Breaking News
Home / ರಾಜಕೀಯ (page 1832)

ರಾಜಕೀಯ

ಬೆಳಗಾವಿಯ ರಾಜಹಂಸಘಡ ಕಾರ್ಯಕ್ರಮ ವಿವಾದ: ತಗ್ಗಿ,ಬಗ್ಗಿ ನಡೆಯೆಂದರೆ ನಡೆದೇವು,ತೆವಳಿಕೊಂಡು ಹೋಗೆಂದರೆ ಸೆಟೆದು ನಿಲ್ಲಬೇಕಾಗುತ್ತದೆ! ಅಶೋಕ ಚಂದರಗಿ

ಬೆಳಗಾವಿಯ ರಾಜಹಂಸಘಡ ಕಾರ್ಯಕ್ರಮ ವಿವಾದ: ತಗ್ಗಿ,ಬಗ್ಗಿ ನಡೆಯೆಂದರೆ ನಡೆದೇವು,ತೆವಳಿಕೊಂಡು ಹೋಗೆಂದರೆ ಸೆಟೆದು ನಿಲ್ಲಬೇಕಾಗುತ್ತದೆ! ಕರ್ನಾಟಕ ಸರಕಾರದ,ಕನ್ನಡಿಗರಿಗಾದ ಅವಮಾನವನ್ನು ಸರಿಪಡಿಸುವ ಹೊಣೆ ಬೆಳಗಾವಿ ಡಿಸಿ ಯವರ ಮೇಲಿದೆ ಬೆಳಗಾವಿ ಸಮೀಪದ ಯಳ್ಳೂರು ಗ್ರಾಮದಲ್ಲಿಯ ಐತಿಹಾಸಿಕ ರಾಜಹಂಸಘಡ ಕೋಟೆಯ ಮೇಲೆ ಬಹು ಎತ್ತರದ ಶಿವಾಜಿ ಪ್ರತಿಮೆಯನ್ನು ಸ್ಥಾಪಿಸುವ ಮತ್ತು ಕೋಟೆಯ ಸುಧಾರಣೆಯ ಯೋಜನೆಗಾಗಿ ಕರ್ನಾಟಕ ಸರಕಾರ ಮೂರುವರೆ ಕೋಟಿ ರೂ.ಒದಗಿಸಿದೆ.ಇದರ ಭೂಮಿ ಪೂಜೆಯ ಕಾರ್ಯಕ್ರಮವು ಸೋಮವಾರ ನಡೆದಿದ್ದು ಅದು ಸಂಪೂರ್ಣವಾಗಿ ಮರಾಠಿಯಲ್ಲೇ ಇತ್ತು.ಕಾರ್ಯಕ್ರಮದ …

Read More »

ಸೋನಿಯಾ ಗಾಂಧಿ ಅವರು ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಗಾಂಧಿ ಅವರು ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಭಾನುವಾರ ಸಂಜೆ 7 ಗಂಟೆಗೆ ಅವರನ್ನು ಸೆಂಟ್ರಲ್ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋನಿಯಾ ಅವರ ಜೊತೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಕೂಡ ಆಸ್ಪತ್ರೆಯಲ್ಲಿ ಇದ್ದಾರೆ. ಸೋನಿಯಾ ಅವರಿಗೆ ರೂಟಿನ್ ಚೆಕಪ್ ಮಾಡಲಾಗುತ್ತಿದೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ …

Read More »

ಗೆದ್ದವರಿಗೆ ಮಂತ್ರಿ ಮಾಡದೇ ಇದ್ದರೆ ರಾಜ್ಯಕ್ಕೆ ತಪ್ಪು ಸಂದೇಶ: ಶ್ರೀಮಂತ್ ಪಾಟೀಲ್

ಬೆಂಗಳೂರು : ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ದೊಡ್ಡ ಗೊಂದಲಕ್ಕೆ ಕಾರಣವಾಗಿದೆ. 10 ಜನರಿಗೆ ಮಾತ್ರ ಮಂತ್ರಿ ಸ್ಥಾನ ಅನ್ನೋ ಸಿಎಂ ಮಾತಿಗೆ ಮಿತ್ರ ಮಂಡಳಿ ಶಾಸಕರು ಪರೋಕ್ಷವಾಗಿ ವಿರೋಧ ಮಾಡ್ತಿದ್ದು, ವಚನ ಭ್ರಷ್ಟತೆಯ ಅಸ್ತ್ರ ಹೂಡುತ್ತಿದ್ದಾರೆ. ಮತ್ತೊಬ್ಬ ಅರ್ಹ ಶಾಸಕ ಶ್ರೀಮಂತ್ ಪಾಟೀಲ್ ಗೆದ್ದವರಿಗೆ ಮಂತ್ರಿ ಸ್ಥಾನ ಕೊಡದೇ ಇದ್ದರೆ ವಚನ ಭ್ರಷ್ಟತೆ ಆಗುತ್ತೆ ಅಂತ ಸಿಎಂಗೆ ಎಚ್ಚರಿಸಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ಇನ್ನು …

Read More »

ನನ್ನ ಬಗ್ಗೆ ಆಗಿರೋ ಅನಾವಶ್ಯಕ ಚರ್ಚೆಗೆ ತೆರೆ ಬಿದ್ದಿದೆ : ಲಕ್ಷ್ಮಣ ಸವದಿ

ಹುಬ್ಬಳ್ಳಿ, ಫೆ.2- ರಾಷ್ಟ್ರೀಯ ನಾಯಕರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನನ್ನ ಹೆಸರು ಅಂತಿಮಗೊಳಿಸಿದ್ದು, ನನ್ನ ಬಗ್ಗೆ ಆಗಿರೋ ಅನಾವಶ್ಯಕ ಚರ್ಚೆಗೆ ತೆರೆ ಬಿದ್ದಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಪಕ್ಷದ ಅಧ್ಯಕ್ಷರು ಸೇರಿದಂತೆ ಮುಖ್ಯಮಂತ್ರಿಗಳೊಂದಿಗೆ ಭೇಟಿ ನೀಡಿ ಚರ್ಚೆ ಮಾಡಿದ್ದು, ನಾಮಪತ್ರ ಸಲ್ಲಿಕೆ ಬಗ್ಗೆಯೂ ಚರ್ಚಿಸಲಾಗಿದೆ ಎಂದರು. ಎಚ್.ವಿಶ್ವನಾಥ ಅವರನ್ನು ಮಂತ್ರಿ ಮಾಡುವ ಚಿಂತನೆ ಇದ್ದು, ಈ …

Read More »

ನಾನು ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಿಕೊಂಡು ಪಕ್ಷ ಸಂಘಟನೆ ಮಾಡಿಕೊಂಡು ಇರಲು ಸಿದ್ಧ

ಬೆಂಗಳೂರು, ಫೆ.2- ನನಗೆ ಸಚಿವ ಸ್ಥಾನ ಸಿಗದಿದ್ದರೂ ಪರವಾಗಿಲ್ಲ. ಆದರೆ ಹಿರಿಯವರಾದ ವಿಶ್ವನಾಥ್ ಅವರಿಗೆ ಮಂತ್ರಿಸ್ಥಾನ ಕೊಡಬೇಕೆಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತಾರೆ ಎಂಬ ವಿಶ್ವಾಸ ಈಗಲೂ ಇದೆ. ಆದರೆ, ನನ್ನನ್ನು ಸಂಪುಟಕ್ಕೆ ತೆಗೆದುಕೊಳ್ಳುವುದಿಲ್ಲ ಎಂಬ ಮಾಹಿತಿ ಕೇಳಿ ನೋವಾಗುತ್ತಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದರು.ನಾವು ಎಲ್ಲವನ್ನು ತ್ಯಾಗ ಮಾಡಿ ಬಂದಿದ್ದೇವೆ. ಮುಖ್ಯಮಂತ್ರಿ ಬಳಿ ಇನ್ನೂ …

Read More »

2 ಕೆರೆ ನಿರ್ಮಾಣದ ಕೇಲ ಸಕ್ಕೆ ಚಾಲನೆ:

ಸಣ್ಣ ನೀರಾವರಿ ಇಲಾಖೆಯಡಿ ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ಮನಗುತ್ತಿ ಗ್ರಾಮದ ಮೆನ್ಯಾನವರಿಯಲ್ಲಿ ಕ್ಷೇತ್ರದ ಜನಪರ ಶಾಸಕರಾದ ಶ್ರೀ ಸತೀಶ್ ಅಣ್ಣ ಜಾರಕಿಹೊಳಿ ಅವರು 2 ಕೆರೆ ನಿರ್ಮಾಣದ ಕೇಲಸವನ್ನು ಚಾಲನೆಯಲ್ಲಿ ಇಟ್ಟಿರುವದರಿಂದ ಇವತ್ತು ಕಾಮಗಾರಿಯ ವಿಕ್ಷನೆಗಾಗಿ ಭೇಟಿ ಕೊಟ್ಟಿದ್ದರು ಅಲ್ಲದೆ ಸುಮಾರು 5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಎರಡು ಕೆರೆಗಳು ಮಾರ್ಚ್ ತಿಂಗಳಿನ ಅಂತ್ಯದಲ್ಲಿ ಪೂರ್ಣಗೊಳ್ಳುವದಲ್ಲದೆ 300 ಎಕರೆಗೆ ಸಾಕಾಗುವಷ್ಟು ನೀರಾವರಿಯ ಸೌಲಭ್ಯವನ್ನು ರೈತರಿಗೆ ವದಗಿಸುವದಾಗಿ ಹೇಳಿದರು. ಅದೆ …

Read More »

ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ

ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ ಬೆಂಗಳೂರು: ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು,ಉಪ ಚುನಾವಣೆಯಲ್ಲೆ ಗೆದ್ದ 11 ಶಾಸಕರ ಪೈಕಿ 10 ಜನ ಶಾಸಕರಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ. ಆದ್ರೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಸಚಿವ ಸ್ಥಾನದಿಂದ ಕೋಕ್ ನೀಡಲಾಗಿದೆ ಎನ್ನಲಾಗುತ್ತಿದೆ. ಹೌದು … ಈಗಾಗಲೇ ಅಥಣಿ ಕ್ಷೇತ್ರದಿಂದ ಲಕ್ಷ್ಮಣ ಸವದಿ ಅವರು …

Read More »

ಶಾಸಕರ ನಿಧಿಗೂ ಕಾಸಿಲ್ಲದ ದುಸ್ಥಿತಿ ಕರ್ನಾಟಕ ಸರ್ಕಾರದ್ದು ಆಗಿದೆ, ಸರ್ಕಾರಿ ಖಜಾನೆಯಲ್ಲಿ ದುಡ್ಡೇ ಇಲ್ಲ ..!!

ಬೆಂಗಳೂರು: ಶಾಸಕರ ನಿಧಿಗೂ ಕಾಸಿಲ್ಲದ ದುಸ್ಥಿತಿ ಕರ್ನಾಟಕ ಸರ್ಕಾರದ್ದು ಆಗಿದೆ, ಸರ್ಕಾರಿ ಖಜಾನೆಯಲ್ಲಿ ದುಡ್ಡೇ ಇಲ್ಲ ಎಂದು ಈ ಮೊದಲು ಗುಡುಗಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ ಇಂದು ಮತ್ತೆ ಮುಖ್ಯಮಟ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ. ದೆಹಲಿ ಸರ್ಕಸ್ ಬೇಗ ಮುಗಿಸಿ ರಾಜ್ಯದಲ್ಲಿ ಸಂಬಳ ಇಲ್ಲದೆ ಪರದಾಡುತ್ತಿರುವ ಶಿಕ್ಷಕರ ಕಡೆ ಗಮನಕೊಡಿ ಎಂದು ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಣಗಳಲ್ಲಿ ಪತ್ರಿಕೆಯ ಪಟವೊಂದು ಪೊಸ್ಟ್ …

Read More »

ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ.:ಲಖನ್ ಜಾರಕಿಹೊಳಿ ವಾಗ್ದಾಳಿ

ಗೋಕಾಕ: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಸಹೋದರ ರಮೇಶ ಜಾರಕಿಹೊಳಿ ಅವರ ವಿರುದ್ದ ಲಖನ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ. ಒಂದು ವೇಳೆ ಅವರಿಗೆ ನೀರಾವರಿ ಮಂತ್ರಿ ಮಾಡಿದ್ರೆ, ಬಿಜೆಪಿಯನ್ನು ನೀರಿನಲ್ಲಿ ಮುಳುಗಿಸಿ ಬಿಡುತ್ತಾರೆ ಎಂದು ಲೇವಡಿ ಮಾಡಿದ್ರು. ಅವರಿಗೆ ಡಿಸಿಎಂ ಹುದ್ದೆಯೂ ಸಿಗಲ್ಲ ಎಂತಲೂ ಅವರು ಹೇಳಿದ್ರು.

Read More »

ನಾಳೆಯೊಳಗೆ ಶೇ.99ರಷ್ಟು ಸಂಪುಟ ವಿಸ್ತರಣೆ ಕ್ಲಿಯರ್(ಇತ್ಯರ್ಥ) ಆಗಲಿದೆ.

ಮೂಲಗಳ ಪ್ರಕಾರ ಭಾನುವಾರ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಮಯ ನಿಗದಿಪಡಿಸಿದ್ದು ಅಂದು 12 ಮಂದಿ ಶಾಸಕರು ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಗೆದ್ದಿರುವ 11 ಮಂದಿ ಶಾಸಕರ ಪೈಕಿ 9 ಮಂದಿ ಹಾಗೂ ಮೂಲ ಬಿಜೆಪಿಯಿಂದ ಮೂವರು ಮೊದಲ ಹಂತದಲ್ಲಿ ಸಂಪುಟಕ್ಕೆ ಸೇರ್ಪಡೆಯಾಗುವ ಸಂಭವವಿದೆ. ಯಡಿಯೂರಪ್ಪ ನಾಳೆ ಬೆಂಗಳೂರಿಗೆ ಹಿಂತಿರುಗಲಿದ್ದು, ಭಾನುವಾರ ವಿಸ್ತರಣೆಗೆ ಸಮಯವನ್ನು ನಿಗದಿಪಡಿಸುವ ಸಾಧ್ಯತೆ ಇದೆ   ಬೆಂಗಳೂರು,ಜ.30- ಒಂದು ವೇಳೆ ದೆಹಲಿ ವರಿಷ್ಠರು ಅನುಮತಿ …

Read More »