Breaking News

ಜಿಲ್ಲೆ

ಶಿವಮೊಗ್ಗದಲ್ಲಿ ಸಂಕೇತ್‌ ಹತ್ಯೆ| ಕೋಮು ಗಲಭೆ ಹುಟ್ಟು ಹಾಕಲು ಕೃತ್ಯ ಎಸಗಿದಂತಿದೆ – ಸಿಟಿ ರವಿ

ಬೆಂಗಳೂರು: ಶಿವಮೊಗ್ಗದಲ್ಲಿ ಅನ್ಯ ಕೋಮಿನ ಹುಡುಗರಿಂದ ಸಂಕೇತ್‌ ಕೊಲೆ (Sanketh Murder) ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಸರ್ಕಾರವನ್ನ ಬಿಜೆಪಿ ನಾಯಕ ಸಿಟಿ ರವಿ (CT Ravi) ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, 10ನೇ ತರಗತಿ ಓದುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಯಾವುದೇ ಕಾರಣ ಇಲ್ಲದೇ ಹತ್ಯೆ ಮಾಡಿದ್ದಾರೆ. 10ನೇ ಕ್ಲಾಸ್‌ ವಿಶೇಷ ತರಗತಿ ಮುಗಿಸಿಕೊಂಡು ಬರುತ್ತಿದ್ದಾಗ ಕೊಂದಿದ್ದಾರೆ. ಭಟ್ಕಳ, ಬಾಗಲಕೋಟೆ ಯಲ್ಲಿ ಇಂತಹ ಗಲಾಟೆಗಳು …

Read More »

ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ

ಕಲಬುರಗಿ: ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ. ರಾಜ್ಯ ಸರ್ಕಾರದಲ್ಲಿ ಕಳೆದೊಂದು ವರ್ಷದಲ್ಲಿ ಬರೀ ಗೊಂದಲ ಇದೆ. ಸಿಎಂ ಸಿದ್ದರಾಮಯ್ಯ ಅನುಭವಸ್ಥರು. ಆದಷ್ಟು ಬೇಗ ಗೊಂದಲ ಬಗೆಹರಿಸಿ ಅಭಿವೃದ್ಧಿಯತ್ತ ಚಿತ್ತ ಹರಿಸಬೇಕು ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 31 ಹೊಸ ಕಾಂಗ್ರೆಸ್ ಶಾಸಕರು ಹೈಕಮಾಂಡ್ ಪತ್ರ ವಿಚಾರ ಪತ್ರ ಬರೆದಿದ್ದರಲ್ಲಿ ತಪ್ಪೇನಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ …

Read More »

ಸತೀಶ್ ಜಾರಕಿಹೋಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳೋದು ತಪ್ಪಲ್ಲ: ಅಶೋಕ್ ಪಟ್ಟಣ್

ಬೆಂಗಳೂರು: ಮೊದಲ ಬಾರಿ ಗೆದ್ದ ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ. ಆದರೆ ಸಚಿವ ಸ್ಥಾನ ಕೊಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ್  ತಿಳಿಸಿದ್ದಾರೆ. ಮೊದಲ ಬಾರಿ ಗೆದ್ದ ಕಾಂಗ್ರೆಸ್ ಶಾಸಕರು ಮಂತ್ರಿ ಸ್ಥಾನಕ್ಕಾಗಿ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೊದಲ ಬಾರಿ ಗೆದ್ದಿರೋರು ಮಂತ್ರಿ ಸ್ಥಾನ ಕೇಳೋದು ತಪ್ಪೇನು ಅಲ್ಲ. ಇದರಲ್ಲಿ ಯಾವುದೇ ಗೊಂದಲ, ಬಂಡಾಯ ಇಲ್ಲ. ಎಲ್ಲರಿಗೂ …

Read More »

ಬಾರದ ಅನುದಾನ; ಸಂಸದರ ರಾಜೀನಾಮೆಗೆ ಒತ್ತಾಯ

ಚಿತ್ರದುರ್ಗ: ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ₹ 5,300 ಕೋಟಿ ಅನುದಾನ ನೀಡಲು ಕೇಂದ್ರ ಸರ್ಕಾರ ವಿಫಲವಾಗಿದೆ. ಜಿಲ್ಲೆಯ ಸಂಸದ ಗೋವಿಂದ ಕಾರಜೋಳ ಅವರು ಕೂಡ ಅನುದಾನ ತರುವಲ್ಲಿ ಸೋತಿದ್ದಾರೆ. ಹೀಗಾಗಿ ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಸದಸ್ಯರು ಸೋಮವಾರ ಸಂಸದರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲೆಯ ಆರೂ ತಾಲ್ಲೂಕುಗಳಿಂದ ಬಂದಿದ್ದ …

Read More »

ಶಿವಮೊಗ್ಗದಲ್ಲಿ ‘SSLC ‘ವಿದ್ಯಾರ್ಥಿಯ ಬರ್ಬರ ಹತ್ಯೆ : ಐವರು ಅಪ್ರಾಪ್ತರು ಪೊಲೀಸ್ ವಶಕ್ಕೆ

ಶಿವಮೊಗ್ಗ ನಗರದಲ್ಲಿ ಎರಡು ವರ್ಷಕ್ಕೊಮ್ಮೆ ನಡೆಯುವ ಐತಿಹಾಸಿಕ ಕೋಟೆ ಮಾರಿಕಾಂಬಾ ದೇವಿಯ ಜಾತ್ರೆಯ ಸಂಭ್ರಮದ ನಡುವೆಯೇ, ನಗರದ ಹೊರವಲಯದ ಸೂಳೆಬೈಲಿನಲ್ಲಿ ಭೀಕರ ಕೊಲೆಯೊಂದು ನಡೆದಿದ್ದು ಇಡೀ ನಗರವನ್ನು ಬೆಚ್ಚಿಬೀಳಿಸಿದೆ. ಮೃತ ವಿದ್ಯಾರ್ಥಿ ಸಂಕೇತ್ (15) ಸೂಳೆಬೈಲು ಸರ್ಕಾರಿ ಶಾಲೆಯ ಎಸ್‌ಎಸ್‌ಎಲ್ಸಿ ವ್ಯಾಸಂಗ ಮಾಡುತ್ತಿದ್ದನು. ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲಿನಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ವಿಶೇಷ ತರಗತಿ (Special Class) ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಂಕೇತ್ನ …

Read More »

ನಕಲಿ ಬ್ಯಾಂಕ್ ಖಾತೆ ಐವರ ವಿರುದ್ಧ ಕೇಸ್‌

ಬೆಳಗಾವಿ: ಸೈಬರ್ ವಂಚನೆಗೆ ಅನುಕೂಲವಾಗುವಂತೆ ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ನಿರ್ವಹಿಸುತ್ತಿದ್ದ ಆರೋಪದ ಮೇಲೆ ಜಿಲ್ಲೆಯ ನಿಪ್ಪಾಣಿ ನಗರದ ಐವರ ವಿರುದ್ಧ ಸೈಬರ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶುಭಂ ಲಕ್ಕಣ್ಣವರ, ಅಮಿತ ಶೇಖರ ಶಿಂಧೆ, ರಾಹುಲ ಶಿವಾಜಿ ಹಂಚನಾಳೆ, ಅಕ್ಷಯ ಅನಿಲ ಪಸಾರೆ ಮತ್ತು ಗಜಾನನ ಚಂದ್ರಕಾಂತ ದರ್ಮೋಡೆ ಅವರ ವಿರುದ್ಧ ಐಟಿ ಕಾಯ್ದೆ ಮತ್ತು ಬಿಎನ್‌ಎಸ್‌ನ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಇವರು ಫೆಡರಲ್ ಬ್ಯಾಂಕಿನಲ್ಲಿ …

Read More »

ಬೆಳಗಾವಿ: ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಯುವಕರ ಸಾವು 

ಬೆಳಗಾವಿ: ಜಿಲ್ಲೆಯ ವಿವಿಧೆಡೆ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ರಾಯಬಾಗ ತಾಲ್ಲೂಕಿನ ಖೈರಕೋಡ ಗ್ರಾಮದ ಬಳಿ ಶನಿವಾರ ರಾತ್ರಿ ರಸ್ತೆ ಬದಿ ನಿಲ್ಲಿಸಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವನ್ನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯ ಆನಂದ ಸುರೇಶ ಪೂಜಾರಿ (22) ಮೃತರು. ರಾಯಬಾಗ ತಾಲ್ಲೂಕಿನ ಖೈರಖೋಡ ಗ್ರಾಮದ ಮಾಯಪ್ಪ ಸಾತು ಪಾಟೀಲ …

Read More »

ಮೇ ತಿಂಗಳೊಳಗೆ ಹಸಿರುಮಕ್ಕಿ ಸೇತುವೆ ಉದ್ಘಾಟನೆ : ಸಚಿವ ಸತೀಶ್‌ ಜಾರಕಿಹೊಳಿ

ಶಿವಮೊಗ್ಗ : ಸಾಗರ ತಾಲೂಕಿನ ಹಸಿರುಮಕ್ಕಿ ಬಳಿ ಶರಾವತಿ ನದಿ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಲ್ಲಿ ಅಂದಾಜು 125.67 ಕೋಟಿ ರು. ವೆಚ್ಚದ ಸೇತುವೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಮೇ ತಿಂಗಳೊಳಗೆ ಜನಸಂಚಾರಕ್ಕೆ ಮುಕ್ತಗೊಳಿಸಿ ಕೊಡಲಾಗುವುದು ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಸೋಮವಾರ ಹಸಿರುಮಕ್ಕಿ ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ, ಹಿನ್ನೀರಿನ ಲಾಂಚ್‌ನಲ್ಲಿ ಪ್ರಯಾಣಿಸಿ, ಕಾಮಗಾರಿಗಳನ್ನು …

Read More »

ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ

ರಾಯಚೂರು: ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಸಂಭ್ರಮ ಮನೆಮಾಡಿದ್ದು, ಮಠದ ಕಾರ್ಯಕ್ರಮದಲ್ಲಿ ಅಮೆರಿಕದ ಫ್ಲೋರಿಡಾ ವಿವಿಯ ಗೌರವ ಡಾಕ್ಟರೇಟ್ ಪದವಿಗಳನ್ನ ಪ್ರದಾನ ಮಾಡಲಾಯಿತು. ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಹಾಗೂ ಇತರ ಗಣ್ಯರಿಗೆ ವಿವಿಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಡಾಕ್ಟರೇಟ್ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ನಟರಾದ ವಿನಯ್ ರಾಜಕುಮಾರ್, ಯುವರಾಜಕುಮಾರ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಹಿರಿಯ ನಟ ರಾಘವೇಂದ್ರ ರಾಜಕುಮಾರ್ …

Read More »

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

ಬೆಂಗಳೂರು: ಶಾಸಕ ಡಾ.ಚಂದ್ರು‌ ಲಮಾಣಿ  ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿರೋದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಕಮಿಷನ್ ವಿರುದ್ಧ ಹೋರಾಟ ನಡೆಸಿ ಕಾಂಗ್ರೆಸ್ ವಿರುದ್ಧ ಕೆಂಡ ಉಗುಳುತ್ತಿದ್ದ ಬಿಜೆಪಿಗೆ ತಮ್ಮದೇ ಪಕ್ಷದ ಶಾಸಕ ಸಿಕ್ಕಿಬಿದ್ದಿರೋದು ಸಹಿಸಲಾಗದ ಮರಣ ಸಂಕಟ ಬಂದಂತಾಗಿದೆ. ಈ ಹಿನ್ನೆಲೆ ಚಂದ್ರು ಲಮಾಣಿ ವಿರುದ್ಧ ಶಿಸ್ತು ಕ್ರಮಕ್ಕೆ ಚಿಂತನೆ ನಡೆಸಿದೆ. ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಟ್ರ್ಯಾಪ್‌ ಆಗಿದ್ದು, ಈ ಪ್ರಕರಣ ಸಂಬಂಧ ವರಿಷ್ಠರಿಗೆ ರಾಜ್ಯ …

Read More »