Breaking News
Home / ರಾಜಕೀಯ (page 1838)

ರಾಜಕೀಯ

9 ನೂತನ ಶಾಸಕರಿಗೆ ಸಚಿವ ಸ್ಥಾನದ ಪಟ್ಟಿ ರೆಡಿ, ಖಾತೆ ಹಂಚಿಕೆ ಬಾಕಿ..!

ಬೆಂಗಳೂರು,ಜ.20- ಅಮಿತ್ ಷಾ ಸಿದ್ಧಪಡಿಸಿ ದ್ದಾರೆ ಎನ್ನಲಾದ ಸಚಿವರ ಪಟ್ಟಿ ಅಂತಿಮಗೊಂಡರೆ ಉಪಚುನಾವಣೆಯಲ್ಲಿ ಗೆದ್ದ 7 ಶಾಸಕರ ಜೊತೆಗೆ 2018ರ ಚುನಾವಣೆಯಲ್ಲಿ ಗೆದ್ದಿದ್ದ ಪಕ್ಷದ ಇಬ್ಬರು ಶಾಸಕರು ಯಡಿಯೂರಪ್ಪ ನವರ ಸಂಪುಟ ಸೇರ್ಪಡೆಯಾಗುವುದು ಖಚಿತವಾಗಿದ್ದು, ಅವರಿಗೆ ಯಾವ ಖಾತೆ ನೀಡಬೇಕೆಂಬು ದನ್ನೂ ಕೂಡ ಷಾ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ 11 ಮಂದಿ ನೂತನ ಶಾಸಕರು ಯಾವಾಗ ಸಚಿವ ಸಂಪುಟ ವಿಸ್ತರಣೆಯಾಗಿ ತಮಗೆ ಸಚಿವ ಹುದ್ದೆ ನೀಡುತ್ತಾರೊ ಎಂದು ಕಾಯುತ್ತಿದ್ದಾರೆ. …

Read More »

ಕೆಪಿಎಸ್‍ಸಿಯ ಹೈಟೆಕ್ ಭ್ರಷ್ಟಾಚಾರದ ವಿರುದ್ಧ ನ್ಯಾಯಾಂಗ ತನಿಖೆ………..

ಬೆಂಗಳೂರು, ಜ.20- ಗೆಜೆಟೆಡ್ ಪ್ರೊಬೇಷನರಿ ಹುದ್ದೆ -2015ಕ್ಕೆ ನಡೆಸಲಾದ ಮುಖ್ಯ ಪರೀಕ್ಷೆಯ ಮೌಲ್ಯ ಮಾಪನ ಸೇರಿದಂತೆ ಕೆಪಿಎಸ್‍ಸಿಯ ಹೈಟೆಕ್ ಭ್ರಷ್ಟಾಚಾರದ ವಿರುದ್ಧ ನ್ಯಾಯಾಂಗ ತನಿಖೆಗೆ ಒತ್ತಾಯಿಸಿರುವ ಕೆಎಎಸ್ ನೊಂದ ಅಭ್ಯರ್ಥಿಗಳ ಹಿತರಕ್ಷಣಾ ವೇದಿಕೆ ಸರ್ಕಾರ ಕ್ರಮ ವಹಿಸದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದೆ. ಕೆಪಿಎಸ್‍ಸಿ ಲೂಟಿಕೋರರ ಸಂಘವಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಂ, ಹಲವಾರು ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿರುದ್ಧ ಕಾನೂನು ಹೋರಾಟವನ್ನು …

Read More »

ದೇಶಾದ್ಯಂತ ಜ.31ರಿಂದ ಎರಡು ದಿನ ಬ್ಯಾಂಕ್ ಬಂದ್

ನವದೆಹಲಿ, ಜ.20- ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬ್ಯಾಂಕ್ ನೌಕರರು ಮತ್ತೆ ರಾಷ್ಟ್ರ ವ್ಯಾಪಿ ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ.ಇದೇ ಜ.31ರಿಂದ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಬ್ಯಾಂಕ್ ಒಕ್ಕೂಟಗಳು ಕರೆ ನೀಡಿವೆ.  ಒಂಬತ್ತು ಕಾರ್ಮಿಕ ಸಂಘಟನೆಗಳನ್ನು ಪ್ರತಿನಿಧಿಸುವ ಯುನೈಟೆಡ್ ಪೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ ಬಿಯು) ಈ ಮುಷ್ಕರಕ್ಕೆ ಕರೆ ನೀಡಿದ್ದು, ಮಾ.11 ರಿಂದ ಮಾ.13ರವರೆಗೆ ಮೂರು ದಿನಗಳ ಕಾಲ ಮುಷ್ಕರ ನಡೆಸುವುದಾಗಿಯೂ ಹೇಳಿಕೊಂಡಿದೆ. ಒಂದು ವೇಳೆ …

Read More »

ಚಿಕ್ಕೋಡಿ ನಗರದಲ್ಲಿ ನಡೆದ ಆರ್ ಎಸ್ ಎಸ್ ಸ್ವಯಂಸೇವಕರ ಪಥ ಸಂಚಲನ

ಚಿಕ್ಕೋಡಿ ನಗರದಲ್ಲಿ ನಡೆದ ಆರ್ ಎಸ್ ಎಸ್ ಸ್ವಯಂಸೇವಕರ ಪಥ ಸಂಚಲದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ.ಶಶಿಕಲಾ ಜೊಲ್ಲೆ,ಜಿ ಇವರೊಂದಿಗೆ ಚಿಕ್ಕೋಡಿ ಲೋಕಸಭೆ ಸಂಸದರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ,ಜಿ ಹಾಗೂ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಕು. ಜ್ಯೋತಿಪ್ರಸಾದ ಜೊಲ್ಲೆ ಮತ್ತು ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. …

Read More »

ಉಪಚುನಾ ವಣೆಯಲ್ಲಿ ಗೆದ್ದವರ ಪರಿಸ್ಥಿತಿ ಅಂತರಪಿಶಾ ಚಿಗಳಂತಾಗಿದೆ

ಬೆಂಗಳೂರು,ಜ.20- ಉಪಚುನಾ ವಣೆಯಲ್ಲಿ ಗೆದ್ದವರ ಪರಿಸ್ಥಿತಿ ಅಂತರಪಿಶಾ ಚಿಗಳಂತಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಚಿವಾಕಾಂಕ್ಷಿಗಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಭೇಟಿಗೂ ಅವಕಾಶ ಕೊಡಲಿಲ್ಲ. ಒಂದು ವೇಳೆ ಸಂಪುಟ ವಿಸ್ತರಣೆ ಯಾದರೆ ನನಗಿರುವ ಮಾಹಿತಿ ಪ್ರಕಾರ ಸರ್ಕಾರದಲ್ಲಿ ಸ್ಫೋಟವಾಗುತ್ತದೆ ಎಂದು ಹೇಳಿದರು. ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಮಂತ್ರಿ ಸ್ಥಾನ ಕೊಡೊಲ್ಲ. ಕೊಡದಿದ್ದರೆ ನೋಡಿಕೊಳ್ಳಿ ಅಂತ ಈಗಾಗಲೇ ವಿಶ್ವನಾಥ್ ಹೇಳಿದ್ದಾರೆ. ಮುಂದಿನ …

Read More »

ನಡಿಗೆಯ ಮೂಲಕ ತಿರುಪತಿ ತಲುಪಿದ ಶಾಸಕಿ ನಿಂಬಾಳ್ಕರ್ ದಂಪತಿ

ಬೆಳಗಾವಿ, ಜ.20-ರಾಜ್ಯದ ಇತಿಹಾಸದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಮತ್ತು ಶಾಸಕರಾದ ಅವರ ಪತ್ನಿ 9 ದಿನಗಳ ಪಾದಯಾತ್ರೆ ಮೂಲಕ ತೀರ್ಥಯಾತ್ರೆ ಮುಗಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತರಾದ (ಆಡಳಿತ) ಹೇಮಂತ ನಿಂಬಾಳ್ಕರ್ ಮತ್ತು ಅವರ ಪತ್ನಿ ಖಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಕಳೆದ ಜ. 11ರಂದು ಬೆಂಗಳೂರಿಂದ ಪಾದಯಾತ್ರೆ ಹೊರಟು ಸುದೀರ್ಘ 263 ಕಿಮೀ ನಡಿಗೆಯ 9 ದಿನಗಳ ನಂತರ ಇಂದು ತಿರುಪತಿ ತಿರುಮಲ …

Read More »

ಎನ್‌ಆರ್‌ಸಿ-ಸಿಎಎ ಭಾರತದ ಆಂತರಿಕ ವಿಷಯ: ಬಾಂಗ್ಲಾ ಪ್ರಧಾನಿ ಹಸೀನಾ

ಡಾಕಾ,ಜ.20- ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕತ್ವ ನೋಂದಣಿ(ಎನ್‍ಸಿಆರ್)ಯ ಅವಶ್ಯಕತೆ ಹಾಗೂ ಅನಿವಾರ್ಯತೆಯೂ ಇರಲಿಲ್ಲ. ಆದರೂ ಇದು ಭಾರತದ ಆಂತರಿಕ ವಿಷಯವಾಗಿದೆ. ಈ ವಿಚಾರದಲ್ಲಿ ಬಾಂಗ್ಲಾದೇಶ ತಟಸ್ಥ ನೀತಿ ಅನುಸರಿಸಲಿದೆ ಎಂದು ಪ್ರಧಾನಿ ಶೇಕ್ ಹಸೀನಾ ತಿಳಿಸಿದರು. 2014, ಡಿಸೆಂಬರ್ 31ರ ನಂತರದ ಹಿಂದು, ಬ್ಲಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದಿಂದ ಬಂದ ಹಿಂದು, ಸಿಖ್, ಬುದ್ದಿಸ್ಟ್ , ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್‍ಗಳು ಸಮುದಾಯದವರಿಗೆ ಭಾರತೀಯ ಪೌರತ್ವ ಸಿಗಲಿದೆ ಎಂದು …

Read More »

ರಾಜಕೀಯ ಪಕ್ಷಗಳಿಗೆ ದೇಣಿಗೆ ಸಂಗ್ರಹಿಸಲು ಅಸ್ತಿತ್ವದಲ್ಲಿರುವ ಚುನಾವಣಾ ಬಾಂಡ್

ನವದೆಹಲಿ,ಜ.20- ರಾಜಕೀಯ ಪಕ್ಷಗಳಿಗೆ ದೇಣಿಗೆ ಸಂಗ್ರಹಿಸಲು ಅಸ್ತಿತ್ವದಲ್ಲಿರುವ ಚುನಾವಣಾ ಬಾಂಡ್ ಯೋಜನೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ.  ಚುನಾವಣಾ ಬಾಂಡ್ ಯೋಜನೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸರ್ಕಾರೇತರ ಸಂಸ್ಥೆಯೊಂದು ಸಲ್ಲಿಸಿದ್ದ ಅರ್ಜಿಯ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇದನ್ನು ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಹಾಗೂ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಪೀಠ ಈ ಸಂಬಂಧ ಎರಡು ವಾರಗಳ ಒಳಗೆ ಪ್ರತ್ಯುತ್ತರ ನೀಡುವಂತೆ ಕೇಂದ್ರ ಸರ್ಕಾರ …

Read More »

ಕಾಂಗ್ರೆಸ್ ನಲ್ಲಿ ಮೂರು ಗುಂಪುಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ವಗ್ದಾಳಿ ನಡೆಸಿದ್ದಾರೆ.

ಕೋಲಾರ: ಕಾಂಗ್ರೆಸ್ ನಲ್ಲಿ ಮೂರು ಗುಂಪುಗಳಿದ್ದು, ಈ ಗುಂಪುಗಾರಿಕೆಯೇ ಕೆಪಿಸಿಸಿಗೆ ಈವರೆಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗದ ಸ್ಥಿತಿಗೆ ತಲುಪಲು ಕಾರಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ವಗ್ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ ಹೈಕಮಾಂಡ್​ ಇದೀಗ ಶಕ್ತಿ ಕಳೆದುಕೊಂಡು ಲೋ ಕಮಾಂಡ್ ಆಗಿದೆ. ರಾಜ್ಯ ಕಾಂಗ್ರೆಸ್​ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ. ಶಿವಕುಮಾರ್ ಎಂಬ ಮೂರು ಗುಂಪುಗಳಿದ್ದು, ಅಕ್ಷರಶಃ ಮನೆಯೊಂದು …

Read More »

ನಮಗೆ ಯಡಿಯೂರಪ್ಪ ನಾಯಕತ್ವದಲ್ಲಿ ವಿಶ್ವಾಸವಿದೆ ಎಂದು ಹೇಳುವ ಮೂಲಕ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಟಾಂಗ್ ನೀಡಿದರು.

ಹಾಸನ: ಸಿಎಂ ಬಿ ಎಸ್ ಯಡಿಯೂರಪ್ಪ ಮೂರುವರೆ ವರ್ಷದ ಬಳಿಕ ಚುನಾವಣಾ ನಿವೃತ್ತಿ ಹೊಂದುತ್ತಾರೆ ಎಂಬ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಮಾಧುಸ್ವಾಮಿ, ನಮ್ಮ ಬಳಿಯಾಗಲಿ ಅಥಾವ ಯಾವುದೇ ಸಭೆಯಲ್ಲಾಗಲಿ ಯಡಿಯೂರಪ್ಪ ಈ ರೀತಿಯ ಹೇಳಿಕೆಯನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, ಯಡಿಯೂರಪ್ಪ ಯಾವ ಸಭೆಯಲ್ಲೂ ನಾನು ಕೇವಲ ಮೂರು ವರ್ಷ ಸಿಎಂ ಆಗಿ ನಂತರ …

Read More »