ದೇಶದಲ್ಲಿ ಭಾರೀ ಸದ್ದು ಮಾಡಿದ್ದ ಗುಜರಾತ್ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯವಾಗಿದೆ. ಒಂದು ತಿಂಗಳಿನಿಂದ ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಜನಮನ್ನಣೆ ಗಳಿಸಿಕೊಳ್ಳುವುದಕ್ಕಾಗಿ ಇನ್ನಿಲ್ಲದ ಶ್ರಮ ಪಟ್ಟಿವೆ. ಬಿಜೆಪಿ ಪ್ರಚಾರಕ್ಕೆ ಪ್ರಧಾನಿ ಮೋದಿಯವರೇ ನೇತೃತ್ವ ವಹಿಸಿಕೊಂಡಿದ್ದರೆ, ಎಎಪಿಗೆ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಮುಂದಾಳತ್ವ ವಹಿಸಿದ್ದರು. ಕಾಂಗ್ರೆಸ್ ಮಾತ್ರ ದಿಲ್ಲಿ ನಾಯಕರನ್ನು ನಂಬಿಕೊಳ್ಳದೆ ಸಾಮೂಹಿಕ ನಾಯಕತ್ವದಡಿ ಪ್ರಚಾರ ನಡೆಸಿದೆ. ಹಿಂದಿನ ಸಂಖ್ಯೆ ಹೆಚ್ಚು ಮಾಡಿಕೊಂಡೀತೇ ಬಿಜೆಪಿ? …
Read More »ರೌಡಿಗಳು, ಅಪರಾಧ ಹಿನ್ನೆಲೆ ಉಳ್ಳವರಿಗೆ ಪಕ್ಷ ಸೇರಲು ಅವಕಾಶ ಇಲ್ಲ: ಅರುಣ್ ಸಿಂಗ್
ಬೆಂಗಳೂರು, ಡಿಸೆಂಬರ್ 3: ರೌಡಿಗಳು ಹಾಗೂ ಅಪರಾಧ ಹಿನ್ನೆಲೆ ಉಳ್ಳವರಿಗೆ ಯಾವುದೇ ಕಾರಣಕ್ಕೂ ಪಕ್ಷ ಸೇರಲು ಅವಕಾಶ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಈ ಕುರಿತು ಬಿಜೆಪಿ ಕಚೇರಿಯಲ್ಲಿ ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಮಾತನಾಡಲು ಬೇರೆ ವಿಷಯಗಳಿಲ್ಲ. ಹೀಗಾಗಿ ರೌಡಿ ರಾಜಕೀಯ ಪ್ರಸ್ತಾಪಿಸಿ ಬಿಜೆಪಿ ಮೇಲೆ ಕೆಸರೆರಚಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪ್ರತಿಪಕ್ಷ ಕಾಂಗ್ರೆಸ್ ಗೆ ಮಾತನಾಡಲು, ಚರ್ಚಿಸಲು …
Read More »ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷ ನೇಮಕ ವಿಚಾರ: ಕೋರ್ಟ್ ಮೊರೆಗೆ ತೀರ್ಮಾನ
ಚಿತ್ರದುರ್ಗ: ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷ ಅಥವಾ ಆಡಳಿತಾಧಿಕಾರಿ ನೇಮಕ ಮಾಡುವಲ್ಲಿ ಸರ್ಕಾರ ವಿಳಂಬ ನೀತಿ ಮುಂದುವರಿಸಿದರೆ ನ್ಯಾಯಾಲಯದ ಮೆಟ್ಟಿಲೇರಲು ವೀರಶೈವ ಲಿಂಗಾಯತ ಸಮಾಜದ ಸಭೆ ಶನಿವಾರ ಒಮ್ಮತದ ನಿರ್ಣಯ ಕೈಗೊಂಡಿತು. ತಾಲ್ಲೂಕಿನ ಸೀಬಾರದಲ್ಲಿರುವ ಎಸ್. ನಿಜಲಿಂಗಪ್ಪ ಸ್ಮಾರಕದಲ್ಲಿಮಾಜಿ ಸಚಿವ ಎಚ್. ಏಕಾಂತಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಮೂರು ನಿರ್ಣಯಗಳನ್ನು ಅನುಮೋದಿಸಿತು. ಸಭೆಯ ತೀರ್ಮಾನದ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆಯಲು ನಿರ್ಧರಿಸಲಾಯಿತು. ‘ಶಿವಮೂರ್ತಿ ಶರಣರ ಬಂಧನದ ಬಳಿಕ ಮುರುಘಾ ಮಠ ಹಾಗೂ …
Read More »ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸ್ಪೋಟಕ ಟ್ವಿಸ್ಟ್: ಸಿಐಡಿ ತನಿಖೆಯಲ್ಲಿ ಮತ್ತೊಂದು ಹಗರಣ ರಿವೀಲ್
ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ( PSI Recruitment Scam ) ಸಂಬಂಧ ಮತ್ತೊಂದು ಸ್ಪೋಟಕ ಟ್ವಿಸ್ಟ್ ದೊರೆತಿದೆ. ಪರೀಕ್ಷಾ ಅಕ್ರಮದ ಬಗ್ಗೆ ಪರೀಕ್ಷಾ ಉಸ್ತುವಾರಿ ಅಮೃತ್ ಪಾಲ್ ಗೆ ಪರೀಕ್ಷೆಯ ಬಳಿಕ ಅಭ್ಯರ್ಥಿಗಳು ದೂರು ನೀಡಿದ್ದರೂ, ಗೊತ್ತಿದ್ದೂ ಗೊತ್ತಿಲ್ಲದಂತೆ ವರ್ತಿಸಿರುವಂತ ಮತ್ತೊಂದು ಸ್ಪೋಟಕ ಮಾಹಿತಿಯನ್ನು ಸಿಐಡಿ ರಿವೀಲ್ ಮಾಡಿದೆ. ಪಿಎಸ್‌ಐ ನೇಮಕಾತಿ ಅಕ್ರಮವನ್ನು ಸ್ವತಹ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದಂತ ಅಮೃತ್ ಪಾಲ್ ಅವರೇ …
Read More »ಮರಾಠಾ ಸಮುದಾಯದ ಬಹುಕಾಲದ ಬೇಡಿಕೆಯಾಗಿರುವ 2A ವರ್ಗವನ್ನು ನೀಡುವಂತೆ ಬೃಹತ್ ಪ್ರತಿಭಟನೆ
ಬಿಜೆಪಿ ಕರ್ನಾಟಕ ರಾಜ್ಯ ಕರ್ನಾಟಕ ಮರಾಠ ಸಮಾಜದ ಅಡಿಯಲ್ಲಿ ನಮ್ಮ ಮರಾಠಾ ಸಮುದಾಯದ ಬಹುಕಾಲದ ಬೇಡಿಕೆಯಾಗಿರುವ 2A ವರ್ಗವನ್ನು ನೀಡುವಂತೆ ಬೃಹತ್ ಪ್ರತಿಭಟನೆ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ರೀ ಕಿರಣ ಜಾಧವ್ ತಿಳಿಸಿದರು ಮರಾಠ ಸಮುದಾಯದವರೆಲ್ಲರೂ ಛತ್ರಪತಿ ಶಿವಾಜಿ ಮಹಾರಾಜ ಉದ್ಯಾನ ವನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮತ್ತು ಈ ಪ್ರತಿಭಟನೆ ಜಾಗೃತಿ ಮತ್ತು ಮಹತ್ವವನ್ನು ತಿಳಿಸುವುದರ ಮೂಲಕ ಮತ್ತು ಮುಂಬರುವ ದಿನಗಳಲ್ಲಿ …
Read More »ಶಿಕ್ಷಕರ ಮಕ್ಕಳಿಗೆ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಸಲು ಜ.20 ಕೊನೇ ದಿನ
ಬೆಂಗಳೂರು: ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಶಿಕ್ಷಕರ ಮಕ್ಕಳಿಗೆ ‘ಪ್ರತಿಭಾವಂತ ವಿದ್ಯಾರ್ಥಿ ವೇತನ’ ಮಂಜೂರು ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಎಸ್ಸೆಸ್ಸೆಲ್ಸಿಯಿಂದ ಸ್ನಾತಕೋತ್ತರ ಪದವಿವರೆಗೆ ಅತಿ ಹೆಚ್ಚು ಅಂಕ ಪಡೆದಿರುವ ಶಿಕ್ಷಕರ, ಉಪನ್ಯಾಸಕರ/ಪ್ರಾಂಶುಪಾಲರ, ನಿವೃತ್ತ ಶಿಕ್ಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. 2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸಿಬಿಎಸ್ಇ/ ಐಸಿಎಸ್ಇ ವ್ಯಾಸಂಗ ಮಾಡುತ್ತಿರುವ ಮಕ್ಕಳು ಅರ್ಹರಾಗಿರುವುದಿಲ್ಲ. …
Read More »ಜುಡೋ ಚಾಂಪಿಯನ್‍ಶಿಪ್‍ನಲ್ಲಿ ಬೆಳಗಾವಿಯ ಪದಕ ಬೇಟೆಯಾಡಿದ ಮುತ್ಯಾನಟ್ಟಿ ಸಿನಿಯರ್, ಜೂನಿಯರ್
ಸಿನಿಯರ್, ಜೂನಿಯರ್ ಜುಡೋ ಚಾಂಪಿಯನ್‍ಶಿಪ್‍ನಲ್ಲಿ ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಗ್ರಾಮದ ಭರ್ಜರಿ ಪದಕ ಬೇಟೆಯಾಡಿದ್ದಾರೆ. ಹೌದು ಇದೇ ನವೆಂಬರ್ 21ರಂದು ಶಿವಮೊಗ್ಗದ ಅನಂತಪುರದಲ್ಲಿ ನಡೆದ ಸಿನಿಯರ್, ಜೂನಿಯರ್ ಜುಡೋ ಚಾಂಪಿಯನ್‍ಶಿಪ್‍ನಲ್ಲಿ ವಿಷ್ಣು 73 ಕೆಜಿ ಚಿನ್ನದ ಪದಕ, ಚೇತನ್ 66 ಕೆಜಿ ಚಿನ್ನದ ಪದಕ, ಯೋಗೇಶ್ 30 ಕೆ.ಜಿ ಚಿನ್ನದ ಪದಕ, ಸಂದೀಪ್ 35 ಕೆ.ಜಿ ಚಿನ್ನದ ಪದಕ, ಗೌತಮ್ 40 ಕೆ.ಜಿ ಚಿನ್ನದ ಪದಕ, ಪ್ರೀತಮ್ 45 ಕೆ.ಜಿ …
Read More »ಅನಧಿಕೃತವಾಗಿ ಕಟ್ಟಿದ್ದ ಕಟ್ಟಡಗಳನ್ನು ತೆರವು ಮಾಡಿದ ಬುಡಾ ಅಧಿಕಾರಿಗಳು
ಬೆಳಗಾವಿ ರಾಮತೀರ್ಥ ನಗರದಲ್ಲಿ ಸಾರ್ವಜನಿಕ ಜಾಗದಲ್ಲಿ ಅನಧಿಕೃತವಾಗಿ ಕಟ್ಟಿದ್ದ ಕಟ್ಟಡಗಳನ್ನು ಬುಡಾ ಅಧಿಕಾರಿಗಳು ತೆರವು ಮಾಡಿದ್ದಾರೆ. ಹೌದು ಮಂಗಳವಾರ ಬೆಳಿಗ್ಗೆ ಜೆಸಿಬಿಗಳ ಸಹಾಯದಿಂದ ರಾಮತೀರ್ಥ ನಗರದಲ್ಲಿ ಯೋಜನೆ ಸಂಖ್ಯೆ 35, 40, 41ರಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಮೀಸಲಿಟ್ಟಿದ್ದ ಜಾಗದಲ್ಲಿ ಅನಧಿಕೃತವಾಗಿ ಕಟ್ಟಿದ್ದ ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು. ಈ ಸಂಬಂಧ ಮಾತನಾಡಿದ ಬುಡಾ ಎಇಇ ಮಹಾಂತೇಶ ಹಿರೇಮಠ ಅವರು ಯಾವುದೇ ಅನಧಿಕೃತ ಮನೆಗಳನ್ನು ಯಾರೂ ಕೂಡ ಕಟ್ಟಬಾರದು. ಪ್ರಾಧಿಕಾರಕ್ಕಾಗಿ ನಾವು ವಶಪಡಿಸಿಕೊಂಡಿರುವ ಅಥವಾ …
Read More »ವಸತಿ ನಿಲಯದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ
ವಸತಿ ನಿಲಯದಲ್ಲೇ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೈಲಹೊಂಗಲ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಹಾಸ್ಟೇಲ್‍ನಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಬೇರೆ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ಬಳಿಕ ಈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತ್ತ ವಿದ್ಯಾರ್ಥಿ ಬಾಗಿಲು ತೆರೆಯದ ಕಾರಣ ಇತರ ವಿದ್ಯಾರ್ಥಿಗಳು ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು …
Read More »KSRTC ಹೆಸರಿನಲ್ಲಿ ನಕಲಿ ಉದ್ಯೋಗ ಜಾಹೀರಾತು
ಕೆಎಸ್‌ಆರ್ ಟಿಸಿ ನಿಗಮದ ಹೆಸರು ದುರುಪಯೋಗ ಮಾಡಿಕೊಂಡು ಉದ್ಯೋಗ ಜಾಹೀರಾತು ನೀಡಿದ ಎನ್ ಜಿಓ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸನ್ಮಾರ್ಗ ಎನ್ ಜಿಓ ಎಂಬ ಸಂಸ್ಥೆಯು ಕೆಎಸ್ ಆರ್ ಟಿಸಿ ಹೆಸರು ಬಳಸಿ ಉದ್ಯೋಗದ ಜಾಹಿರಾತು ನೀಡಿದೆ. ಇದರ ವಿರುದ್ಧ ಶಿವಮೊಗ್ಗ ಕೆಎಸ್‌ಆರ್ ಟಿಸಿ ವಿಭಾಗದ ಮುಖ್ಯಸ್ಥ ಮರಿಗೌಡ ದೂರು ದಾಖಲಿಸಿದ್ದಾರೆ. ಡ್ರೈವರ್ ಗಳು ಬೇಕಾಗಿದ್ದಾರೆ ಎಂದು ಜಾಹೀರಾತು ನೀಡಲಾಗಿದ್ದು, 650 ಹುದ್ದೆಗಳು ಖಾಲಿಯಿದೆ ಎಂದು …
Read More »
Laxmi News 24×7