ಮೂಡಲಗಿ: ‘ರಡ್ಡಿ ಸಮುದಾಯದ ಜನರು ದೇವಸ್ಥಾನದ ಜೊತೆಗೆ ಶಾಲೆ, ವಿದ್ಯಾರ್ಥಿಗಳ ವಸತಿ ನಿಲಯ ಮತ್ತು ಸಮುದಾಯ ಭವನಗಳನ್ನು ನಿರ್ಮಿಸುವ ಮೂಲಕ ಸಮಗ್ರ ಸಮಾಜದ ಹಿತಕಾಯಬೇಕು’ ಎಂದು ಶಾಸಕ ರಾಮಲಿಂಗಾರಡ್ಡಿ ಅವರು ಹೇಳಿದರು. ತಾಲ್ಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಉದ್ಘಾಟನೆ, ಕಳಸಾರೋಹ ಸಮಾರಂಭದಲ್ಲಿ ಮಾತನಾಡಿದ ಅವರು, ರಡ್ಡಿ ಸಮಾಜಕ್ಕೆ ದೊರಕಬೇಕಾದ ಸೌಲಭ್ಯ, ಅವಕಾಶಗಳ ಪಡೆಯುವ ಬಗ್ಗೆ ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಒಗ್ಗಟ್ಟಿನ ಮೂಲಕ ಮಾಡಬೇಕು ಎಂದರು. …
Read More »ಜಾತ್ರೆಗಳು ನಮ್ಮ ಭವ್ಯ ಪರಂಪರೆಯನ್ನು ಬಿಂಬಿಸುತ್ತವೆ- ಶಾಸಕ ಬಾಲಚಂದ್ರ ಜಾರಕಿಹೊಳಿ.
ರಾಜಾಪೂರ- ಗ್ರಾಮ ದೇವತೆ ಜಾತ್ರೆಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ- ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೊತೆಗೆ ಜಾತ್ರೆಗಳು ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿವೆ ಎಂದು ಅವರು ತಿಳಿಸಿದರು. …
Read More »ಮೂಡಲಗಿ ತಾಲೂಕಿನ ಸತ್ತಿಗೇರಿ ಮಡ್ಡಿಯಲ್ಲಿ ಮಸೀದಿ (Masjid) ಮೈಕ್ ಹತ್ತಿರ ಕೇಸರಿ ಧ್ವಜ
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸತ್ತಿಗೇರಿ ಮಡ್ಡಿಯಲ್ಲಿ ಮಸೀದಿ (Masjid) ಮೈಕ್ ಹತ್ತಿರ ಕೇಸರಿ ಧ್ವಜ ಕಟ್ಟಿದ್ದಾರೆ. ಮಂಗಳವಾರ ತಡರಾತ್ರಿ ನಡೆದ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ರಾತ್ರಿ ಹೊತ್ತಿಗೆ ಮಸೀದಿ ಮೇಲೆ ಕೇಸರಿ ಧ್ವಜ ಕಟ್ಟಿದ್ದಾರೆ. ಹಿಂದೂ-ಮುಸ್ಲಿಂ ಮುಖಂಡರ ಸಮ್ಮುಖದಲ್ಲಿ ಗ್ರಾಮಸ್ಥರು ಧ್ವಜವನ್ನು ಇಳಿಸಿದ್ದಾರೆ. ಗ್ರಾಮದಲ್ಲಿ ಸದ್ಯ ವಾತಾವರಣ ಶಾಂತವಿದ್ದು, ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ. ಈ ಗ್ರಾಮದಲ್ಲಿ ಎಲ್ಲ ಸಮುದಾಯವರು ಸೇರಿ ಒಟ್ಟು 645 ಜನರು …
Read More »ಗೃಹ ಸಚಿವರ ಊರಲ್ಲಿ 2 ದಿನ ದಿವ್ಯಾ ಕಾರು ಇತ್ತು!
ತೀರ್ಥಹಳ್ಳಿ: ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಕಾರು ಎರಡು ದಿನ ಗುಡ್ಡೇಕೊಪ್ಪ (ಗೃಹ ಸಚಿವರ ನಿವಾಸವಿರುವ ಗ್ರಾಮ) ದಲ್ಲಿ ಇತ್ತು. ಅವರ ಜತೆ ಗೃಹಸಚಿವರು ನೇರ ಸಂಪರ್ಕ ಹೊಂದಿದ್ದರು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಗಂಭೀರ ಆರೋಪ ಮಾಡಿದ್ದಾರೆ. ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪದಿಂದ ಶಿವಮೊಗ್ಗದವರೆಗೆ ಹಮ್ಮಿಕೊಂಡಿರುವ ನಾಲ್ಕು ದಿನಗಳ ಪಾದಯಾತ್ರೆಗೆ ಶುಕ್ರವಾರ ಚಾಲನೆ …
Read More »ಮುಸ್ಲಿಮರಿಗೆ ದ್ರೋಹ ಮಾಡಿದರೆ ರಾಜಕೀಯ ನಿವೃತ್ತಿ : ಶಾಸಕ ಜಿ ಸೋಮಶೇಖರ ರೆಡ್ಡಿ
ಬಳ್ಳಾರಿ: ನನ್ನ ಕೊನೆಯ ಉಸಿರು ಇರುವವರೆಗೂ ಮುಸ್ಲಿಂ ಸಮುದಾಯದಕ್ಕೆ ದ್ರೋಹ ಮಾಡಲ್ಲ. ನಾನೇನಾದರೂ ಮುಸ್ಲಿಂರಿಗೆ ದ್ರೋಹ ಬಗೆದರೆ ರಾಜಕೀಯ ನಿವೃತ್ತಿ ಹೊಂದುವೆ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದ್ದಾರೆ. ಅವರು ನಗರದ ಕೌಲಬಜಾರ್ನ ಎಂ.ಆರ್. ಫಂಕ್ಷನ್ ಹಾಲ್‌ನಲ್ಲಿ ರಂಜಾನ್ ಪ್ರಯುಕ್ತ ಮಾಜಿ ಸಚಿವ ಜನಾರ್ದನರೆಡ್ಡಿ ಆಪ್ತ ಮೆಹಫೂಜ್ ಅಲಿಖಾನ್ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ನಿಷ್ಠುರವಾದಿ, ಮನಸ್ಸಿನಲ್ಲಿ ಇರುವುದನ್ನು ಹೇಳಿ ಬಿಡುತ್ತೇನೆ, ಮತ್ತೆ ಅದನ್ನು ಮರೆತು …
Read More »ಪೈಲೆಟ್‍ನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾದ ಇಬ್ಬರು ಸಚಿವರು
ಬೆಂಗಳೂರು,ಏ.28- ಪೈಲೆಟ್‍ನ ಸಮಯ ಪ್ರಜ್ಞೆಯಿಂದಾಗಿ ಸಚಿವರಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸಚಿವರಾದ ಮುರುಗೇಶ್ ಆರ್. ನಿರಾಣಿ ಹಾಗೂ ಎಂ.ಟಿ.ಬಿ.ನಾಗರಾಜ್ ಅವರುಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಗ್ಗೆ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ಎಂ.ಟಿ.ಬಿ.ನಾಗರಾಜ್ ಮತ್ತು ಮುರುಗೇಶ್ ನಿರಾಣಿ ಅವರು ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ನಡೆಯಬೇಕಿದ್ದ ಉದ್ಯಮಿಯಾಗು -ಉದ್ಯೋಗ ನೀಡು ಮತ್ತು ಕೈಗಾರಿಕಾ …
Read More »ಜನ ಹಾಗೂ ಜಾನುವಾರಿಗಳಿಗೆ ಕುಡಿಯುವ ನೀರಿಗಾಗಿ 10 ದಿನಗಳವರೆಗೆ ನೀರು ಬಿಡಲು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ
ಹಿಡಕಲ್ ಜಲಾಶಯದಿಂದ ಜಿಆರ್‌ಬಿಸಿ, ಜಿಎಲ್‌ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡಲು ಕೆಎಮ್‌ಎಫ್ ಅಧ್ಯಕ್ಷ ಬಾಲಚ ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಪ್ರತಿಕಾ ಹೇಳಿಕೆಯನ್ನು ನೀಡಿರುವ ಅವರು, …
Read More »ಮನೆ ಕಟ್ಟೋರಿಗೆ ಬಿಗ್ ಶಾಕ್ : ಶೀಘ್ರವೇ ಸಿಮೆಂಟ್ ಪ್ರತಿ ಚೀಲಕ್ಕೆ 50 ರೂ. ಏರಿಕೆ!
ನವದೆಹಲಿ : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ಸಿಮೆಂಟ್ ಬೆಲೆಯಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ. ಟಿಪ್ಪು ಸುಲ್ತಾನ್ `ಮೈಸೂರು ಹುಲಿ’ ಬಿರುದು ಕೈಬಿಡಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ಉತ್ಪಾದನಾ ವೆಚ್ಚದಲ್ಲಿ ಭಾರೀ ಏರಿಕೆಯಾಗುತ್ತಿರುವ ಕಾರಣ ದೇಶಿಯ ಸಿಮೆಂಟ್ ಕಂಪನಿಗಳು ಶೀಘ್ರವೇ ಸಿಮೆಂಟ್ ಬೆಲೆಯನ್ನು 25-50 ರೂ. ವರೆಗೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಹಣಕಾಸು ಸೇವಾ ಸಂಸ್ಥೆ ಕ್ರಿಸಿಲ್ …
Read More »ಪಕ್ಷದ ಚಟುವಟಿಕೆಯಿಂದ ದೂರವಿದ್ದ ಜಮೀರ್.. ಖಾಸಗಿ ಹೋಟೆಲ್ ನಲ್ಲಿ ಸುರ್ಜೆವಾಲಾ ಭೇಟಿ, ಚರ್ಚೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಚಟುವಟಿಕೆಯಿಂದ ದೂರವೇ ಉಳಿದಿರುವ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರು ಬುಧವಾರ ರಾತ್ರಿ ದಿಢೀರ್ ಆಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಕಾಂಗ್ರೆಸ್ನಲ್ಲಿ ಮುಂದುವರೆದ ಜಮೀರ್ ಅಹ್ಮದ್ ಖಾನ್ ಅಸಮಾಧಾನ ಈ ಭೇಟಿ ಮೂಲಕ ಇನ್ನೊಂದು ಹಂತವನ್ನು ತಲುಪಿದೆ ಎಂಬ ಮಾಹಿತಿ ಇದ್ದು, ತಮ್ಮ ಬೇಸರ, ಅಸಮಾಧಾನ ಹಾಗೂ ಕೋಪವನ್ನು ಸುರ್ಜೇವಾಲಾ ಅವರಿಗೆ ವಿವರಿಸಿದ್ದಾರೆ ಎಂಬ ಮಾಹಿತಿ ಇದೆ. …
Read More »ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಂಧಾನದ ಫಲ ಯಶಸ್ವಿ
ಮೂಡಲಗಿ : ಇಂದಿನಿoದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ 25 ರಿಂದ ಎಪ್ರೀಲ್ 11 ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ ಬಗೆಹರಿದಿದ್ದು, ಪರೀಕ್ಷೆಯನ್ನು ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೂಡಲಗಿ ಪಟ್ಟಣದ ಎಂಇಎಸ್ ಕಾಲೇಜಿನ ಕಲಾ ವಿಭಾಗದ ಕೇಂದ್ರವನ್ನು ನೆರೆಯ …
Read More »