Breaking News
Home / ರಾಜಕೀಯ (page 1220)

ರಾಜಕೀಯ

ರಾಜಧಾನಿ ಬೆಂಗಳೂರಲ್ಲೇ ಶೇ.10ರ ಗಡಿ ದಾಟಿದ ಕೊರೊನಾ!

ಬೆಂಗಳೂರು: ನಗರದಲ್ಲಿ ದಿನೇ ದಿನೇ ಸೋಂಕು ಉಲ್ಬಣಗೊಳ್ಳುತ್ತಿರುವುದರಿಂದ ಕೊರೊನಾ ಪಾಸಿಟಿವಿಟಿ ದರ ಶೇ.10ರ ಗಡಿ ದಾಟಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಪಾಸಿಟಿವಿಟಿ ದರ ಶೇ.10ರ ಗಡಿ ದಾಟಿರುವುದರಿಂದ ಸೋಂಕು ನಿಯಂತ್ರಣ ಅಸಾಧ್ಯ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಯಾವ ನಗರದಲ್ಲಿ ಪಾಸಿಟಿವಿಟಿ ದರ ಶೇ.5ರ ಗಡಿ ದಾಟಿದರೆ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸೂಚನೆ ನೀಡಿತ್ತು.   ರಾಜ್ಯದಲ್ಲಿ ಪ್ರತಿನಿತ್ಯ ದಾಖಲಾಗುತ್ತಿರುವ ಕೊರೊನಾ …

Read More »

ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸನ್ನದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ.

ಮೂಡಲಗಿಯಲ್ಲಿ ಅವಳಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ. ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾಡಳಿತಕ್ಕೆ ಸೂಚನೆ ನೀಡಿದರು. ಸೋಮವಾರ ಸಂಜೆ ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಗರೀಕರ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. …

Read More »

ವೈಕುಂಠ ಏಕಾದಶಿಗೂ ಕೋವಿಡ್ ಕಠಿಣ ರೂಲ್ಸ್: ದೇವಸ್ಥಾನಕ್ಕೆ ಕೇವಲ 50 ಜನರಿಗೆ ಮಾತ್ರ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವಂತ ಕೊರೋನಾ ನಿಯಂತ್ರಣಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ವಿರ್ಚುಯಲ್ ಸಭೆ ನಡೆಯುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ನಂತಹ ಕಠಿಣ ನಿಯಮ ಜಾರಿಗೊಳಿಸೋ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗುತ್ತಿದೆ. ಇದೇ ಸಂದರ್ಭದಲ್ಲಿ ವೈಕುಂಠ ಏಕಾದಶಿಗೂ ಕೋವಿಡ್ ಕಠಿಣ ರೂಲ್ಸ್ ಜಾರಿಗೊಳಿಸುತ್ತಿರುವಂತ ಸರ್ಕಾರ, ಕೇವಲ 50 ಜನರಿಗೆ ಮಾತ್ರ ಶ್ರೀನಿವಾಸ ಸ್ವಾಮಿಯ ದರ್ಶನ ಪಡೆಯೋದಕ್ಕೆ ಅವಕಾಶ ನೀಡಲಿದೆ …

Read More »

ರಾಜ್ಯಾದ್ಯಂತ ನಾಳೆಯಿಂದಲೇ ಹೊಸ ರೂಲ್ಸ್

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದ್ದು, ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ನಾಳೆಯಿಂದಲೇ ರಾಜ್ಯದಲ್ಲಿ ಹೊಸ ಬಿಗಿ ನಿಯಮಗಳು ಜಾರಿಗೆ ಬರಲಿವೆ. ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ಕುರಿತ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ರಾಜ್ಯಾದ್ಯಂತ ಕೋವಿಡ್ ಟೆಸ್ಟ್ ಹೆಚ್ಚಿಸಲಾಗುವುದು ಪ್ರತಿದಿನ ಈಗಿರುವ 1 ಲಕ್ಷದ 10 ಸಾವಿರ ಟೆಸ್ಟಿಂಗ್ ಸಂಖ್ಯೆಯನ್ನು 1 ಲಕ್ಷದ 50 …

Read More »

ರಾಜ್ಯದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ತಿಂಗಳಾಂತ್ಯದವರೆಗೆ ವಿಸ್ತರಣೆ

ಬೆಂಗಳೂರು: ಜನವರಿ 19ರವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಕಠಿಣ ಮಾರ್ಗಸೂಚಿ ಜಾರಿಯಲ್ಲಿದ್ದು, ಅದನ್ನು ತಿಂಗಳಾಂತ್ಯದವರೆಗೂ ವಿಸ್ತರಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಧಿಕಾರಿಗಳು ಹಾಗು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿದರು. ಈ ವೇೆಳೆ, ಸದ್ಯ ರಾಜ್ಯದಲ್ಲಿ ಕೈಗೊಂಡಿರುವ ಕಠಿಣ ನಿರ್ಬಂಧಗಳನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಕುರಿತು …

Read More »

ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸನ್ನದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾಡಳಿತಕ್ಕೆ ಸೂಚನೆ ನೀಡಿದರು. ಸೋಮವಾರ ಸಂಜೆ ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಗರೀಕರ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಅವಳಿ ತಾಲೂಕುಗಳಲ್ಲಿ ಕೋವಿಡ್ ಸೊಂಕಿತರ ಸಂಖ್ಯೆ ಪ್ರಸಕ್ತ …

Read More »

ರಾಜಕಾರಣದಲ್ಲಿ ನೇರವಾಗಿ ಮಾತನಾಡಬಾರದು. ಇಲ್ಲಿ ಚಮಚಾಗಿರಿ ಮಾಡಬೇಕು.

ಧಾರವಾಡ : ರಾಜಕೀಯ ಜ್ಯೋತಿಷಿ ನಾನಲ್ಲ. ಆದರೆ ಕಾಕತಾಳೀಯ ಎಂಬಂತೆ ನಾನು ಹೇಳಿದ್ದು ನಿಜವಾಗುತ್ತದೆ. ಅದರನ್ವಯ ರಾಜ್ಯದಲ್ಲಿ 2023ಕ್ಕೆ ಬಿಜೆಪಿ ಹೊಸ ಶಕ್ತಿಯೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಶಾಸಕಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೀಗ ಪಂಚ ರಾಜ್ಯ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಸ್ವಲ್ಪ ಹೆಚ್ಚೂ ಕಡಿಮೆ ಆಗಬಹುದು. ಆದರೆ, ಒಟ್ಟಾರೆ ಒಳ್ಳೆಯ ದಿನಗಳು ಬರಲಿವೆ. 2023ರ ಚುನಾವಣೆ ಸಂಬಂಧ ಬಿಜೆಪಿ ಹೈಕಮಾಂಡ್ ಏನೇ …

Read More »

ಮಾರ್ಗ ಮಧ್ಯೆಯ ವ್ಯಕ್ತಿಯ ಬರ್ಬರ ಕೊಲೆ!

ಕಲಬುರಗಿ: ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಮುಖದ ಮೇಲೆ ಸೈಜುಗಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿತ್ತಾಪುರ – ರಾವೂರ ಮಾರ್ಗ ಮಧ್ಯೆಯ ಯರಗಾ ಕ್ರಾಸ್ ಬಳಿ ನಡೆದಿದೆ.   ಕಲಬುರಗಿಯಲ್ಲಿ ಕೊಲೆಕೊಲೆಯಾದ ವ್ಯಕ್ತಿ ಅಂದಾಜು 45 ರಿಂದ 50 ವರ್ಷ ವಯಸ್ಸಿನ ಆಸುಪಾಸಿನವರಾಗಿದ್ದು, ಯಾರು? ಯಾವ ಊರಿನವರು? ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ, ತನಿಖೆ ಆರಂಭಿಸಿದ್ದಾರೆ.ರಕ್ತ …

Read More »

ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ

ಭದ್ರಾವತಿ ತಾಲೂಕಿನ‌ ಗ್ರಾಮವೊಂದರ ವಿದ್ಯಾರ್ಥಿನಿ ಇಂದು ಬೆಳಗ್ಗೆ ಶಾಲೆಗೆ ಹೋಗುವಾಗ ಮಾರುತಿ ಓಮಿನಿ ಕಾರಿನಲ್ಲಿ ಬಂದು ಆಕೆಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ದುಷ್ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿಯನ್ನು ಕಾರಿನಲ್ಲಿ ತರೀಕೆರೆ ತನಕ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಲಾಗಿದೆ ಎನ್ನಲಾಗಿದೆ. ನಂತರ ಬಾಲಕಿ ಪ್ರಜ್ಞೆ ತಪ್ಪಿದ್ದಾಳೆ. ಪ್ರಜ್ಞೆ ಬಂದಾಗ ವಿದ್ಯಾರ್ಥಿನಿಯೇ ಬಸ್‌ನಲ್ಲಿ ತನ್ನ ಮನೆಗೆ ವಾಪಸ್ ಆಗಿದ್ದಾಳೆ. ಪೋಷಕರು ಆಕೆಯ ಸ್ಥಿತಿ‌ಕಂಡು ವಿಚಾರಿಸಿ,‌ ನಂತರ ಪೊಲೀಸ್ ಠಾಣೆಗೆ ಕರೆದು‌ಕೊಂಡು ಹೋಗಿದ್ದಾರೆ. …

Read More »

ಕಾಂಡೊಮ್ ಬಿಟ್ಟು ಗ್ಲೌಸ್‌ ತಯಾರಿಕೆಯತ್ತ ಹೊರಳಿದ ಕರೆಕ್ಸ್ ಕಂಪನಿ! ಕಾರಣ ಏನು?

ಬೆಂಗಳೂರು: ಕೊರೊನಾವೈರಸ್ ಸಾಂಕ್ರಾಮಿಕದಿಂದ ಕಳೆದ ಎರಡು ವರ್ಷಗಳಲ್ಲಿ ಜಗತ್ತಿನಾದ್ಯಂತ ಕಾಂಡೊಮ್‌ಗಳ ಮಾರಾಟದಲ್ಲಿ ಶೇ 40 ರಷ್ಟು ಕುಸಿತ ಕಂಡಿರುವುದು ವರದಿಯಾಗಿದೆ. ಈ ಬಗ್ಗೆ ಪ್ರಪಂಚದ ಅತಿದೊಡ್ಡ ಫಿನಾನ್ಶಿಯಲ್‌ ನ್ಯೂಸ್‌ಪೇಪರ್ ‘ನಿಕ್ಕಿ ಏಷ್ಯಾ’ ವರದಿ ಮಾಡಿದೆ.   ಸಾಂಕ್ರಾಮಿಕದಿಂದ ಜನರು ಮನೆಯಲ್ಲಿ ಇರುವ ಪರಿಸ್ಥಿತಿ ನಿರ್ಮಾಣವಾಯಿತು. ಈ ವೇಳೆ ಲೈಂಗಿಕ ಚಟುವಟಿಕೆ ಹೆಚ್ಚಾಗಲಿಲ್ಲ ಎಂಬುದನ್ನು ಕಾಂಡೊಮ್ ಮಾರಾಟಗಳ ಕುಸಿತ ಹೇಳುತ್ತದೆ ಎಂದು ಕಾಂಡೊಮ್‌ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಮಲೇಷಿಯಾ ಮೂಲದ ‘ಕರೆಕ್ಸ್’ ಕಂಪನಿಯ …

Read More »