜ್ಞರಾದ ಡಾ. ಜಗದೀಶ ಜಿಂಗಿ ಅವರು ಕೊಪಿಡ್ …
Read More »
Laxmi News 24×7