Home / ರಾಜಕೀಯ (page 1866)

ರಾಜಕೀಯ

-ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯನವರ ಒಳಜಗಳದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಫುಟ್‍ಪಾತ್ ಸ್ಥಿತಿಗೆ ಬಂದಿವೆ

ಬೆಂಗಳೂರು.ಫೆ.8-ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯನವರ ಒಳಜಗಳದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಫುಟ್‍ಪಾತ್ ಸ್ಥಿತಿಗೆ ಬಂದಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಕುಮಾರಸ್ವಾಮಿ ಹೇಳುತ್ತಾರೆ. ಕುಮಾರಸ್ವಾಮಿ ಮತ್ತೆ ಸಿಎಂ ಆಗುವುದೇ ಇಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಇಬ್ಬರ ಜಗಳದಲ್ಲಿ ಎರಡೂ ಪಕ್ಷಗಳು ಬೀದಿಗೆ ಬಿದ್ದಿವೆ ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಏಕೆಂದರೆ …

Read More »

ಸೋಮವಾರ ಖಾತೆಗಳನ್ನು ಹಂಚಿಕೆ ಇಂದಿಲ್ಲಿ :BSY

ಬೆಂಗಳೂರು,ಫೆ.8- ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವ ನೂತನ 10 ಮಂದಿ ಶಾಸಕರಿಗೆ ಸೋಮವಾರ ಖಾತೆಗಳನ್ನು ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಘೋಷಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಸಚಿವರಿಗೆ ಯಾವ ಖಾತೆಗಳನ್ನು ನೀಡಬೇಕೆಂಬ ಪಟ್ಟಿ ಸಿದ್ದವಾಗಿದೆ. ಸೋಮವಾರ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡುವುದಾಗಿ ಹೇಳಿದರು. ಇಂದು ಶನಿವಾರ ರಜಾದಿನವಾಗಿದ್ದರಿಂದ ಪಟ್ಟಿಯನ್ನು ಪ್ರಕಟಿಸಲು ಸಾಧ್ಯವಾಗಿಲ್ಲ. ಸೋಮವಾರ ಖಾತೆಗಳ ಹಂಚಿಕೆಯಾಗಲಿದೆ. ಈ ಬಗ್ಗೆ ಯಾವುದೇ ರೀತಿಯ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು. ಇಂದೇ …

Read More »

ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಕರ್ನಾಟಕ ಸರಕಾರದ ನೂತನ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಗುರುವಾರದಂದು ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವ ರಮೇಶ ಜಾರಕಿಹೊಳಿ ಅವರು ರವಿವಾರದಂದು ಗೋಕಾಕ ನಗರಕ್ಕೆ ಆಗಮಿಸಲಿದ್ದಾರೆ. ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ ಅವರು, ಹ್ಯಾಲಲಿಪ್ಯಾಡ್‍ನಿಂದ ನಗರದ ಶ್ರೀ ಲಕ್ಷ್ಮೀ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ, ಕ್ಷೇತ್ರದ ಮತದಾರರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹಮ್ಮಿಕೊಂಡಿರುವ ಸತ್ಕಾರ ಸಮಾರಂಭಕ್ಕೆ …

Read More »

ಸ್ಯಾಂಡಲ್‍ವುಡ್ ನಟಿ ಹರಿಪ್ರಿಯಾ ಕನ್ನಡಿಗರಿಗೆ ಅವಮಾನ ಆಗಿದ್ದಕ್ಕೆ ಟ್ವೀಟ್ ಮಾಡುವ ಮೂಲಕ ರೊಚ್ಚಿಗೆದ್ದಿದ್ದಾರೆ

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಹರಿಪ್ರಿಯಾ ಕನ್ನಡಿಗರಿಗೆ ಅವಮಾನ ಆಗಿದ್ದಕ್ಕೆ ಟ್ವೀಟ್ ಮಾಡುವ ಮೂಲಕ ರೊಚ್ಚಿಗೆದ್ದಿದ್ದಾರೆ. ಬಹುಭಾಷಾ ನಟಿ ಕಾಜಲ್ ಅಗರ್ ವಾಲ್ ಅವರ ಮೇಣದ ಪ್ರತಿಮೆಯನ್ನು ಸಿಂಗಾಪುರದಲ್ಲಿನ ಪ್ರತಿಷ್ಠಿತ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಮ್‍ನಲ್ಲಿ ನಿರ್ಮಿಸಲಾಗಿದೆ. ಇದನ್ನು ಫೆ.5ರಂದು ಅವರು ಅನಾವರಣಗೊಳಿಸಿದ್ದಾರೆ. ಈ ವಿಷಯ ಹೊರಬರುತ್ತಿದ್ದಂತೆಯೇ ನಟಿ ಹರಿಪ್ರಿಯಾ ಕೊಂಚ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಾಜಲ್ ಹೆಸರನ್ನು ಎಲ್ಲಿಯೂ ಪ್ರಸ್ತಾಪಿಸದೆ ಟ್ವಿಟ್ಟರಿನಲ್ಲಿ ತಮ್ಮ ಕನ್ನಡದ ಕಲಾವಿದರಿಗೆ ಯಾಕೆ ಈ ರೀತಿಯ ಗೌರವ ಸಿಕ್ಕಿಲ್ಲ …

Read More »

10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆ ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. ಹೈಕಮಾಂಡ್ ಜೊತೆ ಚರ್ಚಿಸಿ ಖಾತೆಗಳನ್ನು ಅಂತಿಮ

ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ನೂತನ 10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆಗಳನ್ನು ನೀಡಿದ್ದಾರೆ. ನೂತನ ಸಚಿವರ ಜೊತೆ ಸಂಪುಟ ಕೊಠಡಿಯಲ್ಲಿ ಸಭೆ ನಡೆಸಿದ ಯಡಿಯೂರಪ್ಪ ಆರಂಭದಲ್ಲಿ ಅಭಿನಂದನೆ ತಿಳಿಸಿ ಸರ್ಕಾರ ಮತ್ತು ಪಕ್ಷದಲ್ಲಿ ಯಾವ ರೀತಿ ಇರಬೇಕೆಂಬ ಬಗ್ಗೆ ಸಿಎಂ ಪಾಠ ಮಾಡಿದ್ದಾರೆ. ನಿಮ್ಮನ್ನು ಮಂತ್ರಿ ಮಾಡುತ್ತೇನೆ ಎಂದು ಹೇಳಿದ ಭರವಸೆಯನ್ನು ಈಡೇರಿಸಿದ್ದೇನೆ. ಆದರೆ ಖಾತೆಗಾಗಿ ನೀವು ಸ್ವಲ್ಪ ಕಾಯಬೇಕು. ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. …

Read More »

47 ಕೊರೋನಾ ಶಂಕಿತರ ರಕ್ತ ಮಾದರಿಯನ್ನು ಪ್ರಯೋಗಾಲಕ್ಕೆ ಕಳುಹಿಸಿಕೊಡಲಾಗಿದ್ದು, ಅವೆಲ್ಲವೂ ನೆಗೆಟಿವ್:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು

ತುಮಕೂರು, ಫೆ.6- ರಾಜ್ಯದಲ್ಲಿ ಒಟ್ಟು 47 ಕೊರೋನಾ ಶಂಕಿತರ ರಕ್ತ ಮಾದರಿಯನ್ನು ಪ್ರಯೋಗಾಲಕ್ಕೆ ಕಳುಹಿಸಿಕೊಡಲಾಗಿದ್ದು, ಅವೆಲ್ಲವೂ ನೆಗೆಟಿವ್ ಆಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರಸ್ವಾಮಿಯವರ ಗದ್ದುಗೆ ದರ್ಶನ ಪಡೆದ ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನಗರದಲ್ಲಿ ವ್ಯಕ್ತಿಯೊಬ್ಬರಿಗೆ ಕೊರೋನಾ ವೈರಸ್ ಇದೆ ಎನ್ನಲಾಗಿದ್ದು, ಅವರ ರಕ್ತ ಮಾದರಿಯನ್ನು …

Read More »

85ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕಗಳ ಖರೀದಿ ಭರಾಟೆ ಜೋರಾಗಿತ್ತು.

ಕಲಬುರಗಿ,ಫೆ,6- ಇಲ್ಲಿ ನಡೆಯುತ್ತಿರುವ 85ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕಗಳ ಖರೀದಿ ಭರಾಟೆ ಜೋರಾಗಿತ್ತು. ಪುಸ್ತಕಗಳ ಮಾರಾಟಕ್ಕಾಗಿ 300ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ವಿವಿಧ ಪ್ರಕಾಶಕರು, ಮುದ್ರಕರು, ಮಾರಾಟ ಮಳಿಗೆಗಳಲ್ಲಿ ಇಟ್ಟಿದ್ದ ಪುಸ್ತಕಗಳನ್ನು ಖರೀದಿಸಲು ಜನ ಮುಗಿಬಿದ್ದಿದ್ದರು.  ಕೆಲವೊಂದು ಮಳಿಗೆಗಳಲ್ಲಿ ಹೆಚ್ಚಿನ ಸಂಖ್ಯೆಯ ಜನ ಇದ್ದರೆ, ಕೆಲವೊಂದು ಮಳಿಗೆಗಳಲ್ಲಿ ಗ್ರಾಹಕರು ವಿರಳವಾಗಿದ್ದರು. ಅಕ್ಷರ ಜಾತ್ರೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಪುಸ್ತಕಗಳಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ. ಗುಲ್ಬರ್ಗ ವಿವಿ …

Read More »

: ಉಪಚುನಾವಣೆಯಲ್ಲಿ ಗೆದ್ದ 11 ಶಾಸಕರ ಪೈಕಿ ಮಹೇಶ್ ಕುಮಟಳ್ಳಿಯವರನ್ನು ಹೊರತುಪಡಿಸಿ ಉಳಿದ 10 ಶಾಸಕರು ಇಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬೆಂಗಳೂರು: ಉಪಚುನಾವಣೆಯಲ್ಲಿ ಗೆದ್ದ 11 ಶಾಸಕರ ಪೈಕಿ ಮಹೇಶ್ ಕುಮಟಳ್ಳಿಯವರನ್ನು ಹೊರತುಪಡಿಸಿ ಉಳಿದ 10 ಶಾಸಕರು ಇಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಅಸಮಾಧಾನ ವ್ಯಕ್ತಪಡಿಸಿರುವ ಕುಮಟಳ್ಳಿ ಪಕ್ಷದ ನಿರ್ಧಾರದಿಂದ ಬೇಸರವವಾಗಿದೆ. ಆದರೆ, ಅವರ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದಿದ್ದಾರೆ. ನನಗೆ ಮಂತ್ರಿಸ್ಥಾನ ತಪ್ಪಲು ಕಾರನ ಏನಿರಬಹುದು ಎಂಬಿತ್ಯಾದಿ ವಿವರವನ್ನು ಯಡಿಯೂರಪ್ಪನವರ ಭೇಟಿ ನಂತರ ತಿಳಿಸುತ್ತೇನೆ. ಮಂತ್ರಿ ಸ್ಥಾನ ನೀಡುವುದಾಗಿ ಮಾತು ಕೊಟ್ಟಿದ್ದ ಯಡಿಯೂರಪ್ಪ ಕೈ ಬಿಟ್ಟಿದ್ದಾರೆ. ಮಂತ್ರಿ …

Read More »

ಕೇಂದ್ರ ಬಜೆಟ್ ನಲ್ಲಿ ಬೆಳಗಾವಿ-ಧಾರವಾಡ ರೈಲು ಯೋಜನೆಗೆ ಅಸ್ತು

ಬೆಳಗಾವಿ: ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಓಡಿಸಬೇಕು ಎನ್ನುವ ಹಲವು ದಶಕಗಳ ಬೇಡಿಕೆ ಸಾಕಾರಗೊಳ್ಳುವ ಕಾಲ ಈಗ ಕೂಡಿ ಬಂದಿದೆ. ಸೋಮವಾರ ಲೋಕಸಭೆಯಲ್ಲಿ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಹಣಕಾಸು ಸಚಿವೆ ನಿಮ೯ಲಾ ಸೀತಾರಾಮನ್ ಅವರು ಈ ಯೋಜನೆಗಾಗಿ ರೂ.988 ಕೋಟಿ ಅನುದಾನವನ್ನು ನೀಡಲು ಒಪ್ಪಿಗೆ ಸೂಚಿಸಿದ್ದು, ಈ ಮೂಲಕ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಜನರ ಹಲವಾರು ವಷ೯ಗಳ ಕನಸು ನನಸಾಗಲು ಹಸಿರು ನಿಶಾನೆ ತೋರಿದ್ದಾರೆ. ತಿಂಗಳ ಹಿಂದಷ್ಟೇ ನೈರುತ್ಯ …

Read More »

ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ 10 ‘ಅರ್ಹ’ ಶಾಸಕರು

ಬೆಂಗಳೂರು,ಫೆ.6 – ಅಂತೂ ಇಂತೂ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, ಮೂಲ ಹಾಗೂ ವಲಸಿಗರ ಸಂಘರ್ಷದ ನಡುವೆಯೂ ಉಪಚುನಾವಣೆಯಲ್ಲಿ ಗೆದ್ದಿದ್ದ 10 ಮಂದಿ ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲ ವಿ.ಆರ್.ವಾಲಾ ಅವರು ನೂತನ ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಳೆದ ಡಿಸೆಂಬರ್‍ನಲ್ಲಿ ನಡೆದ ಉಪಚುನಾವಣೆಯಲ್ಲಿ ಗೆದ್ದಿದ್ದ 10 ಶಾಸಕರು ಇಂದು …

Read More »