ಮೂಡಲಗಿ: ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಹಯೋಗದಲ್ಲಿ ಸ್ಥಳೀಯ ಎಸ್‌ಎಸ್‌ಆರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ 5 ದಿನಗಳ ಮೂಡಲಗಿ ಪ್ರಿಮಿಯರ್ ಲೀಗ್ -2023 ಕ್ರಿಕೆಟ್ ಟೂರ್ನಿಯಲ್ಲಿ ಪಟ್ಟಣದ ರಾಯಲ್ ಚಾಲೆಜರ್ ತಂಡವು ಪ್ರಥಮ ಸ್ಥಾನ ಪಡೆದು ರೂ. 50,001 ನಗದು ಬಹುಮಾನ ಮತ್ತು ಪಾರಿತೋಷಕವನ್ನು ತನ್ನದಾಗಿಸಿಕೊಂಡಿತು. ದ್ವಿತೀಯ ಸ್ಥಾನವನ್ನು ಮೂಡಲಗಿಯ ಬುಲ್ಡೋಜರ್ ತಂಡ ಪಡೆದು ರೂ. 30,001 ಮತ್ತು ಪಾರಿತೋಷಕ ಪಡೆದುಕೊಂಡರೆ, ಮೂಡಲಗಿ ಸ್ಟ್ರೈಕರ್ಸ ತಂಡವು …
Read More »ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯ ಸಾಕಾರ- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ದೇಶಾದ್ಯಂತ ಸಂಗ್ರಹಿಸಿರುವ ಮಣ್ಣಿನಿಂದ ಅಮೃತ ಉದ್ಯಾನವನ್ನು ರಚಿಸಲಾಗಿದ್ದು, ಅದು ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯನ್ನು ಸಾಕಾರಗೊಳಿಸುತ್ತದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ದೆಹಲಿಯ ಕರ್ತವ್ಯ ಪಥದಲ್ಲಿ ಬರುವ ಮಂಗಳವಾರದಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಅರಭಾವಿಯಿಂದ ಭಾಗವಹಿಸಲಿರುವ ಕಾರ್ಯಕರ್ತರಿಗೆ ಅಮೃತ ಕಳಶವನ್ನು ದೆಹಲಿಗೆ ಬೀಳ್ಕೊಟ್ಟು ಶುಭ ಕೋರಿದ ಅವರು, ಈ ಮೂಲಕ ನಮ್ಮ ಹೆಮ್ಮೆಯ ವೀರ ಯೋಧರಿಗೆ …
Read More »ಹಲವು ವಿಶೇಷತೆಗಳಿಂದ ಕೂಡಿದ ತುಕ್ಕಾನಟ್ಟಿ ಹಸರಬ್ಬ- ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ
* *ಲಕ್ಷ್ಮೀ ದೇವಿ ದರ್ಶನ ಪಡೆದ ನಂತರ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ- ತುಕ್ಕಾನಟ್ಟಿ ಲಕ್ಷ್ಮೀ ದೇವಿಯ ಜಾತ್ರೆಯ ನಿಮಿತ್ಯವಾಗಿ ನಡೆಯುವ ಹಸರಬ್ಬವು ತನ್ನದೇಯಾದ ಪ್ರಸಿದ್ಧಿಯನ್ನು ಪಡೆದಿದ್ದು, ಹಲವು ವಿಶೇಷತೆಗಳಿಂದ ಕೂಡಿರುವ ತುಕ್ಕಾನಟ್ಟಿ ಹಸರಬ್ಬ ಎಂದು ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಗ್ರಾಮದ ಎಲ್ಲ ಸಮಾಜ ಬಾಂಧವರು ದೇವಿಗೆ …
Read More »ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಯಾದವಾಡದಲ್ಲಿ ಎನ್‍ಆರ್‍ಎಂಎಲ್ ಯೋಜನೆಯಡಿ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಈಗಾಗಲೇ ಮಹಿಳಾ ಮೀಸಲಾತಿಯು ಜಾರಿಯಾಗಿರುವುದರಿಂದ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ 33 ರಷ್ಟು ಮಹಿಳಾ ಮೀಸಲು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ದೊರೆತಂತಾಗಿದೆ. ಮುಂದಿನ ವರ್ಷಗಳಲ್ಲಿ ಪುರುಷರಂತೆ ಮಹಿಳೆಯರು ಕೂಡ ರಾಜಕೀಯ ಸ್ಥಾನಮಾನ ಪಡೆಯಲಿದ್ದಾರೆ ಎಂದು ಶಾಸಕ ಬಾಲಚಂದ್ರ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದಲ್ಲಿ
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »*ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಅನುಮೋದನೆ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ ಪುರಸಭೆ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ :* ಮೂಡಲಗಿ ಪಟ್ಟಣದ ಬಸವೇಶ್ವರ ನಗರದ ಬಳಿ ನಿರ್ಮಿಸಲು ಉದ್ಧೇಶಿಸಿರುವ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಸರ್ಕಾರದ ಅನುಮೋದನೆಯೊಂದೇ ಬಾಕಿ ಇದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಮೂಡಲಗಿ ಪುರಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಇಷ್ಟರಲ್ಲೇ ಸರ್ಕಾರದ ಅನುಮೋದನೆ ದೊರೆಯಲಿದೆ ಎಂದು ಹೇಳಿದರು. ಪಟ್ಟಣದ ತಹಶೀಲ್ದಾರ …
Read More »ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಅಂಗವಿಕಲರು ಮುಖ್ಯ ವಾಹಿನಿಗೆ ಬರಲು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಅಂಗವಿಕಲರ ಕೆಲಸ ಕಾರ್ಯಗಳಿಗಾಗಿ ಅನುಕೂಲವಾಗಲು ಟ್ರೈಸಿಕಲ್ ವಿತರಿಸಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಆವರಣದಲ್ಲಿ 2022-23ನೇ ಸಾಲಿನಲ್ಲಿ ಅಂಗವಿಕಲ ಮತ್ತು ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯಿಂದ ಹೆಚ್ಚುವರಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದರು. ಇನ್ನೂ ಅರಭಾವಿ ಕ್ಷೇತ್ರದ ಅಂಗವಿಕಲ ಫಲಾನುಭವಿಗಳಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ನೀಡುವುದು ಬಾಕಿ ಇವೆ. …
Read More »ಮೂಡಲಗಿ ಶೈಕ್ಷಣಿಕ ವಲಯದ ಹೆಮ್ಮೆಯ ಸಾಧನೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಮೂಡಲಗಿ ಶೈಕ್ಷಣಿಕ ವಲಯದ ಹೆಮ್ಮೆಯ ಸಾಧನೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ವಡೇರಹಟ್ಟಿ/ ಬಸವೇಶ್ವರ ಸಭಾ ಭವನದಲ್ಲಿ ಜರುಗಿದ ಮೂಡಲಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮಳೆಯ ಕಾರಣದಿಂದ ವಡೇರಹಟ್ಟಿಯಿಂದ ಸಭಾ ಭವನಕ್ಕೆ ಕಾರ್ಯಕ್ರಮ ಶಿಫ್ಟ್
Read More »ಆರು ತಾಲೂಕೂಗಳ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿದ ಡಿಸಿ
ಬೆಳಗಾವಿ: ನಗರದ ವಡಗಾವಿ ಸಫಾರ ಗಲ್ಲಿಯಲ್ಲಿ ಮಳೆಯು ಅವಾಂತರ ಸೃಷ್ಟಿಸಿದೆ. ಮನೆಗಳಿಗೆ, ವಿದ್ಯುತ್ ಮಗ್ಗದ ಕಾರ್ಖಾನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನೀರು ಹೊರ ಹಾಕಲು ಜನ ಹರಸಾಹಸ ಪಡುತ್ತಿದ್ದಾರೆ. ಹೌದು.. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಸಫಾರ ಗಲ್ಲಿಯಲ್ಲಿ ಹತ್ತಕ್ಕೂ ಹೆಚ್ಚು ಮನೆಗಳಲ್ಲಿ ನೀರು ನುಗ್ಗುತ್ತಿದೆ. ಹಗಲು ರಾತ್ರಿ ಎನ್ನದೇ ಇಲ್ಲಿನ ಜನ, ಚಿಕ್ಕ ಮಕ್ಕಳು, ವಯೋವೃದ್ಧರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಮೊಣಕಾಲುದ್ದ ನಿಂತಿದ್ದ ನೀರನ್ನು ಹೊರ ಹಾಕುವಲ್ಲಿ …
Read More »ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿ
ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿಯಾದ ಘಟನೆ ನಗರದ ನೇಕಾರನಗರದ ಬಸವೇಶ್ವರ ಸರ್ಕಲ್ ಬಳಿ ಇಂದು ಮುಂಜಾನೆ ನಡೆದಿದೆ. ಕೊಲೆಯಾದ ಮಹಿಳೆ ಸುಧಾ (೨೪) ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ ಹಿರೇಮಠ (೨೮) ಎಂಬಾತನೇ ಕುಡಿದ ಮತ್ತಿನಲ್ಲಿಯೇ ಕತ್ತು ಹಿಚುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬೆಳಗಿನ ಜಾವ ೧೨.೩೦ ರಿಂದ ಬೆಳಿಗ್ಗೆ ೯.೩೦ ರ ಮಧ್ಯದಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ …
Read More »