ರಾಜ್ಯ ಸರ್ಕಾರ ಎಸ್ಸಿಎಸ್‌ಪಿ ಮತ್ತು ಟಿ ಎಸ್ ಪಿ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ….. ಎಂದು ಆರೋಪಿಸಿ ಬಾಗಲಕೋಟೆ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ನವನಗರದ ಬಿಜೆಪಿ ಜಿಲ್ಲಾ ಕಚೇರಿಯಿಂದ ಡಿಸಿ ಕಚೇರಿ ವರೆಗೂ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಲಾಯಿತು. ಸರ್ಕಾರ ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಮೋಸ ಮಾಡುತ್ತಿದೆ 2023-24 ರಲ್ಲಿ ದಲಿತರಿಗೆ ಮೀಸಲಿಟ್ಟ 11,144 ಕೋಟಿ ಹಣ ದುರ್ಬಳಕೆ ಮಾಡಿಕೊಂಡಿದೆ 2024-25 ಸಾಲಿಗೆ ದಲಿತರಿಗೆ ಮೀಸಲಿಟ್ಟ …
Read More »ಸೈಕಲ್ ಏರಿ ಜನರ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿದ ಶಾಸಕ ಅಭಯ್ ಪಾಟೀಲ್
ಸೈಕಲ್ ಏರಿ ಜನರ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿದ ಶಾಸಕ ಅಭಯ್ ಪಾಟೀಲ್ ಸೈಕಲ್ ತುಳಿದು ಜನರ ಸಮಸ್ಯೆ ಆಲಿಸಲು ಬಂದ ಶಾಸಕರು ತಮ್ಮದೇಯಾದ ವಿಶಿಷ್ಟತೆಗೆ ಖ್ಯಾತಿಯಾದ ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರು ಇಂದು ಸೈಕಲ್ ತುಳಿದ ಜನರ ಮನೆ ಬಾಗಿಲಿಗೆ ಹೋಗಿ ಸಮಸ್ಯೆಗಳನ್ನು ಆಲಿಸಿದರು. ಹೌದು, ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲರು ಇಂದು ಸೈಕಲ್ ಫೇರಿ ಮೂಲಕ ವಿಶೇಷ ಅಭಿಯಾನವನ್ನು ನಡೆಸಿದರು. ವಾರ್ಡ ನಂ …
Read More »ರಾಜ್ಯದಲ್ಲಿ ಬೀಸಲಿದೆ ಸಿಎಂ ಬದಲಾವಣೆ ಗಾಳಿ… ಮಾಜಿ ಸಚಿವ ಶ್ರೀರಾಮುಲು ಸ್ಫೋಟಕ ಹೇಳಿಕೆ
ಬಿಜೆಪಿ ಹೈಕಮಾಂಡ್ ಭಿನ್ನಮತಗಳನ್ನು ಶಮಗೊಳಿಸಲು ಗಟ್ಟಿಯಾಗಿದೆ. ಆದರೇ ರಾಜ್ಯದಲ್ಲಿ ಸಿಎಂ ಬದಲಾವಣೆ ಗಾಳಿ ಬೀಸಲಿದೆ ಎಂಬ ಸ್ಫೋಟಕ ಹೇಳಿಕೆಯನ್ನು ಪರೋಕ್ಷವಾಗಿ ಮಾಜಿ ಸಚಿವ ಶ್ರೀರಾಮುಲು ನೀಡಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣ ನಿಂತ ನೀರಲ್ಲ. ಹರಿಯುತ್ತಿರುವ ನೀರಿದಂತೆ. ಹಲವಾರು ಜನರು ಇದರಲ್ಲಿ ಬಂದು-ಹೋಗುತ್ತಾರೆ. ರಾಜ್ಯದಲ್ಲಿ ಅನೇಕ ದಿಗ್ಗಜರು ವಿರೇಂದ್ರ ಪಾಟೀಲ್, ದೇವರಾಜ್ ಅರಸ್ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಬದಲಾವಣೆಯ ಗಾಳಿ ಬೀಸಿತ್ತು. ಮಹಾರಾಷ್ಟ್ರದಲ್ಲಿಯೂ ಇತ್ತಿಚೆಗೆ ಅಂತಹ ಬದಲಾವಣೆಯನ್ನು …
Read More »ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಆಡಳಿತ ಮಾಡುವವರ ಜೇಬು ತುಂಬಿತ್ತು : ಬಸವರಾಜ ಬೊಮ್ಮಾಯಿ ಆರೋಪ
ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಆಡಳಿತ ಮಾಡುವವರ ಜೇಬು ತುಂಬಿತ್ತು : ಬಸವರಾಜ ಬೊಮ್ಮಾಯಿ ಆರೋಪ ವಿಕಸಿತ ಭಾರತ ಜನಸಾಮಾನ್ಯರ ಜೇಬು ಖಾಲಿ ಆಗಿದೆ ಅಂತಾ ಮಲ್ಲಿಕಾರ್ಜುನ ಖರ್ಗೆ ಆರೋಪ ಹಿನ್ನಲೆ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಆಡಳಿತ ಮಾಡುವವರ ಜೇಬು ತುಂಬಿತ್ತು ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು. ಯಾವುದಾದರೂ ರಾಜ್ಯ ವಿಕಸಿತ ಆದರೆ ಜನರು ವಿಕಸಿತ ಆದಂತೆ. ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಆಡಳಿತ ಮಾಡುವವರ …
Read More »ಪುಸ್ತಕ ಮೇಳದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿ
ಬೆಂಗಳೂರು: “ನಾನು ಜೀವನದಲ್ಲಿ ಪುಸ್ತಕ ಹಿಡಿದು ಓದಿದವನಲ್ಲ, ಶಾಲೆಯಲ್ಲಿ ಹೇಗೋ ಅಲ್ಪಸ್ವಲ್ಪ ಓದಿ ಪಾಸ್ ಆದೆ. ಡಿಗ್ರಿಯಲ್ಲಿರುವಾಗ ಓದಲೇ ಇಲ್ಲ. ನಾನು ಮಂತ್ರಿಯಾದ ನಂತರ ಮುಕ್ತ ವಿವಿಯಲ್ಲಿ ಪದವಿ ಪಡೆದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಮೊದಲ ಬಾರಿಗೆ ವಿಧಾನ ಸಭೆಗೆ ಬಂದಾಗ, ರಾಮಕೃಷ್ಣ ಹೆಗಡೆ, ವೀರೇಂದ್ರ ಪಾಟೀಲ್, ಬಂಗಾರಪ್ಪ, ಕಾಗೋಡು ತಿಮ್ಮಪ್ಪ, ನಾಣಯ್ಯ ಅವರಂತಹ …
Read More »ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು: ಇದೇ ಮೊದಲ ಬಾರಿಗೆ ಶಕ್ತಿಸೌಧ ವಿಧಾನಸೌಧದ ಆವರಣದಲ್ಲಿ ಸಚಿವಾಲಯದ ವತಿಯಿಂದ ಪುಸ್ತಕ ಜಾತ್ರೆ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪುಸ್ತಕ ಮೇಳಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, “ಅತ್ಯಂತ ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ. 151 ಪುಸ್ತಕ ಮಳಿಗೆಗಳು ಇವೆ. ಪುಸ್ತಕಪ್ರಿಯರಿಗೆ ಇದೊಂದು ಹಬ್ಬ. ಬೇರೆ ಭಾಷೆಯಿಂದ ಭಾಷಾಂತರ ಆಗಿರುವ ಪುಸ್ತಕಗಳು ಸಹ ಇಲ್ಲಿ ಸಿಗುತ್ತವೆ. ದೇಶ ಸುತ್ತು, ಕೋಶ ಓದು ಅಂತ ಗಾದೆ ಇದೆ. ಜ್ಞಾನ ವಿಕಾಸ ಮಾಡಬೇಕು. …
Read More »ಯತ್ನಾಳ್ ವಿರುದ್ಧ ಅಖಾಡಕ್ಕಿಳಿದ ವಿಜಯೇಂದ್ರ ಬಣ
ಬೆಂಗಳೂರು: ಬಿಜೆಪಿ ಒಡೆದು ಬಣಗಳಾಗಿರುವುದು ಗೊತ್ತಿರದ ವಿಷಯವೇನಲ್ಲ. ಬಿಜೆಪಿಯಲ್ಲಿ ಒಳ ಜಗಳ ಸದ್ಯಕ್ಕಂತೂ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಬಿಜೆಪಿಯ ಅತೃಪ್ತ ಶಾಸಕ ಬಸನಗೌಡ ಯತ್ನಾಳ್ ಬಿ.ವೈ. ವಿಜಯೇಂದ್ರ ವಿರುದ್ಧ ಲಿಂಗಾಯತ ದಾಳವನ್ನು ಉರುಳಿಸಿದ್ದು, ಈ ಮೂಲಕ ಇಬ್ಬರೂ ನಾಯಕರ ನಡುವೆ ಲಿಂಗಾಯತ ಸಮರ ಶುರುವಾಗಿದೆ. ಮೊನ್ನೆಯಷ್ಟೇ ಯತ್ನಾಳ್ ಪ್ರಮುಖ ಲಿಂಗಾಯತ ನಾಯಕರ ಜೊತೆ ಸಭೆ ಮಾಡಿದ್ದನ್ನು ಸಹಿಸಿಕೊಳ್ಳಲಾಗದ ವಿಜಯೇಂದ್ರ ಬೆಂಬಲಿತ ಗುಂಪು ಇದೀಗ ಯತ್ನಾಳ್ ಅವರಿಗೆ ಟಕ್ಕರ್ ಕೊಡೋಕೆ ಮುಂದಾಗಿದೆ. …
Read More »ಕೋಟೆಕಾರು ಬ್ಯಾಂಕ್ ದರೋಡೆಯ ಮಾಸ್ಟರ್ಮೈಂಡ್ಗಳಾದ ನಜೀರ್ ಹಾಗೂ ಭಾಸ್ಕರ್
ಮಂಗಳೂರು, ಫೆಬ್ರವರಿ 28: ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಸೂತ್ರಧಾರರಾದ 69 ವರ್ಷದ ಮುದುಕ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್ ಎಂಬಾತನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಇದರಿಂದಾಗಿ ಪ್ರಕರಣ ಸಂಬಂಧ ಮತ್ತಷ್ಟು ರೋಚಕ ಸಂಗತಿಗಳು ಬಯಲಾಗಿವೆ. 69 ವರ್ಷದ ಮುದುಕ ಭಾಸ್ಕರ್ ಬೆಳ್ಚಪಾಡ ಅಪರಾಧ ಹಿನ್ನೆಲೆ ಹೊಂದಿದ್ದು, ಈ ಹಿಂದೆ ಅನೇಕ ಪ್ರಕರಣಗಳಲ್ಲಿ ಶಾಮೀಲಾಗಿದ್ದ. ಆದರೆ, ಹೆಚ್ಚಿನವು ವಿಫಲ ಯತ್ನಗಳಾಗಿದ್ದವು ಎಂಬುದು ಇದೀಗ ತಿಳಿದುಬಂದಿದೆ. ಖತರ್ನಾಕ್ ಭಾಸ್ಕರ್ …
Read More »ಬೆಳಗಾವಿ-ಕ್ರೀಯಾಶೀಲ ಸಮಾಜ ಸೇವಕ ಕಿರಣ ನಿಪ್ಪಾಣಿಕರ್ ಇನ್ನಿಲ್ಲ
ಬೆಳಗಾವಿಯ ಪ್ರಸಿದ್ಧ ಸಮಾಜಸೇವಕ ಕಿರಣ ನಿಪ್ಪಾಣಿಕರ್ ಇನ್ನಿಲ್ಲ ಬೆಳಗಾವಿ-ಕ್ರೀಯಾಶೀಲ ಸಮಾಜ ಸೇವಕ ಬೆಳಗಾವಿ ಪಾಲಿಕೆ ಮುಖ್ಯ ಇಂಜಿನಿಯರ್ ಲಕ್ಷ್ಮೀ ನಿಪ್ಪಾಣಿಕರ ಅವರ ಸಹೋದರ ಕಿರಣ ನಿಪ್ಪಾಣಿಕರ್ ನಿನ್ನೆ ತಡರಾತ್ರಿ ವಾರಣಾಸಿಯಲ್ಲಿ ನಿಧನರಾಗಿದ್ದಾರೆ. ಮಹಾಕುಂಭದಲ್ಲಿ ಪುಣ್ಯಸ್ನಾನ ಮುಗಿಸಿ ವಾರಣಾಸಿಗೆ ಹೋಗಿದ್ದ ಕಿರಣ ನಿಪ್ಪಾಣಿಕರ್ ಅವರು ಹೃದಯಾಘಾತದಿಂದ ಅಸ್ವಸ್ಥರಾಗಿದ್ದರು ವಾರಣಾಸಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು ಆದ್ರೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ನಾಳೆ ಬೆಳಗ್ಗೆ ವಿಮಾನ ಮೂಲಕ ಕಿರಣ ನಿಪ್ಪಾಣಿಕರ್ ಅವರ …
Read More »ಕಾಮದ ತೀಟೆಗೆ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ: ಎರಡು ಮಕ್ಕಳು ಅನಾಥ
ಬೆಂಗಳೂರು, (ಫೆಬ್ರವರಿ 26): ಇಂದು ಮಹಾಶಿವರಾತ್ರಿ. ಎಲ್ಲರ ಮನೆಯಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿದ್ರೆ, ಬೆಂಗಳೂರಿನ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ತಿಗಳರ ಪಾಳ್ಯ ಕಾಳಿಕಾ ನಗರದ ಮನೆಯಲ್ಲಿ ಸೂತಕದ ಛಾಯೆ ಆವರಿಸಿತ್ತು. ಈ ಫೋಟೊದಲ್ಲಿರುವ ದಂಪತಿ ಮಧ್ಯೆ ಮಾತ್ರ ಹಬ್ಬದ ದಿನ ಬೆಳಗ್ಗೆಯೇ ಜಗಳ ಶುರು ಆಗಿತ್ತು .ಆದ್ರೆ ಜಗಳ ಕೊನೆಯಾಗಿದ್ದು ಮಾತ್ರ ದಂಪತಿಯ ಸಾವಿನಲ್ಲಿ. ತನ್ನ ಪತ್ನಿಯನ್ನ ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ತಾನೂ ಸಹ ಆಕೆಯ ಸೀರೆಯಿಂದ …
Read More »