Breaking News
Home / ರಾಜಕೀಯ (page 12)

ರಾಜಕೀಯ

ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ :ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಲ್ಬುರ್ಗಿ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಲಿಕಯ ಗುತ್ತೇದಾರ್ ಅವರು ಇದೀಗ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಹೀಗಾಗಿ ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಹೌದು ಕಲ್ಬುರ್ಗಿ ಜಿಲ್ಲೆಯ ಆಫ್ಜಲಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪರಾಜೀತ ಅಭ್ಯರ್ಥಿಯಾದ ಮಾಲಿಕಯ್ಯ ಗುತ್ತೇದಾರ್ ಅವರು ನಾಳೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಮಾಲಿಕಯ್ಯ …

Read More »

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ ಮಕ್ಕಳನ್ನು ಕೊಂದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಅನುಮಾನಾಸ್ಪದವಾಗಿ ಅವಳಿ-ಜವಳಿ ಮಕ್ಕಳು ಮೃತಪಟ್ಟಿದ್ದರು. ಐಸ್ ಕ್ರೀಂ ತಿಂದು ಅಸ್ವಸ್ಥಗೊಂಡು ಮಕ್ಕಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ ಪೊಲೀಸರ ವಿಚಾರಣೆ ವೇಳೆ ಮಹಿಳೆ ಪೂಜಾ ತಾನೇ ಊಟದಲ್ಲಿ ವಿಷ ಬೆರಸಿ ಹೆತ್ತ ಮಕ್ಕಳನ್ನು ಕೊಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ. …

Read More »

ರಾಹುಲ್ ಗಾಂಧಿಗೆ ಈ ರಾಜ್ಯದ ಸಿಎಂ ಯಾರು? ಡಿಸಿಎಂ ಯಾರು? ಅಂತಾನೇ ಗೊತ್ತಿಲ್ಲ- ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಈ ರಾಜ್ಯದ ಮುಖ್ಯಮಂತ್ರಿ ಯಾರು ಕೆಪಿಸಿಸಿ ಅಧ್ಯಕ್ಷರು ಯಾರು ಅಂತಾನೇ ಗೊತ್ತಿಲ್ಲ ಅಂತವರು ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.   ಮದ್ದೂರು ವಿಧಾನಸಭಾ ಕ್ಷೇತ್ರದ ಸೋಮನಹಳ್ಳಿ, ಕೆಸ್ತೂರು, ಚಾಮನಹಳ್ಳಿ, ಭಾರತೀನಗರ ಹಾಗೂ ಮದ್ದೂರು ಟೌನ್ ವ್ಯಾಪ್ತಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ …

Read More »

ಹುಬ್ಬಳ್ಳಿಯಲ್ಲಿ ಹಾಡುಹಗಲೇ ಕಾರ್ಪೊರೇಟರ್ ಪುತ್ರಿಯ ಭೀಕರ ಕೊಲೆ : ಆರೋಪಿಯ ಬಂಧನ

ಹುಬ್ಬಳ್ಳಿಯಲ್ಲಿ ಹಾಡುಹಗಲೇ ಕಾರ್ಪೊರೇಟರ್ ಪುತ್ರಿಯ ಭೀಕರ ಕೊಲೆ : ಆರೋಪಿಯ ಬಂಧನ ಹುಬ್ಬಳ್ಳಿ : ಇಂದು ಹುಬ್ಬಳ್ಳಿ ನಗರದಲ್ಲಿ ಹಾಡು ಹಗಲೇ ಕಾರ್ಪೊರೇಟರ್ ಪುತ್ರಿ ಯನ್ನು ಭೀಕರವಾಗಿ ಕೊಲೆ ಮಾಡಿದ್ದು,ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿ ನೇಹ ಹಿರೇಮಠ ಎನ್ನುವ ಯುವತಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈಯಲಾಗಿದೆ. ಹುಬ್ಬಳ್ಳಿ ಧಾರವಾಡ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಪುತ್ರಿ ನೇಹ ಎಂದು ಹೇಳಲಾಗುತ್ತಿದೆ.ಇದರಿಂದ ಹುಬ್ಬಳ್ಳಿ ಜನತೆ ಬೆಚ್ಚಿಬಿದ್ದಿದ್ದಾರೆ ಹಾಡು ಹಗಲೇ ಕಾಲೇಜಿನಲ್ಲಿ …

Read More »

ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ವರ್ಷದ ಮೊದಲ ಮಳೆ

ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಮತ್ತು ಮಧ್ಯ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಆದರೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇನ್ನೂ ಮಳೆ ದರ್ಶನ ನೀಡಿಲ್ಲ. ಗುರುವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿತ್ತು. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆ ದಾಖಲಾಗಿದೆ. ಗುರುವಾರ …

Read More »

ಬೆಂಗಳೂರಿನ ಸಾರಕ್ಕಿ ಪಾರ್ಕ್ ನಲ್ಲಿ ಡಬಲ್ ಮರ್ಡರ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನನಿಬಿಡ ಪಾರ್ಕ್ ಒಂದರಲ್ಲಿ ಹಾಡಹಗಲೇ ಜೋಡಿ ಕೊಲೆ ನಡೆದಿದೆ. ಬೆಂಗಳೂರಿನ ಸಾರಕ್ಕಿ ಬಳಿಯಿರುವ ಪಾರ್ಕ್ ನಲ್ಲಿ ಸುರೇಶ್ ಹಾಗೂ ಅನುಷಾ ಎಂಬುವವರನ್ನು ಬರ್ಬರವಾಗಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇಂದು ಸಂಜೆ 4:15ರ ಸುಮಾರಿಗೆ ಸುರೇಶ್ ಹಾಗೂ ಅನುಷಾ ಎಂಬುವವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಜೆ.ಪಿ.ನಗರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More »

ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಬಲಿ

ಕನಕಗಿರಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ರಾಂಪುರ ಗ್ರಾಮದ ಕೆರೆ ಪರಿಸರದಲ್ಲಿ ಗುರುವಾರ ವೃದ್ದರೊಬ್ಬರ ಮೇಲೆ ಕರಡಿ ದಾಳಿ ಮಾಡಿದ್ದು ಅವರು ಮೃತಪಟ್ಟಿದ್ದಾರೆ. ಹುಡೇಜಾಲಿ ಗ್ರಾಮದ ಚೆನ್ನಪ್ಪ ಮಡಿವಾಳ (74) ಮೃತಪಟ್ಟವರು. ಕರಡಿ ವೃದ್ದನ ಕುತ್ತಿಗೆಗೆ ಬಾಯಿ ಹಾಕಿದ್ದರಿಂದ ದೇಹವೆಲ್ಲ ರಕ್ತಸಿಕ್ತವಾಗಿತ್ತುತೀವ್ರ ಗಾಯಗೊಂಡಿದ್ದ ಚೆನ್ನಪ್ಪ ಅವರನ್ನು ಕೊಪ್ಪಳದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದು ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಡಿಸೆಂಬರ್‌ನಲ್ಲಿ ಗ್ರಾಮದ ಆಂಜನೇಯ ದೇವಸ್ಥಾ‌ನಕ್ಕೆ ರಾತ್ರಿ ವೇಳೆಯಲ್ಲಿ ಬಂದು ಭಕ್ತರು ಮೂರ್ತಿಗೆ ಹಾಕಿದ್ದ ಎಣ್ಣೆ ನೆಕ್ಕಿತ್ತು.

Read More »

ಬಸ್ ಎಲ್ಲಾ ಫುಲ್ಲು..ವೋಟ್ ಹಾಕಲು ಊರಿಗೆ ಹೋಗೋದು ಹೇಗಪ್ಪಾ.!

ಬೆಂಗಳೂರು: ಲೋಕಸಭೆ ಚುನಾವಣೆ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ನಡೆಯಲಿದೆ. ಏಪ್ರಿಲ್ 26 ರಂದು ಕರ್ನಾಟಕದ ಬಹುತೇಕ ಕಡೆ ಮತ್ತು ಕೇರಳದಲ್ಲಿ ಚುನಾವಣೆ ನಡೆಯಲಿದೆ. ಇದೀಗ ಚುನಾವಣೆ ಸಂದರ್ಭದಲ್ಲಿ ಮತದಾನ ಮಾಡಲು ರಾಜಧಾನಿ ಬೆಂಗಳೂರಿನಿಂದ ತಮ್ಮ ತಮ್ಮ ಊರಿನ ಕಡೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ.ಹೀಗಾಗಿ ಬಸ್ ಗಳು, ರೈಲುಗಳು ಎಲ್ಲವೂ ಫುಲ್ ರಶ್!.. ಯಾವ ಬಸ್, ರೈಲು ನೋಡಿದರೂ ಸೋಲ್ಡ್ ಔಟ್ ಎಂದು ತೋರಿಸುತ್ತಿವೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ಹೊರಡುವ ಕೆಎಸ್ …

Read More »

ಬೆಂಗಳೂರಿನಲ್ಲಿ ಕೃತಕ ನೀರಿನ ಕೊರತೆ: ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಬೆಲ್ಲದ್ ಆರೋಪ

ಹುಬ್ಬಳ್ಳಿ, ಏಪ್ರಿಲ್ 18: ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಇದೇ ವಿಚಾರವಾಗಿ ರಾಜಕೀಯ ಪಕ್ಷಗಳು ಕೆಸರೆರಚಾಟ ಮುಂದುವರೆಸಿವೆ. ಇದೀಗ ಬೆಂಗಳೂರಿನಲ್ಲಿ ಕೃತಕ ನೀರಿನ ಕೊರತೆ ಸೃಷ್ಟಿ ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೃತಕ ನೀರಿನ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರ …

Read More »

ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಎ. 19ರಂದು(ಶುಕ್ರವಾರ) ನಡೆಯಲಿದ್ದು, ಬುಧವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಒಟ್ಟು 21 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಜತೆಗೆ, ಅರುಣಾಚಲ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭೆಗೂ ಮತದಾನ ನಡೆಯಲಿದೆ.   ಮೊದಲ ಹಂತದಲ್ಲಿ 8 ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ಒಬ್ಬರು ಮಾಜಿ ರಾಜ್ಯಪಾಲರ ಅದೃಷ್ಟ ಪರೀಕ್ಷೆ ನಡೆಯಲಿದೆ. ಮೊದಲ …

Read More »