Breaking News

ಜಿಲ್ಲೆ

ಟೇಪ್ ನಲ್ಲಿರುವ ಮಹಿಳೆ ಆರ್ ಟಿ ನಗರದಲ್ಲಿರುವ ಮಹಿಳೆಯರ ವಸತಿ ಗೃಹದಲ್ಲಿದ್ದಳು: ಆದರೆ ಆಕೆ ಈಗ ಎಲ್ಲಿದ್ದಾಳೆ..?

ಬೆಂಗಳೂರು: ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಜೊತೆ ರಾಸಲೀಲೆಯಲ್ಲಿ ತೊಡಗಿದ್ದ ಮಹಿಳೆ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸರು ಶೋಧ ನಡೆಸಿದ್ದಾರೆ. ಆದರೆ ಆ ಮಹಿಳೆಯ ಬಗ್ಗೆ ವಿವರಣೆ ಕೇಳಲು ಪೊಲೀಸರು ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಿದ್ದಾರೆ, ಆದರೆ ಅವರು ಯಾವುದೇ ಮಾಹಿತಿ ನೀಡಲಿಲ್ಲ. ಇದು ಯಾಕೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಇವರ ನಾಯಕನ ಜೊತೆಗಿನ ದೂರವಾಣಿ ಕರೆಗಳು, ಕಾಲ್ ರೆಕಾರ್ಡ್ ಮುಂತಾದವುಗಳ ಆಧಾರದ ಮೇಲೆ, ಸೆಕ್ಸ್ ಟೇಪ್ ನಲ್ಲಿರುವ ಮಹಿಳೆ …

Read More »

ಅಕ್ರಮ‌ ಚೀಟಿ ವ್ಯವಹಾರ ನಡೆಸಿ ಒಂದೂವರೆ ಕೋಟಿ ರೂ. ಗುಳುಂ ಮಾಡಿದ ಖತರ್ನಾಕ್ ದಂಪತಿ ಅರೆಸ್ಟ್

ನೆಲಮಂಗಲ(ಮಾ.07): ಬದುಕು ಕಟ್ಟಿಕೊಳ್ಳಲು ದೂರದೂರುಗಳಿಂದ ಬೆಂಗಳೂರಿಗೆ ಬಂದಿದ್ದವರು, ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡಿ ತಿಂಗಳಾದ್ರೆ ಮನೆ ಬಾಡಿಗೆ, ರೇಷನ್, ಮಕ್ಕಳ‌ ಸ್ಕೂಲ್​ ಫೀಸ್ ಎಲ್ಲಾ ಖರ್ಚು ಕಳೆದು ಉಳಿತಾಯಕ್ಕಾಗಿ ಚಾಚೂ ತಪ್ಪದೆ ಚೀಟಿ ಕಟ್ಟುತ್ತಿದ್ದರು. ಚೀಟಿ ಹಣ ಸಿಗುತ್ತೆ, ಇನ್ನೇನು ನಮ್ಮ ಬದುಕು ಹಸನಾಗುತ್ತೆ ಅಂತ ನಿಟ್ಟುಸಿರು ಬಿಡುವಷ್ಟರಲ್ಲಿ ಬದುಕು ಬೀದಿಗೆ ಬಂದು ನಿಂತಿದೆ. ಚೀಟಿಂಗ್ ದಂಪತಿ ಅರೆಸ್ಟ್: ದಿನಪೂರ್ತಿ ಗಾರ್ಮೆಂಟ್ಸ್‌ನಲ್ಲಿ‌ ಕೆಲಸ ಮಾಡುವ ಮಹಿಳೆಯರು ಸಂಜೆಯಾದ್ರೆ ಚೀಟಿ ವ್ಯವಹಾರ ಮಾಡುತ್ತಿದ್ದವರ …

Read More »

ಮನೆಯಲ್ಲಿ ಕೂರದೇ ರಮೇಶ ಜಾರಕಿಹೊಳಿ ಹೊರ ಬರಬೇಕು.: ಬಾಲಚಂದ್ರ ಜಾರಕಿಹೊಳಿ

ಮನೆಯಲ್ಲಿ ಕೂರದೇ ರಮೇಶ ಜಾರಕಿಹೊಳಿ ಹೊರ ಬರಬೇಕು. ಮಾಧ್ಯಮದವರ ಎದುರು ಬಂದು ಹೇಳಿಕೆ ನೀಡಬೇಕು ಎಂದು ವಿನಂತಿ ಮಾಡುತ್ತೇನೆ. ರಮೇಶ್ ಜಾರಕಿಹೊಳಿ ದೂರು ನೀಡದಿದ್ದರೆ ನಾವೇ ದೂರು ನೀಡುತ್ತೇವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ನಾಳೆಯಿಂದ ಇದು ಯಾವ ಟರ್ನ್ ಪಡೆಯುತ್ತದೆಯೋ ಗೊತ್ತಿಲ್ಲ. ಫೇಕ್ ವಿಡಿಯೋ ಇದೆ. ಲ್ಯಾಬ್ ಟೆಸ್ಟ್ ನಡೆದರೆ ಅದರ ಸತ್ಯಾಸತ್ಯತೆ ಹೊರ ಬರಲಿದೆ ಎಂದು ತಿಳಿಸಿದ್ದಾರೆ. ಪ್ರಕರಣದ ತನಿಖೆಗೆ …

Read More »

ಅಶ್ಲೀಲ ಸಿಡಿ ಪ್ರಕರಣ: ಕೊಟ್ಟ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ!

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ಹೊಸ ತಿರುವು ಮೂಡಿದೆ. ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ, ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಪೊಲೀಸರಿಗೆ ನೀಡಿದ್ದ ದೂರನ್ನು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ಹೌದು, ತಮ್ಮ ವಕೀಲರ ಸಲಹೆ ಮೇರೆಗೆ ದಿನೇಶ್ ಕಲ್ಲಹಳ್ಳಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ದೂರು ಹಿಂಪಡೆಯುತ್ತಿರುವುದಾಗಿ ವಕೀಲ ಕುಮಾರ್ ಪಾಟೀಲ್ ಅವರಿಗೆ ಪತ್ರ ರವಾನಿಸಿದ್ದಾರೆ. ಕಬ್ಬನ್ ಪಾರ್ಕ್​ ಪೊಲೀಸ್​ ಠಾಣೆಗೆ ತೆರಳಿ ದಿನೇಶ್ ಪರ ವಕೀಲರು ದೂರು …

Read More »

ನಟೋರಿಯಸ್ ರೌಡಿ ಚಡ್ಡಿ ಕಿರಣ್‌ಗೆ ಪೊಲೀಸರ ಗುಂಡೇಟು..!

ಬೆಂಗಳೂರು, ಮಾ.7- ನಗರದಲ್ಲಿ ಮತ್ತೆ ಪೊಲೀಸರ ಪಿಸ್ತೂಲು ಸದ್ದು ಮಾಡಿದೆ. ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರಾಜಗೋಪಾಲ ನಗರದ ನಟೋರಿಯಸ್ ರೌಡಿ ಕಿರಣ್ ಅಲಿಯಾಸ್ ಚಡ್ಡಿ ಕಿರಣ್ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿಯುವಲ್ಲಿ ನಂದಿನಿ ಲೇಔಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿರುವ ರೌಡಿ ಕಿರಣ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ನಂದಿನಿ ಲೇಔಟ್ ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ …

Read More »

ದಿನೇಶ್ ಕಲ್ಲಹಳ್ಳಿ ದೂರು ವಾಪಸ್: ತುರ್ತು ಸುದ್ದಿಗೋಷ್ಠಿ ಕರೆದ ಬಾಲಚಂದ್ರ ಜಾರಕಿಹೊಳಿ !!

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ದೂರು ವಾಪಸ್ ಪಡೆದುಕೊಳ್ಳಲು ಮುಂದಾಗಿದ್ದು, ಈ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ಆಹ್ವಾನಿಸಿದ್ದಾರೆ.   ಸಂಜೆ 5 ಗಂಟೆಗೆ ಕುಮಾರ ಕೃಪಾ ಹೋಟೆಲ್ ನಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸುದ್ದಿಗೋಷ್ಠಿ ನಡೆಸಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.

Read More »

ಗೇೂಕಾಕ ತಾಲ್ಲೂಕಿನ ಪಿ ಜಿ.ಹುಣಶ್ಯಾಳ ಕ್ರಾಸ್ ಬಳಿ ಜಾರಕಿಹೋಳಿ ಅಭಿಮಾನಿಗಳಿಂದ ಮುಂದುವರಿದ ಪ್ರತಿಭಟನೆ.

ಗೋಕಾಕ: ತಾಲೂಕಿನ ಪಿ.ಜಿ. ಹುಣಶ್ಯಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ, ಸದಸ್ಯರು ಹಾಗೂ ಗ್ರಾಮಸ್ಥರು ರಮೇಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ದಿನದಿಂದ ದಿನಕ್ಕೆ ರಂಗೆರುತ್ತಿರುವ ಪಿ.ಜಿ ಹುಣಶ್ಯಾಳ ಕ್ರಾಸ್ ಬಳಿ ನಡೆಯುತ್ತಿರುವ ಪ್ರತಿಭಟನೆ. ದಿನೇಶ ಕಲ್ಲಹಳ್ಳಿಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ. ನಕಲಿ ಸಿ.ಡಿ ತಯಾರಿಸಿ ವಿರೋದಿಗಳಿಂದ ಷಡ್ಯಂತ್ರ ರೂಪಿಸಿರುವ ನಕಲಿ ಸಿ.ಡಿಯಿಂದಾಗಿ ರಮೇಶ ಜಾರಕಿಹೊಳಿ ಅವರ ರಾಜಕೀಯ ಕ್ಷೇತ್ರದಲ್ಲಿನ ಏಳಿಗೆ ಸಹಿಲಾರದವರ ಷಡ್ಯಂತ್ರದಿಂದ ಇಷ್ಟು ದಿನದಿಂದ ರಾಜಕೀಯವಾಗಿ ಮುಂದು ವರೆದದನ್ನು …

Read More »

ಶಾಸಕ ಸತೀಶ ಜಾರಕಿಹೊಳಿ ಜೊತೆ ಮತ್ತೊಮ್ಮೆ ಹೆಲಿಕಾಪ್ಟರ್ ವಿಹಾರಕ್ಕೆ MBV ಅವಕಾಶ!! ಶಿವಾಜಿ ಮಹಾರಾಜರ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಆಹ್ವಾನ

ಬೆಳಗಾವಿ:   ಸದಾ ಒಂದಿಲ್ಲದೊಂದು  ವಿನೂತನವಾಗಿ ಕಾರ್ಯಕ್ರಮ ಹಮ್ಮಿಕೊಂಡು ರಾಜ್ಯದ ಜನರ ಗಮನ ಸೆಳೆಯುವ ಮಾನವ ಬಂಧುತ್ವ ವೇದಿಕೆ  ಸಂಘಟನೆ  ಇದೀಗ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯ ಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಿದೆ. ವಿಶೇಷ ಎಂದ್ರೆ ಮತ್ತೊಮ್ಮೆ ಶಾಸಕ ಸತೀಶ ಜಾರಕಿಹೊಳಿ ಅವರೊಂದಿಗೆ ಹೆಲಿಕಾಪ್ಟರ್ ವಿಹಾರಕ್ಕೆ  ಅವಕಾಶ ಕಲ್ಪಿಸಿದೆ. ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಹಾಗೂ ಅವರ ಪಟ್ಟಾಭಿಷೇಕ ನಿರಾಕರಣೆ ಮತ್ತು ಆಡಳಿತ ಪತನವಿಷಯದ ಕುರಿತು ಪ್ರಬಂಧ ಹಾಗೂ ಭಾಷಣ ಸ್ಪರ್ಧೆ …

Read More »

ರಮೇಶ ಸಿಡಿ ಪ್ರಕರಣದಿಂದ ಮುಕ್ತರಾಗಲೆಂದು ಅಭಿಮಾನಿಗಳಿಂದ 30 ಕಿ.ಮೀ ದೀರ್ಘ ದಂಡ ನಮಸ್ಕಾರ

ಗೋಕಾಕ : ಮಾಜಿ ಸಚಿವ ರಮೇಶ ಜಾರಕಿಹೊಳಿ ಶೀಘ್ರ ಸಿಡಿ ಪ್ರಕರಣದಿಂದ ಮುಕ್ತವಾಗಲೆಂದು ಪ್ರಾರ್ಥಿಸಿ  ತವಗ ಗ್ರಾಮದ ಇಬ್ಬರು ಅಭಿಮಾನಿಗಳು  ದೀರ್ಘ ದಂಡ ನಮಸ್ಕಾರ ಹಾಕಿದ್ದರು. ತವಗ ಗ್ರಾಮದ ನಿವಾಸಿಗಳಾದ ಲಕ್ಕಪ್ಪ ಹತ್ತರಕಿ, ಶ್ರಿಕಾಂತ ದುಂಡರಗಿ ಎಂಬ ರಮೇಶ ಅಭಿಮಾನಿಗಳು  ತವಗ ಗ್ರಾಮದಿಂದ ಗೋಕಾಕ್ ವರೆಗೆ ಸುಮಾರು 30 ಕಿ.ಮೀ ದಿಡ್  ನಮಸ್ಕಾರ್ ಕೈಗೊಂಡಿದ್ದಾರೆ. ಇದೇ ವೇಳೆ ಲಕ್ಕಪ್ಪ ಮಾತನಾಡಿ, ರಮೇಶ ಜಾರಕಿಹೊಳಿ ಅವರಿಗೊಸ್ಕರ್ ಬೆಳಗಾವಿಯಿಂದ ಬೆಂಗಳೂರು, ದೆಹಲಿ ಅವರಿಗೆ ಹೋರಾಟ …

Read More »

ದಿವ್ಯಳನ್ನು ಬಿಗ್‍ ಮನೆಯಿಂದ ಕಳಿಸಿಕೊಡ್ಬೇಕು ಅಂತ ಮಂಜು ಹೇಳಿದ್ಯಾಕೆ..?

ಬೆಂಗಳೂರು: ಬಿಗ್‍ಬಾಸ್ ಸೀಸನ್ 8ರ ಮೊದಲ ವೀಕೆಂಡ್ ಎಪಿಸೋಡ್ ಪ್ರಸಾರವಾಗಿದೆ. ‘ವಾರದ ಕಥೆ ಕಿಚ್ಚನ ಜೊತೆ’ಯಲ್ಲಿ ಸುದೀಪ್ ಎಂದಿನಂತೆ ತಮ್ಮ ಮಾತುಗಾರಿಕೆ, ಹಾಸ್ಯದಿಂದ ಮನೆಯ ಸದಸ್ಯರು ತಮ್ಮ ಮಾತಿಗೆ ತಲೆದೂಗುವಂತೆ ಮಾಡಿದರು. ಅಂತೆಯೇ ಸುದೀಪ್ ಅವರು ಎಲ್ಲರ ಬಳಿ ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಹೇಳಿದರು. ಹೌದು. ಬಿಗ್ ಮನೆಯಲ್ಲಿ ಅತ್ಯಂತ ಉತ್ಸಾಹದಿಂದ ಮನೆಮಂದಿಯನ್ನು ನಗಿಸುವ ಲ್ಯಾಗ್ ಮಂಜು ಬಳಿ ಮನೆಯ ಸದಸ್ಯರ ಯಾವ ಒಂದು ವಿಚಾರ ಒಳ್ಳೆಯದಿದೆ ಹಾಗೂ …

Read More »