Home / ರಾಜಕೀಯ (page 1161)

ರಾಜಕೀಯ

ಈಶ್ವರಪ್ಪ ಹೇಳಿಕೆ, ಇಡೀ ಪಕ್ಷದ ಹೇಳಿಕೆ: ಮಾಜಿ ಸಚಿವ ಯು.ಟಿ ಖಾದರ್

ಬೆಂಗಳೂರು: ಭಾರತ ದೇಶದ ಧ್ವಜಕ್ಕೆ ಮಾಡಿದ ಅವಮಾನ, ದೇಶಕ್ಕೆ ಮಾಡಿದ ಅವಮಾನ, ರಾಜೀನಾಮೆ ಬಗ್ಗೆ ಬಿಜೆಪಿ ನಾಯಕರು ಕ್ರಮ ಕೈಗೊಳ್ಳದೇ ಇದ್ದರೆ, ಅದು ಇಡೀ ದೇಶಕ್ಕೆ ಗೊತ್ತಾಗುತ್ತದೆ, ಆಗ ಈಶ್ವರಪ್ಪ ಹೇಳಿಕೆ, ಇಡೀ ಪಕ್ಷದ ಹೇಳಿಕೆ ಆಗುತ್ತದೆ ಎಂದು ಮಾಜಿ ಸಚಿವ ಯು ಟಿ ಖಾದರ್ ಕಿಡಿಕಾರಿದ್ದಾರೆ.   ಕಾಂಗ್ರೆಸ್ ನಾಯಕರಿಂದ ಆಹೋರಾತ್ರಿ ಧರಣಿ ವಿಚಾರವಾಗಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಇದರ ಬಗ್ಗೆ ಇನ್ನೂ ಹೋರಾಟ ಮುಂದುವರೆಸುತ್ತೇವೆ. ಸ್ಪೀಕರ್ ಅಧಿವೇಶನ …

Read More »

ಸಚಿವ ಈಶ್ವರಪ್ಪ ವಜಾಕ್ಕೆ ಪಟ್ಟು; ಮುಂದುವರಿದ ‘ಕೈ’ ಅಹೋರಾತ್ರಿ ಧರಣಿ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್‌, ಪಟ್ಟು ಸಡಿಲಿಸದಿರಲು ನಿರ್ಧರಿಸಿದೆ. ಅಲ್ಲದೆ, ತಾಲ್ಲೂಕು ಕೇಂದ್ರಗಳಲ್ಲಿ ಸೋಮವಾರ (ಫೆ. 21) ಪ್ರತಿಭಟನೆ ನಡೆಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದೆ. ಕಾಂಗ್ರೆಸ್‌ ಹಟ ಹಿಡಿದಿರುವುದರಿಂದ ಸೋಮವಾರವು ವಿಧಾನ ಮಂಡಲದ ಉಭಯ ಸದನಗಳಲ್ಲಿ ಗದ್ದಲ ಮುಂದುವರಿಯುವ ಸಾಧ್ಯತೆ ಇದೆ. ಈ ಮಧ್ಯೆಯೇ ಮಸೂದೆಗಳಿಗೆ ಅಂಗೀಕಾರ ಪಡೆದು ಸೋಮವಾರವೇ ಅಧಿವೇಶನ ಮುಕ್ತಾಯಗೊಳಿಸುವ …

Read More »

ಉ.ಕ. ಜನರಿಗಾಗಿ ನಗರದಲ್ಲಿ 3 ಎಕರೆ ಜಮೀನು: ಸಿಎಂ ಭರವಸೆ

ಬೆಂಗಳೂರು: ನಗರದಲ್ಲಿ ನೆಲೆಸಿರುವ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಮೂರು ಎಕರೆ ಜಮೀನು ಮಂಜೂರು ಮಾಡುವುದಾಗಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮೇಟಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಅವರನ್ನು ಶನಿವಾರ ಭೇಟಿ ಮಾಡಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿತು.   ಆಗ ಪ್ರತಿಕ್ರಿಯಿಸಿದ ಬೊಮ್ಮಾಯಿ, ಉತ್ತರ ಕರ್ನಾಟಕದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಮೂರು ಎಕರೆ ಜಮೀನು ಒದಗಿಸುವುದಾಗಿ ತಿಳಿಸಿದರು. …

Read More »

ಕಾಂಗ್ರೆಸ್‌, ಜೆಡಿಎಸ್‌ ತೊರೆದ ಮುಖಂಡರು ಬಿಜೆಪಿ ಸೇರ್ಪಡೆ

ಶಿವಮೊಗ್ಗ: ಕಾಂಗ್ರೆಸ್‌, ಜೆಡಿಎಸ್‌ ತೊರೆದ ಭದ್ರಾವತಿ ತಾಲ್ಲೂಕು ಮುಖಂಡರು ಶನಿವಾರ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು.   ಭದ್ರಾವತಿ ತಾಲ್ಲೂಕಿನ ಪ್ರಭಾವಿ ಜೆಡಿಎಸ್ ಮುಖಂಡ ಎಸ್.ಕುಮಾರ್, ಪತ್ನಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಪ್ರದೀಪ್‌, ಕಾಂಗ್ರೆಸ್ ಮುಖಂಡ ಸತೀಶ್ ಗೌಡ ಹಾಗೂ ಅವರ ಪತ್ನಿ ಜಿಲ್ಲಾ ಪಂಚಾಯಿಯಿ ಮಾಜಿ ಸದಸ್ಯೆ ಉಷಾ ಸತೀಶ್ ಗೌಡ, ನಾರಾಯಣ …

Read More »

ನ್ಯಾಯ ಪಂಚಾಯ್ತಿ ನೆಪದಲ್ಲಿ ಮುಖಂಡನ ಕೊಲೆ

ಕೋಲಾರ: ಗ್ರಾಮದ ಮುಖಂಡ ಊರಿನಲ್ಲಿ ಯಾವುದೇ ಸಮಸ್ಯೆಗಳಾದರೂ ಮುಂದೆ ನಿಂತು ಕೈಲಾದ ಸಹಾಯ ಮಾಡುತ್ತಾರೆ. ಅದೇ ರೀತಿ ಇಲ್ಲೊಬ್ಬ ಮುಖಂಡ ಯಾವುದೇ ಸಮಸ್ಯೆ ಬಂದ್ರೂ ಮುಂದೆ ನಿಂತು ರಾಜಿ ಪಂಚಾಯ್ತಿ ಮಾಡಿಸುತ್ತಿದ್ದರು. ಆದರೆ ಅವರ ಒಳ್ಳೆಯ ಕೆಲಸಗಳೇ ಅವನಿಗೆ ಮುಳುವಾಗಿ ಬಿಟ್ಟಿತ್ತು. ಯಾರದೋ ಸಮಸ್ಯೆ ಬಗೆಹರಿಸಲು ಹೋಗಿ ತಾನೇ ಬಲಿಯಾಗಿದ್ದಾರೆ. ಶವದ ಮುಂದೆ ಗೋಳಿಡುತ್ತಿರುವ ಸಂಬಂಧಿಕರು. ಸಾವಿನ ಮನೆಯ ಸುತ್ತಲೂ ಸೇರಿರುವ ಸಾವಿರಾರು ಜನ, ಪೊಲೀಸರಿಂದ ಬಿಗಿ ಬಂದೋಬಸ್ತ್. ಮೃತರ ಅಂತಿಮ …

Read More »

ಕೇಜ್ರಿವಾಲ್ ವಿರುದ್ಧ ಎಫ್‌ಐಆರ್ ದಾಖಲು!

ಚಂಡೀಗಢ: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಇತರ ಪಕ್ಷಗಳ ವಿರುದ್ಧ ಕ್ಷುಲ್ಲಕವಾಗಿ ಆರೋಪಗಳನ್ನು ಮಾಡಿದ್ದ ಎಎಪಿ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪಂಜಾಬ್ ಮುಖ್ಯ ಚುನಾವಣಾಧಿಕಾರಿ ಅವರು ಸಾಹಿಬ್ಜಾದಾ ಅಜಿತ್ ಸಿಂಗ್ ನಗರದ ಹಿರಿಯ ಎಸ್‌ಪಿಗೆ ಆದೇಶ ಹೊರಡಿಸಿದ್ದಾರೆ. ಶಿರೋಮಣಿ ಅಕಾಲಿ ದಳದ ದೂರಿನನ್ವಯ ಕೇಜ್ರಿವಾಲ್ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಹಾಗೂ ಇತರೆ ಪಕ್ಷಗಳ ವಿರುದ್ಧ ಕ್ಷುಲ್ಲಕವಾಗಿ ಆರೋಪಗಳನ್ನು ಮಾಡಿದ್ದಾರೆ ಎಂದು …

Read More »

ಅಕ್ರಮ ಚಟುವಟಿಕೆಗಳಲ್ಲಿ ಒಂದಾದ ಇಸ್ಪಿಟ್ ಆಟಕ್ಕೆ ಸಾಪ್ಟ್ ವೇರ್ ಲಗ್ಗೆ ಇಟ್ಟಿದೆ.

ಬೆಂಗಳೂರು: ಅಕ್ರಮ ಚಟುವಟಿಕೆಗಳಲ್ಲಿ ಒಂದಾದ ಇಸ್ಪಿಟ್ ಆಟಕ್ಕೆ ಸಾಪ್ಟ್ ವೇರ್ ಲಗ್ಗೆ ಇಟ್ಟಿದೆ. ಅಂದರ್-ಬಾಹರ್ ಕಾರ್ಡ್ ಗೇಮ್‍ಗೂ ಡಿವೈಸ್ ಬಂದಿದೆ. ಡಿವೈಸ್ ಮೂಲಕ ಅಂದರ್ ಬಾಹರ್ ಗೇಮ್ ಟ್ರ್ಯಾಪ್ ಮಾಡಿ ಎದುರಾಳಿಗಳನ್ನು ಪಾಪರ್ ಮಾಡಿ ಆರೋಪಿಗಳು ಬರಿಗೈಯ್ಯಲ್ಲಿ ಕಳುಹಿಸುತ್ತಿದ್ದರು. ಅಂದರ್ ಬಾಹರ್ ಗೇಮ್ ಡೀಲ್ ಮಾಡುವುದಕ್ಕೆ CVK 600 ಡಿವೈಸ್ ಮೂಲಕ ಟ್ರ್ಯಾಪ್ ಮಾಡಲಾಗುತ್ತದೆ. ಸ್ಮಾರ್ಟ್ ಫೋನ್ ರೀತಿಯಲ್ಲೇ ಸಿಗುವ CVK 600 ಡಿವೈಸ್ ಇದಾಗಿದ್ದು, ಅಂದರ್ ಬಾಹರ್ ಗೇಮ್ …

Read More »

ಸಿನಿಮಾದಲ್ಲಿ ನಟಿಸಿದ ಬಿಎಸ್​ ಯಡಿಯೂರಪ್ಪ;

ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ನಡುವೆ ಮೊದಲಿನಿಂದಲೂ ನಂಟು ಇದೆ. ಚಿತ್ರರಂಗದಲ್ಲಿ ಮಿಂಚಿದ ಹಲವರು ರಾಜಕೀಯಕ್ಕೆ ಕಾಲಿಟ್ಟು ಸಾಧನೆ ಮಾಡಿದ್ದಾರೆ. ಅದೇ ರೀತಿ, ರಾಜಕೀಯದಲ್ಲಿ ಸಾಧನೆ ಮಾಡಿದ ಅನೇಕರು ನಂತರ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ಉದಾಹರಣೆ ಇದೆ. ಈಗಿನದ್ದು ಬಿ.ಎಸ್. ಯಡಿಯೂರಪ್ಪ (BS Yediyurappa) ಅವರ ಸರದಿ. ಹೌದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕನ್ನಡದ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಆ ಚಿತ್ರಕ್ಕೆ ‘ತನುಜಾ’ (Tanuja Kannada movie) ಎಂದು ಶೀರ್ಷಿಕೆ ಇಡಲಾಗಿದೆ. ಇದರ ಚಿತ್ರೀಕರಣ ಕೂಡ …

Read More »

ಗ್ರಾಮ ವಾಸ್ತವ್ಯಕ್ಕೆ ಅಪ್ಪಟ ರೈತನಂತೆ ಎತ್ತಿನ ಗಾಡಿಯಲ್ಲಿ ಹೊರಟ ಜಿಲ್ಲಾಧಿಕಾರಿ!

ಕಲಬುರಗಿ: ರಾಜ್ಯ ಕಂದಾಯ ಸಚಿವರು ಗ್ರಾಮೀಣ ಭಾಗದ ಜನರ ಸಮಸ್ಯೆ ಆಲಿಸಲು ಮತ್ತು ಸಮಸ್ಯೆ ಗೆ ಪರಿಹಾರ ಕಲ್ಪಿಸಲು ಪ್ರತಿ ತಿಂಗಳು ಜಿಲ್ಲಾಧಿಕಾರಿ, ತಹಶಿಲ್ದಾರರು ತಮ್ಮ ವ್ಯಾಪ್ತಿಯ ಒಂದು ಹಳ್ಳಿಗೆ ಭೇಟಿ ನೀಡಿ, ಅಲ್ಲಿಯೇ ಗ್ರಾಮ ವಾಸ್ತವ್ಯ ಮಾಡಲು‌ (jilhadhikari nade halli kade) ಸೂಚನೆ ನೀಡಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಕೆಲ ತಿಂಗಳಿಂದ ಬಂದಾಗಿದ್ದ ಗ್ರಾಮ ವಾಸ್ತವ್ಯ ಇಂದು ಮತ್ತೆ ಪ್ರಾರಂಭವಾಗಿದೆ. ಆದರೆ ಗ್ರಾಮ‌ ವಾಸ್ತ್ಯವ್ಯಕ್ಕೆ ಕಲಬುರಗಿ ಜಿಲ್ಲಾಧಿಕಾರಿ ಅಪ್ಪಟ …

Read More »

ಮೊಬೈಲ್ ವಿಚಾರಕ್ಕೆ ಮನೆ ಬಿಟ್ಟು ಹೋಗಿದ್ದಾತ ಶವವಾಗಿ ಪತ್ತೆ;

ಬಳ್ಳಾರಿ: ಮೊಬೈಲ್(Mobile Phone) ವಿಚಾರಕ್ಕೆ ಮನೆ ಬಿಟ್ಟು ಹೋಗಿದ್ದಾತ ಶವವಾಗಿ(Dead Body) ಪತ್ತೆಯಾದ ಘಟನೆ ವಿಜಯನಗರದಲ್ಲಿ(Vijayanagara) ನಡೆದಿದೆ. ಬಡತನದ(Poverty) ಬೇಗೆಯಲ್ಲಿ ಬೇಯ್ತಿದ್ದ ಪೋಷಕರು ಮೊಬೈಲ್ ಕೊಡಿಸಲಾಗದೆ ಇದ್ದೊಬ್ಬ ಮಗನ ಬೇಡಿಕೆಯನ್ನ ಈಡೇರಿಸಲಾಗದೆ ಈಗ ಕಣ್ಣೀರಲ್ಲಿ ಕೈ ತೊಳಿಯುವಂತಾಗಿದೆ. ಮಗನನ್ನ ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ವಿಜಯನಗರದ ಕೊಟ್ಟೂರಿನ ಸನ್ನಿಧಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡ್ತಾ ಇದ್ದ ನಾಗರಾಜ್, ಮೊಬೈಲ್ ಕೊಡಿಸುವಂತೆ ಪೋಷಕರ ಬೆನ್ನು ಬಿದ್ದಿದ್ದ. ಮೊಬೈಲ್ ವಿಚಾರಕ್ಕೆ ಹಠ ಹಿಡಿದು …

Read More »