Breaking News
Home / ರಾಜಕೀಯ (page 140)

ರಾಜಕೀಯ

ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಏಕವಚನ ಬಳಕೆ: ಸೂಲಿಬೆಲೆ ಗಡಿಪಾರಿಗೆ ಕಾಂಗ್ರೆಸ್ ಆಗ್ರಹ!

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ನಮೋ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಖರ್ಗೆ ಬಗ್ಗೆ ಹಗುರವಾಗಿ ಮಾತನಾಡಿರುವ ಸೂಲಿಬೆಲೆಯನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದೆ.   ‘ಚಕ್ರವರ್ತಿ ಸೂಲಿಬೆಲೆ ಎನ್ನುವ ಸಮಾಜದ ಕೊಳಕು ಕ್ರಿಮಿಯೊಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ. ಬಾಡಿಗೆ ಭಾಷಣ …

Read More »

“ಶಿಕ್ಷಣ ಕಲಿತು ನಾವು ಮೌಡ್ಯ ಆಚರಿಸಬಾರದು.‌ ಶಿಕ್ಷಣದ ಬೆಳಕಿನಿಂದ ನಾವು ಮೌಡ್ಯದಿಂದ ಹೊರಗೆ ಬರಬೇಕು”

ಬೆಂಗಳೂರು: ಶಿಕ್ಷಣ ಕಲಿತು ನಾವು ಮೌಡ್ಯ ಆಚರಿಸಬಾರದು.‌ ಶಿಕ್ಷಣದ ಬೆಳಕಿನಿಂದ ನಾವು ಮೌಡ್ಯದಿಂದ ಹೊರಗೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಶ್ರೀ ಮಹಾಯೋಗಿ ವೇಮನ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.   ಬಸವಣ್ಣ, ಕನಕದಾಸ, ಅಂಬೇಡ್ಕರ್, ವೇಮನ ಯಾರೂ ಒಂದು ಜಾತಿಗೆ ಸೀಮಿತರಾದವರಲ್ಲ. ಇವರೆಲ್ಲರೂ ವಿಶ್ವ ಮಾನವರು.ವೇಮನರಾದಿಯಾಗಿ ಬಸವಾದಿ ಶರಣರು ಮನುಕುಲದ ಆಸ್ತಿ. ಪ್ರತೀ ಮಗುವೂ ಹುಟ್ಟುತ್ತಾ ವಿಶ್ವ ಮಾನವ. ಬೆಳೆಯುತ್ತಾ ಅಲ್ಪಮಾನವರಾಗಿ ಬಿಡುತ್ತಾರೆ ಎಂದು ಕುವೆಂಪು …

Read More »

ದೋಷಯುಕ್ತ ಸಿಎನ್‍ಸಿ ಮಶೀನ್ ಬದಲು ಹೊಸ ಮಶೀನ್ ಕೊಡುವಂತೆ ಮಹಾರಾಷ್ಟ್ರದ ಅಭಿಜಿತ್ ಇಕ್ವಿಪ್‍ಮೆಂಟ್ಸ್ ಕಂಪನಿಗೆ ಆದೇಶ

ಧಾರವಾಡ : ಹುಬ್ಬಳ್ಳಿಯ ಗೋಕುಲ್ ರಸ್ತೆಯ ವ್ಯಾಪಾರಿ ಮಹಾಂತೇಶ ಬಾಟ್ಲಿ ಎಂಬುವವರು ಪ್ರತಿಕ್ಷಾ ಇಂಜಿನಿಯರಿಂಗ್ ವಕ್ರ್ಸನ ಮಾಲೀಕರಾಗಿದ್ದಾರೆ. ಅವರು ತಮ್ಮ ಉದ್ಯೋಗಕ್ಕಾಗಿ ಎದುರುದಾರ ಸಿಎನ್‍ಸಿ ಮಶೀನಿನ ಉತ್ಪಾದಕರಾದ ಮಹಾರಾಷ್ಟ್ರ ಸತಾರದ ಅಭಿಜಿತ್ ಇಕ್ವಿಪ್‍ಮೆಂಟ್ಸ್ ಕಂಪನಿಯವರಿಂದ 27/05/2022 ರಂದು ಹೊಸ ಸಿಎನ್‍ಸಿ ಟ್ಯೂನಿಂಗ್ ಮಶೀನ ಖರೀದಿಸಿದ್ದರು. ಅದರ ಬೆಲೆ ರೂ.11 ಲಕ್ಷ ಇತ್ತು. ಆ ಹಣ ಪಡೆದ ಎದುರುದಾರ ದೂರುದಾರರಿಗೆ ಸಿಎನ್‍ಸಿ ಟ್ಯೂನಿಂಗ್ ಮಶೀನ ಪೂರೈಸಿದ್ದರು. ಸದರಿ ಮಶೀನ ಇನ್‍ಸ್ಟಾಲ್ ಮಾಡಿದ ನಂತರ …

Read More »

ಶ್ರೀರಾಮ, ಮಂದಿರ ಫೋಟೋ ಇರೋ 500ರ ನೋಟು

ಶ್ರೀರಾಮನ ಪ್ರಾಣ ಪ್ರತಿಷ್ಠೆಗೆ ದಿನಗಣನೆ ಶುರುವಾಗಿದ್ದು, ಇಡೀ ದೇಶ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಆದರೆ ಈ ಬೆನ್ನಲ್ಲೇ ಮಂದಿರ ಉದ್ಘಾಟನೆ ಮೊದಲು 500ರ ನೋಟಿನಲ್ಲಿ ಶ್ರಿರಾಮ ಹಾಗೂ ಅಯೋಧ್ಯೆಯ ರಾಮ ಮಂದಿರ ಫೋಟೋ ಇರುವ 500 ರೂಪಾಯಿ ನೋಟ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇದೀಗ ನೋಟು ಬಿಡುಗಡೆ ವಿಚಾರವಾಗಿ ಆರ್.ಬಿ.ಐ ಮಹತ್ವದ ಮಾಹಿತಿ ನೀಡಿದೆ. ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ ದಿನ ಸಮೀಪಿಸುತ್ತಿದ್ದಂತೆ ಗಾಂಧಿ ಬದಲು ಶ್ರೀರಾಮನ ಫೋಟೋ ಇರುವ …

Read More »

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅಫಜಲಪುರ : ಅಫಜಲಪುರ ತಾಲೂಕಿನ ಗ್ರಾಮವೊಂದರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯ ಸಂಬಂಧಿಯೊಬ್ಬ ದೈಹಿಕ ಸಂಪರ್ಕ ಬೆಳೆಸಿದ್ದರಿಂದ ಗರ್ಭಿಣಿಯಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಪಾಲಕರಿಗೆ ಮಾಹಿತಿ ಮೂಲಗಳು ತಿಳಿಸಿವೆ. ನಿಂಬರಗಾ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಆಳಂದ ತಾಲೂಕಿನ ಗ್ರಾಮವೊಂದಕ್ಕೆ ಸೇರಿದ್ದ ಈ ಬಾಲಕಿ, ವಸತಿ ಶಾಲೆಯಲ್ಲಿ ಇದ್ದಾಗ ಹೊಟ್ಟೆ …

Read More »

ಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಂದು ಅವಧಿಗೆ ಬಿಜೆಪಿ ಅಧಿಕಾರಕ್ಕೆ: ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಂದು ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಗುರುವಾರ ಸಂಜೆ ನಗರದ ಬ್ಯಾಳಿ ಕಾಟಾ ಹತ್ತಿರ ಇರುವ ಎನ್ಎಸ್ಎಫ್ ಕಛೇರಿಯಲ್ಲಿ ಜರುಗಿದ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಸಮೀಕ್ಷೆಗಳು ಕೂಡ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು …

Read More »

ರಾಮಮಂದಿರಕ್ಕೆ ಕರ್ನಾಟಕದಿಂದ 51 ಅಡಿ ಕೇಸರಿ ಧ್ವಜ ಅರ್ಪಣೆ

ಕರ್ನಾಟಕದ ಅನೇಕ ಕಲಾವಿದರು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಕನ್ನಡಿಗರು ರಾಮಮಂದಿರಕ್ಕೆ ಅತೀ ದೊಡ್ಡ ಕೇಸರಿ ಧ್ವಜವನ್ನು ಅರ್ಪಣೆ ಮಾಡಿದ್ದಾರೆ. ಕರ್ನಾಟಕದಿಂದ ಅಯೋಧ್ಯೆಗೆ ಜೀಪ್​ನಲ್ಲಿ ತೆರಳಿ 51 ಅಡಿ ಭಗವಾ ಧ್ವಜವನ್ನು ಶ್ರೀರಾಮಜನ್ಮ ಭೂಮಿ ಟ್ರಸ್ಟ್​ಗೆ ನೀಡಿದ್ದಾರೆ.   ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರಕ್ಕೆ ಕರ್ನಾಟಕದ ಕೊಡುಗೆ ಅಧಿಕವಾಗಿದೆ. ಪ್ರಮುಖವಾಗಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ರಾಮಲಲ್ಲಾ ವಿಗ್ರಹ ಮೈಸೂರಿನಲ್ಲಿ ತಯಾರಾಗಿದೆ. ಅಲ್ಲದೇ ಕರ್ನಾಟಕದ ಅನೇಕ ಕಲಾವಿದರು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. …

Read More »

ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿದ್ದ ವಕೀಲರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಮಂಡ್ಯ, ಜ.19: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್​ಎಸ್​ಎಸ್​ ಮುಖಂಡಕಲ್ಲಡ್ಕ ಪ್ರಭಾಕರ್ ಭಟ್(Kalladka Prabhakar Bhat) ಅವರಿಗೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಪ್ರಭಾಕರ್ ಭಟ್ ಪರ ನ್ಯಾಯಾಲಯದಲ್ಲಿ ವಲಾಕತ್ತು ವಹಿಸಿದ್ದ ಶ್ರೀರಂಗಪಟ್ಟಣ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರು ಎಂಬ ವಿಚಾರ ಬಹಿರಂಗವಾಗಿದೆ. ಇದೀಗ ಅವರನ್ನು ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ. ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನ ಹೇಳಿಕೆ …

Read More »

ಫೆಬ್ರವರಿಯಲ್ಲಿ ಪ್ರತಿ ದಿನ 998 ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡಲು ಕರ್ನಾಟಕಕ್ಕೆ ಸಿಡಬ್ಲ್ಯುಆರ್​ಸಿ ಸೂಚನೆ

ನವದೆಹಲಿ, ಜನವರಿ 19: ಕಾವೇರಿ ನೀರು ವ್ಯಾಜ್ಯ ನ್ಯಾಯಾಧಿಕರಣದ (CWDT) ಸುಪ್ರೀಂ ಕೋರ್ಟ್ ಮಾರ್ಪಡಿಸಿದ ಅಂತಿಮ ಆದೇಶದಲ್ಲಿ ಹೇಳಿದ ಪ್ರಮಾಣದಲ್ಲಿ ತಮಿಳುನಾಡಿಗೆ ಜನವರಿಯ ಬಾಕಿ ಉಳಿದಿರುವ ದಿನಗಳು ಹಾಗೂ ಫೆಬ್ರವರಿಯಲ್ಲಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಗುರುವಾರ ಆದೇಶ ನೀಡಿದೆ. ಸಿಡಬ್ಲ್ಯುಆರ್​ಸಿ ಅಧ್ಯಕ್ಷರಾದ ವಿನೀತ್ ಗುಪ್ತಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕಾವೇರಿ ಜಲಾನಯನ ಪ್ರದೇಶದ ನೀರಿನ ಸ್ಥಿತಿಗತಿ ಮತ್ತು ಬೆಳೆಗಳ ಸ್ಥಿತಿಗತಿ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಜನವರಿಯ …

Read More »

ನಕಲಿ ದಾಖಲೆ ನೀಡಿ ಸಾಲ ಪಡೆಯುವ ಖದೀಮರು: ಲೋನ್​​ ನೀಡಿದ 3 ಬ್ಯಾಂಕ್​ ಮ್ಯಾನೇಜರ್​ಗಳ​ ಬಂಧನ

ನಕಲಿ ದಾಖಲೆ ನೀಡಿ ಸಾಲ ಪಡೆಯುವ ಖದೀಮರು: ಲೋನ್​​ ನೀಡಿದ 3 ಬ್ಯಾಂಕ್​ ಮ್ಯಾನೇಜರ್​ಗಳ​ ಬಂಧನ ಬೆಂಗಳೂರು, ಜನವರಿ 19: ಸರಿಯಾಗಿ ಪರಿಶೀಲಿಸದೆ ನಕಲಿ ಭೂ ದಾಖಲೆಗಳನ್ನು (Fake Documents) ಹೊಂದಿದ್ದವರಿಗೆಸಾಲ(Loan) ನೀಡಿದ್ದ ಮೂವರು ಬ್ಯಾಂಕ್​ ಮ್ಯಾನೆಜರ್​​ಗಳನ್ನು (Bank Manager) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ​ಐಸಿಐಸಿಐ ಬ್ಯಾಂಕ್ ಸೇಲ್ಸ್ ಮ್ಯಾನೇಜರ್ ರಾಕೇಶ್, ಸೆಂಟ್ ಮಾರ್ಕ್ಸ್ ರಸ್ತೆಯ ಎಸ್​ಬಿಐ ಬ್ಯಾಂಕ್​ನ ಎಜಿಎಂ ಮುರುಳಿಧರ್, ಬೆಂಗಳೂರು ಜಿಲ್ಲಾ ಕೋ ಅಪರೇಟಿವ್ ಬ್ಯಾಂಕ್​​ನ ಮಲ್ಲಿಕಾರ್ಜುನ ಬಂಧಿತ …

Read More »