Home / ರಾಜಕೀಯ (page 1152)

ರಾಜಕೀಯ

ಬಿಯರ್ ಕಂಪನಿಗಳಿಗೆ ಭಾರೀ ಹೊಡೆತ ಬೀಳುವ ಸಾಧ್ಯತೆ

ಮುಂಬೈ: ರಷ್ಯಾ-ಉಕ್ರೇನ್‍ನ ಸಂಭವನೀಯ ಯುದ್ಧದಿಂದ ಬಿಯರ್ ಕಂಪನಿಗಳಿಗೆ ಭಾರೀ ಹೊಡೆತ ಬೀಳುವ ಸಾಧ್ಯತೆ ಇದೆ. ಬೇಸಿಗೆ ಕಾಲ ಪ್ರಾರಂಭವಾದಂತೆ ರಷ್ಯಾ-ಉಕ್ರೇನ್ ಗಡಿಯಲ್ಲಿ ಕಲಹ ಎದುರಾಗಿದ್ದು, ಇದರಿಂದ ಬಿಯರ್ ಕಂಪನಿಗಳಿಗೆ ಸಮಸ್ಯೆಯಾಗಲಿದೆ. ಬಿಯರ್ ಉತ್ಪಾದನೆಗೆ ಮುಖ್ಯವಾಗಿ ಬಳಕೆಯಾಗುವುದು ಬಾರ್ಲಿ. ಪ್ರಪಂಚದಲ್ಲೇ ಅತೀ ಹೆಚ್ಚು ಬಾರ್ಲಿ ಬೆಳೆಯುವ 5 ರಾಷ್ಟ್ರಗಳಲ್ಲಿ ಉಕ್ರೇನ್ ಕೂಡಾ ಒಂದು. ಈಗಾಗಲೇ ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಲು ಸಜ್ಜಾಗಿ ನಿಂತಿದೆ. ಹೀಗಾಗಿ ಇತರ ದೇಶಗಳಿಗೆ ಉಕ್ರೇನ್‍ನಿಂದ ಬಾರ್ಲಿ ಸರಬರಾಜು …

Read More »

ಹರ್ಷ ಮನೆಗೆ ಬಿಜೆಪಿ ನಾಯಕರ ಭೇಟಿ, ಸಾಂತ್ವನ

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ ಕುಮಾರ್ ಕಟೀಲ್ (Nalin Kumar Kateel) ಅವರು ಶಿವಮೊಗ್ಗದಲ್ಲಿ ಕೊಲೆಯಾಗಿರುವ ಹರ್ಷ ಅವರ ಕುಟುಂಬದವರನ್ನು ಇಂದು ಭೇಟಿ ಮಾಡಿ ಸಾಂತ್ವನ ಹೇಳಿದರು. ‌ ಸಚಿವರಾದ ಕೆ.ಎಸ್.ಈಶ್ವರಪ್ಪ, ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಪ್ರಕೋಷ್ಠಗಳ ಸಂಚಾಲಕರಾದ ಭಾನುಪ್ರಕಾಶ್, ಶಾಸಕ ಯು. ರಾಜೇಶ್ ನಾಯ್ಕ್, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಈ ಸಂದರ್ಭದಲ್ಲಿ ಇದ್ದರು. ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಅವರು, ಹಿಂದೂ ಸಂಘಟನೆಯ …

Read More »

ಕುರಿಗಾಯಿ ಮಹಿಳೆ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿರುವ ಆರೋಪಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಶ್ರೀ ಕನಕ ಸೇವಾ ಸಮಿತಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ

ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಕುರಿಗಾಯಿ ಮಹಿಳೆ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿರುವ ಆರೋಪಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಶ್ರೀ ಕನಕ ಸೇವಾ ಸಮಿತಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಇಲ್ಲಿನ ಅಂಬೇಡ್ಕರ್ ವೃತ್ತದಿಂದ ಸಂಗೊಳ್ಳಿ ರಾಯಣ್ಣನ ವೃತ್ತದವರೆಗೆ ರ್ಯಾಲಿ ಮಾಢಿ, ಡಾ. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆ ನಡೆಸಿ ತಹಶಿಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಕುರಿಗಾಯಿ ಮಹಿಳೆ ಲಕ್ಷ್ಮೀ ಕಳ್ಳಿಮನಿ …

Read More »

ವಿ ಎಚ್ ಪಿ ಮತ್ತು ಭಜರಂಗ ದಳ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ

ಶಿವಮೊಗ್ಗದಲ್ಲಿ ಹಿಂದೂಕಾರ್ಯಕರ್ತ ಹರ್ಷ ಕೊಲೆ ಖಂಡಿಸಿ ಅಥಣಿಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಬ್ರಹತ್ ಪ್ರತಿಭಟನೆ ನಡೆಸಿದರು. ಬೆಳಗಾವಿ ಜಿಲ್ಲೆಯಅಥಣಿ ಪಟ್ಟಣದ ಶಿವಾಜಿ ವೃತ್ತದಿಂದ ಪಾದಯಾತ್ರೆ ಮೂಲಕ ಅಂಬೇಡ್ಕರ್ ಸರ್ಕಲ್ ಮಾರ್ಗವಾಗಿ ಶಿವಯೋಗಿ ವೃತ್ತದಲ್ಲಿಜಮಾವಣೆಯಾಗಿಜೈ ಶ್ರೀರಾಮ್ ಘೋಷಣೆ ಕೂಗಿ ಹರ್ಷನಕೋಲೆಗೈದವರ ವಿರುದ್ಧಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಹರ್ಷನಕೋಲೆಗೈದವರಿಗೆಕಠಿಣ ಶಿಕ್ಷೆ ವಿಧಿಸುವುದಲ್ಲದೆಇಂಥಹ ಕೃತ್ಯಗಳು ಮರುಕಳಿಸದಂತೆ ರಾಜ್ಯ ಸರ್ಕಾರ ನಿಗಾವಹಿಸುವಂತೆಅಥಣಿ ತಹಸಿಲ್ದಾರ್ ದುಂಡಪ್ಪಕೊಮಾರಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಇದೆ ಸಂದರ್ಭದಲ್ಲಿಆರ್‍ಎಸ್‍ಎಸ್‍ಉತ್ತರ …

Read More »

ಈ ಬಾರಿ ಪಾಶ್ಚಾತ್ಯ ಉಡುಗೆ ಧರಿಸಿ ಗಮನ ಸೆಳೆದ ಉತ್ತರ ಪ್ರದೇಶದ ಚುನಾವಣಾ ಅಧಿಕಾರಿ

Reena Dwivedi ಚುನಾವಣಾ ಮತಗಟ್ಟೆ ಅಧಿಕಾರಿ ರೀನಾ ದ್ವಿವೇದಿ ಅವರು ಕಳೆದ ಬಾರಿ ರಾತ್ರೋರಾತ್ರಿ ಇಂಟರ್‌ನೆಟ್ ಸೆನ್ಸೇಷನ್ ಆಗಿದ್ದರು. ಇದೀಗ2022 ರಲ್ಲಿ ಮತ್ತೊಮ್ಮೆ ಅವರು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಚರ್ಚೆಯ ಬಿಂದುವಾಗಿದ್ದಾರೆ.2017 ರ ವಿಧಾನಸಭೆ ಮತ್ತು 2019 ರ ಉತ್ತರ ಪ್ರದೇಶದ ಲೋಕಸಭೆ ಚುನಾವಣೆಯ ಸಮಯದಲ್ಲಿ ಲಖನೌದಲ್ಲಿ ಮತದಾನದ ಕರ್ತವ್ಯದ ಸಮಯದಲ್ಲಿ ಹಳದಿ ಸೀರೆ ಧರಿಸಿ ಸ್ಟೈಲಿಶ್ ಆಗಿ ಬಂದ ರೀನಾ ದ್ವಿವೇದಿಯ (Reena Dwivedi) ಫೋಟೊ ವೈರಲ್ …

Read More »

ನನ್ನ ಮಗನನ್ನು ಕೊಲೆ ಮಾಡಿಸಿದ್ದು ರಮಾನಾಥ ರೈ – ಬಂಟ್ವಾಳದ ಆರ್​ಎಸ್​ಎಸ್ ​​ಕಾರ್ಯಕರ್ತ ಶರತ್ ಮಡಿವಾಳ ತಂದೆ ಆರೋಪ

ರಮಾನಾಥ ರೈ, ಪ್ರಕಾಶ್ ಶೆಟ್ಟಿ, ಎಮ್ಮೆಕೆರೆ ಸಲಾಂ ಇವರೆಲ್ಲಾ ಸೇರಿ ಉದ್ದೇಶಪೂರ್ವಕವಾಗಿ ಶರತ್ ಹತ್ಯೆ (sharath madiwala) ಮಾಡಿದರು ಎಂದು ಬಂಟ್ವಾಳದ ಆರ್​ಎಸ್​ಎಸ್ ​​ಕಾರ್ಯಕರ್ತ ಶರತ್ ಮಡಿವಾಳ ತಂದೆ ತನಿಯಪ್ಪ ಮಡಿವಾಳ ಆರೋಪ ಮಾಡಿದ್ದಾರೆ.ಮಂಗಳೂರು: ನನ್ನ ಮಗ ಶರತ್ ಮಡಿವಾಳನನ್ನು ಕೊಲೆ ಮಾಡಿಸಿದ್ದು ಮಾಜಿ ಸಚಿವ ರಮಾನಾಥ ರೈ (Former minister ramanatha rai). ರಮಾನಾಥ ರೈ, ಪ್ರಕಾಶ್ ಶೆಟ್ಟಿ, ಎಮ್ಮೆಕೆರೆ ಸಲಾಂ ಇವರೆಲ್ಲಾ ಸೇರಿ ಉದ್ದೇಶಪೂರ್ವಕವಾಗಿ ಶರತ್ ಹತ್ಯೆ …

Read More »

ಮಂಡ್ಯದಲ್ಲಿ ಸ್ಟಾರ್ ಗ್ರೂಪ್ಸ್ ಮಾಲೀಕರಿಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್

ಮಂಡ್ಯ: ಸಕ್ಕರೆ ನಾಡಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಸ್ಟಾರ್ ಗ್ರೂಪ್ಸ್ ಮಾಲೀಕ ಮತ್ತು ಅವರ ಸಹೋದರರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿ ಅಮಿರುಲ್ ಮುರ್ತುಜಾ ಸೇರಿದಂತೆ ಅಮ್ಜಾ, ಶಹಬಾಜ್, ಶಿರೋಜ್ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಮಿರುಲ್ ಅವರ ಸಹೋದರರು ನಾಗಮಂಗಲದ ಪ್ರಖ್ಯಾತ ಉದ್ಯಮಿಗಳಾಗಿದ್ದಾರೆ. ಸ್ಟಾರ್ ಗ್ರೂಪ್ಸ್ ಹೆಸರಿನಲ್ಲಿ ಪೌಲ್ಟ್ರಿ ಫಾರ್‍ಂ, ಹೋಟೆಲ್, ಪೆಟ್ರೋಲ್ ಉದ್ಯಮ ಸೇರಿದಂತೆ ಹಲವಾರು ಉದ್ಯಮ …

Read More »

ಪೋಷಕರ ವಿರೋಧದ ನಡುವೆಯೂ ಪ್ರೇಮ ವಿವಾಹ – ನವದಂಪತಿ ಆತ್ಮಹತ್ಯೆ

ಮೈಸೂರು: ಪೋಷಕರ ವಿರೋಧದ ನಡೆವೆಯೂ ಪ್ರೇಮ ವಿವಾಹವಾದ ನವದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಹುಣಸೂರಿನಲ್ಲಿ ನಡೆದಿದೆ. ಇಬ್ಬರೂ ಅನ್ಯ ಜಾತಿಗೆ ಸೇರಿದ ಹಿನ್ನೆಲೆ ಪೋಷಕರ ಈ ಜೋಡಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಈ 4 ತಿಂಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿ ವಿವಾಹವಾಗಿದ್ದರು. ಮದುವೆಯಾಗಿ ಕೇವಲ ನಾಲ್ಕು ತಿಂಗಳಿಗೆ ಈ ನವಜೋಡಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ. ಮದ ರಾಕೇಶ್(25), ಅರ್ಚನಾ(20)ಮೃತ …

Read More »

‘ನಾನು ರಾಧಿಕಾ ಕುಮಾರಸ್ವಾಮಿ’.. ನಿಮ್ಮೊಂದಿಗೆ..

ಹೊಸ ಹೊಸ ಡಾನ್ಸ್ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಾಕುತ್ತಾ ಅಭಿಮಾನಿಗಳನ್ನು ಸದಾ ರಂಜಿಸುತ್ತಿರುವ ರಾಧಿಕಾ, ಹೊಸದೊಂದು ವಿಡಿಯೋ ಹಾಕಿ ಮತ್ತೆ ಸಂಚಲನ ಸೃಷ್ಟಿಸಿದ್ದಾರೆ. ಈ ಬಾರಿ ಅವರು ಯಾವುದೇ ಡಾನ್ಸ್ ವಿಡಿಯೋ ಹಾಕಿಲ್ಲ. ಬ್ಯುಟಿ ಟಿಪ್ಸ್ ಕೂಡ ಕೊಟ್ಟಿಲ್ಲ. “ನಾನು ರಾಧಿಕಾ ಕುಮಾರಸ್ವಾಮಿ’… ಎಂದು ಆರಂಭಿಸಿ, ಅಧಿಕೃತ ಫೇಸ್ ಬುಕ್ ಪೇಜ್ ತೆರೆಯುವುದಾಗಿ ಹೇಳಿಕೊಂಡಿದ್ದಾರೆ. ಈವರೆಗೂ ರಾಧಿಕಾ ಅವರ ಹೆಸರಿನಲ್ಲಿ ಹತ್ತಾರು ಫೇಸ್ ಬುಕ್ ಪೇಜ್ ಗಳನ್ನು ಅಭಿಮಾನಿಗಳು ಕ್ರಿಯೇಟ್ …

Read More »

ಅತಿ ಹಿಂದುಳಿದ ವರ್ಗಗಳಿಗೂ ರಾಜಕೀಯ ಮೀಸಲಾತಿ ನೀಡಲು ಆಯೋಗ ರಚಿಸಬೇಕು – ರಾಜ್ಯಪಾಲರಿಗೆ ಮನವಿ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ಕಲ್ಪಿಸಿಕೊಡಬೇಕು ಮತ್ತು ಕಾಂತರಾಜು ವರದಿಯನ್ನು ತಕ್ಷಣ ಸರ್ಕಾರ ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷರಾದ ಎಮ್.ಸಿ.ವೇಣುಗೋಪಾಲ್ ನೇತೃತ್ವದ ನಿಯೋಗ ನಿನ್ನೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಮನವಿ ಸಲ್ಲಿಸಿದ ನಂತರ ಈ ಕುರಿತು ಎಮ್.ಸಿ.ವೇಣುಗೋಪಾಲ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ರಾಜ್ಯಪಾಲರು ನಮ್ಮ ಮನವಿಗೆ ಧನಾತ್ಮಕವಾಗಿ …

Read More »