Breaking News
Home / ಜಿಲ್ಲೆ (page 912)

ಜಿಲ್ಲೆ

ಹಸೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರನ್ನು ರಾತ್ರೋ ರಾತ್ರಿ ಸಾಮಗ್ರಿಗಳ ಸಮೇತ ಮನೆ ಖಾಲಿ ಮಾಡಿಸಿದ ಆರೋಪ

ರಾಯಬಾಗ:  ವರ್ಗಾವಣೆಗೊಂಡಿರುವ ತಹಸೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರನ್ನು ರಾತ್ರೋ ರಾತ್ರಿ  ಸಾಮಗ್ರಿಗಳ ಸಮೇತ ಮನೆ ಖಾಲಿ ಮಾಡಿಸಿದ ಆರೋಪ ಕೇಳಿ ಬಂದಿದೆ. ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ ಗೈರಾಣ ಜಾಗ ಸಲುವಾಗಿ ಶಾಸಕ ದುರ್ಯೋಧನ ಐಹೊಳೆ ಹಾಗೂ ತಹಸೀಲ್ದಾರ್ ಚಂದ್ರಕಾಂತ ಅವರ ಮಧ್ಯೆ ಕಿತ್ತಾಟ ನಡೆದಿತ್ತು. ಶಾಸಕ ಐಹೊಳೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದು ತಹಸೀಲ್ದಾರ್ ಅವರ ವರ್ಗಾವಣೆ ಮಾಡಿಸಿದ್ದರು. ದಿಢೀರ್ ವರ್ಗಾವಣೆ ವಿರೋಧಿಸಿ ತಹಸೀಲ್ದಾರ್ ಕೆಇಟಿಯಲ್ಲಿ ಅರ್ಜಿ ಸಲ್ಲಿಸಿ …

Read More »

“ಪ್ರಜಾಪ್ರಭುತ್ವ ದಲ್ಲಿ ಎಲ್ಲಾ ಲೆಕ್ಕವನ್ನು ಜನರಿಗೆ ನೀಡಬೇಕು. ಜನಪ್ರತಿನಿಧಿಗಳು ಜನರಿಗೆ ಉತ್ತರ ಕೊಡಲೇಬೇಕು.

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ – ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿದ್ದು ಇಂದಿಗೆ ಮುಗಿದು ಹೋದ ಕಥೆ. ಈ ಕುರಿತು ಮಾತನಾಡಿ ಏನೂ ಪ್ರಯೋಜನವಿಲ್ಲ. ಆದರೆ, ಹೆಚ್‌.ಡಿ. ಕುಮಾರಸ್ವಾಮಿ ಅವರು ಈ ವಿಚಾರವನ್ನು ಯಾಕೆ ರೀಕಾಲ್ ಮಾಡಿಕೊಳ್ಳುತ್ತಿದ್ದಾರೋ? ನನಗಂತೂ ಗೊತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್‌ ನೀಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ 2018ರ ಬಳಿಕ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಒಂದಾಗಿ ರಚಿಸಿದ್ದ ಮೈತ್ರಿ ಸರ್ಕಾರ ಪತನವಾಗಿ ನಾಳೆಗೆ ಒಂದು …

Read More »

ಖಾನಾಪುರ: ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿ 6 ಜನರಿಗೆ ಕೊರೊನಾ……..

ಖಾನಾಪುರ:  ತಾಲ್ಲೂಕಿನಲ್ಲಿ ಬುಧವಾರ ಆರು ಜನರಿಗೆ ಕೊರೊನಾ ಕೇಸ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಪ್ರತಿದಿನ ಜಿಲ್ಲೆಯಲ್ಲಿ ಕೊರೊನಾ ಕೇಸ್ ದಾಖಲಾಗುತ್ತಿವೆ‌. ಇಂದು ಸಹ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಬರುವ ಮೊದಲೇ ಖಾನಾಪುರ ತಾಲ್ಲೂಕಿನಲ್ಲಿ 6 ಜನರಗೆ ಕೊರೊನಾ ವಕ್ಕರಿಸಿದೆ. ಆರೋಗ್ಯ ಇಲಾಖೆ 5 ಜನ ಸಿಬ್ಬಂದಿ, ಒಬ್ಬ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. ಜಿಲ್ಲಾಡಳಿತ ಲಾಕ್ ಡೌನ್ …

Read More »

ಲಾಕ್‍ಡೌನ್ ಅಂತ್ಯ ಆದ ಮೇಲೆ ಬೆಂಗಳೂರಿನಲ್ಲಿ ವಾಹನಗಳ ಓಡಾಟ ಜೋರಾಗಿದ್ದು, ನಗರದ ಬಹುತೇಕ ಕಡೆ ಟ್ರಾಫಿಕ್ ಉಂಟಾಗಿದೆ.

ಬೆಂಗಳೂರು: ಲಾಕ್‍ಡೌನ್ ಅಂತ್ಯ ಆದ ಮೇಲೆ ಬೆಂಗಳೂರಿನಲ್ಲಿ ವಾಹನಗಳ ಓಡಾಟ ಜೋರಾಗಿದ್ದು, ನಗರದ ಬಹುತೇಕ ಕಡೆ ಟ್ರಾಫಿಕ್ ಉಂಟಾಗಿದೆ. ಮೈಸೂರು ರಸ್ತೆ, ಮೆಜೆಸ್ಟಿಕ್, ತುಮಕೂರು ರಸ್ತೆ, ಟೌನ್ ಹಾಲ್, ನವಯುಗ ಟ್ರೋಲ್ ಸೇರಿದಂತೆ ಅನೇಕ ಕಡೆ ವಾಹನಗಳು ಸಾಲಾಗಿ ನಿಂತಿದೆ. ಇದರಿಂದ ಅಧಿಕ ವಾಹನಗಳ ಓಡಾಟದಿಂದ ಟ್ರಾಫಿಕ್ ಸಮಸ್ಯೆ ಎದುರಾಗಿದೆ. ಟೌನ್ ಹಾಲ್ ಮುಂಭಾಗ ಫುಲ್ ಟ್ರಾಫಿಕ್ ಆಗಿದ್ದು, ವಾಹನಗಳು ನಿಧಾನ ಗತಿಯಲ್ಲಿ ಸಾಗುತ್ತಾ ಇದ್ದಾವೆ. ಕೆಲಸ, ಕಾರ್ಯ ಹೋಗುವವರು, ಸರ್ಕಾರಿ …

Read More »

ಮಾಜಿ ಸಚಿವ ಹೆಚ್.ಎಂ ರೇವಣ್ಣ ಪತ್ನಿಯ ಸಹೋದರಿ ಕೊರೊನಾಗೆ ಬಲಿ..

ಬೆಂಗಳೂರು: ಕೋವಿಡ್ 19 ಎಂಬ ಚೀನಿ ವೈರಸ್ ಘಟಾನುಘಟಿ ನಾಯಕರಿಂದ ಹಿಡಿದು ಸಾಮಾನ್ಯ ಜನರನ್ನೂ ಬಿಡದೆ ಕಾಡುತ್ತಿದೆ. ಸದಾ ಜನರೊಂದಿಗಿರುವ ಜನಪ್ರತಿನಿಧಿಗಳಿಗೂ ಕೋವಿಡ್ 19 ಬಿಸಿ ತಟ್ಟಿದೆ. ಅಂತೆಯೇ ಇದೀಗ ಮಾಜಿ ಸಚಿವ ಹೆಚ್.ಎಂ ರೇವಣ್ಣ ಅವರಿಗೂ ಮಹಾಮಾರಿಯ ಆತಂಕ ಶುರುವಾಗಿದೆ. ಹೆಚ್.ಎಂ ರೇವಣ್ಣ ಅವರ ಪತ್ನಿ ಸಹೋದರಿ ಎಂ.ಎಸ್ ರೋಹಿಣಿ ಮಂಗಳವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. 61 ವರ್ಷ ವಯಸ್ಸಾಗಿರುವ ರೋಹಿಣಿ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. …

Read More »

N 95 ಮಾಸ್ಕ , ಸ್ಯಾನಿಟೈಜರ್ ವಿತರಿಸುವ ಮೂಲಕ ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಜನ್ಮದಿನಾಚರಣೆ

  ಮೂಡಲಗಿ ಜುಲೈ 22 : ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಅವರ 64 ಜನ್ಮ ದಿನಾಚರಣೆಯು ಅತಿ ಸರಳವಾಗಿ ಆತ್ಮಿಯ ಪತ್ರಕತ೯ರೊಂದಿಗೆ ನಡೆಯಿತು. ಬುಧವಾರ ರಂದು ಹಸಿರು ಕಾಂತ್ರಿ ಕಾಯಾ೯ಲಯದಲ್ಲಿ ಪತ್ರಕರ್ತರ ಮಿತ್ರರ ಶುಭಾಶಯ ಸ್ವಿಕರಿಸಿ ಮಾತನಾಡಿ ನನಗೆ 64 ವಷ೯ ತುಂಬಿದರು ಒಂದು ವಷ೯ ಜನ್ಮದಿನಾಚರಣೆ ಆಚರಿಸಿ ಕೋಂಡಿಲ್ಲ ಹುಟ್ಟಿದ ದಿನವಾದ ಜುಲೈ 22 ರಂದು ಪ್ರತಿವಷ೯ ಮನೆ ದೇವರಿಗೆ ಮತ್ತು ತಂದೆ ತಾಯಿಗಳಿಗೆ ನಮಸ್ಕರಿಸಿ ದಿನ …

Read More »

ಲಾಕ್​​ಡೌನ್ ತೆರವು; ರಾಜಧಾನಿಯತ್ತ ಜನರು ವಾಪಸ್​

ಬೆಂಗಳೂರು: ಇಂದಿನಿಂದ ಲಾಕ್​ಡೌನ್​ ತೆರವಾಗಿರೋ ಹಿನ್ನೆಲೆಯಲ್ಲಿ ಬೆಂಗಳೂರು ಸಹಜ ಸ್ಥಿತಿಯತ್ತ ಮರಳುತ್ತಿದೆ. ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇಷ್ಟು ದಿನ ಲಾಕ್​​ಡೌನ್ ಇದ್ದ ಕಾರಣ ಹೋಟೆಲ್​ಗಳಲ್ಲಿ ಕೇವಲ ಪಾರ್ಸಲ್​​ಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಇಂದಿನಿಂದ ಗ್ರಾಹಕರಿಗೆ ಟೇಬಲ್ ಸರ್ವೀಸ್ ​ನೀಡಲು ಸಿದ್ಧತೆ ನಡೆಸುತ್ತಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಸಾರ್ವಜಕರಿಗೆ ಸೇವೆ ಒದಗಿಸಲು ಹೋಟೆಲ್​ಗಳು ಸಿದ್ಧವಾಗಿವೆ. ಹೋಟೇಲ್ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ ಮಾಡಲಾಗಿದ್ದು, ಕೈಗಳನ್ನು ಸ್ಯಾನಿಟೈಸ್​ …

Read More »

ಲಾಕ್‍ಡೌನ್ ಅಂತ್ಯ ,ಸಹಜ ಸ್ಥಿತಿಗೆ ಬಂದಿದೆ ಬೆಂಗಳೂರು

ಬೆಂಗಳೂರು: ಒಂದು ವಾರಗಳ ಕಾಲದ ಲಾಕ್‍ಡೌನ್ ಅಂತ್ಯವಾಗಿದ್ದು, ಬೆಂಗಳೂರು ಸಹಜ ಸ್ಥಿತಿಗೆ ಬಂದಿದೆ. ಅಲ್ಲದೇ ಬೆಂಗಳೂರು ಅನ್‍ಲಾಕ್ ಆಗಿದ್ದೆ ತಡ ವಾಹನಗಳ ಅಬ್ಬರವು ಶುರುವಾಗಿದೆ. ಒಂದು ವಾರಗಳ ಕಾಲ ಘೋಷಣೆ ಮಾಡಿದ್ದ ಲಾಕ್‍ಡೌನ್ ಇಂದು ಬೆಳಗ್ಗೆ 5 ಗಂಟೆಗೆ ಅಂತ್ಯವಾಗಿದೆ. ಹೀಗಾಗಿ ಬೆಂಗಳೂರಿಗರು ಸಹಜ ಜೀವನ ಶೈಲಿಯತ್ತ ಮರಳುತ್ತಿದ್ದಾರೆ. ಅನ್‍ಲಾಕ್ ನಂತರ ವಾಹನ ಏರ್ ಪೋರ್ಟ್ ರಸ್ತೆ, ಬಳ್ಳಾರಿ ರಸ್ತೆಯಲ್ಲಿ ವಾಹನಗಳ ಸಂಚಾರ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಎಂದಿನಂತೆ ಕಾರ್, …

Read More »

ಬೆಳಗಾವಿ ಜಿಲ್ಲೆಯ ಐತಿಹಾಸಿಕ, ಪುಣ್ಯ ಕ್ಷೇತ್ರಗಳ ಮಣ್ಣು ಮತ್ತು ತೀರ್ಥವನ್ನು ರಾಮಜನ್ಮಭೂಮಿ ಅಯೋಧ್ಯೆಗೆ ತಲುಪಿಸಲು ಕೊರಿಯರ್ ಮುಖಾಂತರ ರವಾನಿಸಲಾಯಿತು.

ಬೆಳಗಾವಿ – ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕಾಗಿ ಬೆಳಗಾವಿ ಜಿಲ್ಲೆಯ ಐತಿಹಾಸಿಕ, ಪುಣ್ಯ ಕ್ಷೇತ್ರಗಳ ಮಣ್ಣು ಮತ್ತು ತೀರ್ಥವನ್ನು ಇಂದು ಕಳುಹಿಸಲಾಯಿತು. ವಿಶ್ವ ಹಿಂದೂ ಪರಿಷತ್ ನಿರ್ಣಯದಂತೆ ಬೆಳಗಾವಿ ಜಿಲ್ಲೆಯ ಐತಿಹಾಸಿಕ ಕ್ಷೇತ್ರಗಳಾದ ಕಪಿಲೇಶ್ವರ ಮಂದಿರ, ಕಮಲ ಬಸ್ತಿ, ಕಣಬರಗಿಯ ಸಿದ್ದೇಶ್ವರ ಕ್ಷೇತ್ರ, ರಾಮತೀರ್ಥ ನಗರದ ರಾಮತೀರ್ಥ ಮಂದಿರಗಳ ತೀರ್ಥಗಳು, ಮಣ್ಣು ಮತ್ತು ಬೆಳಗಾವಿ ಜಿಲ್ಲೆಯ ಪಂಚನದಿಗಳಾದ ಕೃಷ್ಣೆ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ, ಅಮೃತ ಜಲ ಮತ್ತು ಮಣ್ಣನ್ನು ಮತ್ತು …

Read More »

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ; ಯುವತಿಯರನ್ನು ಅಕ್ರಮ ಕಳ್ಳ ಸಾಗಾಟ ಮಾಡಿದ ಪಿಂಪ್ ಬಂಧನ

ಬೆಂಗಳೂರು (ಜುಲೈ 22); ನಗರದಲ್ಲಿ ವೇಶ್ಯಾವಾಟಿಕೆ ನಡೆಸುವ ಸಲುವಾಗಿ ಯುವತಿಯರನ್ನು ಅಕ್ರಮವಾಗಿ ಕಳ್ಳ ಸಾಗಾಣೆ ನಡೆಸುತ್ತಿದ್ದ ಪಿಂಪ್‌ ಸ್ವಾತಿ ಎಂಬ ಮಹಿಳೆಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಮೊದಲ ಬಾರಿಗೆ KPIT (Karnataka prevention of illegal trafficking act) ಕಾಯ್ದೆಯ ಅಡಿ ಬಂಧಿಸಿದ್ದಾರೆ. ನಗರದಲ್ಲಿ ಸ್ವಾತಿ ಎಂಬ ಮಹಿಳೆ ವಿವಿಧೆಡೆ ಮಸಾಜ್‌ ಸ್ಪಾಗಳನ್ನು ತೆರೆದು ಈ ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಹಲವು ಬಾರಿ ಈಕೆಯನ್ನು ಬಂಧಿಸಲಾಗಿತ್ತು. ಆದರೆ, ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ …

Read More »