Home / ರಾಜಕೀಯ (page 169)

ರಾಜಕೀಯ

ಯತ್ನಾಳ್ ಉಚ್ಚಾಟನೆಗೆ ಹೆಚ್ಚಿದ ಒತ್ತಡ ಯತ್ನಾಳ್ ಕಾಂಗ್ರೆಸ್ ಏಜೆಂಟ್ ಎಂದು ಆಕ್ರೋಶ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಪದೇಪದೆ ಟೀಕಿಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡುವಂತೆ ವರಿಷ್ಠರನ್ನು ಒತ್ತಾಯಿಸಲು ರಾಜ್ಯ ಬಿಜೆಪಿ ಪದಾಧಿಕಾರಿಗಳು ತೀರ್ವನಿಸಿದ್ದಾರೆ.   ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ನಡೆದ ಹೊಸ ಪದಾಧಿಕಾರಿಗಳ ಸಭೆಯಲ್ಲಿ ಯತ್ನಾಳ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಯತ್ನಾಳ್ ಅವರನ್ನು ಉಚ್ಚಾಟನೆ ಮಾಡದಿದ್ದರೆ ಪಕ್ಷ ತೀವ್ರ ಮುಜುಗರಕ್ಕೆ ಸಿಲುಕುತ್ತದೆ. ಲೋಕಸಭಾ ಚುನಾವಣೆಯನ್ನು …

Read More »

ವರ್ಣಶಿಲ್ಪಿ, ಜಾನಪದ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರ ನೀಡುವ 2022-23 ಮತ್ತು 2023-24ನೇ ಸಾಲಿನ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಜಾನಪದ ಶ್ರೀ ಪ್ರಶಸ್ತಿ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರಕಟಿಸಿದ್ದು, ಎಂಟು ಮಂದಿ ಕಲಾವಿದರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿಗಳು ತಲಾ 5 ಲಕ್ಷ ನಗದು ಒಳಗೊಂಡಿವೆ.   ‘ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ’ಗೆ ಮೈಸೂರಿನ ಜಿ.ಎಲ್.ಎನ್.ಸಿಂಹ ಮತ್ತು ಕಲಬುರಗಿಯ ಬಸವರಾಜ ಎಲ್. ಜಾನೆ, ‘ಜಕಣಾಚಾರಿ ಪ್ರಶಸ್ತಿ’ಗೆ ಕಲಬುರಗಿಯ ಮಹದೇವಪ್ಪ ಎಲ್.ಶಿಲ್ಪಿ ಮತ್ತು ಚಿಕ್ಕಮಗಳೂರಿನ ಎಸ್.ಪಿ. ಜಯಣ್ಣಾಚಾರ್, ಜಾನಪದ …

Read More »

ಚಳಿಗಾಲದಲ್ಲಿ ತಪ್ಪದೆ ತಿನ್ನಿ ಒಣ ದ್ರಾಕ್ಷಿ

ಒಣ ದ್ರಾಕ್ಷಿಯನ್ನು ಚಳಿಗಾಲದಲ್ಲಿ ಸೇವಿಸುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ? ಇದು ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಿ ವೈದ್ಯರ ಬಳಿ ತೆರಳದಂತೆ ನೋಡಿಕೊಳ್ಳುತ್ತದೆ. ರಾತ್ರಿ ಒಂದು ಮುಷ್ಠಿ ಒಣ ದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿಟ್ಟು ಮುಂಜಾನೆ ಎದ್ದಾಕ್ಷಣ ಆ ನೀರಿನ ಸಹಿತ ಸೇವಿಸುವುದರಿಂದ ದೇಹ ತೂಕ ಕಡಿಮೆಯಾಗುತ್ತದೆ. ಕೊಲೆಸ್ಟ್ರಾಲ್ ಸಮಸ್ಯೆ ದೂರವಾಗುತ್ತದೆ. ರಕ್ತ ಶುದ್ಧವಾಗುತ್ತದೆ. ತುರಿಕೆ, ಕಜ್ಜಿ ಮೊದಲಾದ ಸಮಸ್ಯೆಗಳು ಹತ್ತಿರವೂ ಸುಳಿಯುವುದಿಲ್ಲ ಇದು ದೇಹದ ಕಲ್ಮಶಗಳನ್ನು ಹೊರಹಾಕುತ್ತದೆ. ಕೂದಲು ಉದ್ದಗಾಗಿ …

Read More »

ಸರ್ವ ರೋಗಕ್ಕೂ ಸಿದ್ಧೌಷಧ ಎಳನೀರು!

ಎಳನೀರು ಸರ್ವ ರೋಗಕ್ಕೂ ಸಿದ್ಧೌಷಧ ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಆದರೆ ಇದನ್ನು ಹೇಗೆ ಯಾವ ಸಮಯದಲ್ಲಿ ಸೇವಿಸುವುದರಿಂದ ಯಾವ ಲಾಭ ಪಡೆದುಕೊಳ್ಳಬಹುದು ಎಂಬುದು ನಿಮಗೆ ತಿಳಿದಿದೆಯೇ…? ಬೇಸಿಗೆಯಲ್ಲಿ ಎಳನೀರು ಕುಡಿಯುವುದರಿಂದ ವಿಪರೀತ ಬಾಯಾರುವುದು ತಪ್ಪುತ್ತದೆ. ಬೆವರುವ ಸಮಸ್ಯೆ ಇರುವವರು ನಿತ್ಯ ಎಳನೀರು ಕುಡಿಯುವುದರಿಂದ ದೇಹ ಡಿ ಹೈಡ್ರೇಡ್ ಆಗುವುದು ತಪ್ಪುತ್ತದೆ. ಇನ್ನು ಚಳಿಗಾಲದಲ್ಲಿ ಎಳನೀರು ಸೇವನೆಯಿಂದ ಶೀತವಾಗುತ್ತದೆ ಎನ್ನುವವರು ಅದಕ್ಕೆ ಚಿಟಿಕೆ ಉಪ್ಪು ಹಾಕಿ ಕುಡಿದರೆ ಅದರ ಶೀತದ …

Read More »

ಗೃಹಲಕ್ಷ್ಮೀ ಅದಾಲತ್‍ಗೆ  ಚಾಲನೆ ನೀಡಿದ: ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ತಾಲೂಕಿನ ಹಲಗಾದಲ್ಲಿ ಗೃಹಲಕ್ಷ್ಮೀ ಅದಾಲತ್‍ಗೆ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು. ಆ ಬಳಿಕ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯ (gruha lakshmi scheme) ಯಾವೊಬ್ಬ ಫಲಾನುಭವಿಗಳೂ ಸಹ ಯೋಜನೆಯಿಂದ ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ 3 ದಿನಗಳ ಕಾಲ ರಾಜ್ಯದ ಎಲ್ಲ ಗ್ರಾಪಂಗಳಲ್ಲಿ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಗ್ರಾಪಂ ಮಟ್ಟದಲ್ಲಿ …

Read More »

ಬಿಜೆಪಿಯಿಂದ ಶ್ರೀರಾಮನ ಅಪಹರಣ.ಶಿವಸೇನಾ ಸಂಸದ ಸಂಜಯ್‌ ರಾವತ್‌ ಕಿಡಿ

ನವದೆಹಲಿ: ಅಯೋಧ್ಯೆಯಲ್ಲಿನ ರಾಮ ಮಂದಿರ ಉದ್ಘಾಟನೆಗೆ ಶಿವಸೇನಾ ನಾಯಕ, ಮಾಜಿ ಸಿಎಂ ಉದ್ಧವ್ ಠಾಕ್ರೆಗೆ ಆಹ್ವಾನಿಸದ ವಿಚಾರವಾಗಿ ಬಿಜೆಪಿ ವಿರುದ್ಧ ಸಂಸದ ಸಂಜಯ್ ರಾವತ್ ಆಕ್ರೋಶ ಹೊರಹಾಕಿದ್ದಾರೆ. ಗುರುವಾರ ಈ ಕುರಿತು ಮಾತನಾಡಿರುವ ಅವರು, ಬಿಜೆಪಿಯವರು ಭಗವಾನ್ ಶ್ರೀರಾಮನನ್ನು ಕಿಡ್ನಾಪ್ ಮಾಡಿದ್ದಾರೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ಮಂದಿರದ ಲೋಕಾರ್ಪಣೆ ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಯುತ್ತಿದೆ. ಬಿಜೆಪಿಯವರ ಕಾರ್ಯಕ್ರಮಕ್ಕೆ ಯಾರು ಹೋಗುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಶಿವಸೇನಾ ಹಾಗೂ ಉತ್ತರ ಪ್ರದೇಶಕ್ಕೆ ಬಿಜೆಪಿಗಿಂತಲೂ ಮುಂಚಿತವಾಗಿ …

Read More »

ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಕರವೇ ವಿರುದ್ಧ ಕ್ರಮಧರಣಿ ಮಾಡಿದ್ದಕ್ಕಲ್ಲ,:C.M.

ಬೆಂಗಳೂರು, ಡಿಸೆಂಬರ್ 28: ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ (Siddaramaiah), ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರೇ ಆದರೂ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಧರಣಿ ಮಾಡಿದ್ದಕ್ಕೆ ಕರವೇ ವಿರುದ್ಧ ಕ್ರಮ ಕೈಗೊಂಡಿಲ್ಲ. ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದರು. ಕನ್ನಡ ನಾಮಫಲಕ ಸಂಬಂದ …

Read More »

ಯತ್ನಾಳ್​ಗೆ ಮೂಗುದಾರ ಹಾಕಲು ಹಿರಿಯ ನಾಯಕರ ಸಭೆ

ಬೆಂಗಳೂರು, (ಡಿಸೆಂಬರ್ 28): ಲೋಕಸಭಾ ಚುನಾವಣೆ (Lok Sabha Election) ಸಮೀಪಿಸುತ್ತಿದ್ದಂತೆಯೇ ಕರ್ನಾಟಕದಲ್ಲಿ ಬಿಜೆಪಿ ಸಿದ್ಧತೆ ಆರಂಭಿಸಿದೆ. ಇದಕ್ಕೆ ಪೂರಕವೆಂಬಂತೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ನಿನ್ನೆ(ಡಿಸೆಂಬರ್ 27) ಪದಾಧಿಕಾರಿಗಳ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದರು. ಇದರ ಬೆನ್ನಲ್ಲೇ ಇಂದು (ಡಿಸೆಂಬರ್ 28) ವಿಜಯೇಂದ್ರ ನೇತೃತ್ವದ ಹಿರಿಯ ಬಿಜೆಪಿ ನಾಯಕರ ಸಭೆ ನಡೆದಿದ್ದು, ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಮಹತ್ವದ …

Read More »

2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಸ್ಪರ್ಧೆ?

2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಸ್ಪರ್ಧೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಸಿಎನ್ ಅಶ್ವಥ್ ನಾರಾಯಣ್ ಗುರುವಾರ ಹೇಳಿದ್ದಾರೆ. ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಸ್ಪರ್ಧೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಸಿಎನ್ ಅಶ್ವಥ್ ನಾರಾಯಣ್ ಗುರುವಾರ …

Read More »

ಕಲ್ಲಡ್ಕ ಪ್ರಭಾಕರ್‌ ಭಟ್‌ಗೆ ತಾತ್ಕಾಲಿಕ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು: ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (kalladka prabhakar bhat) ವಿರುದ್ಧ ಮುಂದಿನ‌ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ (High Court)​ ಸೂಚಿಸಿದೆ.   ತಮ್ಮ ವಿರುದ್ಧ ಎಫ್​ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಕಲ್ಲಡ್ಕ ಪ್ರಭಾಕರ್ ಭಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಜೇಶ್ ರೈ ಅವರು, ಕಲ್ಲಡ್ಕ ಪ್ರಭಾಕರ್‌ಗೆ …

Read More »