Home / ರಾಜಕೀಯ (page 1200)

ರಾಜಕೀಯ

ಕವಟಗಿಮಠ, ವಿಶ್ವನಾಥ ಪಾಟೀಲ್ ಗೆ ಕೊರೋನಾ: ಸಭೆಯಲ್ಲಿದ್ದ ಬಿಜೆಪಿ ಮುಖಂಡರಿಗೆಲ್ಲ ಆತಂಕ

ಬೆಳಗಾವಿ – ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹಾಗೂ ಮಾಜಿ ಶಾಸಕ, ಕಾಡಾ ಅಧ್ಯಕ್ಷ ವಿಶ್ವನಾಥ ಪಾಟೀಲ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ.   ಮಹಾಂತೇಶ ಕವಟಗಿಮಠ ಶನಿವಾರ ಬೆಂಗಳೂರಿನಿಂದ ಹಿಂದಿರುಗಿದ್ದು, ಬಂದ ತಕ್ಷಣ ಕೊರೋನಾ ಟೆಸ್ಟ್ ಮಾಡಿಸಿದ್ದಾರೆ. ರಿಪೋರ್ಟ್ ಬರುವ ಮುನ್ನವೇ ಅವರು ಸಚಿವ ಉಮೇಶ ಕತ್ತಿ ಮನೆಯಲ್ಲಿ ನಡೆದ ಬಿಜೆಪಿ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಭೆ ಮುಗಿದ ಬಳಿಕ ಕೊರೋನಾ ರಿಪೋರ್ಟ್ ಬಂದಿದ್ದು, ಅದರಲ್ಲಿ ಪಾಸಿಟಿವ್ …

Read More »

ಬೆಳಗಾವಿಗೆ ಮತ್ತೊಂದು ಸಚಿವ ಸ್ಥಾನಕ್ಕೆ ಬೇಡಿಕೆ; ಉಮೇಶ್ ಕತ್ತಿ ನಿವಾಸದಲ್ಲಿ ಗೌಪ್ಯ ಸಭೆ

ಬೆಳಗಾವಿ: ರಾಜ್ಯ ಸಚಿವ ಸಂಪುಟ (Cabinet) ಪುನಾರಚನೆ ವಿಚಾರಕ್ಕೆ ಸಂಬಂಧಿಸಿ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಆಹಾರ ಸಚಿವ ಉಮೇಶ್ ಕತ್ತಿ (Umesh Katti) ನೇತೃತ್ವದಲ್ಲಿ ನಿನ್ನೆ (ಜ.22) ಗೌಪ್ಯ ಸಭೆ ನಡೆದಿದೆ. ಜಾರಕಿಹೊಳಿ ಸಹೋದರರನ್ನ ಹೊರಗಿಟ್ಟು ಉಮೇಶ್ ಕತ್ತಿ ಜಿಲ್ಲೆಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಉಮೇಶ್ ಕತ್ತಿ ನಿವಾಸದಲ್ಲಿ ಸಭೆ ನಡೆದಿದ್ದು, ಬೆಳಗಾವಿ ಪಾಲಿಕೆ ಮೇಯರ್, ಉಪ ಮೇಯರ್ ಆಯ್ಕೆ ವಿಚಾರದ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ. …

Read More »

ಸಿದ್ದರಾಮಯ್ಯ ಮೇಲೆ ಮುಗಿಬಿದ್ದ JDS, BJP.. ಅಂಥದ್ದೇನಾಯ್ತು?

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ನಿನ್ನೆ ದಳಪತಿಗಳು ಅಕ್ಷರಶಃ ಸಮರ ಸಾರಿದ್ರು. ಇತ್ತ ಕೇಸರಿ ಪಾಳಯ ವಿಪಕ್ಷ ನಾಯಕರ ಮೇಲೆ ಕೆಂಡಾಮಂಡಲವಾಗಿತ್ತು. ಮಾಜಿ ಸಿಎಂ ಆಡಿದ್ದ ಮಾತುಗಳು ಕಮಲ ಮತ್ತು ದಳವನ್ನ ಬಡಿದೆಬ್ಬಿಸಿತ್ತು. ಹೀಗಾಗಿ ಸಿದ್ದು ವಿರುದ್ಧ ಇವತ್ತು ಟ್ವೀಟಾಸ್ತ್ರ ಪ್ರಯೋಗವಾಗಿತ್ತು. ಅಷ್ಟಕ್ಕೂ ಸಿದ್ದು ಆಡಿದ್ದ ಮಾತುಗಳೇನು? ಅದಕ್ಕೆ ಕಮಲ-ದಳದ ತಿರುಗೇಟೇನು? ಇಲ್ಲಿದೆ ಡಿಟೇಲ್ಸ್‌.. ಸಿದ್ದರಾಮಯ್ಯ ಬಾಯಲ್ಲಿ ಬಂದಿದ್ದ ಬಾಲಂಗೋಚಿ ಮಾತು ದಳಪತಿಯನ್ನ ಕೆರಳಿ ಕೆಂಡವಾಗುವಂತೆ ಮಾಡಿದೆ. ಅಲ್ಲದೇ ಮಾಜಿ …

Read More »

ಅಂತರರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ವಿಪಕ್ಷ ನಾಯಕರ ಜೊತೆಗೆ ಸಭೆ: ಸಿಎಂ ಬೊಮ್ಮಾಯಿ

ಕೆಲ ನೀರಾವರಿ ಯೋಜನೆಗಳು ಪ್ರಮುಖ ಘಟ್ಟಗಳಲ್ಲಿ ಇರುವುದರಿಂದ ಮತ್ತೊಮ್ಮೆ ವಿರೋಧ ಪಕ್ಷಗಳ ನಾಯಕರ ಜೊತೆಗೆ ಸಮಾಲೋಚನೆ ಮಾಡಿ, ಕಾನೂನಿನ ಪರಿಣಿತರನ್ನು ಇಟ್ಟುಕೊಂಡು ಸಮಾಲೋಚನೆ ಮಾಡಿ, ಯಾವ ರೀತಿ ಮುಂದುವರಿಯಬೇಕು, ನಮ್ಮ ನಿಲುವುಗಳು ಏನಿರಬೇಕು ಎನ್ನುವ ಬಗ್ಗೆ ಸರ್ವಪಕ್ಷಗಳ ಸಭೆಯನ್ನು ಫೆಬ್ರವರಿ ಮೊದಲ ವಾರದಲ್ಲಿ ಕರೆಯುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.ಅಂತಾರಾಜ್ಯ ಜಲ ವಿವಾದಗಳ ಕುರಿತಂತೆ ಸಚಿವರು, ಕಾನೂನು ತಜ್ಞರು, ನೀರಾವರಿ ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ …

Read More »

ಹೆಚ್​​​ಡಿಡಿಗೆ ಕೊರೊನಾ ಪಾಸಿಟಿವ್​​ -ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್​​ ಬುಲೆಟಿನ್ ಬಿಡುಗಡೆ

ಬೆಂಗಳೂರು: ಜೆಡಿಎಸ್​​ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಚಿಕಿತ್ಸೆಗಾಗಿ ಹೆಚ್​ಡಿಡಿ ಅವರನ್ನು ಮಣಿಪಾಲ್​​ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮಾಜಿ ಪ್ರಧಾನಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಹೆಲ್ತ್​​ ಬುಲೆಟಿನ್​​​ನಲ್ಲಿ ಮಾಹಿತಿ ನೀಡಿದೆ. ಮಣಿಪಾಲ್ ಆಸ್ಪತ್ರೆ ನೀಡಿರುವ ಅಧಿಕೃತ ಮಾಹಿತಿಯ ಅನ್ವಯ, ನಿನ್ನೆ ಅಂದರೆ ಜನವರಿ 21ರಂದು ಮಾಜಿ ಪ್ರಧಾನಿ ದೇವೇಗೌಡರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ದೇವೇಗೌಡರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ದೇವೇಗೌಡರು ಆಸ್ಪತ್ರೆ …

Read More »

‘JDSನ ಓಡಿಸಿ’ ಎಂದ ಸಿದ್ದರಾಮಯ್ಯ.. ‘ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ’ ಅಂತ HDK ಗರಂ

ಬೆಂಗಳೂರು: ಬಿಜೆಪಿಯ ಭ್ರಷ್ಟಾಚಾರಕ್ಕೆ ಜೆಡಿಎಸ್​ ಪಕ್ಷ ಬಾಲಂಗೋಚಿಯಾಗಿದೆ. ಆದ್ದರಿಂದ ತುಮಕೂರಿನಿಂದ ಜೆಡಿಎಸ್​​ ಪಕ್ಷವನ್ನು ಓಡಿಸಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಅಲ್ಲದೇ ತುಮಕೂರಿನಿಂದ ಜೆಡಿಎಸ್​​​ ಅನ್ನು ಓಡಿಸಿ ಅನ್ನೋದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಎಂದು ಪ್ರಶ್ನಿಸಿದ್ದಾರೆ.   ಸಿದ್ದರಾಮಯ್ಯ ಅವರ ಹೇಳಿಕೆ ಕುರಿತಂತೆ ಸರಣಿ ಟ್ವೀಟ್​ ಮಾಡಿರುವ ಕುಮಾರಸ್ವಾಮಿ ಅವರು, …

Read More »

ಅಂತರ ರಾಜ್ಯ ಜಲ ವಿವಾದ: ಸರ್ವೋಚ್ಚ ನ್ಯಾಯಾಲಯದ ಪೀಠ ರಚನೆಗೆ ರೆಜಿಸ್ಟ್ರಾರ್ ಗೆ ಮನವಿ

ಅಂತರ ರಾಜ್ಯ ಜಲ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯಕ್ಕೆ ಸಂಬಂಧಪಟ್ಟ ಅಂತರಾಜ್ಯ ಜಲ ವಿವಾದಗಳ ಬಗ್ಗೆ ಸರ್ವೋಚ್ಚ ನ್ಯಾಲಯಗಳಲ್ಲಿ ಇದ್ದಂತಹ ಪ್ರಕರಣಗಳಿಗೆ ಸಿ.ಎಂ ಬಸವರಾಜ ಬೊಮ್ಮಾಯಿಯವರ ಅಧ್ಯಕ್ತೆಯಲ್ಲಿ ಇಂದು ಕಾನುನು ತಂಡ ಮತ್ತು ಅಧಿಕಾರಿಗಳ ಸಭೆಯಲ್ಲಿ ಕೃಷ್ಣಾ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ನ್ಯಾಯಪೀಠದ ಇಬ್ಬರೂ ಸದಸ್ಯರು ಹಿಂದೆ …

Read More »

ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಘಟಪ್ರಭ ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕವಾಗಿ ಅಭಿವೃದ್ಧಿಯಾಗಲು ಕರೆ ಬೆಳಗಾವಿ: ಗ್ರಾಮೀಣ, ಬಡ ಮತ್ತು ಶೋಷಿತ ಸಮುದಾಯದ ಆಕಾಂಕ್ಷಿಗಳಿಗೆ 100 ಜನ ಸಾಮರ್ಥ್ಯದ ಪೂರ್ಣ ಪ್ರಮಾಣದ ಸೈನಿಕ ಹಾಗೂ ಪೊಲೀಸ್ ತರಬೇತಿ ಕೇಂದ್ರವನ್ನು ಯಮಕನಮರಡಿಯಲ್ಲಿ ನಿರ್ಮಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.   ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ …

Read More »

ನಿಪ್ಪಾಣಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ ಸಚಿವೆ ಶಶಿಕಲಾ ಜೊಲ್ಲೆ

ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಿತ್ಯ ನಿರಂತರ ನಡೆಲಿವೆ ಎಂದು ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಯವರು ತಿಳಿಸಿದ್ದಾರೆ. ನಿಪ್ಪಾಣಿ ಮತಕ್ಷೇತ್ರದ ಚಾಂದ ಶಿರದವಾಡ ಗ್ರಾಮದಲ್ಲಿ, ಶ್ರೀ ಬೀರದೇವ ಮಂದಿರದ ಸಮುದಾಯ ಭವನ ನಿರ್ಮಾಣಕ್ಕಾಗಿ ಮುಜರಾಯಿ ಇಲಾಖೆ ವತಿಯಿಂದ 10 ಲಕ್ಷ ರೂ. ಮಂಜೂರಾಗಿದ್ದು, ಮೊದಲ ಕಂತಿನಲ್ಲಿ 5 ಲಕ್ಷ ರೂ. ಚೆಕ್ ಅನ್ನು ದೇಗುಲದ ಆಡಳಿತ ಮಂಡಳಿ ಸದಸ್ಯರಿಗೆ ಶಶಿಕಲಾ ಜೊಲ್ಲೆ ವಿತರಿಸಿದರು. …

Read More »

ಬೆಳಗಾವಿಯ 106 ನಗರ ಪೊಲೀಸರಿಗೆ ಕೊರೊನಾ ಸೋಂಕು ದೃಢ: ಕಮಿಷನರ್ ಡಾ.ಬೋರಲಿಂಗಯ್ಯ

ಈವರೆಗೆ ಬೆಳಗಾವಿಯ 106 ನಗರ ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎಲ್ಲರೂ ಆರಾಮವಿದ್ದಾರೆ, ಎಲ್ಲರಿಗೂ ಹೋಮ್ ಐಸೋಲೇಶನ್‍ನಲ್ಲಿ ಚಿಕಿತ್ಸೆ ಕೊಡುತ್ತಿದ್ದೇವೆ. ಯಾವ ಪೊಲೀಸರು ಕೂಡ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಧೈರ್ಯ ತುಂಬಿದ್ದಾರೆ. ಶುಕ್ರವಾರ ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಬೆಳಗಾವಿ ನಗರ ಪೊಲೀಸ್ ಆಯುಕ್ತಾಲಯದಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟು …

Read More »