Home / ರಾಜಕೀಯ (page 1210)

ರಾಜಕೀಯ

ಕರ್ಫ್ಯೂ ನಡುವೆಯೂ ಜಗಳೂರು ಶಾಸಕನ ಜನ್ಮದಿನಾಚರಣೆ, ಕೊರೊನಾ ಮಾರ್ಗಸೂಚಿ ನಿಯಮಗಳು ಉಲ್ಲಂಘನೆ

ದಾವಣಗೆರೆ: ಕೊರೊನಾ, ಒಮಿಕ್ರಾನ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ನಿಯಮ, ಮಾರ್ಗಸೂಚಿ ಉಲ್ಲಂಘಿಸಿ ಜಗಳೂರು ಶಾಸಕ ಎಸ್.ವಿ. ರಾಮಚಂದ್ರಪ್ಪ ಭಾನುವಾರ ನೂರಾರು ಜನರ ನಡುವೆ ಅದ್ದೂರಿಯಾಗಿ ಜನ್ಮ ದಿನ ಆಚರಿಸಿಕೊಂಡಿದ್ದಾರೆ.   ಕೆ.ಬಿ. ಬಡಾವಣೆಯ ಗುಳ್ಳಮ್ಮನ ದೇವಸ್ಥಾನದ ಪಕ್ಕದಲ್ಲೇ ಬೃಹತ್ ಶಾಮಿಯಾನ, ವೇದಿಕೆಯಲ್ಲಿ ಜನ್ಮದಿನ ಆಚರಿಸಿಕೊಂಡರು. ಶಿಸ್ತಿನ ಪಕ್ಷ ಎಂದೇ ಹೇಳಿಕೊಳ್ಳುವ ಆಡಳಿತಾರೂಢ ಪಕ್ಷದ ಕೆಲ ಮುಖಂಡರು, ಜನಪ್ರತಿನಿಧಿಗಳು, ಜಿಲ್ಲಾ, ತಾಲೂಕು ಪಂಚಾಯತ್ ಮಾಜಿ ಸದಸ್ಯರು ಸರತಿ ಸಾಲಲ್ಲಿ …

Read More »

ಸೂರು ಕಳೆದುಕೊಂಡ ವೃದ್ಧೆಗೆ ನಾಲ್ಕೇ ತಿಂಗಳಲ್ಲಿ ಮನೆ : ಮಾತು ಉಳಿಸಿಕೊಂಡC.M.

ಬೆಂಗಳೂರು: ಭಾರಿ ಮಳೆಗೆ ಸೂರು ಕಳೆದುಕೊಂಡ ಕಮಲವ್ವನಿಗೆ ಗಣೇಶ ಹಬ್ಬವನ್ನೂ ಸಂಭ್ರಮಿಸಲಾಗದ ಸಂಕಟ. ಅಂದು ಖಾಸಗಿ ವಾಹಿನಿ ಯ ಸಂದರ್ಶನ ಕಾರ್ಯಕ್ರಮದಲ್ಲಿ ಜನರ ಸಂಕಷ್ಟ ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸುತ್ತಿದ್ದ ಮುಖ್ಯಮಂತ್ರಿಗಳನ್ನು ಕಂಡು ಕಮಲವ್ವನೂ ತನ್ನ ಸಂಕಷ್ಟ ತೋಡಿಕೊಂಡಳು.   “ಇಬ್ಬರೂ ಗಂಡುಮಕ್ಕಳು ಸತ್ತ ಹೋಗ್ಯಾರ, ಮನಿ ಕಟ್ಟಸಿಕೊಡ್ರಿ ಸಾಹೇಬ್ರ” ಎಂದು ಗದ್ಗದಿತಳಾಗಿ ನುಡಿದ ಕಮಲವ್ವನಿಗೆ ಸಾಂತ್ವನ ಹೇಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಮಲವ್ವ ಸ್ವಂತ ಸೂರಿನಡಿ ಸಂಕ್ರಾಂತಿ …

Read More »

11ನೇ ವಯಸ್ಸಿಗೆ 50ಕೆ.ಜಿ ಭಾರ ಎತ್ತಿದ ಅವಳಿ ಸಹೋದರರು : ಇಬ್ಬರ ಸಾಹಸಕ್ಕೆ ಭಾರಿ ಮೆಚ್ಚುಗೆ

ಕುಷ್ಟಗಿ: ಕುಷ್ಟಗಿಯ ಹನ್ನೊಂದು ವರ್ಷದ ಅವಳಿ ಸಹೋದರರು ಭಾರ ಎತ್ತುವ ಸಾಹಸ ಪ್ರದರ್ಶನದಲ್ಲಿ 50 ಕೆ.ಜಿ. ಚೀಲ ಎತ್ತುವ ಮೂಲಕ ಭವಿಷ್ಯದ ಭರವಸೆ ಮೂಡಿಸಿದ್ದಾರೆ. ಕುಷ್ಟಗಿ ಪಟ್ಟಣದ ಅನ್ನದಾನೇಶ್ವರ ನಗರದ ನಿವಾಸಿ ಮರಸಣ್ಣಭೀ. ತಾಳದ ಅವರ ಅವಳಿ ಮಕ್ಕಳಾದ ಅಜಯ್- ವಿಜಯ್ ಇಲ್ಲಿನ ಅಜಯ್ ಅಕ್ಷರ್ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಾರೆ.   ಭಾನುವಾರ ನಡೆದ ರಾಯಚೂರ ಜಿಲ್ಲೆ ದೇವದುರ್ಗ ತಾಲೂಕಿನ ಮಸರಕಲ್ ಗ್ರಾಮದ ಮರಸಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ 50 ಕೆ.ಜಿ. …

Read More »

ರೈತರ ಸಾಲ ವಿತರಣೆಗೆ ಒಮಿಕ್ರಾನ್‌ ನೆಪ ಬೇಡ: ಎಸ್‌.ಟಿ.ಸೋಮಶೇಖರ್‌

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್‌ ಹಾವಳಿಯು ರೈತರ ಸಾಲ ವಿತರಣೆಗೆ ಅಡ್ಡಿಯಾಗದಂತೆ ನೋಡಿಕೊಳ್ಳಲು 30 ಲಕ್ಷ ರೈತರಿಗೆ ಸಾಲ ವಿತರಣೆಗಾಗಿ ಡಿಸಿಸಿ ಬ್ಯಾಂಕ್‌ಗಳಿಗೆ ಗುರಿ ನೀಡಲಾಗಿದೆ. ಜತೆಗೆ, ರೈತರು ಸಾಲಕ್ಕಾಗಿ ಹೆಸರು ನೋಂದಣಿ ಮಾಡಿ ಕೊಳ್ಳಲು ಹೊಸ ಸಾಫ್ಟ್ವೇರ್‌ನಲ್ಲಿ ತೊಂದರೆಯಾಗುತ್ತಿದ್ದ ಕಾರಣ ಮಾರ್ಚ್‌ 31ರ ವರೆಗೆ ಹಳೆ ಪದ್ಧತಿ ಯಲ್ಲೇ ಅವಕಾಶ ಕಲ್ಪಿಸಲಾಗಿದೆ.   ಪ್ರಸ್ತುತ 19.04 ಲಕ್ಷ ರೈತರಿಗೆ 13,347 ಸಾವಿರ ಕೋ. ರೂ. ಸಾಲ ವಿತರಣೆಯಾಗಿದ್ದು, ಜನವರಿ ಅಂತ್ಯಕ್ಕೆ 20 …

Read More »

ಮಕ್ಕಳ ಬಗ್ಗೆ ಯಾರೇ ನಿರ್ಲಕ್ಷ ವಹಿಸಿದ್ದರು ಅವರ್ ವಿರುದ್ಧ ಕ್ರಮ ಅಂತಾರೆ D.H.O. ಆದ್ರೆ ಹೋದ ಮಕ್ಕಳ ಪ್ರಾಣ ಯಾರ ಕೊಡ್ತಾರೆ ಸರ್….

ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದಲ್ಲಿ 21 ಮಕ್ಕಳಿಗೆ ರೂಬೆಲ್ಲಾ ಲಸಿಕೆ ನೀಡಿದ್ದಾರೆ. ಈ ವೇಳೆ ಪ್ರತ್ಯೇಕ ಲಸಿಕಾ ಕೇಂದ್ರ ಮಾಡಲಾಗಿತ್ತು. ಇದಕ್ಕೂ ಮತ್ತು ಕೋವಿಡ್‍ಗೂ ಯಾವುದೇ ರೀತಿ ಸಂಬಂಧ ಇಲ್ಲ. ಲಸಿಕೆ ವಿತರಣೆಯಲ್ಲಿ ಯಾರೇ ನಿರ್ಲಕ್ಷ್ಯ ವಹಿಸಿದ್ದರೂ ಖಂಡಿತವಾಗಲೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಡಿಎಚ್‍ಓ ಡಾ.ಶಶಿಧರ ಮುನ್ಯಾಳ ಎಚ್ಚರಿಸಿದ್ದಾರೆ. ರಾಮದುರ್ಗ ತಾಲೂಕಿನ ಮೂವರು ಮಕ್ಕಳು ಜಿಲ್ಲಾಸ್ಪತ್ರೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಎಚ್‍ಓ ಡಾ.ಶಶಿಧರ ಮುನ್ಯಾಳ …

Read More »

ಉಸಿರುಗಟ್ಟಿ ಸಾವಿಗೀಡಾದರು ಏಳು ವರ್ಷದ ಮಗಳು ಮತ್ತು ತಾಯಿ

ಬೆಂಗಳೂರು: ಸ್ನಾನಕ್ಕೆಂದು ಹೋಗಿದ್ದ ತಾಯಿ-ಮಗಳು ಉಸಿರುಗಟ್ಟಿ ಸಾವಿಗೀಡಾದ ಪ್ರಕರಣವೊಂದು ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ತಾಯಿ ಮಂಗಳ (35), ಪುತ್ರಿ ಗೌತಮಿ (07) ಸಾವಿಗೀಡಾದವರು. ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ಈ ದುರಂತ ನಡೆದುಹೋಗಿದೆ. ರಾಮನಗರ ಮೂಲದ ಈ ಕುಟುಂಬ 15 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿತ್ತು.   ಇಂದು ಬೆಳಗ್ಗೆ ಪತಿ ನರಸಿಂಹಮೂರ್ತಿ ಕೆಲಸಕ್ಕೆಂದು ಹೊರಗೆ ಹೋಗಿದ್ದಾಗ ಮಗುವನ್ನು …

Read More »

ಜಗತ್ತಿನ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಿದ ಭಾರತೀಯ ಸೈನ್ಯ

ನವದೆಹಲಿ: 74 ನೇ ಸೇನಾ ದಿನಾಚರಣೆಯ ಅಂಗವಾಗಿ, ಖಾದಿಯಿಂದ ತಯಾರಿಸಿದ ವಿಶ್ವದ ಅತಿದೊಡ್ಡ ರಾಷ್ಟ್ರೀಯ ಧ್ವಜವಾದ `ಸ್ಮಾರಕ ರಾಷ್ಟ್ರೀಯ ಧ್ವಜ~ವನ್ನು ಶನಿವಾರ ರಾಜಸ್ಥಾನದ ಲಾಂಗೆವಾಲಾದ ಭಾರತ-ಪಾಕಿಸ್ತಾನ ಗಡಿಯಲ್ಲಿ ಪ್ರದರ್ಶಿಸಲಾಯಿತು.1971 ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ ಕೇಂದ್ರ ಹಂತವು ಲೋಂಗೆವಾಲಾ ಆಗಿತ್ತು.   ದಕ್ಷಿಣ ಕಮಾಂಡ್ ಜೈಸಲ್ಮೇರ್ ಮಿಲಿಟರಿ ನಿಲ್ದಾಣದಲ್ಲಿ 225 ಅಡಿ 150 ಅಡಿ ಗಾತ್ರದ ಧ್ವಜವನ್ನು ಅನಾವರಣಗೊಳಿಸಿತು. ಒಟ್ಟು 33,750 ಚದರ ಅಡಿ ವಿಸ್ತೀರ್ಣದ ಧ್ವಜವನ್ನು ತಯಾರಿಸಲು …

Read More »

ಹುಬ್ಬಳ್ಳಿ-ಬೆಂಗಳೂರು ರೈಲು ಸೇವೆ ಬದಲಾವಣೆ

ಹುಬ್ಬಳ್ಳಿ: ಯಶವಂತಪುರ ಯಾರ್ಡ್‌ನಲ್ಲಿ ಜ. 21ರಂದು ಎಂಜಿನಿಯರಿಂಗ್‌ ಕೆಲಸಕ್ಕೆ ಸಂಬಂಧಿತ (ಥಿಕ್‌ ವೆಬ್‌ ಸ್ವಿಚ್‌ಗಳ) ಕಾಮಗಾರಿ ಸಲುವಾಗಿ ಲೈನ್‌ ಬ್ಲಾಕ್‌ ಇರುವ ನಿಮಿತ್ತ ರೈಲುಗಳ ಸೇವೆಯಲ್ಲಿ ಬದಲಾವಣೆ ಆಗಲಿದೆ. ಜ. 20ರಂದು ಹುಬ್ಬಳ್ಳಿ-ಬೆಂಗಳೂರು ನಿತ್ಯ ಸೇವೆಯ ಎಕ್ಸ್‌ಪ್ರೆಸ್‌ (17392) ರೈಲನ್ನು ಚಿಕ್ಕಬಾಣಾವರ ನಿಲ್ದಾಣದಲ್ಲಿ 40 ನಿಮಿಷಗಳವರೆಗೆ ನಿಯಂತ್ರಿಸಲಾಗುವುದು.   ಜ. 21ರಂದು ಬೆಂಗಳೂರು ನಿಲ್ದಾಣದಿಂದ ಬೆಳಗ್ಗೆ 5 ಗಂಟೆಗೆ ಹೊರಡುವ ಬೆಂಗಳೂರು-ಹೊಸಪೇಟೆ ಪ್ರತಿನಿತ್ಯ ಸೇವೆಯ ವಿಶೇಷ ಪ್ಯಾಸೆಂಜರ್‌ (06243) ರೈಲಿನ ಸಮಯವನ್ನು …

Read More »

ಇನ್ಮುಂದೆ ‘ಕೊರೊನಾ ಟೆಸ್ಟ್’ ಗೆ ಕೊಟ್ಟವರು ಹೊರಗೆ ಅಡ್ಡಾಡುವಂತಿಲ್ಲ, ಕೆಲಸಕ್ಕೂ ಹಾಜರಾಗುವಂತಿಲ್ಲ – ರಾಜ್ಯ ಸರ್ಕಾರ ಖಡಕ್ ಆದೇಶ

ಬೆಂಗಳೂರು : ಕೊರೊನಾ ಪರೀಕ್ಷೆಗೆ ( Corona Test ) ಒಳಪಟ್ಟವರು ಕಡ್ಡಾಯವಾಗಿ ಹೊರಗೆ ಅಡ್ಡಾಡುವಂತಿಲ್ಲ, ಕೆಲಸಕ್ಕೂ ಹಾಜರಾಗುವಂತಿಲ್ಲ, ವರದಿ ಬರುವವರೆಗೂ ಹೋಮ್ ಐಸೋಲೇಷನ್ ನಲ್ಲಿರಬೇಕು ಎಂದು ರಾಜ್ಯ ಸರ್ಕಾರ ( Karnataka Government ) ಮಹತ್ವದ ಸುತ್ತೋಲೆ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಐಸೋಲೇಷನ್ ( Isolation ) ಕ್ವಾರಂಟೈನ್ ನಲ್ಲಿರುವವರು ( Quarantine ) ಕೊರೊನಾ ಪರೀಕ್ಷೆಗೆ ಒಳಗಾಗಿದ್ದರೆ ಅವರು ವರದಿ ಬರುವವರೆಗೂ …

Read More »

ಎಂಇಎಸ್ ಪುಂಡರು ಮತ್ತೆ ತಮ್ಮ ಉದ್ಧಟತನ ಪ್ರದರ್ಶಿಸಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣ

ಬೆಳಗಾವಿಯಲ್ಲಿ ಗಡಿ ವಿವಾದದ ಹೆಸರಿನಲ್ಲಿ ಬೆಂಕಿ ಹಚ್ಚುವ ನಾಡದ್ರೋಹಿಗಳಿಗೆ ದೇಶದ್ರೋಹಿ ಪಟ್ಟ ಕಟ್ಟಿದರೂ ಕೂಡ ಇನ್ನು ಅವರಿಗೆ ಅರಿವು ಬಂದಿಲ್ಲ. ಮತ್ತೆ ತಮ್ಮ ಉದ್ಧಟತನ ಪ್ರದರ್ಶಿಸಿರುವ ಎಂಇಎಸ್ ಪುಂಡರು ಕಂಗ್ರಾಳಿ(ಕೆಎಚ್) ಗ್ರಾಮದ ಹೊರ ವಲಯದಲ್ಲಿ ಕನ್ನಡ ನಾಮಫಲಕಕ್ಕೆ ಮಸಿ ಬಳೆಯುವ ಮೂಲಕ ಕನ್ನಡಿಗರ ಸ್ವಾಭಿಮಾನವನ್ನು ಕೆದಕುವ ಕೆಲಸ ಮಾಡಿದ್ದಾರೆ. ಹೌದು ಕಂಗ್ರಾಳಿ(ಕೆಎಚ್) ಗ್ರಾಮದ ಹೊರ ವಲಯದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಕನ್ನಡ ಫಲಕಕ್ಕೆ ಎಂಎಇಸ್ ಪುಂಡರು ಮಸಿ …

Read More »