ಮೂಡಲಗಿ : ಬೆಳಗಾವಿ ಜಿಲ್ಲೆಯ ಮೂಡಲಗಿ ಹೊಸ ತಾಲೂಕಾಗಿ ಮರು ಘೋಷಣೆಯಾದ ಪರಿಣಾಮ ಯುವಕನೋರ್ವ ಒಡೆದ ಗಾಜುಗಳ ಮೇಲೆ ಉರುಳು ಸೇವೆ ಮಾಡಿ ಹರಕೆ ತೀರಿಸಿದ ಘಟನೆ ನಡೆದಿದೆ ಮೂಡಲಗಿಯ ಯುವಕ ಸುರೇಶ ಬೆಳವಿ ಎಂಬುವವನೇ ಒಡೆದ ಗಾಜಿನ ಮೇಲೆ ಉರುಳು ಸೇವೆ ಮಾಡಿರುವ ಯುವಕ. ಈತ ಮೂಡಲಗಿ ತಾಲೂಕು ಕೇಂದ್ರವಾಗಿ ಘೋಷಣೆಯಾದ್ರೆ ಒಡೆದ ಗಾಜಿನ ಮೇಲೆ ಉರುಳು ಸೇವೆ ಮಾಡುತ್ತೇನೆಂದು ಹರಕೆ ಹೊತ್ತಿಕೊಂಡಿದ್ದನಂತೆ. ಅದರಂತೆ ಮೂಡಲಗಿ ತಾಲೂಕು ಕೆಂದ್ರವಾದ …
Read More »ಉಚಿತ ಮಾಸ್ಕ್ ವಿತರಣೆ ಎನ್ ಎಸ್ ಎಫ್ ತಂಡದಿಂದ
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದಲ್ಲಿ ಅರಭಾವಿ ಕ್ಷೇತ್ರದ ಜನಪ್ರಿಯ ಶಾಸಕರು ಮಾಜಿ ಸಚಿವರು, ಕೆಎಂಎಫ್ ಅಧ್ಯಕ್ಷರು ಶ್ರೀಬಾಲಚಂದ್ರಅಣ್ಣಾ ಜಾರಕಿಹೊಳಿ ಅವರ ಎನ್ ಎಸ್ ಎಫ್ ತಂಡದಿಂದ ಉಚಿತವಾಗಿ ಮಾಸ್ಕ್ ವಿತರಿಸಲಾಯಿತು… ಈ ಸಂದರ್ಭದಲ್ಲಿ ಶಾಸಕರ ಅನುಪಸ್ಥಿತಿಯಲ್ಲಿ ಆಪ್ತ ಸಹಾಯಕರಾದ ನಾಗಪ್ಪ ಶೇಖರಗೋಳ, ನಿಂಗಪ್ಪ ಕುರಬೇಟ್,ಕ್ಷೇತ್ರ ಶಿಕ್ಷಣ ಅಧಿಕಾರಿ ಅಜಿತ್ ಮನ್ನಿಕೇರಿ ಸರ್, ಸಿಪಿಐ ವೆಂಕಟೇಶ್ ಮುರನಾಳ ಸರ್, ಹಾಗೂ ಸಮಸ್ತ ಪಟಗುಂದಿ ಗ್ರಾಮದ ಹಿರಿಯರು, ಬಿಜೆಪಿ ಕಾರ್ಯಕರ್ತರು, …
Read More »ಸರ್ಕಾರದ ಆದೇಶವನ್ನು ಪಾಲಿಸಿ:ಎನ್ ಎಸ್ ಎಫ್ ತಂಡದಿಂದ ಮನವಿ
ಮೂಡಲಗಿ: ಬಾಗಲಕೋಟ ಜಿಲ್ಲೆಯ ಮುಧೋಳದಲ್ಲಿ ಕೊರೊನಾ ಸೊಂಕು ಧೃಡಪಟ್ಟಿರುವ ಹಿನ್ನಲೆಯಲ್ಲಿ ಮೂಡಲಗಿ ತಾಲೂಕಿನ ಕೊನೆಯ ಭಾಗವಾಗಿರುವ ಯಾದವಾಡ ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ತಾಲೂಕಾಡಳಿತ ಮತ್ತು ಟೀಮ್ ಎನ್‍ಎಸ್‍ಎಫ್ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಬುಧವಾರದಂದು ಮುಧೋಳದ ವ್ಯಕ್ತಿಯೊರ್ವನಿಗೆ ಕೊರೊನಾ ವೈರಸ್ ಕಂಡುಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಮುಧೋಳಕ್ಕೆ ಹೊಂದಿಕೊಂಡಿರುವ ಹಳ್ಳಿಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ವಿಶೇಷ ಮನವಿಯನ್ನು ಅಧಿಕಾರಿಗಳ ತಂಡ ಮಾಡಿಕೊಂಡಿತ್ತು. ಕೊರೊನೊ ಹಿನ್ನಲೆಯಲ್ಲಿ …
Read More »ಪಟ್ಟಣ ಶಾಂತಿ ಸೌಹಾರ್ದತೆ , ಐಕ್ಯತೆಗೆ ಹೆಸರುವಾಸಿ
ಮೂಡಲಗಿ ಪಟ್ಟಣ ಶಾಂತಿ ಸೌಹಾರ್ದತೆ , ಐಕ್ಯತೆಗೆ ಹೆಸರುವಾಸಿಯಾಗಿದ್ದು ಮಾದರಿ ಕೂಡ ವಾಗಿದೆ. ಈಗ ಕರೋನಾ ಕಂಟಕದಿಂದ ದೇಶ ಗಂಡಾಂತರದಲ್ಲಿದೆ ಆದ್ದರಿಂದ ಎಲ್ಲರೂ ಒಗ್ಗಟ್ಟಿನಿಂದ ಈ ಮಹಾ ಮಾರಿಯನ್ನು ಓಡಿಸಲು ನಮಗೆ ಸಹಕಾರ ನೀಡಿ . ದಿನದಿಂದ ದಿನಕ್ಕೆ ಕೊರೋನಾ ಸೋಂಕು ನಿರಂತರ ಹರಡುತ್ತಿದೆ ಆದ ಕಾರಣ ಮುಸ್ಲಿಂ ಬಾಂಧವರು ನಾಳೆ ದಿ.9ರಂದು ಆಚರಿಸುವ ಶಭೆ ಏ ಬಾರಾತ ನ್ನು ಮಸೀದಿ ಕಬ್ರಸ್ಥಾನಗಳಿಗೆ ಹೋಗದೆ ತಮ್ಮ ತಮ್ಮ ಮನೆಯಲ್ಲಿ ನಮಾಜ …
Read More »ಏಪ್ರಿಲ್ 14ರವರೆಗೆ ಬಡ ಕುಟುಂಬಗಳಿಗೆ ಉಚಿತವಾಗಿ ಒಂದು ಲೀಟರ್ ಹಾಲನ್ನು ವಿತರಿಸಲಾಗುತ್ತಿದೆ..
ಮೂಡಲಗಿ: ಮಹಾಮಾರಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಅರಭಾವಿ ಕ್ಷೇತ್ರದ ಪಟ್ಟಣ ಪಂಚಾಯತಿಗಳಾದ ಅರಭಾವಿ, ಕಲ್ಲೋಳಿ ಹಾಗೂ ನಾಗನೂರ ಪಟ್ಟಣದ ಬಡ ಕುಟುಂಬಗಳು ಮತ್ತು ಕೊಳಗೇರಿ ನಿವಾಸಿಗಳಿಗೆ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಉಚಿತವಾಗಿ 2450 ಲೀಟರ್ ನಂದಿನಿ ಹಾಲನ್ನು ಉಚಿತವಾಗಿ ವಿತರಿಸಲು ಸೂಚನೆ ನೀಡಿದ್ದಾರೆ ಎಂದು ಯುವ ಧುರೀಣ ನಾಗೇಶ ಶೇಖರಗೋಳ ತಿಳಿಸಿದರು. ಅರಭಾವಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಕೆ.ಎಮ್.ಎಫ್ ದಿಂದ ಉಚಿತ ನಂದಿನಿ …
Read More »ಕೆ.ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿ ಪಟ್ಟಣದಲ್ಲಿ ಉಚಿತವಾಗಿ ನಂದಿನಿ ಹಾಲನ್ನು ವಿತರಿಸಲಾಯಿತು.
ಮೂಡಲಗಿ: ಕೋವಿಡ್19 ಸೊಂಕಿನ ಹಿನ್ನೆಲೆಯಲ್ಲಿ ರಾಜದಲ್ಲಿ ಲಾಕ್ ಡೌನ್ ಘೋಷಿಸಲಾಗಿದು, ಹಾಲು ಒಕ್ಕೂಟದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲನ್ನು ಕೆ.ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿ ಪಟ್ಟಣದಲ್ಲಿರುವ ಅಧಿಸೂಚಿತವಲ್ಲದ ಗುರುತಿಸಲ್ಪಟ್ಟ ಕೋಳಗೇರಿ ಪ್ರದೇಶದಲ್ಲಿ ವಾಸಿಸುವ ಕುಟುಂಬಗಳಿಗೆ ಉಚಿತವಾಗಿ ನಂದಿನಿ ಹಾಲನ್ನು ವಿತರಿಸಲಾಯಿತು. ಪಟ್ಟಣದ ಈರಣ್ಣಾ ನಗರ, ವಿಜಯ ನಗರ, ವಿದ್ಯಾನಗರ, ವೆಂಕಟೇಶ್ವರ ನಗರ, ಗಂಗಾ ನಗರ, ರಾಜೀವ ಗಾಂಧಿ ನಗರ, ಕಜಾಳ ಮಡ್ಡಿ, ವಡ್ಡರ ಓಣಿಯಲ್ಲಿರುವ …
Read More »ಜನಪ್ರತಿನಿಧಿಗಳು ತಮ್ಮ ತಮ್ಮ ವ್ಯಾಪ್ತಿಗೆ ಬರುವ ಸ್ಥಳಗಲ್ಲಿ ಪ್ರತಿದಿನ ಮನೆಗಳಿಗೆ ಭೇಟಿ ಬರಿ ಭಾಷಣ ಮಾಡಿ ಹೋಗುವುದಲ್ಲ: ರಮೇಶ ಜಾರಕಿಹೊಳಿ
ಮೂಡಲಗಿ: ಕೊರೋನಾ ಇಡೀ ಪ್ರಪಂಚಾದಾದ್ಯಂತ ಮರಣ ಮೃದಂಗ ಭಾರಿಸುತ್ತಿರವ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಬರಿ ಭಾಷಣ ಮಾಡಿ ಹೋಗುವುದಲ್ಲ, ಯಾವುದೇ ಜಾತಿ ಪಕ್ಷ ಅಲ್ಲದೇ ವಿರೋಧ ಪಕ್ಷದ ಮುಖಂಡರು ಸಹ ಸೇರಿ ನಿರ್ಮೂಲನೆ ಮಾಡುವಂತ ಕೆಲಸವಾಗಿದೆ ಎಂದು ಜಲಸಂಪನ್ಮೂಲ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು ಸೋಮವಾರ ಮೂಡಲಗಿ ಪಟ್ಟಣದ ಈರಣ್ಣ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾದ ಕೊರೋನಾ ವೈರಸ್ ಬಗ್ಗೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಪರಿಶೀಲನಾ …
Read More »ಮೂಡಲಗಿ:ದೇಹದ ಮೇಲೆ ಕೊರೊನಾ ಚಿತ್ರದ ಜತೆಗೆ ಜಾಗೃತಿ ಸಂದೇಶ
ಬೆಳಗಾವಿ: ಜಿಲ್ಲೆಯ ಮೂಡಲಗಿ ಪಟ್ಟಣದ ಯುವಕನೊಬ್ಬ ದೇಹದ ಮೇಲೆ ಕೊರೊನಾ ಚಿತ್ರದ ಜತೆಗೆ ಜಾಗೃತಿ ಸಂದೇಶ ಸಾರುವ ಸಾಲುಗಳನ್ನು ಬರೆಸಿಕೊಂಡು ಜನರಿಗೆ ಕೊರೊನಾ ಕುರಿತು ತಿಳುವಳಿಕೆ ಮೂಡಿಸುತ್ತಿದ್ದಾನೆ. ಜಗತ್ತಿನಾದ್ಯಂತ ಕೊರೊನಾ ಸೋಂಕಿನಿಂದ ಜನರು ತತ್ತರಿಸಿದ್ದಾರೆ. ಇದರಿಂದ ಭಾರತ ಸರ್ಕಾರವೂ ಮುಂಜಾಗೃತ ಕ್ರಮವಾಗಿ ಸೋಂಕು ತಡೆಗಟ್ಟಲು ಲಾಕ್ ಡೌನ್ ಘೋಷಣೆ ಮಾಡಿದೆ. ಆದರೆ ಗಂಭೀರವಾಗಿ ತೆಗೆದುಕೊಳ್ಳದ ಜನರು ಮನೆಯಿಂದ ಹೊರ ಬರುತ್ತಿದ್ದಾರೆ. ಸರ್ಕಾರದ ನಿಮಯಗಳನ್ನು ಪಾಲನೆ ಮಾಡುತ್ತಿಲ್ಲ. ಆದ ಕಾರಣ ಜಾಗೃತಿ …
Read More »ಈಜು ಕಲಿಸಲು ಭಾವಿಗೆ ಹೋದ ವ್ಯಕ್ತಿಯೊಬ್ಬ ಮಗನ ಜೊತೆ ನೀರಿನಲ್ಲಿ ಮುಳುಗಿ ಸಾವು : ರಾಜಾಪೂರ ಗ್ರಾಮದಲ್ಲಿ ಘಟನೆ
ಮಗನಿಗೆ ಈಜು ಕಲಿಸಲು ಭಾಂವಿಗೆ ಹೋದ ವ್ಯಕ್ತಿಯೊಬ್ಬ ಮಗನ ಜೊತೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾಯಕ ಘಟನೆ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಮಂಗಳವಾರದಂದು ಮುಂಜಾನೆ ಜರುಗಿದೆ. ಸತ್ತೆಪ್ಪ ರಾಮಪ್ಪ ಕಮತೆ (75) ಎಂಬವನು ತನ್ನ ಮಗ ಪರುಶರಾಮನಿಗೆ ಈಜು ಕಲಿಸಲು ಕಮತೆ ತೋಟದ ಭಾಂವಿಗೆ ಹೋಗಿದ್ದನು. ಮಗನ ಬೆನ್ನಿಗೆ ದಂಟಿನ ಸೂಡು ಕಟ್ಟಿ ಭಾಂವಿಯೊಳಗೆ ಇಳಿಸಿದಾಗ ದಂಟಿನ ಸೂಡು ಬಿಚ್ಚಿ ಪರುಶರಾಮ ಮುಳುಗ ತೊಡಗಿದಾಗ ತಂದೆ ಸತ್ತೆಪ್ಪ ತಾನೂ ಭಾಂವಿಗೆ …
Read More »ಬಾಲಚಂದ್ರ ಜಾರಕಿಹೊಳಿ ಅಭಿಮಾನಿ ಬಳಗದ ವತಿಯಿಂದ ಉಪಹಾರ ಮತ್ತು ಮಧ್ಯಾಹನದ ಊಟದ ವ್ಯವಸ್ಥೆ
ಕೋರೊನಾ ವೈರಸ್ ಹರಡದಂತೆ ಕಾರ್ಯನಿರ್ವಹಿಸುತ್ತಿರುವ ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ, ಆಶಾಕಾರ್ಯಕರ್ತರು ಹಾಗೂ ಪುರಸಭೆ ಸಿಬ್ಬಂದಿಗಳಿಗೆ ಪಟ್ಟಣದ ಬಾಲಚಂದ್ರ ಜಾರಕಿಹೊಳಿ ಅಭಿಮಾನಿ ಬಳಗದ ಪುರಸಭೆ ಸದಸ್ಯ ಶಿವಾನಂದ ಚಂಡಕಿ, ಶ್ರೀ ಸಾಯಿ ಸೌಹರ್ದ ಬ್ಯಾಂಕಿನ ಅಧ್ಯಕ್ಷ ಮರೆಪ್ಪ ಮರೆಪ್ಪಗೋಳ ಮತ್ತು ಹಳ್ಳೂರ ಪಿಕೆಪಿಎಸ್ ಸದಸ್ಯ ಹನುಮಂತ ತೇರದಾಳ ಅವರು ಬೆಳಗ್ಗಿನ ಉಪಹಾರ ಮತ್ತು ಮಧ್ಯಾಹನದ ಊಟದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಆನಂದ ಟಪಾಲದಾರ, …
Read More »