Breaking News

ಮೂಡಲಗಿ

ಪ್ರಭಾಶುಗರ್ಸ್ ಕಾರ್ಮಿಕ-ಸಿಬ್ಬಂದಿ ಮತ್ತು ನಿವಾಸಿಗಳಿಗೆ ಆಹಾರ ಧಾನ್ಯದ ಕಿಟ್‍ಗಳ ವಿತರಣೆ

ಅರಭಾವಿ ಕ್ಷೇತ್ರದ ಒಟ್ಟು 76 ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ತಮ್ಮ ಸ್ವಂತ ದುಡ್ಡಿನಲ್ಲಿ ಆಹಾರ ಧಾನ್ಯದ ಕಿಟ್‍ಗಳನ್ನು ವಿತರಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯವನ್ನು ಶ್ಲಾಘಿಸಿರುವ ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ, ಈ ಭಾಗದಲ್ಲಿ ನಡೆದಾಡುವ ದೇವರು ಎಂದು ಬಣ್ಣಿಸಿದರು. ಪ್ರಭಾಶುಗರ ಆವರಣದಲ್ಲಿ ಶನಿವಾರದಂದು ಕಾರ್ಖಾನೆಯ ಕಾರ್ಮಿಕರು, ಸಿಬ್ಬಂದಿ ಮತ್ತು ಅಲ್ಲಿನ ನಿವಾಸಿಗಳಿಗೆ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿದ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಿಸಿ ಮಾತನಾಡಿದರು. 1992 ರಿಂದ …

Read More »

ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಈ ದಿಸೆಯಲ್ಲಿ ಅರಭಾಂವಿ ಮತ ಕ್ಷೇತ್ರದ ಎಲ್ಲ 76 ಸಾವಿರ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಹಂಚುತ್ತಿರುವ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಈ ದಿಸೆಯಲ್ಲಿ ಅರಭಾಂವಿ ಮತ ಕ್ಷೇತ್ರದ ಎಲ್ಲ 76 ಸಾವಿರ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಹಂಚುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ. ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರು ಕಲಿಯುಗದ ದಾನ ಶೂರ ಕರ್ಣ ಎಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಕುಟುಂಬಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಹೊಲಕ್ಕಾಗಿ ದಾಯಾದಿ ಜಗಳ ಕೊಲೆಯಲ್ಲಿ ಪರ್ಯಾವಸನ……

ಮೂಡಲಗಿ – ಗೇಣುದ್ದ ಹೊಲಕ್ಕಾಗಿ ದಾಯಾದಿ ಜಗಳ ಕೊಲೆಯಲ್ಲಿ ಪರ್ಯಾವಸನಗೊಂಡಿದೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ತಾಲೂಕು ಪಂಚಾಯಿತಿ ಮಾಜಿ ಸದಸ್ಯ  ಚಿಂತಾಮಣಿ ರಾಮಪ್ಪ ಮೇಟಿ ( 55) ಕೊಲೆಯಾದವರು. ಅವರ ಅಣ್ಣನ ಮಗ ಗೋಪಾಲ ಭೀಮಪ್ಪ ಮೇಟಿ – (35) ಆರೋಪಿ.   ಬೆಳೆ ಸಂರಕ್ಷಣೆಗಾಗಿ ಲೈಸನ್ಸ್ ಪಡೆದಿದ್ದ ಬಂದೂಕಿನಿಂದ ಕೊಲೆಗೈಯಲ್ಲಾಗಿದೆ. ಎರಡು ನಳಿಕೆಯ ಬಂದೂಕಿನಿಂದ ನೇರವಾಗಿ ಎದೆಗೆ ಗುಂಡಿಕ್ಕಲಾಗಿದ್ದು, ಎರಡು ಗುಂಡುಗಳು ಎದೆಯೊಳಗೆ ತೂರಿ ಹೋಗಿದೆ. …

Read More »

ಬಾಲಚಂದ್ರ ಜಾರಕಿಹೊಳಿ ಮಾಡುತ್ತಿರುವ ಪುಣ್ಯದ ಕೆಲಸದಲ್ಲಿ ನಾವು ಭಾಗಿಯಾಗಿರುವ ಸಾರ್ಥಕದ ಕಾರ್ಯ

ಮೂಡಲಗಿ: ಲಾಕ್ ಡೌನ್‍ದಂತಹ ಸಂಕಷ್ಟದ ವೇಳೆಯಲ್ಲಿ ಕ್ಷೇತ್ರದ ಜನರ ಸಹಾಯಕ್ಕೆ ಮುಂದೆ ಬಂದು ಅರಭಾಂವಿ ಕ್ಷೇತ್ರದ ಎಲ್ಲ ಕುಟುಂಬಗಳಿಗೆ ದಿನ ನಿತ್ಯದ ಆಹಾರ ಧಾನ್ಯಗಳನ್ನು ನೀಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಮಾದರಿಯಾಗಿದೆ. ಇವರು ಮಾಡುತ್ತಿರುವ ಪುಣ್ಯದ ಕೆಲಸದಲ್ಲಿ ನಾವು ಭಾಗಿಯಾಗಿರುವ ಸಾರ್ಥಕದ ಕಾರ್ಯವಾಗಿದೆ ಎಂದು ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ತಿಳಿಸಿದರು. ಶುಕ್ರವಾರದಂದು ತಾಲೂಕಿನ ನಾಗನೂರ ಪಟ್ಟಣದಲ್ಲಿ ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಅರಭಾಂವಿ ಕ್ಷೇತ್ರದಲ್ಲಿ ಎಲ್ಲ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ಟ್ ವಿತರಿಸಿದರು

  ಮೂಡಲಗಿ: ಅರಭಾಂವಿ ಕ್ಷೇತ್ರದಲ್ಲಿ ವಾಸಿಸುತ್ತಿರುವ ಪ್ರತಿಯೊಂದು ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ನೀಡುವ ಮೂಲಕ ಮಹಾನ್ ದಾನಿಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಸಮಾಜ ಮುಖಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನರ ಹೃದಯದಲ್ಲಿ ನೆಲೆಸಿರುವ ಹೃದಯವಂತ. ರವಿವಾರದಂದು ಗ್ರಾಮಗಳಲ್ಲಿ  ಸರ್ವ ಕುಟುಂಬಗಳಿಗೆ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಆಹಾರ ಧಾನ್ಯಗಳ ಕಿಟ್ಟ್ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಅರಭಾಂವಿ ವಿಧಾನ ಸಭಾ …

Read More »

ಮತದಾರರ ಋಣ ತೀರಿಸಲು ಇದೊಂದು ಅಳಿಲು ಸೇವೆ.:ಶಾಸಕ ಬಾಲಚಂದ್ರ ಜಾರಕಿಹೊಳಿ

ಮತದಾರರ ಋಣ ತೀರಿಸಲು ಇದೊಂದು ಅಳಿಲು ಸೇವೆ. ಮೇ 3ರ ತನಕ ಲಾಕ್ ಡೌನ್ ನಿಯಮ ಪಾಲಿಸಿ: ಮೂಡಲಗಿಯಲ್ಲಿಂದು ಎಲ್ಲ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ಟ್ ವಿತರಿಸಿದ ಗಣ್ಯರು ಮೂಡಲಗಿ: ಅರಭಾಂವಿ ಕ್ಷೇತ್ರದಲ್ಲಿ ವಾಸಿಸುತ್ತಿರುವ ಪ್ರತಿಯೊಂದು ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ನೀಡುವ ಮೂಲಕ ಮಹಾನ್ ದಾನಿಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ್ಯ  ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಸಮಾಜ ಮುಖಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ …

Read More »

ಮೂಡಲಗಿ ಕೆಇಬಿ ಸಿಬ್ಬಂದಿಗೆ ಹಣ್ಣು, ಮಾಸ್ಕ್ ಕಳುಹಿಸಿಕೊಟ್ಟ ಶಾಸಕ‌ ಸತೀಶ‌ ಜಾರಕಿಹೊಳಿ

ಮೂಡಲಗಿ: ಕೊರೊನಾ ಸೋಂಕು ವಿರುದ್ದ ಹೋರಾಡುತ್ತಿರುವ ‌ಪವರ್ ಮ್ಯಾನ್ ಸಿಬ್ಬಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಬೆಂಬಲಿಗರು ಹಣ್ಣು, ಹಾಗೂ ಮಾಸ್ಕ್ ಗಳನ್ನು ವಿತರಿಸಿದರು. ಇಲ್ಲಿನ ಕೆಇಬಿ ಕಚೇರಿಯಲ್ಲಿ ಕೆಲಸ ನಿರ್ವಹಿಸಿತ್ತಿರುವ ಸಿಬ್ಬಂದಿಗಳಿಗಾಗಿ ಶಾಸಕ ಸತೀಶ ಜಾರಕಿಹೊಳಿ ಅಗತ್ಯವಸ್ತುಗಳನ್ನು ಕಳುಹಿಸಿಕೊಟ್ಟಿದ್ದು, ಅವರ ಬೆಂಬಲಿಗರು ಬಂದು ವಿತರಿಸಿದರು. ಇದೇ ವೇಳೆ‌ ಕೊರೊನಾ ಸೋಂಕಿನ ಕುರಿತು ಜಾಗೃತಿ ಮೂಡಿಸಿದ್ರು. ಈ ಸಂದರ್ಭದಲ್ಲಿ ಪಾಂಡು ಮನ್ನಿಕೇರಿ, ಮುರಳಿ ಬಡಿಗೇರ, ಶಾಖಾಧಿಕಾರಿಗಳಾದ ಸಿ.ಬಿ.ವಂಟಗುಡಿ,ಆರ್.ಡಿ.ಪಿಡಾಯಿ. ಆರ್.ಬಿ.ಬಾಗೇವಾಡಿ. …

Read More »

: ಕೊರೊನಾ ಸೋಂಕು ಹರಡದಂತೆ ಎಲ್ಲರೂ ಒಟ್ಟಾಗಿ ಹೋರಾಡಬೇಕು: ಶಾಸಕ ಸತೀಶ್ ಜಾರಕಿಹೊಳಿ

ಮೂಡಲಗಿ: ಕೊರೊನಾ ಸೋಂಕು ಹರಡದಂತೆ ಎಲ್ಲರೂ ಒಟ್ಟಾಗಿ ಹೋರಾಡಬೇಕು. ಜನರು ಅನಗತ್ಯವಾಗಿ ಮನೆಯಿಂದ ಹೊರಗೆ ಬರುವುದು, ಅಂತರ ಕಾಯ್ದುಕೊಳ್ಳುವುದರಿಂದ ಮಾತ್ರ ಕೊರೊನಾ ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಮೂಡಲಗಿಯಲ್ಲಿ ಬುಧವಾರ ತಾಲ್ಲೂಕು ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣ ಬಗ್ಗೆ ಚರ್ಚಿಸಿದ ಬಳಿಕ ಮಾತನಾಡಿದರು. ಮೂಡಲಗಿ ತಾಲ್ಲೂಕಿನಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಆಶಾ ಕಾರ್ಯಕರ್ತರ ಕಾರ್ಯವು ಹೆಮ್ಮೆ ವಿಷಯವಾಗಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯುವುದು, ಪಡಿತರ ವಿತರಣೆ, …

Read More »

ಶ್ರೀಶಿವಭೋದರಂಗ ಸ್ವಾಮೀಜಿಯ ಕುಟುಂಬದವರಿಗೆ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಸಂತಾಪ ಸಲ್ಲಿಸಿದರು.

ಮೂಡಲಗಿ: ಭಾನುವಾರ ದೇಹ ತ್ಯಾಗ ಮಾಡಿರುವ ಇಲ್ಲಿಯ ಶ್ರೀಪಾದಬೋಧ ಪೀಠದ ಪೀಠಾಧಿಪತಿ ಶ್ರೀಶಿವಭೋದರಂಗ ಸ್ವಾಮೀಜಿಯ ಕುಟುಂಬದವರಿಗೆ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಸಂತಾಪ ಸಲ್ಲಿಸಿದರು. ಬುಧವಾರ ಶಿವಬೋಧರಂಗ ಮಠಕ್ಕೆ ಭೇಟಿ ನೀಡಿ ಅಮೃತಬೋಧ ಸ್ವಾಮೀಜಿ ಮತ್ತು ಶ್ರೀಧರ ಸ್ವಾಮೀಜಿಗಳಿಗೆ ಸಾಂತ್ವನ ತಿಳಿಸಿ ಮಾತನಾಡಿದ ಅವರು ‘ಪೂಜ್ಯರು ಮೂಡಲಗಿ ಭಾಗದ ಆಧ್ಯಾತ್ಮಿಕ ಶಕ್ತಿಯಾಗಿದ್ದರು. ಪೂಜ್ಯರ ಅಗಲಿಕೆಯಿಂದ ನಾಡಿನ ಭಕ್ತರಿಗೆ ಅಪಾರ ನಷ್ಟವಾಗಿದೆ’ ಎಂದರು. ಆರ್.ಪಿ. ಸೋನವಾಲಕರ, ಮಲ್ಲಿಕಾರ್ಜುನ ಕಬ್ಬೂರ, ಪ್ರಕಾಶ …

Read More »

ಸೈಲೆಂಟಾಗಿದೆ ಪಾದರಾಯನಪುರ, ಸ್ಥಳದಲ್ಲಿ 800 ಪೊಲೀಸರ ಮೊಕ್ಕಾಂ

ಬೆಂಗಳೂರು, ಏ.22- ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಈವರೆಗೂ 126 ಮಂದಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರದ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಅಂದಿನ ಘಟನೆಗೆ ಸಂಬಂಧಿಸಿದಂತೆ ಇನ್ನೂ ಕೆಲವರು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಶೋಧ ಮಾಡುತ್ತಿದ್ದೇವೆ ಎಂದು ಹೇಳಿದರು. ಅಂದಿನ ಘಟನೆಯಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಸಂಘಟನೆಯೊಂದರ ಕಾರ್ಯಕರ್ತನಾಗಿದ್ದು, ಈತನಿಗಾಗಿ ವ್ಯಾಪಕ ಶೋಧ ಮಾಡಲಾಗುತ್ತಿದೆ. ಬಂಧಿತ ಆರೋಪಿಗಳಲ್ಲಿ ಮಹಿಳೆ …

Read More »