ಬೆಂಗಳೂರು: ಕರ್ನಾಟಕ ವೈದ್ಯಕೀಯ ಪರಿಷತ್ತಿಗೆ (ಕೆಎಂಸಿ) ನಡೆದಿದ್ದ ಚುನಾವಣೆ ರದ್ದುಗೊಳಿಸಿರುವ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ. ಡಾ.ಮಧುಸೂಧನ ಕರಿಗನೂರು ಮತ್ತು ಇತರರು ಸಲ್ಲಿಸಿದ್ದ ರಿಟ್ ಮೇಲ್ಮನವಿ ಪರಿಶೀಲಿಸಿದ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ನೇತೃತ್ವದ ವಿಭಾಗೀಯ ಪೀಠ, ಮಧ್ಯಂತರ ಆದೇಶ ನೀಡಿದೆ. ಈ ವಿಷಯದ ಬಗ್ಗೆ ವಿವರಣೆ ಅಗತ್ಯವಿದೆ ಎಂದು ತಿಳಿಸಿದ ಪೀಠ, ಕೆಎಂಸಿ ರಿಜಿಸ್ಟ್ರಾರ್ ಅವರಿಗೆ ನೋಟಿಸ್ ನೀಡಲು ಆದೇಶಿಸಿತು. ‘2020ರ ಜನವರಿ …
Read More »ಕನ್ನಡ ಹೇವರಿಕೆ ಭಾಷೆ ಕೇಸ್: ಹೈಕೋರ್ಟಲ್ಲಿ ಕ್ಷಮೆ ಕೋರಿದ ಗೂಗಲ್
ಬೆಂಗಳೂರು, ಸೆಪ್ಟೆಂಬರ್ 08: ಸರ್ಚ್ ಇಂಜಿನ್ ದೈತ್ಯ ಗೂಗಲ್ ಸಂಸ್ಥೆ ಮತ್ತೊಮ್ಮೆ ಕನ್ನಡ ಭಾಷೆ ಸರ್ಚ್ ಬಗ್ಗೆ ಉಂಟಾಗಿದ್ದ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಕ್ಷಮೆಯಾಚಿಸಿದೆ. ಕನ್ನಡವನ್ನು ಹೇವರಿಕೆ ಭಾಷೆ ಎಂದು ತೋರಿಸಿದ್ದ ಜಾಗತಿಕ ದೈತ್ಯ ಟೆಕ್ ಕಂಪೆನಿ ಹೈಕೋರ್ಟಲ್ಲಿ ಕ್ಷಮೆಯಾಚಿಸಿದ್ದರಿಂದ ಗೂಗಲ್ ವಿರುದ್ಧ ಕಾನೂನು ಪ್ರಕ್ರಿಯೆ ಆರಂಭಿಸುವಂತೆ ಕೋರಿದ್ದ ಮನವಿಯನ್ನು ವಜಾಗೊಳಿಸಲಾಗಿದೆ. ಗೂಗಲ್ ವಿರುದ್ಧ ಲೀಗಲ್ ಅಟಾರ್ನೀಸ್ ಮತ್ತು ಬ್ಯಾರಿಸ್ಟರ್ಸ್ ಸಂಸ್ಥೆಯ ಮೂಲಕ ಭಾರತೀಯ ಭ್ರಷ್ಟಾಚಾರ ವಿರೋಧಿ ಮಂಡಳಿ ಟ್ರಸ್ಟ್ …
Read More »ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸಲು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರತಿಭಟನೆ
ಬಾಗಲಕೋಟೆ : ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸಬೇಕು, ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಭವನ ತಲುಪಿತು. ನಂತರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Read More »ಹೊಂದಾಣಿಕೆ ಕೊರತೆ, 8 ಸ್ಥಾನ ಕಳೆದುಕೊಂಡ ಕಾಂಗ್ರೆಸ್: ಸತೀಶ್ ಜಾರಕಿಹೊಳಿ
ಬೆಳಗಾವಿ: ಪಾಲಿಕೆ ಚುನಾವಣೆಯಲ್ಲಿ ಆಂತರಿಕ ಹೊಂದಾಣಿಕೆ ಇಲ್ಲದೇ ಕೆಲವು ಸ್ಥಾನ ಕಳೆದುಕೊಳ್ಳಬೇಕಾಯಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮೊದಲೇ ಹೈಕಮಾಂಡ್ ಗೆ ತಿಳಿಸಿದಂತೆ ನಮ್ಮ ನಿಗದಿತ 15 ಸ್ಥಾನಗಳಲ್ಲಿ ಕಾಂಗ್ರೆಸ್ ಹಾಗೂ 5 ಸ್ಥಾನಗಳಲ್ಲಿ ಪಕ್ಷೇತರರು ಗೆಲ್ಲುವುದಾಗಿ ಹೇಳಿದ್ದೆವು. ಹಾಗಾಗಿ ನಮ್ಮ ಗೆಲುವು ನಮಗೆ ತೃಪ್ತಿ ತಂದಿದೆ. ಆದರೆ ನಗರದ ಉತ್ತರ ಕ್ಷೇತ್ರದಲ್ಲಿ ನಮ್ಮ ಆಂತರಿಕ ಹೊಂದಾಣಿಕೆ ಕಾರಣದಿಂದಾಗಿ …
Read More »ಅನುಶ್ರೀ ಹೇರ್ ಟೆಸ್ಟ್ ಏಕೆ ಮಾಡಿಸಿಲ್ಲ : ಇಂದ್ರಜೀತ್ ಲಂಕೇಶ್
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ರಾಜಕೀಯ, ಚಿತ್ರರಂಗ, ಸಾಮಾಜಿಕ ಸೇರಿದಂತೆ ಹಲವಾರು ಆಯಾಮಗಳಿವೆ. ಆದ್ದರಿಂದಲೇ ಇದು ನಮ್ಮ ರಾಜ್ಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸ್ಕ್ಯಾಂಡಲ್ ಎಂದು ಪತ್ರಕರ್ತ ಹಾಗೂ ಸಿನಿಮಾ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಸಿಸಿಬಿ ಸಿದ್ಧಪಡಿಸಿರುವ ಚಾರ್ಜ್ ಶೀಟ್ ನಲ್ಲಿ ನಿರೂಪಕಿ ಅನುಶ್ರೀ ಅವರು ಹೆಸರು ಉಲ್ಲೇಖಿಸಿರುವುದು ಬೆಳಕಿಗೆ ಬರುತ್ತಿದ್ದಂತೆ ಮಾಧ್ಯಮಗೋಷ್ಠಿ ನಡೆಸಿದ ಲಂಕೇಶ್ ಸಾಕಷ್ಟು ವಿಚಾರಗಳನ್ನು ಹೊರಹಾಕಿದರು. ಲಂಕೇಶ್ ಹೇಳಿದ್ದಿಷ್ಟು : “ಕರ್ನಾಟಕದ ಡ್ರಗ್ಸ್ ಜಾಲದ …
Read More »ಡ್ರಗ್ಸ್ ಪ್ರಕರಣ; ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ -ಆರಗ ಜ್ಞಾನೇಂದ್ರ
ಬೆಳಗಾವಿ: ಡ್ರಗ್ಸ್ ಕೇಸ್ ಚಾರ್ಜ್ಶೀಟ್ನಲ್ಲಿ ಆಯಂಕರ್ ಅನುಶ್ರೀ ಕೈ ಬಿಡಲಾಗಿದೆಯೇ ಎಂಬ ಪ್ರಶ್ನೆ ಉದ್ಭವಾಗಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಯಾರನ್ನು ಬಿಡೋ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ ಅವರು, ಡ್ರಗ್ಸ್ ಪ್ರಕರಣದಲ್ಲಿ ಯಾವ ರಾಜಕೀಯ ಒತ್ತಡಗಳು ಇರೋದಿಲ್ಲ. ಡ್ರಗ್ಸ್ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಯಾರನ್ನು ಬಿಡುವ ಪ್ರಶ್ನೆ ಇಲ್ಲ, ನಿಜವಾದ …
Read More »ಅನುಶ್ರೀ ಡ್ರಗ್ ಸೇವನೆ ಮಾಡ್ತಿದ್ರು, ನಮ್ಮ ರೂಮಿಗೂ ತರುತ್ತಿದ್ರು? : ಕಿಶೋರ್ ಶೆಟ್ಟಿ ಆರೋಪ
ಮಂಗಳೂರು : ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಡ್ರಗ್ ಸೇವನೆ ಮಾಡುತ್ತಿದ್ದರು, ನಮ್ಮ ಜೊತೆಯೇ ಡ್ರಗ್ ತೆಗೆದುಕೊಳ್ಳುತ್ತಿದ್ದರು ಎಂದು ಡ್ರಗ್ ಪ್ರಕರಣದ A 2 ಆರೋಪಿ ಕಿಶೋರ್ ಶೆಟ್ಟಿ ಮಂಗಳೂರು ಸಿಸಿಬಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸುಸ್ತಾಗಬಾರದು ಎಂಬ ಕಾರಣಕ್ಕೆ ಅನುಶ್ರೀ ಡ್ರಗ್ಸ್ ಸೇವನೆ ಮಾಡುತ್ತಿದ್ದರು. ಕನ್ನಡದ ಖಾಸಗಿ ವಾಹಿನಿ ನಡೆಸುತ್ತಿದ್ದ ರಿಯಾಲಿಟಿ ಶೋ ವೇಳೆ ಡ್ರಗ್ಸ್ ಬಂದಿತ್ತು. ಆ ವೇಳೆ ಅನುಶ್ರಿ …
Read More »ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಆಂತರಿಕ ಹೊಂದಾಣಿಕೆ ಇಲ್ಲದೇ ಕಳೆದುಕೊಳ್ಳಬೇಕಾಯಿತು :
ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಆಂತರಿಕ ಹೊಂದಾಣಿಕೆ ಇಲ್ಲದೇ ಕೆಲವು ದ್ಥಾನ ಕಳೆದುಕೊಳ್ಳಬೇಕಾಯಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾವು ಮೊದಲೇ ಹೈ ಕಮಾಂಡ್ ಗೆ ತಿಳಿಸಿದಂತೆ ನಮ್ಮ ನಿಗದಿತ 15 ಸ್ಥಾನಗಳಲ್ಲಿ ಕಾಂಗ್ರೆಸ್ ಹಾಗೂ 5 ಸ್ಥಾನಗಳಲ್ಲಿ ಪಕ್ಷೇತರರು ಗೆಲ್ಲುವುದಾಗಿ ಹೇಳಿದ್ದೆವು.ಹಾಗಾಗಿ ನಮ್ಮ ಗೆಲುವು ನಮಗೆ ತೃಪ್ತಿ ತಂದಿದೆ. ಆದರೆ ನಗರದ ಉತ್ತರ ಕ್ಷೇತ್ರದಲ್ಲಿ ನಮ್ಮ ಆಂತರಿಕ ಹೊಂದಾಣಿಕೆ ಕಾರಣದಿಂದಾಗಿ …
Read More »ರೈತರಿಗೆ ಶಾಕ್, ಪಂಪ್ಸೆಟ್ ಉಚಿತ ವಿದ್ಯುತ್ ಗೆ ಬ್ರೇಕ್..? ಗ್ಯಾಸ್ ಸಬ್ಸಿಡಿ ಮಾದರಿ ‘ಗಿವ್ ಇಟ್ ಅಪ್’ ಅಭಿಯಾನ.?
ಬೆಂಗಳೂರು: ಎಲ್ಪಿಜಿ ಗ್ಯಾಸ್ ಸಬ್ಸಿಡಿ ಸೌಲಭ್ಯವನ್ನು ಸ್ವಯಂಪ್ರೇರಿತರಾಗಿ ಬಿಟ್ಟುಕೊಡಲು ಗಿವ್ ಇಟ್ ಅಪ್ ನಡೆಸಿದಂತೆಯೇ ವಿದ್ಯುತ್ ಗಿವ್ ಇಟ್ ಅಪ್ ಅಭಿಯಾನ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕೃಷಿ ನೀರಾವರಿ ಪಂಪ್ ಸೆಟ್ ಗಳ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ರೈತರು ಸ್ವಯಂ ಪ್ರೇರಿತವಾಗಿ ಬಿಟ್ಟುಕೊಡಲು ಗಿವ್ ಇಟ್ ಅಪ್ ಅಭಿಯಾನ ಕೈಗೊಳ್ಳಲಾಗುತ್ತದೆ. ಉಚಿತವಾಗಿ ವಿದ್ಯುತ್ ಪೂರೈಕೆ ಮಾಡುವುದನ್ನು ನಿಲ್ಲಿಸಿದರೆ, ರೈತರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತದೆ. ಹೀಗಾಗಿ ರೈತರೇ ಸ್ವಯಂ …
Read More »ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿದ ನಟಿ ತ್ರಿಷಾ
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲೂ ಪಡ್ಡೆಹುಡುಗರ ನಿದ್ದೆಗೆಡಿಸಿದ್ದ ಕಾಲಿವುಡ್‌ನ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಸಿನಿಮಾ ಶೂಟಿಂಗ್ ವೇಳೆ ನಟಿ ತ್ರಿಷಾ ಕೃಷ್ಣನ್ ಮಾಡಿದ ಎಡವಟ್ಟಿನಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿದ ನಟಿ ತ್ರಿಷಾ ಕೃಷ್ಣನ್ ಅವರನ್ನು ಬಂಧಿಸುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸುತ್ತಿವೆ. ಶೂಟಿಂಗ್ ನಡುವೆ ತ್ರಿಶಾ ಕೃಷ್ಣನ್ ದಾರ್ಮಿಕ ಸ್ಥಳದಲ್ಲಿ ಎಡವಟ್ಟೊಂದನ್ನು ಮಾಡಿದ್ದಾರೆ. ಚಿತ್ರೀಕರಣ ವೇಳೆ ಚಪ್ಪಲಿ ಹಾಕಿಕೊಂಡು ತ್ರಿಶಾ …
Read More »
Laxmi News 24×7