ಬೆಳಗಾವಿ: ನಿಪ್ಪಾಣಿ ಪಟ್ಟಣದ ಮುನ್ಸಿಪಲ್ ಆವರಣದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಂಡಿದ್ದ ಅತಿಶಿನ-ಕುಂಕುಮ ಕಾರ್ಯಕ್ರಮ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಸಚಿವೆ ಶಶಿಕಲಾ ಜೊಲ್ಲೆ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ನಿಪ್ಪಾಣಿ ಪಟ್ಟಣದ ಮುನ್ಸಿಪಲ್ ಆವರಣದಲ್ಲಿ ಮಹಿಳೆಯರಿಗಾಗಿ ಅರಿಶಿನ- ಕುಂಕುಮ ಕಾರ್ಯಕ್ರಮ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಶಶಿಕಲಾಜೊಲ್ಲೆ ಹಾಗೂ ರಣರಾಗಿನಿ ಮಹಿಳಾ ಮಂಡಳ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅತಿಶಿನ ಕುಂಕುಮ ಕಾರ್ಯಕ್ರಮದಲ್ಲಿ ಶಶಿಕಲಾ ಜೊಲ್ಲೆ …
Read More »ನಂದಿನಿ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿʼ ; HDK ಆಕ್ರೋಶ
ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು ಹಾಗೂ ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು,ಅದನ್ನು …
Read More »ಸಿದ್ದರಾಮಯ್ಯ ಅವರ ಬಯೋಪಿಕ್‌ನ ಪೋಸ್ಟರ್ ರಿಲೀಸ್
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಜೀವನಾಧರಿತ ಕಥೆಯನ್ನು ಆಧರಿಸಿ ಸಿನಿಮಾಗಳನ್ನು ಮಾಡಲಾಗುತ್ತಿದೆ. ಇದೀಗ ರಾಮನವಮಿ ಹಬ್ಬದ ಶುಭ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಯೋಪಿಕ್‌ನ ಪೋಸ್ಟರ್ ರಿಲೀಸ್ ಆಗಿದೆ. ಚಿತ್ರಕ್ಕೆ ‘ಲೀಡರ್ ರಾಮಯ್ಯ’ ಎಂದು ಹೆಸರಿಡಲಾಗಿದ್ದು, ಸಿದ್ದರಾಮಯ್ಯ ಅಭಿಮಾನಿ ಸಂಘದಿಂದ ಸಿನಿಮಾದ ಮೊದಲ ಪೋಸ್ಟರ್ನ್ನು ಸಿದ್ದರಾಮಯ್ಯ ನಿವಾಸದಲ್ಲಿ ಇಂದು(ಮಾ.30) ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಸಿದ್ದರಾಮಯ್ಯನವರ ಪಾತ್ರವನ್ನು ತಮಿಳಯ ನಟ ವಿಜಯ್ ಸೇತುಪತಿ ಮಾಡಲಿದ್ದಾರೆ. ಚಿತ್ರವನ್ನು ಸತ್ಯರತ್ನಂ ನಿರ್ದೇಶಿಸಲಿದ್ದಾರೆ. ಹಯಾತ್ ಫೀರ್ …
Read More »ತೀವ್ರ ಅನನುಕೂಲ ಇರುವವರಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ; ಪ್ರಾಥಮಿಕ ಶಾಲಾ ಶಿಕ್ಷಕರ ಮನವಿ
ಬೆಂಗಳೂರು: ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ವೇಳೆ 55 ವರ್ಷ ಮೇಲ್ಪಟ್ಟ ಶಿಕ್ಷಕರು, ಗರ್ಭಿಣಿ ಶಿಕ್ಷಕಿಯರು, ಅಂಗವಿಕಲ ಶಿಕ್ಷಕರಿಗೆ ವಿನಾಯಿತಿ ನೀಡುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ಕುಮಾರ್ ಮೀನಾ ಅವರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. 55 ವರ್ಷಕ್ಕೂ ಮೇಲ್ಪಟ್ಟ ಶಿಕ್ಷಕರನ್ನು ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಬೇಕು. ವಿಶೇಷವಾಗಿ ಮಹಿಳಾ ಶಿಕ್ಷಕಿಯರನ್ನು ಕರ್ತವ್ಯ ನಿರ್ವಹಿಸುತ್ತಿರುವ ಮತಕ್ಷೇತ್ರ/ತಾಲ್ಲೂಕಿನಲ್ಲಿಯೇ ಚುನಾವಣಾ …
Read More »ವಕೀಲರ ಮೇಲೆ ಹಲ್ಲೆ: ಪ್ರತಿಭಟನೆ
ಅಥಣಿ: ವಾಹನ ನಿಲುಗಡೆ ವಿಚಾರವಾಗಿ ಪೊಲೀಸರು ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಖು ಎಂದು ಆಗ್ರಹಿಸಿ ಅಥಣಿ ವಕೀಲರ ಸಂಘದಿಂದ ಶಿವಯೋಗಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮೇತ್ರಿ ಮಾತನಾಡಿ, ‘ಮೂಲತಃ ರಾಮದುರ್ಗದ ವಕೀರೊಬ್ಬರು ಪ್ರಸ್ತುತ ಬೆಳಗಾವಿಯಲ್ಲಿ ವೃತ್ತಿ ನಡೆಸುತ್ತಿದ್ದು, ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿ ಠಾಣೆ ಹಿಂಬದಿ ವಾಹನ ನಿಲ್ಲಿಸಿದ್ದರು. ಈ ವೇಳೆ ಮಹಿಳಾ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿ ವಾಹನ …
Read More »ಕಾಗವಾಡ: ದಾಖಲೆ ಇಲ್ಲದ ₹70 ಲಕ್ಷ ನಗದು ವಶ
ಕಾಗವಾಡ (ಬೆಳಗಾವಿ ಜಿಲ್ಲೆ): ಕಾಗವಾಡ- ಮಿರಜ್ ರಸ್ತೆಯ ಚೆಕ್‌ಪೋಸ್ಟ್‌ನಲ್ಲಿ ಬುಧವಾರ, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹ 70 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಮಿರಜ್‌ನಿಂದ ಕಾಗವಾಡ ತಾಲ್ಲೂಕಿನ ಉಗಾರ ಪಟ್ಟಣಕ್ಕೆ ಬರುತ್ತಿದ್ದ ಕಾರಿನಲ್ಲಿ ಈ ಹಣ ಸಿಕ್ಕಿದೆ. ಕಾರ್ ವಶಪಡಿಸಿಕೊಂಡ ಪೊಲೀಸರು ಚಾಲನಕನ್ನು ಬಂಧಿಸಿದ್ದಾರೆ. ಆದರೆ, ಹಣ ಯಾರಿಗೆ ಸೇರಿದ್ದು ಎಂಬ ಮಾಹಿತಿ ನೀಡಿಲ್ಲ. ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದೆಡೆ ಹಾರೂಗೇರಿ ಚೆಕ್‌ಪೋಸ್ಟ್‌ನಲ್ಲಿ ಕೂಡ ₹2.30 ಲಕ್ಷ ಹಣವನ್ನು …
Read More »ಚುನಾವಣೆ’ಗಾಗಿ ಪಡೆಯುವ ವಾಹನಗಳಿಗೆ ‘ಬಾಡಿಗೆ ದರ ನಿಗದಿ’ಪಡಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯ ಬೆನ್ನಲ್ಲೇ, ಸರ್ಕಾರಿ, ಖಾಸಗಿ, ಗೂಡ್ಸ್, ಟ್ಯಾಕ್ಸಿಗಳಿಗೆ ಸರ್ಕಾರ ಬಾಡಿಗೆ ದರ ನಿಗದಿಪಡಿಸಿ ಆದೇಶಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರವು ಚುನಾವಣೆಗಾಗಿ ಸರ್ಕಾರಿ, ಖಾಸಗಿ ವಾಹನಗಳನ್ನು ಬಾಡಿಗೆ ಪಡೆಯಲಾಗುತ್ತದೆ. ಚುನಾವಣಾ ಆಯೋಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಾರಿಗೆ ಇಲಾಖೆಗಳ ಜೊತೆಯಲ್ಲಿ ದಿನಾಂಕ 22-02-2023ರಂದು ಸಭೆ ನಡೆಸಲಾಗಿತ್ತು. ಆ ಸಭೆಯಲ್ಲಿ ಪೆಟ್ರೋಲ್, ಡೀಸೆಲ್, ಭತ್ಯೆ, ಬಿಡಿ ಭಾಗಗಳ ದರ ಹಿನ್ನೆಲೆಯಲ್ಲಿ KSRTC, …
Read More »ಏಳು( IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿ ದ ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಸರ್ಕಾರವು, ಕೆಪಿಸಿಎಲ್ ಎಂ.ಡಿಯಾಗಿದ್ದಂತ ಎಂ ಎಸ್ ಶ್ರೀಖರ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸೆಕ್ರೇಟರಿಯಾಗಿ ನೇಮಕ ಮಾಡಲಾಗಿದೆ. ಆಯುಷ್ ಇಲಾಖೆಯ ಕಮೀಷನರ್ ಆಗಿದ್ದಂತ ಮಂಜುನಾಥ್ ಜೆ ಅವರನ್ನು …
Read More »ಶಿವಶಂಕರಪ್ಪ ಮತ್ತು ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ವಿರುದ್ಧ ಎಫ್ ಐ ಆರ್
ದಾವಣಗೆರೆ: ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷದ ನಾಯಕರು ಭಾರಿ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪದಡಿ ದಾವಣಗೆರೆಯ ಕೆಟಿಜೆ ನಗರದಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಎಸ್ ಎಸ್ & SSM ಅಭಿಮಾನಿಗಳ ಹೆಸರಲ್ಲಿ ಜನರಿಗೆ ಗಿಫ್ಟ್ ಹಂಚಲಾಗುತ್ತಿತ್ತು. ಈ ವೇಳೆ ಪೊಲೀಸರು ನಡೆಸಿದ …
Read More »10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮದೃಷ್ಟಿ ಬೀರಿ ಕಂಬಿ ಹಿಂದೆ ಸರಿದಿದ್ದಾನೆ. ಪ್ರಾಚಾರ್ಯ
ರಾಯಚೂರು: ಪ್ರಾಚಾರ್ಯನೊಬ್ಬ ತನ್ನ ಸ್ಥಾನ- ಮಾನಗಳ ಪರಿವೆ ಇಲ್ಲದೆ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮದೃಷ್ಟಿ ಬೀರಿ ಕಂಬಿ ಹಿಂದೆ ಸರಿದಿದ್ದಾನೆ. ವಿಜಯಕುಮಾರ ಅಂಗಡಿ ಆರೋಪಿ. ಈತನ ವಿರುದ್ಧ ಪೋಕ್ಸೋ, ಲೈಂಗಿಕ ಕಿರುಕುಳ, ಜಾತಿ ನಿಂದನೆ ಸೇರಿದಂತೆ ಹಲವು ಕಾಯ್ದೆ, ಕಲಂಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಮೊದಲಿಗೆ ಸಭ್ಯನಾಗೇ ಇದ್ದ ಪ್ರಾಚಾರ್ಯ ಅಂಗಡಿ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯೊಬ್ಬಳ ವಿಷಯದಲ್ಲಿ ಗಡಿ ಮೀರಿದ ವರ್ತನೆ ತೋರಲು ಹೋಗಿ ಈಗ ಫಜೀತಿಗೆ ಬಿದ್ದಿದ್ದಾನೆ. ವಿದ್ಯಾರ್ಥಿನಿಯನ್ನು …
Read More »
Laxmi News 24×7