Breaking News

ರಾಜಕೀಯ

ಅಮಿತ್ ಷಾ ಕೂಡ ಕೊಲೆ ಆರೋಪಿಯಾಗಿ ಗಡಿಪಾರು ಆಗಿದ್ದರು: ಸಿದ್ದರಾಮಯ್ಯ ಲೇವಡಿ

ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಬಂಧ ಹಳಸಿಕೊಂಡು ಬಿಟ್ಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಸೋಮವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ನಾನ್ನ ಮತ್ತು ಡಿ.ಕೆ.ಶಿವಕುಮಾರ ಸಂಬಂದ ಚೆನ್ನಾಗಿಯೇ ಇದೆ. ಆದರೆ ಬಿಜೆಪಿಯವರು ಸರಿ ಇಲ್ಲ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಬಿಜೆಪಿಯಲ್ಲಿ ಬಸವರಾಜ ಬೊಮ್ಮಾಯಿ …

Read More »

ನಾಳೆ ವರ್ಷದ ಎರಡನೆ ಹಾಗೂ ಕೊನೆಯ ಚಂದ್ರಗ್ರಹಣ: ಸ್ಪರ್ಶ ಕಾಲ, ಮೋಕ್ಷ ಕಾಲ ವಿವರ ಇಲ್ಲಿದೆ…

ನಾಳೆ ನವೆಂಬರ್ 8ರಂದು ಸಂಪೂರ್ಣ ಚಂದ್ರಗ್ರಹಣ(Lunar eclipse) ಸಂಭವಿಸಲಿದೆ. ಭಾರತದ ಪ್ರಮುಖ ಸ್ಥಳಗಳಲ್ಲಿ ಸಂಪೂರ್ಣ ಚಂದ್ರಗ್ರಹಣ ಗೋಚರಿಸಲಿದೆ. ಬೆಂಗಳೂರು: ನಾಳೆ ನವೆಂಬರ್ 8ರಂದು ಸಂಪೂರ್ಣ ಚಂದ್ರಗ್ರಹಣ(Lunar eclipse) ಸಂಭವಿಸಲಿದೆ. ಭಾರತದ ಪ್ರಮುಖ ಸ್ಥಳಗಳಲ್ಲಿ ಸಂಪೂರ್ಣ ಚಂದ್ರಗ್ರಹಣ ಗೋಚರಿಸಲಿದೆ. ಗ್ರಹಣವು ಮಧ್ಯಾಹ್ನ 2.39ಕ್ಕೆ ಸ್ಪರ್ಶಿಸಿ ಅಪರಾಹ್ನ 4.29ಕ್ಕೆ ಉಚ್ಛ್ರಾಯ ಮಧ್ಯ ಸ್ಥಿತಿ ಗೆ ತಲುಪಿ ಸಂಜೆ 6.19ಕ್ಕೆ ಮೋಕ್ಷವಾಗಲಿದೆ. ಚಂದ್ರೋದಯ ಆಗುವುದು ಸಂಜೆ 5.59ಕ್ಕೆ. ಆ ನಂತರ ಕಾಣಿಸುತ್ತದೆ. ಆದರೆ ಮೋಕ್ಷ …

Read More »

ಮುರುಘಾ ಶ್ರೀ ಲೈಂಗಿಕ ಕಿರುಕುಳ ಪ್ರಕರಣ ಕುರಿತಂತೆ ಸ್ಪೋಟಕ ಮಾಹಿತಿ ಬಹಿರಂಗ; ಚಾರ್ಜ್ ಶೀಟ್ ನಲ್ಲಿದೆಯಂತೆ ಬೆಚ್ಚಿ ಬೀಳಿಸುವ ಸಂಗತಿ.!

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಈಗಾಗಲೇ ಜೈಲು ಪಾಲಾಗಿದ್ದಾರೆ. ಅವರ ವಿರುದ್ಧ ಈಗ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಮತ್ತೆ ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.   ಇದರ ಮಧ್ಯೆ ವಿಚಾರಣೆ ವೇಳೆ ಲೈಂಗಿಕ ಕಿರುಕುಳಕ್ಕೊಳಗಾದ ಬಾಲಕಿಯರು ಪೊಲೀಸರ ಮುಂದೆ ಬೆಚ್ಚಿ ಬೀಳಿಸುವ ಸಂಗತಿ ಬಿಚ್ಚಿಟ್ಟಿದ್ದಾರೆ ಎನ್ನಲಾಗಿದ್ದು, ಇದೆಲ್ಲವೂ ಚಾರ್ಜ್ ಶೀಟ್ ನಲ್ಲಿ …

Read More »

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಇಂದು ಬಹುನಿರೀಕ್ಷಿತ 7 ನೇ ವೇತನ ಆಯೋಗ ರಚನೆ

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಇಂದು ಭರ್ಜರಿ ಸಿಹಿಸುದ್ದಿ ನೀಡುವ ಸಾಧ್ಯತೆ ಇದ್ದು, ಏಳನೇ ವೇತನ ಆಯೋಗ ರಚಿಸಬೇಕೆಂಬ ಸರ್ಕಾರಿ ನೌಕರರ ಬಹಳ ದಿನಗಳ ಬೇಡಿಕೆಯಂತೆ ರಾಜ್ಯ ಸರ್ಕಾರ ಇಂದು ಆಯೋಗ ರಚಿಸಿ ಆದೇಶ ಹೊರಡಿಸುವ ಸಾಧ್ಯತೆ ಇದೆ.   ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗ ರಚಿಸುವುದಾಗಿ ಪ್ರಕಟಿಸಿದ್ದರು. ಈಗ ಆಯೋಗ ರಚಿಸುವ ಸಂಬಂಧ ಭಾನುವಾರ …

Read More »

ಮದ್ಯದ ನಶೆ ಜೋರು: ಬಿಯರ್ ಪ್ರಿಯರ ಸಂಖ್ಯೆ ಏರಿಕೆ

ಬೆಂಗಳೂರು: ಕಳೆದ ಏಳು ತಿಂಗಳ ಅವಧಿಯಲ್ಲಿ ಮದ್ಯ ಪ್ರಿಯರು ನಶೆಯಲ್ಲಿ ತೇಲಿದ್ದು, ಸರ್ಕಾರಕ್ಕೆ ₹16,948 ಕೋಟಿ ವರಮಾನ ಸಂಗ್ರಹವಾಗಿದೆ. ವಿಸ್ಕಿ, ಬ್ರಾಂದಿ ಮತ್ತು ರಮ್‌ಗಿಂತ ಬಿಯರ್ ಪ್ರಿಯರೇ ಹೆಚ್ಚಿನ ವರಮಾನ ತಂದುಕೊಟ್ಟಿದ್ದಾರೆ. ಮದ್ಯ (ಐಎಂಎಲ್‌) ಮತ್ತು ಬಿಯರ್ ಮಾರಾಟದಲ್ಲಿ ಏರಿಕೆ ಕಂಡು ಬಂದಿದ್ದರೂ, ಬಿಯರ್ ಸೇವನೆ ಗಣನೀಯವಾಗಿ ಅಂದರೆ ಶೇ 59.66ರಷ್ಟು ಹೆಚ್ಚಾಗಿದೆ. ಏಪ್ರಿಲ್‌ನಿಂದ ಅಕ್ಟೋಬರ್ ಅಂತ್ಯದ ತನಕದ ಏಳು ತಿಂಗಳ ಅವಧಿಯಲ್ಲಿ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ …

Read More »

ಅಂಬೇಡ್ಕರ್ ಅಭಿವೃದ್ಧಿ ನಿಗಮ: ‘ಕುರ್ಚಿ’ಗಾಗಿ ಗುದ್ದಾಟ

ಬೆಂಗಳೂರು : ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಡಾ.ಬಿ. ಹೀಗಾಗಿ, ಆ ಹುದ್ದೆಗೆ ವರ್ಗಾವಣೆಗೊಂಡಿರುವ ಕೆ.ಎನ್‌. ಸುರೇಶ್‌ ನಾಯ್ಕ್‌ ಪರದಾಡುತ್ತಿದ್ದು, ಇಬ್ಬರ ಮಧ್ಯೆ ‘ಕುರ್ಚಿಗಾಗಿ ಗುದ್ದಾಟ’ ನಡೆದಿದೆ. ಸುರೇಶ್‌ ಕುಮಾರ್‌ ವಿರುದ್ಧ ಭ್ರಷ್ಟಚಾರದ ಆರೋಪ ಹೊರಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿ ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಗೆ ದೂರು ನೀಡಿತ್ತು. ಕೂಡಲೇ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದರೆ, ತಕ್ಷಣವೇ ತನಿಖೆ ನಡೆಸುವಂತೆ ಸಮಾಜ ಕಲ್ಯಾಣ …

Read More »

40% ಕಮಿಷನ್‌ ಸರ್ಕಾರದ ಆಡಳಿತದಿಂದ ಜನತೆ ರೋಸಿ ಹೋಗಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತೂಗೆಯಲು ಜನರು ಈಗಾಗಲೇ ಸಂಕಲ್ಪ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದರು. ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಸರ್ವೋದಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದಿಂದ ಮುಳುಗಿ ಹೋಗಿರುವ ಬಿಜೆಪಿ ಇದೀಗ ಜನಸಂಕಲ್ಪ ಯಾತ್ರೆ ನಡೆಸುತ್ತಿದೆ. ಆದರೆ ಶೇ.40% ಕಮಿಷನ್‌ ಸರ್ಕಾರದ ಆಡಳಿತ ವೈಖರಿಯಿಂದ ನಾಡಿನ ಜನತೆ ರೋಸಿ ಹೋಗಿದ್ದು ಬಿಜೆಪಿಯನ್ನು ಕಿತ್ತೂಗೆಯಲು ಜನರು …

Read More »

ತ್ರಿಚಕ್ರ ವಾಹನದ ಅಪಘಾತ; ದಿವ್ಯಾಂಗನ ದುರ್ಮರಣ

ತ್ರಿಚಕ್ರ ವಾಹನ ಅಪಘಾತಕ್ಕಿಡಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೈಲಹೊಂಗಲ ತಾಲೂಕಿನ ಮರಿಕಟ್ಟಿ ಗ್ರಾಮದ ಹಿರೇಬಾಗೇವಾಡಿ-ಮೋದಗಾ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಬೈಲಹೊಂಗಲ ತಾಲೂಕಿನ ನಾವಲಗಟ್ಟಿಯ ೪೦ ವರ್ಷದ ಗಣಪತಿ ಮುರಗೋಡ ಎಂದು ಗುರುತಿಸಲಾಗಿದೆ. ಹುಟ್ಟು ದಿವ್ಯಾಂಗರಾಗಿದ್ದ ಗಣಪತಿ ನಾವಲಗಟ್ಟಿಯಿಂದ ಮೊದಗಾ ಕಡೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮರಥರು ಸಹೋದರರು, ಸಹೋದರು ಮತ್ತು ಪತ್ನಿಯನ್ನು ಅಗಲಿದ್ದಾರೆ. ಬೈಲಹೊಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಹೈಕೋರ್ಟ್‌ ಸಿಬ್ಬಂದಿಗೆ ಹನಿಟ್ರ್ಯಾಪ್‌: ಮಹಿಳೆಯರು ಸೇರಿ 10 ಮಂದಿ ಬಂಧನ

ಬೆಂಗಳೂರು: ಹೈಕೋರ್ಟ್‌ ಸಿಬ್ಬಂದಿಯೊಬ್ಬರಿಗೆ ಹನಿಟ್ರ್ಯಾಪ್‌ ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಇಬ್ಬರು ಮಹಿಳೆಯರು ಸೇರಿ 10 ಮಂದಿ ಕಾಮಾಕ್ಷಿಪಾಳ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ. ದೊಡ್ಡಬಿದರಕಲ್ಲು ಶಿವಗಂಗಾ ಲೇಔಟ್‌ ನಿವಾಸಿ ಸಿದ್ದೇಶ್‌ ಅಲಿಯಾಸ್‌ ಸಿದ್ದು (26), ಗೊಲ್ಲರ ಹಟ್ಟಿಯ ಪೈಪ್‌ಲೈನ್‌ ರಸ್ತೆ ನಿವಾಸಿ ಅನು ಅಲಿಯಾಸ್‌ ಅನುರಾಧಾ (25), ಕಾಮಾಕ್ಷಿ ಪಾಳ್ಯದ ಗುಣ (23), ಇಂದಿರಾನಗರದ ಚೇತನ್‌ ಅಲಿಯಾಸ್‌ ಚೇತು (19), ಗಂಗೋನಹಳ್ಳಿಯ ರವಿಕುಮಾರ್‌ ಅಲಿ ಯಾಸ್‌ ಬಾಂಡ್‌ (25), ಶ್ರೀರಾಮಪುರದ ಪ್ರಶಾಂತ್‌ …

Read More »

ಡಬಲ್ ಎಂಜಿನ್ ನ ವಂಚನೆಯಿಂದ ಗುಜರಾತ್ ಅನ್ನು ರಕ್ಷಿಸುತ್ತೇವೆ : ರಾಹುಲ್ ಗಾಂಧಿ

ನವದೆಹಲಿ : ಕಾಂಗ್ರೆಸ್ ಪಕ್ಷವು ಗುಜರಾತ್ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತದೆ ಮತ್ತು ಬಿಜೆಪಿಯ ಡಬಲ್ ಎಂಜಿನ್ ನ ವಂಚನೆಯಿಂದ ಅವರನ್ನು ರಕ್ಷಿಸುತ್ತದೆ ಎಂದು ರಾಹುಲ್ ಗಾಂಧಿ ಅವರು ತಮ್ಮ ಭಾನುವಾರ ಹೇಳಿದ್ದಾರೆ. 500 ರೂ.ಗಳಲ್ಲಿ ಎಲ್‌ಪಿಜಿ ಸಿಲಿಂಡರ್, ಯುವಕರಿಗೆ 10 ಲಕ್ಷ ಉದ್ಯೋಗ, 3 ಲಕ್ಷದವರೆಗಿನ ರೈತರ ಸಾಲ ಮನ್ನಾ, ನಾವು ಗುಜರಾತ್‌ನ ಜನರಿಗೆ ನೀಡಿದ 8 ವಚನ’ವನ್ನು ಈಡೇರಿಸುತ್ತೇವೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.   …

Read More »