ಬೆಂಗಳೂರು: “ಜಿ. ರಾಮ್.ಜಿ. ಕಾಯ್ದೆ ಬಗ್ಗೆ ಬಹಿರಂಗ ಚರ್ಚೆಗೆ ನಾವು ಸಿದ್ಧರಿದ್ದೇವೆ. ನಾವು ಎಲ್ಲೂ ಕದ್ದು ಓಡಿ ಹೋಗುವುದಿಲ್ಲ. ಅಧಿವೇಶನ ಮಾಡಿ ಏನು ಮಾಡಲು ಹೊರಟಿದ್ದೀರ. ಏನು ಪ್ರಯೋಜನ ಇದೆ. ಬರೀ ಪ್ರಚಾರಕ್ಕೆ ಮಾಡುತ್ತಿದ್ದೀರಿ ಅಷ್ಟೇ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಖಾಸಗಿ ಹೊಟೇಲ್ನಲ್ಲಿ ಬಿಜೆಪಿ ಜೊತೆ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಡಿಸಿಎಂ ಅವರು ಬಹಿರಂಗ ಚರ್ಚೆಗೆ ಬರಲು ಹೇಳಿದ್ದಾರೆ. ನಾವು ಸಿದ್ಧರಿದ್ದೇವೆ. …
Read More »15 ವರ್ಷಗಳಿಂದ ವಾಸವಾಗಿದ್ದೀವಿ ಸೂರು ಕೊಡಿ, ಅಲೆಮಾರಿಗಳ ಅಳಲು
ಮೈಸೂರು: ಮೈಸೂರಿನ ಸಾತಗಳ್ಳಿ ಅಂಬೇಡ್ಕರ್ ಕಾಲೋನಿಗೆ ಶನಿವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ, ನರ್ಮ್ ಮನೆಗಳಲ್ಲಿ ವಾಸವಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರ ಕುಂದು – ಕೊರತೆ ಆಲಿಸಿದರು. ಸಾತಗಳ್ಳಿ ಅಂಬೇಡ್ಕರ್ ಕಾಲೋನಿಯಲ್ಲಿ 560 ಗುಂಪು ಮನೆಗಳಿದ್ದು, ಕಳೆದ 15 ವರ್ಷಗಳಿಂದ ವಾಸವಾಗಿದ್ದೇವೆ. ಕುಡಿಯುವ ನೀರಿನ ಸಮಸ್ಯೆ, ಶೌಚಾಲಯ ಹಾಗೂ ಒಳಚರಂಡಿ …
Read More »ಅಂಧರ ಮಹಿಳಾ ಟೀಮ್ 20 ವಿಶ್ವಕಪ್ ವಿಜೇತ ಭಾರತ ತಂಡದ ಆಟಗಾರತಿಯರಿಗೆ “ಶ್ರೀ ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ಪ್ರಶಸ್ತಿ”*
ಬೆಂಗಳೂರು :ನಗರದ ಸಮರ್ಥನಂ ಸಭಾ ಭವನದಲ್ಲಿ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ 70 ನೇಯ ಜನ್ಮದಿನೋತ್ಸವದ ಅಂಗವಾಗಿ ಬೆಳಗಾವಿ ಹುಕ್ಕೇರಿ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠ ಕೊಡ ಮಾಡುವ “ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಪ್ರಶಸ್ತಿ”ಯನ್ನು ಅಂಧರ ಮಹಿಳಾ ಟೀಮ್ 20 ವಿಶ್ವಕಪ್ ವಿಜೇತ ಭಾರತ ತಂಡದ ಆಟಗಾರತೀಯರಾದ ಕರ್ನಾಟಕದ ದೀಪಿಕಾ ಡಿ ಸಿ, ಕಾವ್ಯ ವಿ ಮತ್ತು ಕಾವ್ಯ ಎನ್ ಆರ್ ಅವರನ್ನು ಹಾಗೂ ಭಾರತೀಯ ಅಂಧರ …
Read More »ನಾಳೆಯಿಂದ ನಮ್ಮೂರ ಜಾತ್ರೆಯ ಸಂಭ್ರಮ: ದಿ.14 ರಂದು ಸಂಕ್ರಾಂತಿ ಆಚರಣೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ
ನಾಳೆಯಿಂದ ನಮ್ಮೂರ ಜಾತ್ರೆಯ ಸಂಭ್ರಮ: ದಿ.14 ರಂದು ಸಂಕ್ರಾಂತಿ ಆಚರಣೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರತಿವರ್ಷದಂತೆ ಈ ವರ್ಷವೂ ಸಹ ನಗರದ ಆರಾಧ್ಯ ದೈವ ಶ್ರೀ ಸಿದ್ಧೇಶ್ವರ ಸಂಕ್ರಮಣ ಜಾತ್ರಾ ಮಹೋತ್ಸವವನ್ನು ಅದ್ಧೂರೊಯಿಂದ ಆಚರಿಸಲಾಗುತ್ತಿದೆ. 2026 ಜನೆವರಿ 11ರಿಂದ 17ರ ವರೆಗೆ ನಮ್ಮೂರ ಜಾತ್ರೆಯ ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ನಗರ ಶಾಸಕ, ಶ್ರೀ ಸಿದ್ಧೇಶ್ವರ ಸಂಸ್ಥೆಯ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದ ಶ್ರೀ ಶಿವಾನುಭವ …
Read More »ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದ ಪದ್ಮಾವತಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆ ಆದರ್ಶ ಸಂಸ್ಥೆ
ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದ ಪದ್ಮಾವತಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆ ಆದರ್ಶ ಸಂಸ್ಥೆ ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದ ಪದ್ಮಾವತಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆ ಒಂದು ಆದರ್ಶ ಸಂಸ್ಥೆಯಾಗಿದ್ದು ಇಲ್ಲಿಗೆ ಓದಿದ ಸುಮಾರು 500 ವಿದ್ಯಾರ್ಥಿಗಳು ಅಭಿಯಂತರಾಗಿ, 5 ಜನ ವೈದ್ಯರಾಗಿ, ಸರ್ಕಾರಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪದ್ಮಾವತಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ 34ನೇ ವಾರ್ಷಿಕ ಸ್ನೇಹ ಸಮ್ಮೇಳನ ನಿಮಿತ್ಯವಾಗಿ ಚಿದಾನಂದ ಸವದಿ ಆಗಮಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕರ್ನಾಟಕ …
Read More »ಬಿಜೆಪಿ ರಾಜ್ಯಕ್ಕೆ ಎಷ್ಟೇ ಅನ್ಯಾಯವಾದರೂ ಕೇಂದ್ರ ಸರ್ಕಾರ ಮಾಡಿದ್ದನ್ನೆಲ್ಲಾ ಸಮರ್ಥಿಸಿಕೊಳ್ಳುವುದು ಮಹಾ ಅಪರಾಧ*: *ಮುಖ್ಯಮಂತ್ರಿ ಸಿದ್ದರಾಮಯ್ಯ*
ಬೆಂಗಳೂರು : ಜನವರಿ – 10:ಬಿಜೆಪಿಯವರು ರಾಜ್ಯಕ್ಕೆ ಎಷ್ಟೇ ಅನ್ಯಾಯವಾದರೂ ಕೇಂದ್ರ ಸರ್ಕಾರ ಮಾಡಿದ್ದನ್ನೆಲ್ಲಾ ಸಮರ್ಥಿಸಿಕೊಳ್ಳುವುದು ಮಹಾ ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ರೇಸ್ ಕೋರ್ಸ್ ರಸ್ತೆಯ KEB ಇಂಜಿನಿಯರ್ ಅಸೋಸಿಯೇಷನ್ ನಲ್ಲಿ ಕಾರ್ಯಕ್ರಮ ದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಕರ್ನಾಟಕಕ್ಕೆ ಅನ್ಯಾಯವಾದದ್ದನೆಲ್ಲ ನ್ಯಾಯ ಎನ್ನುವುದು ಮಹಾ ಅಪರಾಧ ಎಂದರು. *MNREGA: ಚರ್ಚೆಗೆ ನಾವೂ ಸಿದ್ಧ* ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು …
Read More »ಕ್ಷೇತ್ರದ ಸರ್ವಾಂಗೀಣ ಪ್ರಗತಿಯೇ ನಮ್ಮ ಮೊದಲ ಆದ್ಯತೆ. ₹2.15 ಕೋಟಿ ವೆಚ್ಚದಲ್ಲಿ ಸವದತ್ತಿಯ ಪ್ರಮುಖ ಜಂಕ್ಷನ್ ಅಭಿವೃದ್ಧಿಗೆ ಭೂಮಿ ಪೂಜೆ!!
ಸುಗಮ ಸಂಚಾರಕ್ಕೆ ನಮ್ಮ ಆದ್ಯತೆ – ₹2.15 ಕೋಟಿ ವೆಚ್ಚದಲ್ಲಿ ಸವದತ್ತಿಯ ಪ್ರಮುಖ ಜಂಕ್ಷನ್ ಅಭಿವೃದ್ಧಿಗೆ ಭೂಮಿ ಪೂಜೆ!! ನಮ್ಮ ಸವದತ್ತಿ ಪಟ್ಟಣದ ಪ್ರಮುಖ ಸಂಚಾರ ಕೇಂದ್ರವಾದ ಶ್ರೀ ಬಸವೇಶ್ವರ ವೃತ್ತದಲ್ಲಿ (ಕರೀಕಟ್ಟಿ ಕ್ರಾಸ್) ವಾಹನ ಸವಾರರು ಎದುರಿಸುತ್ತಿದ್ದ ಟ್ರಾಫಿಕ್ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಇಂದು ಚಾಲನೆ ನೀಡಲಾಗಿದೆ. ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯ ಕೆಶಿಪ್-ಎಡಿಬಿ (KSHIP-ADB) ಯೋಜನೆಯಡಿ, ಅಂದಾಜು ₹2.15 ಕೋಟಿ ವೆಚ್ಚದಲ್ಲಿ ಈ ವೃತ್ತವನ್ನು ಅತ್ಯಾಧುನಿಕ ‘ಟ್ರಾಫಿಕ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಮುಳ್ಳೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಮಹಿಳೆ ವಿವಸ್ತ್ರ ಪ್ರಕರಣ: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ; ಸಿಎಂ ಪ್ರತಿಕೃತಿ ದಹಿಸಿ ಆಕ್ರೋಶ
ಹುಬ್ಬಳ್ಳಿ: ಮಹಿಳೆ ವಿವಸ್ತ್ರ ಪ್ರಕರಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್ ಸರ್ಕಲ್ನಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ, ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿಯನ್ನು ಸಂಗೊಳ್ಳಿ ರಾಯಣ್ಣ ಸರ್ಕಲ್ನಲ್ಲಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ , ‘ಈ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಪೊಲೀಸರಿಗಿಂತ …
Read More »ಉಡುಪಿ ಶ್ರೀ ಕೃಷ್ಣನಿಗೆ ಚಿನ್ನದ ಭಗವದ್ಗೀತೆ ಸಮರ್ಪಣೆ
ಉಡುಪಿ: ಪುತ್ತಿಗೆ ಶ್ರೀಗಳ ಪರ್ಯಾಯ ಸಮಾಪನ ಹಂತ ತಲುಪಿದೆ. ತಮ್ಮ ಸಂಪೂರ್ಣ ಪರ್ಯಾಯದ ಅವಧಿಯನ್ನು ಭಗವದ್ಗೀತೆಯ ಪ್ರಚಾರಕ್ಕೆ ಬಳಸಿಕೊಂಡ ಶ್ರೀಗಳು ಇದೀಗ ಮತ್ತೊಂದು ಮಹತ್ವದ ಕೊಡುಗೆ ನೀಡಿದ್ದಾರೆ. ದೆಹಲಿಯ ದಾನಿಯೊಬ್ಬರು ನೀಡಿರುವ 2 ಕೋಟಿ ರೂ ವೆಚ್ಚದ ಚಿನ್ನದ ಭಗವದ್ಗೀತೆಯನ್ನು ಅವರು ಕೃಷ್ಣನಿಗೆ ಸಮರ್ಪಿಸಿದ್ದಾರೆ. ಭಗವದ್ಗೀತೆಯ 18 ಅಧ್ಯಾಯಗಳನ್ನು ಚಿನ್ನದ ಹಾಳೆಗಳಲ್ಲಿ ಬರೆಯಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಎಸ್.ಲಕ್ಷ್ಮಿ ನಾರಾಯಣನ್ ಎಂಬವರು ಈ ಅಪರೂಪದ ಗ್ರಂಥವನ್ನು ಕೃಷ್ಣಮಠಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ವಿಶಿಷ್ಟ …
Read More »
Laxmi News 24×7