ಬೆಂಗಳೂರು: ಹಿಂದುಳಿದ ವರ್ಗಗಳ ಪ್ರವರ್ಗ ‘2ಎ’ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿ ಆರಂಭಿಸಿರುವ ಹೋರಾಟವನ್ನು ತಾತ್ಕಾಲಿಕವಾಗಿ ಕೈಬಿಡುವಂತೆ ಪಂಚಮಸಾಲಿ ಸಮುದಾಯದ ಮಠಾಧೀಶರು ಮತ್ತು ಮುಖಂಡರ ಮನವೊಲಿಸುವ ರಾಜ್ಯ ಸರ್ಕಾರದ ಪ್ರಯತ್ನ ವಿಫಲವಾಗಿದೆ. ಮೀಸಲಾತಿ ಘೋಷಣೆಗೆ ಮಾರ್ಚ್ 4 ರ ಗಡುವು ನೀಡಿರುವ ಸಮುದಾಯದ ಜನರು, ನಗರದ ಮೌರ್ಯ ವೃತ್ತದಲ್ಲಿ ಧರಣಿ ಆರಂಭಿಸಿದ್ದಾರೆ. ಪ್ರವರ್ಗ ‘2ಎ’ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿ ಜನವರಿ 14ರಂದು ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಆರಂಭವಾದ ಪಾದಯಾತ್ರೆಗೆ ಅರಮನೆ ಮೈದಾನದಲ್ಲಿ …
Read More »ಹೈಕಮಾಂಡ್ ಬುಲಾವ್: ರಾತ್ರೋರಾತ್ರಿ ದೆಹಲಿಗೆ ತೆರಳಿದ ಯತ್ನಾಳ್
ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು ದಿಢೀರ್ ದೆಹಲಿಗೆ ತೆರಳಿದ್ದಾರೆ. ರಾತ್ರಿಯೇ ಬಸವನಗೌಡ ಪಾಟೀಲ್ ಯತ್ನಾಳ್ ದೆಹಲಿಗೆ ತೆರಳಿದ್ದಾರೆ. ಪದೇ ಪದೇ ಸರ್ಕಾರ ಮತ್ತು ಮುಖ್ಯಮಂತ್ರಿ ವಿರುದ್ಧ ಯತ್ನಾಳ್ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೂಡಲೇ ದೆಹಲಿಗೆ ಆಗಮಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ನೀಡಿದ್ದಾರೆ. ತುರ್ತಾಗಿ …
Read More »ಬೇಡ ಜಂಗಮ ಸಮಾಜಕ್ಕೆ ಜಾತಿ ಪ್ರಮಾಣ ಪತ್ರಕ್ಕೆ ಒತ್ತಾಯ
ಬೆಳಗಾವಿ: ಆರ್ಥಿಕವಾಗಿ ಹಾಗೂ ಶೈಕ್ಷಣೀಕವಾಗಿ ಹಿಂದುಳಿದ ಬೇಡ ಜಂಗಮ ಸಮಾಜಕ್ಕೆ ಜಾತಿ ಪ್ರಮಾಣ ಪತ್ರ ನೀಡಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಅಖಿಲ ಭಾರತ ಜಂಗಮ ಮಹಾಸಭಾದ ರಾಜ್ಯಾಧ್ಯಕ್ಷ ಅರುಣಕುಮಾರ ಜಡಿಮಠ ಎಚ್ಚರಿಕೆ ನೀಡಿದ್ದಾರೆ. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದ್ದ ಅಖಿಲ ಭಾರತ ಜಂಗಮ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕದ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಲವು ದಶಕಗಳಿಂದ …
Read More »ಜಿ ಎನ್ ಎಸ್ ಶಾಲೆಯ 1998-99 ವಿದ್ಯಾರ್ಥಿಗಳಿಂದ ಗುರುಗಳಿಗೆ ಗುರುಸ್ಮoತಿ ಕಾರ್ಯಕ್ರಮ
ಗೋಕಾಕ: ದೇಶದ ಸಮಸ್ಯೆಯನ್ನು ನಿವಾರಿಸಲು ಯುವ ಶಕ್ತಿಯಿಂದ ಮಾತ್ರ ಸಾಧ್ಯ. ಆರೋಗ್ಯಯುತ ಭಾರತವಾಗಬೇಕು. ಭಾರತೀಯ ಸಂಸ್ಕøತಿಯನ್ನು ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಕ್ಷೇತ್ರಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು. ಅವರು ರವಿವಾರದಂದು ಇಲ್ಲಿಯ ಶುಭಂ ಗಾರ್ಡನ್‍ನಲ್ಲಿ ಜರುಗಿದ ನಗರದ ಜಿಎನ್‍ಎಸ್ ಶಾಲೆಯ 1998-99 ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಗುರುಗಳಿಗೆ ಗೌರವ ನಮನ ಹಾಗೂ ಸ್ನೇಹಿತರ ಪುನರ್ ಮಿಲನ ಹಾಗೂ ಗುರುಸ್ಮøತಿ ಹಾಗೂ ಅಪೂರ್ವ ಸ್ನೇಹ ಸಂಗಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ …
Read More »ಮೂಡಲಗಿಯಲ್ಲಿ ಅರಭಾವಿ ಶಾಸಕರ ಕಛೇರಿ ಉದ್ಘಾಟನೆ ಸಾರ್ವಜನಿಕರ ಅನುಕೂಲಕ್ಕಾಗಿ ಕಛೇರಿ ಕಾರ್ಯಾರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಾಗರೀಕರಿಗೆ ಅನುಕೂಲವಾಗಲು ಪಟ್ಟಣದಲ್ಲಿರುವ ತಹಶೀಲ್ದಾರ ಕಛೇರಿ ಬಳಿ ತಮ್ಮ ಶಾಸಕರ ಕಛೇರಿಯನ್ನು ಪ್ರಾರಂಭಿಸಲಾಗಿದ್ದು, ಇದರ ಸದ್ಬಳಕೆಯನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ಬಸವನಗರದಲ್ಲಿ ನೂತನವಾಗಿ ಆರಂಭಿಸಲಾದ ಅರಭಾವಿ ಶಾಸಕರ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ ಹೊಸ ತಾಲೂಕು ರಚನೆ ಬಳಿಕ ಸಾರ್ವಜನಿಕರ ಹಿತದೃಷ್ಟಿಯಿಂದ ಮೂಡಲಗಿಯಲ್ಲಿ ತಮ್ಮ ಕಛೇರಿಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. …
Read More »ಚಿವ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಕಣ್ಣೀರಿಟ್ಟ ಘನಟೆ
ಬೆಂಗಳೂರು: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಸಮಾವೇಶದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಕಣ್ಣೀರಿಟ್ಟ ಘನಟೆ ನಡೆದಿದೆ. ಕಾರ್ಯಕ್ರಮ ಆರಂಭವಾಗಿ ಕೆಲ ಹೊತ್ತಿನ ನಂತರ ವೇದಿಕೆಯ ಮುಂಬಾಗಕ್ಕೆ ಶಿವಲೀಲಾ ಕುಲಕರ್ಣಿ ಅವರನ್ನು ಸಂಘಟಕರು ಕರೆ ತಂದರು. ಈ ವೇಳೆ ಸಂಘಟಕರು ಶಿವಲೀಲಾ ಅವರಿಗೆ ಮೈಕ್ ಕೊಟ್ಟು ಮಾತನಾಡಲು ಹೇಳಿದರು. ಆದರೆ ಅವರು ಕಣ್ಣೀರಿಡುವ …
Read More »ಬೆಂಗಳೂರು: ಗೌರಿ ಲಂಕೇಶ್ ಹಂತಕರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
ಬೆಂಗಳೂರು, ಫೆ. 21. ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 6 ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಪ‍್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತಿರಸ್ಕರಿಸಿದೆ. ಆರ್.ಆರ್ ನಗರದ ಐಡಿಯಲ್ ಹೋಮ್ಸ್ ಟೌನ್ ಶಿಪ್ ನಲ್ಲಿರುವ ಮನೆಯ ಎದುರೇ 2017ರ ಸೆಪ್ಟೆಂಬರ್ 5ರಂದು ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಕುರಿತು ತನಿಖೆ ನಡೆಸಿದ್ದ ವಿಶೇಷ ತನಿಖಾ ದಳದ ಅಧಿಕಾರಿಗಳು, …
Read More »ಇಟ್ಟಂಗಿ ಭಟ್ಟಿ ಮಕ್ಕಳ ಕೈಗೆ ಬುಕ್ ಕೊಟ್ಟು, ಕನಸು ನಿಮ್ಮದು ಕೆಲಸ ನಮ್ಮದು ಎಂದ ಎಸಿ..
ಬೆಳಗಾವಿಯ ಉಪವಿಭಾಗಾಧಿಕಾರಿಯೊಬ್ಬರು ಬಡ ದೀನ- ದಲಿತ- ನಿರ್ಗತಿಕರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಜಾಗ್ರತ ಪ್ರಜ್ಞೆ ಮೂಡಿಸುವ ಕಾರ್ಯಕ್ಕೆ ಇಳಿದಿದ್ದಾರೆ. ಇಂತಹ ಕಾರ್ಯ ಖಾನಾಪೂರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಂಡು ಬಂದಿದೆ. ಇದು ಗ್ರಾಮಸ್ಥರ ಹಾಗೂ ಬಡ ಪಾಲಕ-ಪೋಷಕರ ಮೆಚ್ಚುಗೆಗೆ ಕಾರಣವಾಗಿದೆ. ನಿಜ, ಎಸಿ ಅಶೋಕ ತೇಲಿ ಕಳೆದೆರಡು ದಿನಗಳ ಹಿಂದೆ ಖಾನಾಪೂರದ ಸಮೀಪದ ಗ್ರಾಮಗಳ ಇಟ್ಟಂಗಿ ಭಟ್ಟಿಯಲ್ಲಿ ದುಡಿಯುತ್ತಿರುವ ಮಕ್ಕಳನ್ನು ಕಂಡೊಡನೆ ದಿಢೀರ್ ಸ್ಥಳಕ್ಕೆ ಭೇಟಿ ಕೊಟ್ಟು ಪಾಲಕರಿಗೆ ಮಕ್ಕಳ …
Read More »ಮಹಾರಾಷ್ಟ್ರದಲ್ಲಿ ಕೊರೋನಾ 2ನೇ ಅಲೆ ಆರಂಭ,ಮತ್ತೆ ಯಲ್ಲಮ್ಮ, ಮಾಯಕ್ಕ ದರ್ಶನ ಅನಿರ್ಧಿಷ್ಠಾವಧಿಗೆ ಬಂದ್
ಬೆಳಗಾವಿ – ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಮತ್ತು ಚಿಂಚಲಿ ಮಾಯಕ್ಕೆ ದರ್ಶನವನ್ನು ನಿಷೇಧಿಸಲಾಗಿದೆ. 10 ತಿಂಗಳ ನಂತರ ಕಳೆದ ಫೆ.1ರಿಂದ ಈ ದೇವಸ್ಥಾನಗಳಿಗೆ ಭಕ್ತರ ಪ್ರವೇಶ ಆರಂಭವಾಗಿತ್ತು. ಆದರೆ ಇದೀಗ ಪುನಃ ದೇವರ ದರ್ಶನ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೂ ಈ ನಿರ್ಬಂಧ ಮುಂದುವರಿಯಲಿದೆ. ಸವದತ್ತಿ ಯಲ್ಲಮ್ಮ ಮತ್ತು ಚಿಂಚಲಿ ಮಾಯಕ್ಕ ದರ್ಶನಕ್ಕೆ ಮಹಾರಾಷ್ಟ್ರದಿಂದ ಅಪಾರ ಸಂಖ್ಯೆಯಲ್ಲಿ …
Read More »ಅಧಿಕಾರಿಗಳ ಜೊತೆ ನವದೆಹಲಿಗೆ ತೆರಳಿದ ರಮೇಶ್ ಸಾಹುಕಾರ್…
ಬೆಳಗಾವಿ-ಕರ್ನಾಟಕ ರಾಜ್ಯದ ಹಲವು ನೀರಾವರಿ ಯೋಜನೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ, ನವದೆಹಲಿಯಲ್ಲಿ ಸೋಮವಾರ ಭೇಟಿ ಮಾಡಿ ಚರ್ಚಿಸಲಿದ್ದಾರೆ. ಆ ಸಭೆಗೂ ಮುನ್ನ ನವದೆಹಲಿಯ ಕರ್ನಾಟಕ ಭವನದಲ್ಲಿ ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಕುರಿತು ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನು ತಜ್ಞರು ಮತ್ತು ತಾಂತ್ರಿಕ ಸಲಹೆಗಾರರ ಸಭೆಯಲ್ಲಿ …
Read More »
Laxmi News 24×7