Breaking News

ಮೂಡಲಗಿ

ಸೈನಿಕರ ಅನುಕೂಲಕ್ಕೆ ಘಟಪ್ರಭಾದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆ, ಕರಾವಳಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ

ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳಿಗೆ ಸೇರಿದ ನೂರಾರು ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸೈನಿಕರು ರಜೆ ಸಂದರ್ಭಗಳಲ್ಲಿ ತಮ್ಮ ಸ್ವಗ್ರಾಮಗಳಿಗೆ ಆಗಮಿಸಲು ಹಾಗೂ ಸೇವಾ ಸ್ಥಳಗಳಿಗೆ ಮರಳಲು ರೈಲು ಪ್ರಯಾಣವೇ ಪ್ರಮುಖ ಅವಲಂಬನೆಯಾಗಿದೆ. ಆದರೆ, ಈ ಭಾಗದ ಸೈನಿಕರಿಗೆ ಅನುಕೂಲವಾಗುವಂತೆ ಘಟಪ್ರಭಾ ರೈಲು ನಿಲ್ದಾಣದಲ್ಲಿ ಪ್ರಮುಖ ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ಇಲ್ಲದಿರುವುದು ದೀರ್ಘಕಾಲದ ಸಮಸ್ಯೆಯಾಗಿ ಉಳಿದಿದೆ. ಈ ಹಿನ್ನೆಲೆಯಲ್ಲಿ, ರಾಜ್ಯಸಭಾ …

Read More »

ಬೆಳಗಾವಿ ಡಿಸಿ ವಿರುದ್ಧ ಸಂಸತ್ ಸಭಾಪತಿಗಳಿಗೆ ಧೈರ್ಯಶೀಲ್ ಮಾನೆ ದೂರು…

ಬೆಳಗಾವಿ ಡಿಸಿ ವಿರುದ್ಧ ಸಂಸತ್ ಸಭಾಪತಿಗಳಿಗೆ ಧೈರ್ಯಶೀಲ್ ಮಾನೆ ದೂರು… ಇದು ಕಳ್ಳರ ತಿರುಬೊಬ್ಬೆ ಎಂದ ಕನ್ನಡ ಹೋರಾಟಗಾರ ಅಶೋಕ್ ಚಂದರಗಿ ಕರ್ನಾಟಕಕ್ಕೆ ಪ್ರವೇಶ ನೀಡದೇ ಸಂಸತ್ ಹಕ್ಕು ಭಂಗದ ಆರೋಪ ಬೆಳಗಾವಿ ಡಿಸಿ ವಿರುದ್ಧ ಸಂಸತ್ ಸಭಾಪತಿಗಳಿಗೆ ಧೈರ್ಯಶೀಲ್ ಮಾನೆ ದೂರು ಕ್ರಮಕೈಗೊಳ್ಳಬೇಕೆಂದು ಸಭಾಪತಿಗಳಿಗೆ ಮನವಿ ‘ಬೆಳಗಾವಿಯಲ್ಲಿ ನ.1ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಕರಾಳ ದಿನಾಚರಣೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ನನಗೆ ಬೆಳಗಾವಿ ಪ್ರವೇಶ ನಿಷೇಧಿಸಿದ ಬೆಳಗಾವಿ ಜಿಲ್ಲಾಧಿಕಾರಿ …

Read More »

ತಂಬಾಕು ಕೊಟ್ಟಿಲ್ಲವೆಂದು ಜೈಲು ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ ಕೈದಿಗಳು

ಕಾರವಾರ, ಡಿಸೆಂಬರ್ 06: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮತ್ತು ಸಿಬ್ಬಂದಿ ನಡುವೆ ಕಾದಾಟವಾಗಿದ್ದು, ಮೂವರು ಸಿಬ್ಬಂದಿ ಮೇಲೆ ಕೈದಿಗಳು ದಾಳಿ ನಡೆಸಿದ ಘಟನೆ ಇಂದು ನಡೆದಿದೆ.  ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ನಗರ ಠಾಣೆಯ ಪೊಲೀಸರು ತಕ್ಷಣ ಜೈಲಿಗೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮೂವರು ಸಿಬ್ಬಂದಿ ಮೇಲೆ ದಾಳಿ ನಡೆಸಿದ ಕೈದಿಗಳು ಕಾರವಾರ ಜೈಲಿನಲ್ಲಿ ತಂಬಾಕು ಮತ್ತು ಇನ್ನಿತರೆ ಮದಕ ವಸ್ತುಗಳ ಬಳಕೆಗೆ ಆಸ್ಪದ ನೀಡದ ಕಾರಣಕ್ಕೆ ಜೈಲಿನ ಮೂವರು ಸಿಬ್ಬಂದಿ ಮತ್ತು ಜೈಲರ್ ಮೇಲೆ ಕೈದಿಗಳು ಹಲ್ಲೆಗೆ ಮುಂದಾಗಿದ್ದರು. ದಾಳಿ ನಡೆಸಿದವರನ್ನು ಮಂಗಳೂರು ಮೂಲದ ಮೊಹಮ್ಮದ್ ಅಬ್ದುಲ್, ಫಯಾನ್ ಹಾಗೂ ಕೌಶಿಕ್ ನಿಹಾಲ್ ಎಂದು ಗುರುತಿಸಲಾಗಿದೆ. ಘಟನೆ ತಿಳಿದ ಕೂಡಲೆ  20 ಕ್ಕೂ ಹೆಚ್ಚು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪರಿಸ್ಥಿತಿಯನ್ನು ಹಿಡಿತಕ್ಕೆ ತಂದಿದ್ದಾರೆ. ಮಂಗಳೂರಿನಲ್ಲಿಯೂ IPS ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ದಾಳಿ ಮಾಡಿದ ಮೂವರು ಕೈದಿಗಳಲ್ಲಿ ಆರೋಪಿ ಫಯಾನ್‌ ಈ ಹಿಂದೆಯೂ ಮಂಗಳೂರಿನ ಜೈಲಿನಲ್ಲಿ ದಾಳಿ ನಡೆಸಿದ್ದು, ಮೊಬೈಲ್ ಹಾಗೂ ತಂಬಾಕು ವಶಪಡಿಸಿಕೊಂಡಿದ್ದಕ್ಕೆ ಕೋಪಗೊಂಡ ಫಯಾನ್, ಅಂದಿನ ಮಂಗಳೂರು …

Read More »

ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಭೇಟಿ ಘಟಪ್ರಭಾ ಹಾಗೂ ಚಿಕ್ಕೋಡಿ ಬಲದಂಡೆ ಕಾಲುವೆಗಳ ನವೀರಕಣ ಪ್ರಸ್ತಾವಣೆಗೆ ಅನುಮೊದನೆ ಮನವಿ!!

ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಭೇಟಿ ಘಟಪ್ರಭಾ ಹಾಗೂ ಚಿಕ್ಕೋಡಿ ಬಲದಂಡೆ ಕಾಲುವೆಗಳ ನವೀರಕಣ ಪ್ರಸ್ತಾವಣೆಗೆ ಅನುಮೊದನೆ ಮನವಿ!! ಘಟಪ್ರಭಾ ಬಲದಂಡೆ ಕಾಲುವೆ (GRBC) ಹಾಗೂ ಚಿಕ್ಕೋಡಿ ಬಲದಂಡೆ ಕಾಲುವೆ (CBCI)ಗಳನ್ನು ನವೀಕರಣಗೊಳಿಸುವ ನಿಟ್ಟಿನಲ್ಲಿ ಅಂದಾಜು ರೂ. 1722 ಕೋಟಿ ವೆಚ್ಚದ ನೀಲನಕ್ಷೆ ತಯಾರಿಸಿ ರಾಜ್ಯ ಸರ್ಕಾರವು ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಕಳುಹಿಸಿದ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡುವಂತೆ ಶಾಸಕ ರಮೇಶ ಜಾರಕಿಹೊಳಿ ಕೇಂದ್ರ ಸಚಿವ ಸಿ.ಆರ್.ಪಾಟೀಲ ಅವರನ್ನು ಭೇಟಿ …

Read More »

ಜಾಮೀನಿಗಾಗಿ ನಕಲಿ ಆಧಾರ್, ಆರ್‌ಟಿಸಿ ಸಲ್ಲಿಕೆ: ಪತ್ತೆ ಹಚ್ಚಿದ ಕಾರವಾರ ನ್ಯಾಯಾಧೀಶರು

ಕಾರವಾರ(ಉತ್ತರ ಕನ್ನಡ): ನಕಲಿ ಆಧಾರ್ ಕಾರ್ಡ್‌ಗಳು ಮತ್ತು ಆರ್‌ಟಿಸಿ (ಕಂದಾಯ ದಾಖಲೆಗಳು) ಬಳಸಿ ನ್ಯಾಯಾಲಯಕ್ಕೆ ವಂಚನೆ ಮಾಡಿ ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ದೊಡ್ಡ ಜಾಲವೊಂದನ್ನು ಕಾರವಾರದ ನ್ಯಾಯಾಧೀಶರು ಪತ್ತೆ ಹಚ್ಚಿದ್ದಾರೆ. ನ್ಯಾಯಾಧೀಶ ಡಿ.ಎಸ್. ವಿಜಯಕುಮಾರ್ ಅವರ ಸಮಯೋಚಿತ ಕಾರ್ಯದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಕಡಬದ ಮಹಿಳೆ ಪಿ.ಸಿ.ಅಲೈಸ್ ಕುರಿಯನ್ ಚಾಕು ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮಹಿಳೆ ನಕಲಿ ಆಧಾರ್ ಮತ್ತು ಆರ್‌ಟಿಸಿ ದಾಖಲೆಗಳನ್ನು ಬಳಸಿ ಎಂಟು ಕಡೆಗಳಲ್ಲಿ ಜಾಮೀನು …

Read More »

ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ನಿಮಿತ್ಯವಾಗಿ ಆದ್ಯಾತ್ಮೀಕ ಪ್ರವಚನ ಕಾರ್ಯಕ್ರಮ.

ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ನಿಮಿತ್ಯವಾಗಿ ಆದ್ಯಾತ್ಮೀಕ ಪ್ರವಚನ ಕಾರ್ಯಕ್ರಮ. ಈ ಸಂದರ್ಭದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಡಾ॥ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು, ಹಾಗೂ ಪ.ಪೂ ಶ್ರೀ ಮ.ನಿ.ಪ್ರ.ಸ್ವ ಡಾ। ಮಹಾಂತಪ್ರಭು ಮಹಾಸ್ವಾಮಿಗಳು ವಿರಕ್ತ ಮಠ, ಶೇಗುಣಸಿ ,ಶ್ರೀ ಶಿವಯ್ಯಾ ಮಹಾಸ್ವಾಮಿಗಳು ,‌ ಮುಖ್ಯ ಅತಿಥಿಗಳಾಗಿ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಪಟ್ಟಣದ ಪ್ರಮುಖ ಮುಖಂಡರು ಉಪ್ಪಾರ ಸಮಾಜದ ಹಿರಿಯರು ಸ್ಥಳೀಯರು ಉಪಸ್ಥಿತರಿದ್ದರು….

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮೂಡಲಗಿಯಲ್ಲಿ ಯಶಸ್ವಿಯಾದ ನೂರು ಮೀಟರ್ ಉದ್ದದ ತಿರಂಗಾ ಯಾತ್ರೆ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮೂಡಲಗಿಯಲ್ಲಿ ಯಶಸ್ವಿಯಾದ ನೂರು ಮೀಟರ್ ಉದ್ದದ ತಿರಂಗಾ ಯಾತ್ರೆ ಸೈನಿಕರಿಗೆ ಆತ್ಮ ಸ್ಥೈರ್ಯ ತುಂಬಿದ ಮೂಡಲಗಿ ತಾಲೂಕಿನ ದೇಶ ಪ್ರೇಮಿಗಳು ದೇಶವನ್ನು ಭಯೋತ್ಪಾದಕರಿಂದ ರಕ್ಷಣೆ ಮಾಡುತ್ತಿರುವ ನಮ್ಮ ಸೈನಿಕರಿಗೊಂದು ಸಲಾಂ ಎಂದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ – ದೇಶದ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬುವ, ಆಪರೇಷನ್ ಸಿಂಧೂರ ಯಶಸ್ಸಿನ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಂಗಳವಾರದಂದು ತಿರಂಗಾ ಯಾತ್ರೆಯು …

Read More »

ಬಸವಣ್ಣನ ತತ್ವ ಆದರ್ಶಗಳು ಆಚರಣೆಗೆ ಸೀಮಿತವಾಗಬಾರದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಬಸವಣ್ಣನ ತತ್ವ ಆದರ್ಶಗಳು ಆಚರಣೆಗೆ ಸೀಮಿತವಾಗಬಾರದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣ* * *ಜಿಲ್ಲಾಡಳಿತದ ವತಿಯಿಂದ ನಡೆದ ಬಸವ ಜಯಂತಿ ಕಾರ್ಯಕ್ರಮ* ಬೆಳಗಾವಿ: ಜಗತ್ತಿನ ಶ್ರೇಷ್ಠ ದಾರ್ಶನಿಕ ಬಸವಣ್ಣನವರ ತತ್ವ ಆದರ್ಶಗಳು ಕೇವಲ ಆಚರಣೆಗೆ ಮೀಸಲಾಗದೆ, ನಾವೆಲ್ಲರೂ ಅನುಕರಣೆ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ …

Read More »

ಬೆಳಗಾವಿ ಬಾರ್ ಅಸೋಸಿಯೇಷನ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕಾನೂನು ಪಾಲನೆ ಎಲ್ಲರ ಕರ್ತವ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ ಬಾರ್ ಅಸೋಸಿಯೇಷನ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಬೆಳಗಾವಿ: ಭಾರತದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಕಾನೂನು ಪಾಲನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ಬಾರ್ ಅಸೋಸಿಯೇಷನ್ ವತಿಯಿಂದ ಕೋರ್ಟ್ ಸಭಾಂಗಣದಲ್ಲಿ ಶನಿವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, …

Read More »

ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಹೆಬ್ಬಾಳಕರ್

ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎನ್ನುವ ಪರಿಕಲ್ಪನೆ ಮೇಲೆ ಕೆಲಸ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್ 7 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಸಚಿವರು ಬೆಳಗಾವಿ: ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎನ್ನುವ ಪರಿಕಲ್ಪನೆಯ ಮೇಲೆ ಕೆಲಸ ಮಾಡುತ್ತಿದ್ದೇನೆ. ಹಾಗಾಗಿಯೇ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಚಿತ್ರಣ ವರ್ಷದಿಂದ ವರ್ಷಕ್ಕೆ ಸಾಕಷ್ಟು ಬದಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ …

Read More »