ಬೆಳಗಾವಿ – ಗಡಿ ಉಸ್ತುವಾರಿ ಸಚಿವರನ್ನಾಗಿ ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಬೇಕು ಎಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಜೊತೆಗೆ, ಮಹಾರಾಷ್ಟ್ರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದೆ. ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಈ ಪತ್ರ ಬರೆದಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಗಡಿ ವಿವಾದ ಪ್ರಕರಣವನ್ನು ಮಹಾರಾಷ್ಟ್ರ ಸರಕಾರ ಪದೇ ಪದೇ ಕೆಣಕುತ್ತಿದೆ. ಅಲ್ಲಿಯ ಮುಖ್ಯಮಂತ್ರಿಗಳು ಸಾಧ್ಯವಿರುವ ಎಲ್ಲ …
Read More »ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ಹೋರಾಟ ಅಗತ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಮಂಡ್ಯ: ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ತಲುಪುತ್ತಿದ್ದು, ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ಪ್ರತಿಯೊಬ್ಬರು ಹೋರಾಟ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಶುಕ್ರವಾರ ಜಯ ಕರ್ನಾಟಕ ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡವನ್ನು ಪ್ರತಿಯೊಬ್ಬರು ನಿರಂತರವಾಗಿ ಪ್ರೀತಿಸಿ, ಪ್ರೋತ್ಸಾಹಿಸಬೇಕು. ರಾಜ್ಯ, ಹೊರ ರಾಜ್ಯಗಳಲ್ಲಿಯೂ ಕನ್ನಡ ಕ್ರಾಂತಿಯಾಗಬೇಕು. ನಾಡು, ನುಡಿ ವಿಷಯಕ್ಕೆ ಬಂದಾಗ ಪಕ್ಷಾತೀತ ಹೋರಾಟ …
Read More »ಬೆಳಗಾವಿ TAPMS ನಿರ್ದೇಶಕ ಚುನಾವಣೆ: ಆಶಿಫ್ ಮುಲ್ಲಾಗೆ ಭರ್ಜರಿ ಜಯ
ಬೆಳಗಾವಿ: ತಾಲೂಕಾ ಕೃಷಿ ಹುಟ್ಟುವಳಿ ಮಾರಾಟ ಸಹಕಾರಿ ಸಮಿತಿ(ಟಿಎಪಿಎಂಎಸ್) ದಿಂದ ಎಂಪಿಎಂಸಿಯ ನಿರ್ದೇಶಕ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಾರಿಹಾಳದ ಆಶಿಫ್ ಮುಲ್ಲಾ 9 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಪ್ರತಿ ಸ್ಪರ್ಧಿ ಶಿವನಗೌಡ ಪಾಟೀಲ್ 6 ಮತಗಳ ಪಡೆದು ಪರಾಭವಗೊಂಡಿದ್ದಾರೆ. ಚುನಾವಣಾಧಿಕಾರಿಯಾಗಿ ಎಂ.ಎಸ್. ಗೌಡಪ್ಪಗೋಳ ಅವರು ಕಾರ್ಯನಿರ್ವಹಿಸಿದರು. ಚುನಾವಣೆ ಗೆಲುವಿಗೆ ಕಾರಣರಾದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಟಿಎಪಿಎಂಎಸ್ …
Read More »ಮೇ.24 ರಿಂದ ಜೂ. 10ರವರೆಗೆ ದ್ವಿತಿಯ ಪಿಯುಸಿ ಪರೀಕ್ಷೆ !
ಬೆಂಗಳೂರು : ದ್ವಿತಿಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾ ಪಟ್ಟಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಶುಕ್ರವಾರ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೇ.24ರಿಂದ ಜೂನ್ 10ರವರೆಗೆ ಪರೀಕ್ಷೆ ನಡೆಯಲಿವೆ. ಈ ನಡುವೆ, ದಿನಾಂಕ ಬಗ್ಗೆ ಆಕ್ಷೆಪಣೆಗಳಿದ್ದರೆ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ. ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಹೀಗಿದೆ 1) ಮೇ 24: ಭೌತಶಾಸ್ತ್ರ, ಇತಿಹಾಸ 2) ಮೇ 25: ಮೈನಾರಿಟಿ ಲಾಂಗ್ವೇಜಸ್ 3) ಮೇ 26: …
Read More »ಮುಂದಿನ ಸಿಎಂ ನಾನೇ: ಶಾಸಕ ಬಸನಗೌಡ ಯತ್ನಾಳ ಘೋಷಣೆ
ದಾವಣೆಗರೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರ್ಚಿ ಅಲುಗಾಡುತ್ತಿದೆ. ನಾನು ಮಂತ್ರಿಯಾಗಬೇಕೆಂದು ಯಾರ ಕೈಕಾಲು ಹಿಡಿಯುವವನಲ್ಲ. ”ನಮಗೆ ಬರೋದಿದೆ ಸಿಎಂ ಕುರ್ಚಿ” ಎಂದು ಹೇಳುವ ಮೂಲಕ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಬಹಿರಂಗವಾಗಿ ಹೇಳಿಕೆ ನೀಡಿದರು. ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಪಾದಯಾತ್ರೆ ಸಮಾವೇಶದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದರು. ಮುಖ್ಯಮಂತ್ರಿ ಆಗಿದ್ದವರು ಕೈಗಾರಿಕಾ ಮಂತ್ರಿಯಾಗಿದ್ದಾರೆ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ …
Read More »ಮೋಕ್ಷ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ತರಳು ಗ್ರಾಮದಲ್ಲಿರುವ ಮೋಕ್ಷ ಅಗರಬತ್ತಿ ಕಾರ್ಖಾನೆಯಲ್ಲಿ ಶುಕ್ರವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಾಡ ಸಂಭವಿಸಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು ಹೊರಗಡೆ ಓಡಿ ಹೋಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಯೊಂದಿಗೆ ಕಾರ್ಖಾನೆಯ ಕಾರ್ಮಿಕರು ಸಹ ಬೆಂಕಿ ನಂದಿಸಲು ಕೈಜೋಡಿಸಿದ್ದಾರೆ. ಕಾರ್ಖಾನೆಯಲ್ಲಿನ ಕೆಲವಸ್ತುಗಳು …
Read More »ಗೋಕಾಕ ಹೆಸ್ಕಾಂ ಕಚೇರಿ ಮೇಲೆ ಎಸಿಬಿ ದಾಳಿ ಇಬ್ಬರು ಬಲೆ
ಹೊಲಕ್ಕೆ ಹೊಸದಾಗಿ ಟಿಸಿ ಅಳವಡಿಸಲು ರೈತನಿಂದ ರೂ.60 ಸಾವಿರ ಲಂಚ ಪಡೆಯುತ್ತಿದ್ದ ಗೋಕಾಕ ಹೆಸ್ಕಾಂ ಉಪ ವಿಭಾಗದ ಸೆಕ್ಷನ್ ಆಫೀಸರ್ ಹಾಗೂ ಸಿಬ್ಬಂದಿ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಲೋಳಸೂರ ಸೆಕ್ಷನ್ ಆಫೀಸರ್ ಪ್ರಕಾಶ ಪರೀಟ, ಹಾಗೂ ಸಿಬ್ಬಂದಿ ಮಲ್ಲಯ್ಯ ಹಿರೇಮಠ ಅರೋಪಿಗಳಾಗಿದ್ದಾರೆ. ಎಸಿಬಿ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅರಭಾವಿಯ ಆನಂದ ಧರ್ಮಟ್ಟಿ ಅವರು ನೀಡಿದ ದೂರಿನ ಆಧಾರದ ಮೇಲೆ ಎಸಿಬಿ …
Read More »ತೆಲುಗಿನಲ್ಲಿ ಯಾವುದೇ ಸಿನಿಮಾ ಬಿಡುಗಡೆಯಾದರೂ ಅಲ್ಲಿ ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡುತ್ತಿಲ್ಲ.
ಬೆಂಗಳೂರು: ತೆಲುಗು ಚಿತ್ರರಂಗದ ಹೊಸ ನೀತಿ ವಿರುದ್ಧ ಸಿಡಿದೆದ್ದ ಚಾಲೇಂಜಿಂಗ್ ಸ್ಟಾರ್ ದರ್ಶನ್, ಕನ್ನಡ ಚಿತ್ರಗಳ ಬಿಡುಗಡೆ ತಡೆದು, ತೆಲುಗಿನ ಚಿತ್ರವನ್ನು ಬಿಡಿಗಡೆ ಮಾಡಲು ಅವಕಾಶ ನೀಡಿರುವುದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ತೆಲುಗಿನಲ್ಲಿ ಯಾವುದೇ ಸಿನಿಮಾ ಬಿಡುಗಡೆಯಾದರೂ ಅಲ್ಲಿ ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡುತ್ತಿಲ್ಲ. ಸಣ್ಣಪುಟ್ಟ ಸಿನಿಮಾ ರಿಲೀಸ್ ಇದ್ರೂ ಕನ್ನಡ ಚಿತ್ರಗಳ ಬಿಡುಗಡೆಯನ್ನು ತಡೆ ಹಿಡಿಯಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ತೆಲುಗಿನ ಯಾವ ಚಿತ್ರವನ್ನು, ಯಾವಾಗಬೇಕಾದರೂ ಬಿಡುಗಡೆ …
Read More »ನನ್ನ ಮನೆಗೆ ಬೆಂಕಿ ಹಾಕಿದ್ರೂ ಸುಮ್ಮನಿದ್ರಿ: ಅಖಂಡ ಆಕ್ರೋಶ
ಬೆಂಗಳೂರು: ‘ಡಿ.ಜಿ.ಹಳ್ಳಿ ಗಲಭೆ ಸಂದರ್ಭದಲ್ಲಿ ನನ್ನ ಮನೆಗೆ ದುಷ್ಕರ್ಮಿಗಳು ಬೆಂಕಿ ಹಾಕಿದರೂ ನನ್ನ ಪರವಾಗಿ ಒಂದೂ ಹೇಳಿಕೆ ನೀಡಲಿಲ್ಲ. ಪ್ರತಿಭಟನೆ ಮಾಡಲಿಲ್ಲ. ಆದರೆ ಜಯನಗರ ಶಾಸಕಿ ಸೌಮ್ಯ ರೆಡ್ಡಿ ಪರವಾಗಿ ಹೇಳಿಕೆ ಮತ್ತು ಹೋರಾಟ ನಡೆಸುತ್ತಿದ್ದೀರಿ’ ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು ಎಂದು ಮೂಲಗಳು ಹೇಳಿವೆ. ಇತ್ತೀಚೆಗೆ ಕಾಂಗ್ರೆಸ್ ಪ್ರತಿಭಟನೆ ವೇಳೆ ಶಾಸಕಿ ಸೌಮ್ಯ ರೆಡ್ಡಿ ಮಹಿಳಾ ಪೊಲೀಸ್‌ವೊಬ್ಬರಿಗೆ ಹೊಡೆದಿದ್ದು ವಿವಾದಕ್ಕೆ …
Read More »ವಿಕಲಚೇತನರಿಗೆ ತ್ರೀಚಕ್ರ ವಾಹನ(ಬೈಕ್)ಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ವಿಕಲಚೇತನರು ಮುಖ್ಯ ವಾಹಿನಿಗೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗುರುವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. ವಿಕಲಚೇತನರನ್ನು ಸಮಾಜ ಗೌರವದಿಂದ ನಡೆಸಿಕೊಳ್ಳಬೇಕು. ಅವರ ಬಗ್ಗೆ ಕೀಳುರಿಮೆ ಮಾಡದೇ ಆದರದಿಂದ ನೋಡಿಕೊಳ್ಳಬೇಕು. ವಿಕಲಚೇತನರ ಪ್ರಗತಿಗಾಗಿ …
Read More »
Laxmi News 24×7