ಹಾವೇರಿಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆ ನಡೆಸಲಾಯಿತು. ಸಮ್ಮೇಳನ ಮಾಡುವುದು ಅಂದರೆ ಸುಲಭದ ಕೆಲಸವಲ್ಲ. ಪ್ರತಿಯೊಬ್ಬರು ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ಮಾತ್ರ ಸಮ್ಮೇಳನ ಯಶಸ್ವಿ ಆಗುತ್ತದೆ. ಒಳಗೊಳಗೆ ಕಿತ್ತಾಟ, ವೈಮನಸ್ಸು ಇಟ್ಟುಕೊಂಡು ಸಮ್ಮೇಳನ ಮಾಡುವುದಾದರೆ ಬೇಡ. ಅಂತಹ ಸಮ್ಮೇಳನ ಮಾಡಿ ಜಿಲ್ಲೆಗೆ ಕೆಟ್ಟ ಹೆಸರು ತರುವುದು ಬೇಡ. ಊಟಕ್ಕೆ ಸೀಮಿತವಾದ ಸಮ್ಮೇಳನ ಮಾಡುವ ಬದಲು ಹೊಸತನದ ಸಮ್ಮೇಳನ ಮಾಡೋಣ. ಅಧಿಕಾರಿಗಳು, …
Read More »ಅಖಿಲ ಭಾರತ ಮಾಧ್ವ ಮಹಾಮಂಡಲ ಧಾರವಾಡ ಶಾಖೆಯ ಉದ್ಘಾಟನಾ ಸಮಾರಂಭ
ಧಾರವಾಡದಲ್ಲಿ ಇಂದು ಅಖಿಲ ಭಾರತ ಮಾಧ್ವ ಮಹಾಮಂಡಲ ಧಾರವಾಡ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಆಶೀರ್ವಾದವನ್ನು ಪಡೆಯಲಾಯಿತು. ಪೇಜಾವರ ಮಠಾಧೀಶರಾದ ಪ್ರಾಥಃಸ್ಮರಣೀಯ, ಯತಿಕುಲ ಚಕ್ರವರ್ತಿ, ಪದ್ಮವಿಭೂಷಣ ಪುರಸ್ಕೃತ ಪರಮಪೂಜ್ಯ ಶ್ರೀ ಶ್ರೀ ವಿಶ್ವೇಶ್ವ ತೀರ್ಥ ಶ್ರೀಪಾದಂಗಳವರು ಶ್ರೀಮನ್ ಮಧ್ವಾಚಾರ್ಯರ ಸಿದ್ಧಾಂತ ಪ್ರಚಾರಕ್ಕೆಂದೇ ಸ್ಥಾಪಿಸಿದ ಸಂಸ್ಥೆ ಅಖಿಲ ಭಾರತ ಮಾಧ್ವ ಮಹಾಮಂಡಲ. ಶ್ರೀಗಳವರು ಕರ್ನಾಟಕದ ಅನೇಕ ಕಡೆ ಮಂಡಲದ ಶಾಖೆಗಳನ್ನು …
Read More »ಪರಿಷತ್ನಲ್ಲಿ ನಡೆದ ಗದ್ದಲದಲ್ಲಿ ಮೂರು ಪಕ್ಷದವರು ತಪ್ಪಿಸ್ಥರೇ, : ಮಾಜಿ ಸಭಾಪತಿ ಬಿ.ಎಲ್.ಶಂಕರ್
ಚಿಕ್ಕಮಗಳೂರು: ಮೊನ್ನೆ ವಿಧಾನಪರಿಷತ್ ನಲ್ಲಿ ನಡೆದ ಗದ್ದಲದಲ್ಲಿ ಮೂರು ಪಕ್ಷದವರ ತಪ್ಪು ಎದ್ದು ಕಾಣಿಸುತ್ತಿದ್ದು, ಎಲ್ಲರೂ ತಪ್ಪಿಸ್ಥರೇ. ಸಭಾಪತಿ, ಉಪಸಭಾಪತಿ, ಆಡಳಿತ, ವಿರೋಧ ಪಕ್ಷದವರು ಇದರ ಹೊಣೆ ಹೊರಬೇಕು ಎಂದು ಮಾಜಿ ಸಭಾಪತಿ ಬಿ.ಎಲ್.ಶಂಕರ್ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ನಲ್ಲಿ ನಡೆದ ಗದ್ದಲದಲ್ಲಿ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ದೊಡ್ಡ ತಪ್ಪು ಮಾಡಿದ್ದಾರೆ. ಅವರ ನೈತಿಕತೆಗೆ ಇದು ದೊಡ್ಡ ಸವಾಲಾಗಿದೆ. ಅವರಿಗೆ ರಾಜಕೀಯದಲ್ಲಿ ಸಾಕಷ್ಟು ಅನುಭವವಿದೆ. ಆದರೂ ಸಭಾಪತಿ …
Read More »ಅಗಾಧ ನೆನಪಿನ ಶಕ್ತಿಯ ಭಂಡಾರ ಈ ಪುಟಾಣಿ
ಮಂಡ್ಯ (ಡಿ. 17): ಆ ಬಾಲಕಿಗಿನ್ನು ಬರೀ 2 ವರ್ಷ 8 ತಿಂಗಳು. ಮುದ್ದು ಮುದ್ದಾಗಿ ತೊದಲು ಮಾತನಾಡುವ ವಯಸ್ಸಿನ ಈ ಪೋರಿಯ ಸಾಧನೆ ಮಾತ್ರ ಅಗಾಧ. ಈ ಪೋರಿಯ ಅಸಾಧಾರಣ ನೆನಪಿನ ಶಕ್ತಿ ಎಲ್ಲರನ್ನು ಬೆರಗು ಮೂಡಿಸುತ್ತದೆ. ಇದರಿಂದಾಗಿಯೇ ಈಗ ಈಕೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರು ದಾಖಲಿಸಿಕೊಂಡಿದ್ದಾಳೆ. ಅಲ್ಲದೇ ತನ್ನ ಅಸಾಧಾರಣ ಪ್ರತಿಭೆಯಿಂದ ಇದೀಗ ಗಿನ್ನಿಸ್ ದಾಖಲೆ ಬರೆಯಲು ಹೊರಟಿದ್ದಾಳೆ. ಈ ಬಾಲಕಿ …
Read More »ಚಾಲಾಕಿ ಹೆಂಡತಿ ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ……….
ಬಾಗಲಕೋಟೆ (ಡಿಸೆಂಬರ್ 18): ನಾಪತ್ತೆಯಾದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಕೇಸ್ ಇದೀಗ ಟ್ವಿಸ್ಟ್ ಪಡೆದುಕೊಂಡಿದ್ದು, ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರ ಬಾವನೊಂದಿಗೆ ಸೇರಿ ಹೆಂಡತಿ, ಗಂಡನನ್ನೇ ಕೊಲೆಗೈದಿರುವ ಘಟನೆ ಬಾಗಲಕೋಟೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಹಲಗಲಿ ಗ್ರಾಮದ ಯಮನಪ್ಪ ಕರೆಣ್ಣವರ ಎಂಬಾತ ಹೆಂಡತಿ ರುಕ್ಮವ್ವ ಹಾಗೂ ತನ್ನ ದೊಡ್ಡಪ್ಪನ ಮಗ ಮುದಕಪ್ಪ(ಹಿರಿಗೆಪ್ಪ) ಮಧ್ಯೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ಜಗಳವಾಡುತ್ತಿದ್ದಂತೆ. ಡಿಸೆಂಬರ್ …
Read More »ಈಗಾಗಲೇ ಅಧಿಕಾರ ಕಳೆದುಕೊಂಡು, ದೇಶಕ್ಕೆ ಬೆಂಕಿ ಇಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೇಸ್”: ಕಟೀಲ್
ಗದಗ: ಈಗಾಗಲೇ ಅಧಿಕಾರ ಕಳೆದುಕೊಂಡು, ದೇಶಕ್ಕೆ ಬೆಂಕಿ ಇಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಸಿಎನ್ಎ ಕಾನೂನು ತಂದಾಗ ದೇಶಕ್ಕೆ ಬೆಂಕಿ ಇಡುವ ಕೆಲಸ ಮಾಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದರು. ಗದಗ ಜಿಲ್ಲಾ ಬಿಜೆಪಿ ಕಾರ್ಯಾಲಯ ಭವನ ಶಿಲಾನ್ಯಾಸದಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ ಕುಮಾರ್ ಕಟೀಲ್ ಅವರು ಕಾಂಗ್ರೇಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ …
Read More »ಜನಪದ ಕಲಾವಿದರು ತಮ್ಮ ಕಲೆಯ ಬಗೆಗೆ ಸ್ವಾಭಿಮಾನಿಗಳಾಗಿದ್ದು,
ಗೋಕಾಕ: ಜನಪದ ಕಲಾವಿದರು ತಮ್ಮ ಕಲೆಯ ಬಗೆಗೆ ಸ್ವಾಭಿಮಾನಿಗಳಾಗಿದ್ದು, ಆತ್ಮಗೌರವವುಳ್ಳವರಾಗಿರಬೇಕೆಂದು ಜಾನಪದತಜ್ಞ, ಕರ್ನಾಟಕ ಜಾನಪದ ಪರಿಷತ್ತಿನ, ಬೆಳಗಾವಿ ಜಿಲ್ಲಾಧ್ಯಕ್ಷ ಡಾ| ಸಿ.ಕೆ.ನಾವಲಗಿ ಅಭಿಪ್ರಾಯಿಸಿದರು. ಅವರು ನಗರದ ಸಿದ್ಧಾರ್ಥ ಲಲಿತ ಕಲಾ ಮಹಾವಿದ್ಯಾಲಯದಲ್ಲಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತೆ, ಬಯಲಾಟ ಹಿರಿಯ ಕಲಾವಿದೆ ಕೆಂಪವ್ವ ಹರಿಜನ ಇವರನ್ನು ಕಜಾಪದ ಪರವಾಗಿ ಸನ್ಮಾನಿಸಿ, ಮಾತನಾಡಿದ ಅವರು, ಕಲಾವಿದರಿಂದಲೇ ಕಲೆಗಳ ಉಳಿವು-ಬೆಳವಣಿಗೆ, ಸರಕಾರ-ಸಾರ್ವಜನಿಕರು ಕಲಾವಿದರನ್ನು ಪೋಷಿಸಬೇಕಾದ ಅಗತ್ಯವಿದೆಯೆಂದು ಮಾತನಾಡಿದರು. ಕಲಾವಿದರ ಬದುಕು ಕುರಿತು ಪ್ರಾ. …
Read More »ಮತ್ತೆ ಹೆಲಿಕಾಪ್ಟರ್ ಹಾರಿಸುತ್ತಿರುವುದಕ್ಕೆ ಸತೀಶ ಜಾರಕಿಹೊಳಿ ಕೊಟ್ಟ ಉತ್ತರ ಏನು..?
ಬೆಳಗಾವಿ ಲೋಕಸಭೆ ಬೈಎಲೆಕ್ಷನ್‍ಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನನ್ನ ಹೆಸರನ್ನು ಯಾರೂ ಮುಂಚೂಣಿಗೆ ತರುತ್ತಿಲ್ಲ. ಸಭೆಯಲ್ಲಿ ನನ್ನ ಹೆಸರು ಚರ್ಚೆ ಆಗಿದೆ ಹೀಗಾಗಿ ಬರುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. : ಬೆಳಗಾವಿ ಲೋಕಸಭೆಯಲ್ಲಿ ನಿಮ್ಮ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ರಾಜ್ಯ ರಾಜ ರಾಜಕಾರಣದಿಂದ ನಿಮ್ಮನ್ನು ದೂರ ಮಾಡಲು ಏನಾದ್ರು ಷಡ್ಯಂತ್ರ ನಡೆದಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಉತ್ತರಿಸಿದ …
Read More »ತಿಂಗಳಾಂತ್ಯದಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ-ಸಚಿವ ರಮೇಶ ಜಾರಕಿಹೋಳಿ
ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಯಾಗಿದ್ದು, ಈ ತಿಂಗಳ ಕೊನೆಯ ವಾರದಲ್ಲಿ ಇಲ್ಲವೇ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ಹೇಳಿದರು. ಗುರುವಾರದಂದು ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಪಂಚಾಯತ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ತಡವಾಗಿದೆ. ಈ ತಿಂಗಳ ಕೊನೆಯಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಆಗುವ ಸಾಧ್ಯತೆ ಇದೆ ಎಂದ್ರು. …
Read More »ರೈಲ್ವೆ ಪ್ಲಾಟ್‍ಫಾರಂ ಟಿಕೆಟ್ ದರ ಹೆಚ್ಚಳಕ್ಕೆ ವ್ಯಾಪಕ ಆಕ್ರೋಶ
ಬೆಂಗಳೂರು, ಡಿ.17- ರೈಲಿನಲ್ಲಿ ಹೋಗುವವರನ್ನು ಬೀಳ್ಕೊಡಲು ಅಪ್ಪಿತಪ್ಪಿಯೂ ರೈಲ್ವೆ ನಿಲ್ದಾಣಗಳತ್ತ ತಲೆ ಹಾಕಬೇಡಿ. ಏಕೆಂದರೆ, ಬೆಂಗಳೂರಿನ ಪ್ರಮುಖ ರೈಲ್ವೆ ಪ್ಲಾಟ್‍ಫಾರಂಗಳ ಟಿಕೆಟ್ ದರವನ್ನು ಐದು ಪಟ್ಟು ಹೆಚ್ಚಿಸಲಾಗಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ, ಕಂಟೋನ್ಮೆಂಟ್, ಯಶವಂತಪುರ, ಕೆಂಗೇರಿ, ಕೆಆರ್ ಪುರಂ, ಬಾಣಸವಾಡಿ, ಯಲಹಂಕ, ವೈಟ್‍ಫೀಲ್ಡ್, ಬೆಂಗಳೂರು ಹೊರತುಪಡಿಸಿ ಬಂಗಾರಪೇಟೆ, ತುಮಕೂರು, ಹೊಸೂರು, ಮಂಡ್ಯ ರೈಲ್ವೆ ನಿಲ್ದಾಣಗಳ ಪ್ಲಾಟ್‍ಫಾರಂ ಟಿಕೆಟ್‍ಗಳನ್ನು 10ರೂ.ನಿಂದ 50ರೂ.ಗೆ ಹೆಚ್ಚಿಸಲಾಗಿದೆ. ಇದು ನವೆಂಬರ್ 30 …
Read More »
Laxmi News 24×7