Breaking News

ರಾಜಕೀಯ

ಮಾಜಿ ಸಚಿವ ನಾಗೇಂದ್ರಗೆ ಇಡಿ ಗ್ರಿಲ್

ಬೆಂಗಳೂರು,ಜು.14- ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ತೀವ್ರ ವಿಚಾರಣೆಗೊಳಪಡಿಸಿರುವ ಇ.ಡಿ ಅಧಿಕಾರಿಗಳು ವಾಲೀಕಿ ನಿಗಮದ ಬಹುಕೋಟಿ ಹಗರಣದ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ನಿಗಮದ ಅಕ್ರಮ ಹಣ ವರ್ಗಾವಣೆ ಬಗ್ಗೆ ಬಿ.ನಾಗೇಂದ್ರ ಅವರನ್ನು ಶುಕ್ರವಾರ ಬಂಧಿಸಿದ್ದ ಇ.ಡಿ ಅಧಿಕಾರಿಗಳು ಶನಿವಾರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯ ಆರು ದಿನಗಳ ಕಾಲ ಇ.ಡಿ ಕಸ್ಟಡಿಗೆ ನೀಡಿದೆ. ನಾಗೇಂದ್ರ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಇ.ಡಿ ಅಧಿಕಾರಿಗಳು ಪ್ರಕರಣಕ್ಕೆ …

Read More »

ಹಲವು ವರ್ಷಗಳಿಂದ ಒಂದೇ ಸ್ಥಳ, ಕಂದಾಯ ಇಲಾಖೆ ಅಧಿಕಾರಿಗಳ ಪಟ್ಟಿ ಕೇಳಿದ ಸಚಿವರು

ಬೆಂಗಳೂರು, ಜುಲೈ 14: ಕಂದಾಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಅಧಿಕಾರಿಗಳ ಪಟ್ಟಿ ತಯಾರಾಗುತ್ತಿದೆ. ಸ್ವತಃ ಇಲಾಖೆಯ ಸಚಿವ ಕೃಷ್ಣ ಬೈರೇಗೌಡ ಈ ಕುರಿತು ಮಾಹಿತಿ ನೀಡಿದ್ದಾರೆ. ಕಂದಾಯ ಸಚಿವರ ಸೂಚನೆ ಮೇರೆಗೆ ಈ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಪತ್ರವನ್ನು ಬರೆದಿದ್ದಾರೆ. ಸಚಿವರು ಈ ಪತ್ರವನ್ನು ಟ್ವೀಟ್ ಮಾಡಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ. ಸಚಿವ …

Read More »

46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇಗುಲದ ‘ರತ್ನ ಭಂಡಾರ’ದ ಬಾಗಿಲು ಓಪನ್

ಪುರಿ: ನಾಲ್ಕು ದಶಕಗಳ ನಂತರ ಶ್ರೀ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ (ನಿಧಿ ಭಂಡಾರ) ಭಾನುವಾರ ತೆರೆಯಲ್ಪಟ್ಟಿದೆ. ಒಡಿಶಾ ಸರ್ಕಾರ ಹೊರಡಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನುಸರಿಸಿ ಶ್ರೀ ಜಗನ್ನಾಥ ದೇವಾಲಯದ ರತ್ನ ಭಂಡಾರವನ್ನು ತೆರೆಯಲಾಯಿತು. ಶನಿವಾರ, ಒಡಿಶಾ ಸರ್ಕಾರವು ರತ್ನ ಭಂಡಾರ್ ತೆರೆಯಲು ಅನುಮೋದನೆ ನೀಡಿತು, ಅಲ್ಲಿ ಸಂಗ್ರಹಿಸಿದ ಆಭರಣಗಳು ಸೇರಿದಂತೆ ಬೆಲೆಬಾಳುವ ವಸ್ತುಗಳ ಆವಿಷ್ಕಾರವನ್ನು ಕೈಗೊಂಡ ನಂತರ ಈ ಕ್ರಮವಹಿಸಲಾಯಿತು. ಈ ಸಂದರ್ಭದ ನೆನಪಿಗಾಗಿ, ಒಡಿಶಾದ …

Read More »

ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ

ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ ಬಾಗಲಕೋಟೆ: ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಹಣ ಅಕ್ರಮವಾಗಿ ಅನ್ಯ ಖಾತೆಗಳಿಗೆ ವರ್ಗಾವಣೆಯಾಗಿ ರುವ ನಡುವೆಯೇ ಬಾಗಲಕೋಟೆಯ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಲ್ಲೂ ಅಂತಹದ್ದೇ ಹಗರಣ ಪತ್ತೆಯಾಗಿದೆ. ಸಮಿತಿಯ 3 ಬ್ಯಾಂಕ್‌ ಖಾತೆಗಳಿಂದ ಬರೋಬ್ಬರಿ 2.47 ಕೋಟಿ ರೂ. ಅನ್ಯರ ಖಾತೆಗೆ ವರ್ಗವಾಗಿದೆ. 4 ವರ್ಷಗಳಲ್ಲಿ 54 ಬಾರಿ ಹಣ ವರ್ಗಾವಣೆಯಾಗಿದೆ ಎಂಬ ಸಂಗತಿ ಬಯಲಾಗಿದೆ. ಇದಕ್ಕೆ ಸ್ಥಳೀಯ ನಿರ್ಮಿತಿ ಕೇಂದ್ರವೇ ಕಾರಣ …

Read More »

ನಾಳೆಯಿಂದ ವಿಧಾನ ಕಲಾಪ: ಹಲವು ಮಸೂದೆಗಳಿಗೆ ಅಂಗೀಕಾರ ಪಡೆಯುವ ಸಾಧ್ಯತೆ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ, ಮುಡಾ ಹಗರಣಗಳನ್ನು ಮುಂದಿರಿಸಿ ಸರಕಾರದ ವಿರುದ್ಧ ಮುಗಿಬೀಳಲು ಬಿಜೆಪಿ-ಜೆಡಿಎಸ್‌ ಸಜ್ಜಾಗಿವೆ. ಇದರ ನಡುವೆ ಹಲವು ಮಸೂದೆಗಳಿಗೆ ಸದನದಲ್ಲಿ ಸರಕಾರ ಅಂಗೀಕಾರ ಪಡೆಯುವ ಸಾಧ್ಯತೆಯಿದೆ.   ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿ ಅಧಿವೇಶನ ನಡೆಯುತ್ತಿದ್ದು, ಬಿಜೆಪಿ, ಜೆಡಿಎಸ್‌ ವಿಪಕ್ಷ ಸ್ಥಾನದಲ್ಲಿದ್ದರೂ ಲೋಕಸಭೆ ಚುನಾವಣ ಫ‌ಲಿತಾಂಶದಿಂದ ಹೊಸ ಹುರುಪು ಪಡೆದಿವೆ. ಇದರೊಂದಿಗೆ ಮುಖ್ಯಮಂತ್ರಿ ಬದಲಾವಣೆ, ಹೆಚ್ಚುವರಿ ಡಿಸಿಎಂ …

Read More »

ರೇಷನ್‌ ಕಾರ್ಡ್‌ʼ ಹೊಂದಿರುವ ಗರ್ಭಿಣಿ ಮಹಿಳೆಯರಿಗೆ ಗುಡ್‌ ನ್ಯೂಸ್‌ : ಈ ಯೋಜನೆಯಡಿ ಸಿಗಲಿದೆ 11,000 ರೂ.ಹಣ!

ಬೆಂಗಳೂರು : ಗರ್ಭಿಣಿ ಮಹಿಳೆಯರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮಾತೃವಂದನಾ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಾತೃವಂದನಾ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕøತ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು …

Read More »

ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ’

ಬೆಳಗಾವಿ: ‘ಜಿಲ್ಲಾ ಕೇಂದ್ರಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೇ ನಿಗಮದ ಕೆಲಸ ನಿರ್ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿನ ಯೋಜನೆಗಳ ಅರ್ಜಿಗಳ ಅಂಕಿ- ಅಂಶಗಳ ಮಾಹಿತಿ ಅಧಿಕಾರಿಗಳಿಗೆ ಇರಬೇಕು’ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು. ನಗರದಲ್ಲಿ ಶನಿವಾರ ನಡೆದ ಎಸ್.ಸಿ, ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ …

Read More »

ಘಟಪ್ರಭಾ | ಮೊಹರಂ: ಶಾಂತಿಯುತ ಆಚರಣೆಗೆ ಸಲಹೆ

ಘಟಪ್ರಭಾ: ಮೊಹರಂ ಹಬ್ಬವನ್ನು ಶಾಂತಿ-ಸೌಹಾರ್ದದಿಂದ ಆಚರಿಸುವಂತೆ ಡಿ.ವೈ.ಎಸ್.ಪಿ ದೂದಫೀರ ಮುಲ್ಲಾ ಹೇಳಿದರು. ಇಲ್ಲಿಯ ಪೊಲೀಸ್‌ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಭಾವೈಕ್ಯದ ಸಂಕೇತವಾದ ಮೊಹರಂ ಆಚರಣೆ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈಭವೀಕರಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡದಂತೆ ನಿಗಾ ವಹಿಸಿ ಈ ಬಗ್ಗೆ ಜಾಗೃತರಾಗಿರಬೇಕೆಂದು ಹೇಳಿದರು. ಪಿ.ಐ ಬಸವರಾಜ ಕಾಮನಬೈಲು ಮಾತನಾಡಿ, ಮೊಹರಂ ತಾಬೂತು ಮತ್ತು ಪಂಜಾಗಳನ್ನು ಕೂಡ್ರಿಸುವ ಕಮೀಟಿಯವರು ನಿರ್ವಹಣೆ ಮತ್ತು ಸುರಕ್ಷತಾ ಕ್ರಮಗಳನ್ನು …

Read More »

ಗ್ಯಾರಂಟಿ ಯೋಜನೆʼಗಳಿಗೆ ʻSCP, TSPʼ ಅನುದಾನ ಬಳಸಿದ್ದು ನಿಜ : ಪಲ್ಲವಿ.ಜಿ

ಬೆಳಗಾವಿ : ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಎಸ್‌ ಸಿಪಿ, ಟಿಎಸ್‌ ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಬಳಸಿಕೊಂಡಿದ್ದು ನಿಜ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಹೇಳಿದ್ದಾರೆ.   ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ (ಜು.13) ನಡೆದ ಎಸ್.ಸಿ-ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ಸಭೆಯ ಅಧ್ಯಕ್ಷತೆ ವಹಿಸಿ …

Read More »

ರಾಜ್ಯದಲ್ಲಿ ಹೋಬಳಿಗೊಂದು ʻವಸತಿ ಶಾಲೆʼ ಪ್ರಾರಂಭ : ʻCMʼ

ಬೆಂಗಳೂರ: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೋಬಳಿಗೊಂದು ವಸತಿ ಶಾಲೆಯನ್ನು ಪ್ರಾರಂಭಿಸಲಾಗುತ್ತದೆ ಅಂತ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ಮತ್ತು ಡಾII ಬಾಬು ಜಗಜೀವನ ರಾಮ್ ಸಂಶೋಧನಾ ಸಂಸ್ಥೆ ವತಿಯಿಂದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಭಾರತದ ಮಾಜಿ ಉಪ ಪ್ರಧಾನಿ ಡಾII ಬಾಬು ಜಗಜೀವನ ರಾಮ್ ಭವನದ …

Read More »