ವಾಯುವ್ಯ ಪದವಿಧರ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ತ ಶಿಕ್ಷಕರು ಅಲ್ಲ ಇತ್ತ ಪದವೀಧರರನು ಅಲ್ಲದ ವ್ಯಕ್ತಿಯನ್ನು ಚುನಾವಣೆಯ ಕಣಕ್ಕೆ ಇಳಿಸಿದೇ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಚಿಕ್ಕೋಡಿಯಲ್ಲಿ ವಾಯುವ್ಯ ಪದವಿಧರ ಶಿಕ್ಷಕರ ಮತಕ್ಷೇತ್ರ ಚುನಾವಣೆ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಉಮೇಶ ಕತ್ತಿ ಅವರು ಪ್ರಕಾಶ್ ಹುಕ್ಕೇರಿ ಮೊದಲು ಪಂಚಾಯತಿ ಸದಸ್ಯರಾಗಿ, ರಾಜ್ಯದ ವಿಧಾನ ಪರಿಷತ್, ವಿಧಾನಸಭೆ, ಲೋಕಸಭೆ ಸದಸ್ಯರಾಗಿ ಮಂತ್ರಿಯಾಗಿ ಕೆಲಸಮಾಡಿದ್ದಾರೆ. …
Read More »90ಕ್ಕೂ ಅಧಿಕ ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ 10 ಕಾರುಗಳು, 1 ಮೋಟಾರ್ ಸೈಕಲ್, 2 ಸ್ಕೂಟಿ, 30 ಹೊಸ ಇ-ರಿಕ್ಷಾ, 50 ಹಳೆಯ ಇ-ರಿಕ್ಷಾಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಜಾಮಿಯಾ ನಗರ ಮೆಟ್ರೋ ನಿಲ್ದಾಣ ಬಳಿ ಇರುವ ಎಲೆಕ್ಟ್ರಿಕ್ ಮೋಟಾರ್ ಪಾರ್ಕಿಂಗ್‌ನಲ್ಲಿ ಈ ಘಟನೆ ನಡೆದಿದೆ. ಬುಧವಾರ ಬೆಳಗ್ಗೆ 5 ಗಂಟೆಯ ಸುಮಾರು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದ್ದು, 11 …
Read More »ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭ,ಹಿಜಬ್ ನಿಷೇಧ
ಬೆಂಗಳೂರು: 2022-23ನೇ ಸಾಲಿನ ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭವಾಗಲಿದೆ. ತರಗತಿಗಳ ಪ್ರಾರಂಭಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೊರೊನಾ 3 ಅಲೆಗಳ ಬಳಿಕ ಎರಡು ವರ್ಷಗಳ ಕೊರೊನಾ ಆತಂಕದ ನಡುವೆ ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿಗಳು ಪ್ರಾರಂಭವಾಗುತ್ತಿವೆ. ಕೊರೊನಾ ಹಿನ್ನಲೆಯಲ್ಲಿ ಕಾಲೇಜುಗಳಿಗೆ ರಜೆ ನೀಡಿ, ಆನ್‍ಲೈನ್ ತರಗತಿಗಳನ್ನು ನಡೆಸಲಾಗಿತ್ತು. ಕೊರೊನಾ ನಿಯಂತ್ರಣದಲ್ಲಿ ಇರುವುದರಿಂದ ಕಾಲೇಜು ಪ್ರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಕಾಲೇಜು ಪ್ರಾರಂಭಕ್ಕೆ …
Read More »ಅತಿ ವೇಗವಾಗಿ ಬಂದ ಕಾರೊಂದು ಕಾಂಪೌಂಡ್‍ಗೆ ಡಿಕ್ಕಿ
ಬೆಂಗಳೂರು: ಅತಿ ವೇಗವಾಗಿ ಬಂದ ಕಾರೊಂದು ಕಾಂಪೌಂಡ್‍ಗೆ ಡಿಕ್ಕಿ ಹೊಡೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ರಾಜ್‍ಭವನ ರಸ್ತೆಯಲ್ಲಿ ನಡೆದಿದೆ. ನಸುಕಿನ ಜಾವ ಸುಮಾರು 3 ಗಂಟೆ ವೇಳೆಗೆ ಕಾರೊಂದು ರಾಜ್‍ಭವನ ರಸ್ತೆಯಲ್ಲಿರುವ ಪ್ರಸಾರ ಭಾರತಿ ಗೋಡೆಗೆ ಡಿಕ್ಕಿ ಹೊಡೆದಿದೆ. ಚಾಲಕ ಕಾರನ್ನು ಅತಿ ವೇಗವಾಗಿ ಚಲಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ತಿರುವಿನಲ್ಲಿ ಕಾಂಪೌಂಡ್ ಒಳಗಡೆ ನುಗ್ಗಿಸಿದ್ದಾನೆ. ಘಟನೆಯಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಕಾಂಪೌಂಡ್ ಮೇಲಿಂದ ಕಾರನ್ನು ತೆರವುಗೊಳಿಸಲಾಗಿದೆ. ಘಟನೆ …
Read More »ಛಲವಾದಿ ನಾರಾಯಣಸ್ವಾಮಿಯವರೇ, ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು ಮನಸ್ಸಿಗೆ ನೋವಾಯಿತು – ಸಿದ್ಧರಾಮಯ್ಯ
ಬೆಂಗಳೂರು: ಛಲವಾದಿ ನಾರಾಯಣ ಸ್ವಾಮಿಯವರೇ ( Chalavadi Narayanaswamy ), ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು ಮನಸ್ಸಿಗೆ ನೋವಾಯಿತು. ನಿಮ್ಮನ್ನು ಪಠ್ಯಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷತೆಯಂತಹ ಸ್ಥಾನದಲ್ಲಿ ಕಾಣುವ ಆಸೆ ನನಗೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Ex CM Siddaramaiah ) ವ್ಯಂಗ್ಯವಾಡಿದ್ದಾರೆ. ಈ ಕುರಿತು ಸರಣಿ ಟ್ವಿಟ್ ( Twitter ) ಮಾಡಿರುವ ಅವರು, ಛಲವಾದಿ ನಾರಾಯಣ ಸ್ವಾಮಿಯವರೇ, ನಿಮ್ಮ ಪ್ರತಿಭಟನೆಯ …
Read More »ಕೈಮೇಲೆ ಆರೋಪಿ ಹೆಸರು ಬರೆದುಕೊಂಡು, ಆತ್ಮಹತ್ಯೆಗೆ ಶರಣಾದ ಅತ್ಯಾಚಾರ ಸಂತ್ರಸ್ತೆ
(ಉತ್ತರಪ್ರದೇಶ): ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೃತ್ಯದಿಂದ ಮನನೊಂದ ಅಪ್ರಾಪ್ತೆಯೊಬ್ಬರು ಕೈ ಮೇಲೆ ಆರೋಪಿಯ ಹೆಸರು ಬರೆದು, ತದನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಬ್ಲ್ಯಾಕ್ ಮೇಲ್ನಿಂದ ಆತಂಕಕ್ಕೊಳಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಾಲಕಿ ಜೊತೆ ಪ್ರೀತಿಯ ನಾಟಕವಾಡಿರುವ ಯುವಕ, ತದನಂತರ ದೈಹಿಕ ಸಂಪರ್ಕ ಬೆಳೆಸಿ, ಅದರ ವಿಡಿಯೋ ಸೆರೆ ಹಿಡಿದಿದ್ದಾನೆ. ಇದಾದ ಬಳಿಕ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ …
Read More »ಬಸ್ಸಿನಲ್ಲೇ ಬಾಲಕಿಗೆ ಸಾರಾಯಿ ಕುಡಿಸಿ ಸಾಮೂಹಿಕ ಅತ್ಯಾಚಾರ!
ಬೇತಿಯಾ(ಬಿಹಾರ): ದೇಶದಲ್ಲಿ ನಿರ್ಭಯಾ ಘಟನೆಯಂತಹ ಅತ್ಯಾಚಾರಗಳು ಬೆಳಕಿಗೆ ಬರುತ್ತಲೇ ಇವೆ. ಇದರ ವಿರುದ್ಧ ಪೊಲೀಸ್ ಇಲಾಖೆ ಎಷ್ಟೇ ಕಠಿಣ ಕ್ರಮಗಳನ್ನು ಕೈಗೊಂಡರೂ ಆರೋಪಿಗಳು ಮಾತ್ರ ತಮ್ಮ ದುರಾಭ್ಯಾಸ ಮುಂದುವರಿಸುತ್ತಲೇ ಇದ್ದಾರೆ. ನಿರ್ಭಯಾದಂತಹ ಅತ್ಯಾಚಾರವೊಂದು ಬಿಹಾರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಅಮಲು ಪದಾರ್ಥ ನೀಡಿ ಅತ್ಯಾಚಾರ: ಪಾಟ್ನಾಗೆ ಕರೆದುಕೊಂಡು ಹೋಗುವುದಾಗಿ ಹೇಳಿ ಹೆಲ್ಪರ್ಬಸ್ನಲ್ಲಿ ಕೂರಿಸಿದ್ದಾನೆ. ನಂತರ ಬಸ್ ನಿಲ್ದಾಣದಿಂದ ಚಾಲಕ ಬಸ್ ಅನ್ನು ಬೈಪಾಸ್ ರಸ್ತೆಗೆ ತೆಗೆದುಕೊಂಡು ಹೋಗಿದ್ದಾನೆ. ಈ ಅನುಕ್ರಮದಲ್ಲಿ ಆರೋಪಿಗಳು …
Read More »ಯಡಿಯೂರಪ್ಪ ಅಂದ್ರೆ ಬಿಜೆಪಿ, ಬಿಜೆಪಿ ಅಂದ್ರೆ ಯಡಿಯೂರಪ್ಪ: ಬಿಎಸ್ ವೈ ಪರ ಲಕ್ಷ್ಮೀ ಹೆಬ್ಬಾಳ್ಕರ್ ಬ್ಯಾಟಿಂಗ್
ಬೆಳಗಾವಿ: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಒಳಜಗಳದಿಂದಾಗಿ ಕಾಂಗ್ರೆಸ್ ನಿರ್ನಾಮ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ಹೌದು, ನಗರದಲ್ಲಿ ಮಾಧ್ಯಮದವರ ಎದುರು ಈ ಬಗ್ಗೆ ಪ್ರತಿಕ್ರಿಸಿದ ಹೆಬ್ಬಾಳ್ಕರ್, ‘ಸಿದ್ದರಾಮಯ್ಯ ಮತ್ತು ಶಿವಕುಮಾರ್ ವಿಚಾರ ಬಿಡಿ. ಯಡಿಯೂರಪ್ಪ ಹಾಗೂ ಅವರ ಕುಟುಂಬವನ್ನ ನಡೆಸಿಕೊಳ್ಳುವ ರೀತಿಯನ್ನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ …
Read More »ರೈಲ್ವೇ ಸ್ಟೇಷನ್ನಲ್ಲಿ ಫ್ರೀಯಾಗಿ ವೈಫೈ ಕೊಟ್ರೆ ಅಶ್ಲೀಲ ವಿಡಿಯೋ ಹುಡುಕಾಟವೇ ಹೆಚ್ಚು
ರೈಲ್ವೇ ನಿಲ್ದಾಣಗಳಲ್ಲಿ ಉಚಿತವಾಗಿ ವೈಫೈ (Free WiFi) ಕೊಡಲು ಪ್ರಾರಂಭಿಸಿದ ನಂತರ ಬಹಳಷ್ಟು ಪ್ರಯೋಜನವಾಗಿದೆ. ಪ್ರಯಾಣದ ಮಧ್ಯೆ ಜನರು ಸ್ಟೇಷನ್ (Station) ಬಂದಾಗ ಆತ್ಮೀಯರಿಗೋ, ಕುಟುಂಬದವರಿಗೂ ಕಾಲ್ ಮಾಡಿ ಮಾತನಾಡಬಹುದು, ವಿಡಿಯೋ ಕಾಲ್ ಮಾಡಬಹುದು. ಸೋಷಿಯಲ್ ಮೀಡಿಯಾ ನೋಡಬಹುದು. ಇಂಟರ್ನೆಟ್ (Internet) ಆರಾಮವಾಗಿ ಬಳಸಬಹುದು. ಮುಖ್ಯ ವಿಚಾರ ಏನು ಎಂದರೆ ರೈಲು ಎಲ್ಲಿಗೆ ತಲುಪಿತು, ಎಷ್ಟು ಹೊತ್ತಿಗೆ ತಲುಪಲಿದೆ? ಆಹಾರ ಬುಕ್ ಮಾಡುವುದು, ಟ್ರೈನ್ ಟ್ರಾಕಿಂಗ್ ಹೀಗೆ ಹಲವಷ್ಟು ಉಪಯುಕ್ತ …
Read More »ಲಾರಿ ಚಕ್ರಕ್ಕೆ ಸಿಲುಕಿದ ಅರ್ಧ ದೇಹ : ನರಳಾಡಿ..ನರಳಾಡಿ ಸತ್ತ ಬಾಲಕ..
ಚಿಕ್ಕೋಡಿ (ಬೆಳಗಾವಿ): ಆ ಬಾಲಕನ ದೇಹದ ಸೊಂಟದವರೆಗಿನ ಅರ್ಧ ಭಾಗ ಹೊರಗಿದ್ರೆ..ಉಳಿದ ಅರ್ಧ ಭಾಗ ಚರಂಡಿ ಹಾಗೂ ಲಾರಿ ಚಕ್ರದ ನಡುವೆ ಸಿಲುಕಿತ್ತು..ಹೀಗಾಗಿ ಆ ಬಾಲಕ ನರಳಾಡುತ್ತಿದ್ದ..ಕೊನೆಗೆ ಲಾರಿ ಚಕ್ರಕ್ಕೆ ಸಿಲುಕಿದ್ದ ಆ ಬಾಲಕನನ್ನು ಅದ್ಯಾಗೋ ರಕ್ಷಿಸಲಾಯಿತು.ಆದ್ರೂ ತೀವ್ರವಾಗಿ ಗಾಯಗೊಂಡಿದ್ದ ಆ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾನೆ. ಅಂದ ಹಾಗೇ ಇಂತಹ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗೀರಗಾಂವ ಗ್ರಾಮದಲ್ಲಿ ನಡೆದಿದೆ. ಸದ್ಯ ಚಿಕ್ಕೋಡಿ …
Read More »
Laxmi News 24×7