ಬೆಳಗಾವಿ: ಜಿನರಾಳ ಗ್ರಾಮದ ಬ್ಯಾಡರಟ್ಟಿ ಕ್ರಾಸ್ ಹತ್ತಿರವಿರುವ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಯಮಕನಮರಡಿ ಪೊಲೀಸರು ದಾಳಿ ನಡೆಸಿದ್ದು, ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಯಮಕನಮರ್ಡಿ ಸಿಪಿಐ ಜಾವೀದ್ ಮುಶಾಪುರೆ ನೇತೃತ್ವದ ಪೊಲೀಸ್ ತಂಡವು ಜಿನರಾಳ ಗ್ರಾಮದ ಹದ್ದಿಯಲ್ಲಿರುವ ಬ್ಯಾಡರಟ್ಟಿ ಕ್ರಾಸ್ ಬಳಿಯ ಡೈಕ್ ರಸ್ತೆ ಪಕ್ಕದಲ್ಲಿ ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಮಿಂಚಿನ ದಾಳಿ ನಡೆಸಿದೆ. ಬಂಧಿತರಲ್ಲಿ ಹುಕ್ಕೇರಿ ತಾಲೂಕಿನ ಹೊಸೂರು, ಯರನಾಳ ನಿವಾಸಿಗಳು ಹಾಗೂ …
Read More »ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವ್ಯಂಗ್ಯ
ವಿಧಾನಸೌಧ, ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ. ಈ ಬಗ್ಗೆ ಮಾತನಾಡಲು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಕಾಣೆಸುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವ್ಯಂಗ್ಯವಾಡಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ 10, 20 ರೂಪಾಯಿ ಏರಿಕೆ ಮಾಡಿದರೂ ಸ್ಮೃತಿ ಇರಾನಿ …
Read More »ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿ ವಿನಯ್ ಕಪಾಳಕ್ಕೆ ಹೊಡೆದ ವಕೀಲರು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎ10 ಆಗಿರುವ ವಿನಯ್ಗೆ ಅವರ ವಕೀಲರಿಂದಲೇ ಕಪಾಳ ಮೋಕ್ಷವಾಗಿರುವ ಘಟನೆ ಬೆಂಗಳೂರಿನ ಕೋರ್ಟ್ ಆವರಣದಲ್ಲಿ ನಡೆದಿದೆ. ಎ10 ವಿನಯ್ ಸ್ಟೋನಿಬ್ರೂಕ್ ಮಾಲೀಕ. ಇತ್ತೀಚೆಗೆ ಆರೋಪಿ ವಕೀಲರ ಬದಲಾವಣೆಗೆ ಮುಂದಾಗಿದ್ದರು. ಈ ಬಗ್ಗೆ ಮತ್ತೆ ತಕರಾರು ತೆಗೆದಿದ್ದರು. ಇದರಿಂದ ಸದ್ಯ ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾ.9ರಂದು ನಟರಾಜ್ ಅವರು ವಿನಯ್ ಪರ ವಕಾಲತ್ತು ವಹಿಸಲು ಬಂದಿದ್ದರು. ಈ ವೇಳೆ ಅವರ ಬಳಿ ಬದಲಾವಣೆ ಬಗ್ಗೆ …
Read More »ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಅತ್ಯಾಚಾರಿಗೆ ಶಿಕ್ಷೆ ಪ್ರಕಟ
ಬೆಳಗಾವಿ: ಅಪ್ರಾಪ್ತೆ ಮೇಲೆ ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿದ್ದ ಧಾರವಾಡ ಜಿಲ್ಲೆ ಅಳ್ನಾವರ ತಾಲೂಕಿನ ಡೋರಿ ಗ್ರಾಮದ ನಿವಾಸಿ ಸಂಜಯ ವಿಠ್ಠಲ ಬೈಲೂರ(೩೬) ಎಂಬುವ ಅಪರಾಧಿಗೆ ೩೦ ವರ್ಷ ಕಾರಾಗೃಹ ಶಿಕ್ಷೆ ಹಾಗೂ ೧ ಲಕ್ಷ ರೂ.ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದೆ. ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ, ಮದುವೆಯಾಗುವುದಾಗಿ ನಂಬಿಸಿ ಪುಸಲಾಯಿಸಿ ಅಪರಾಧಿಯು ಒತ್ತಾಯ ಪೂರ್ವಕವಾಗಿ ಅತ್ಯಾಚಾರವೆಸಗಿದ್ದ ಕುರಿತು ಖಾನಾಪುರ ಪೊಲೀಸ್ ಠಾಣೆಯಲ್ಲಿ 2025ರಲ್ಲಿ ದೂರು …
Read More »ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್
ಬಳ್ಳಾರಿ: ಖಾಸಗಿ ಶಾಲಾ ಹಾಸ್ಟೆಲ್‌ನಲ್ಲಿ ಹಲ್ಲೆ ಮಾಡಿ ನಾಪತ್ತೆಯಾಗಿದ್ದ ಬಾಲಕನನ್ನು ಪೊಲೀಸರು ಕೊನೆಗೂ ಪತ್ತೆ ಹಚ್ಚಿದ್ದಾರೆ. ಮೊನ್ನೆ ರಾತ್ರಿ ಆರೋಪಿ ಹಾಸ್ಟೆಲ್‌ನಲ್ಲಿ ಮಲಗಿದ್ದ ಎಂಟು ವಿದ್ಯಾರ್ಥಿಗಳು ಹಾಗೂ ವಾರ್ಡನ್ ಮೇಲೆ ರಾಡ್‌ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ. ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದರೆ, 8 ಜನರಿಗೆ ಗಾಯವಾಗಿತ್ತು. ಆರೋಪಿ ಬಾಲಕನ ಪತ್ತೆಗಾಗಿ 7 ಪ್ರತ್ಯೇಕ ತಂಡ ರಚನೆ ಮಾಡಲಾಗಿತ್ತು. ತೀವ್ರ ಹುಡುಕಾಟ ನಡೆಸಿದ ಬಳ್ಳಾರಿ ಗ್ರಾಮೀಣ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. …
Read More »ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ
ಯಾದಗಿರಿ: ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಡಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ಇಂದು (ಮಾ.9) ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿ ವಜಾ ಬೆನ್ನಲ್ಲೇ ಇದೀಗ ಮುತ್ಯಾ ಭಕ್ತರು …
Read More »ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ
ಬೆಂಗಳೂರು: ನೈರುತ್ಯ ರೈಲ್ವೆಯು ವಂದೇ ಭಾರತ್ ರೈಲುಗಳ ವೇಳಾಪಟ್ಟಿಯನ್ನು ನಿಗದಿತ ನಿಲ್ದಾಣಗಳಲ್ಲಿ ಪರಿಷ್ಕರಿಸಿದೆ. ಇದು ಮಾ.15ರಿಂದ ಜಾರಿಗೆ ಬರಲಿದ್ದು, ಮಾಹಿತಿ ಕೆಳಗಿನಂತಿದೆ. 1. ರೈಲು ಸಂಖ್ಯೆ 20669: ಎಸ್‌ಎಸ್‌ಎಸ್ ಹುಬ್ಬಳ್ಳಿ -ಪುಣೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬೆಳಗಾವಿಯಲ್ಲಿ ಬೆಳಿಗ್ಗೆ 7:05ರಿಂದ 07:10 ಗಂಟೆ ಮತ್ತು ಘಟಪ್ರಭಾದಲ್ಲಿ ಬೆಳಿಗ್ಗೆ 07:48ರಿಂದ 07:50ರವರೆಗೆ ನಿಲುಗಡೆಯಾಗಲಿದೆ. 2. ರೈಲು ಸಂಖ್ಯೆ 20661: ಕೆಎಸ್‌ಆರ್ ಬೆಂಗಳೂರು -ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ದಾವಣಗೆರೆಯಲ್ಲಿ …
Read More »ರಾಮದುರ್ಗ ಅಭಿವೃದ್ಧಿಗೆ ಸದಾಬದ್ದ
ಈತ್ತಿಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ರಾಮದುರ್ಗ ಕ್ಷೇತ್ರಕ್ಕೆ ಸಾರಿಗೆ, ಶಿಕ್ಷಣ, ನೀರಾವರಿ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳಿಗೆ ವಿಶೇಷ ಅನುದಾನ ಕುದರೆ ಬಯಲು ಮೈದಾನದಲ್ಲಿ ರೂ. 30 ಕೋಟಿ ವೆಚ್ಚದ ಸುಸಜ್ಜಿತ ನೂತನ ಬಸ್ ನಿಲ್ದಾಣಕ್ಕೆ ಮಂಜೂರಾತಿ, ನೋದಾಯಿತ ಕಾರ್ಮಿಕ ಮಕ್ಕಳ ಶಿಕ್ಷಣಕ್ಕೆ ರೂ. 40 ಕೋಟಿ ವೆಚ್ಚದ ಶ್ರಮಿಕ ವಸತಿ ಶಾಲೆ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ತಾಲೂಕಿನ ಗೊಣ್ಣಾಗರ ಗ್ರಾಮದ ಹತ್ತಿರ …
Read More »ಜಮೀರ್ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್ ವಾರ್ನಿಂಗ್
ದಾವಣಗೆರೆ: ಜಮೀರ್ ಅಹ್ಮದ್ ಅವರ ಬಗ್ಗೆ ಏನಾದರೂ ಮಾತನಾಡಿದರೆ ಜನ ಸಹಿಸುವುದಿಲ್ಲ. ಕೂಡಲೇ ಜಮೀರ್ ಅವರ ಬಳಿ ಕ್ಷಮೆ ಕೋರುವಂತೆ ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯ ಉಪಾಧ್ಯಕ್ಷ ಹಾಗೂ ಕೆಎಂಡಿಸಿ ನಿರ್ದೆಶಕ ಸಿರಾಜ್ ಅಹ್ಮದ್ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ಅವರಿಗೆ ಆಗ್ರಹಿಸಿದ್ದಾರೆ. ಜಮೀರ್ ವಿರುದ್ಧ ಏಕವಚನದಲ್ಲಿ ಮಲ್ಲಿಕಾರ್ಜುನ್ ಮಾತನಾಡಿದ್ದಕ್ಕೆ ಬೂದಿಹಾಳ ರಸ್ತೆಯಲ್ಲಿನ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ ಮತದಾರರು ಮಾತ್ರ ದೊಡ್ಡವರು, ನೀವು ಅಲ್ಲ ಜಮೀರ್ ಅಲ್ಲ. …
Read More »ಸಿಲಿಂಡರ್ ಬೆಲೆ ಏರಿಕೆ: ಲಕ್ಷ್ಮೀ ಹೆಬ್ಬಾಳಕರ್ ಕಿಡಿ
ಬೆಳಗಾವಿ: ‘ಮಹಿಳಾ ದಿನಾಚರಣೆಯ ದಿನವೇ ದೇಶದ ಮಹಿಳೆಯರಿಗೆ ಕೇಂದ್ರದ ಬಿಜೆಪಿ ಸರ್ಕಾರ ಅಡುಗೆ ಅನಿಲದ ಬೆಲೆ ಏರಿಕೆ ಎಂಬ ‘ಉಡುಗೊರೆ’ ನೀಡಿದೆ. ಕೇಂದ್ರದ ಈ ಕ್ರಮ ಅತ್ಯಂತ ದುಃಖಕರ ಹಾಗೂ ಖಂಡನೀಯ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಕಿಡಿ ಕಾರಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ‘ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿ ₹60 ಹೆಚ್ಚಳ ಮಾಡಲಾಗಿದ್ದು, ವಾಣಿಜ್ಯ ಬಳಕೆಯ …
Read More »
Laxmi News 24×7