Breaking News

ರಾಜಕೀಯ

ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ಕಾಂಗ್ರೆಸ್ ಪ್ರತಿಭಟನೆ ಅಸ್ತ್ರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ

ಬೆಳಗಾವಿ: ಕಾಂಗ್ರೆಸ್ ಪ್ರತಿಭಟನೆಗೂ ಮೊದಲೇ ಸರ್ಕಾರ ಬೆದರಿತಾ ಎಂಬ ಪ್ರಶ್ನೆಯೊಂದು ಎದ್ದಿದೆ. ಕಾಂಗ್ರೆಸ್ ಪ್ರತಿಭಟನೆ ಅಸ್ತ್ರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಕರೋನಾ ರೂಲ್ಸ್ ಬ್ರೇಕ್ ಮಾಡಿದ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ದಾಖಲಿಸಿದೆ. ವೀಕೆಂಡ್ ಕರ್ಫ್ಯೂ ಮಧ್ಯೆಯೂ ಧರ್ಮವೀರ ಸಂಭಾಜಿ ಪಟ್ಟಾಭಿಷೇಕ ದಿನಾಚರಣೆಯಲ್ಲಿ ಅನಿಲ್ ಬೆನಕೆ ಭಾಗಿಯಾಗಿದ್ದರು. ಜನವರಿ 16ರಂದು ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಮಾಸ್ಕ್ ಹಾಕದೇ …

Read More »

ಉಮೇಶ್ ಕತ್ತಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ವೀಕೆಂಡ್ ಕಫ್ರ್ಯೂಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಲಸಿಕೆ ನೀಡಲಿ, ನಿಯಮಾವಳಿಗಳನ್ನ ಕಟ್ಟುನಿಟ್ಟಾಗಿ ಮಾಡಲಿ. ನನ್ನ ಪ್ರಕಾರ ವೀಕೆಂಡ್ ಕಫ್ರ್ಯೂ ಬೇಕಿಲ್ಲ ಎಂದರು. ಮಾಸ್ಕ್ ಹಾಕಲ್ಲ ಎಂದ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಉಮೇಶ ಕತ್ತಿ ಸಚಿವರಾಗಿರಲು ಲಾಯಕ್ಕಾ, ಸರ್ಕಾರ ನಡೆಸಲು ಲಾಯಕ್ಕ..? ಮಂತ್ರಿ ಮಾಸ್ಕ್ ಹಾಕಲ್ಲ ಅಂದ್ರೆ …

Read More »

ಹೆದರಿಸಿ ಲಂಚ ಪಡೆಯುತ್ತಿದ್ದಇಬ್ಬರು ಕಾನ್‌ಸ್ಟೆಬಲ್‌ಗಳು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಬಲೆಗೆ

ಬೆಳಗಾವಿ: ಮಟ್ಕಾ ಜೂಜಾಟ ಪ್ರಕರಣ ದಾಖಲಿಸುವುದಾಗಿ ಹೆದರಿಸಿ ಲಂಚ ಪಡೆಯುತ್ತಿದ್ದ ಜಿಲ್ಲೆಯ ಖಾನಾಪುರ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಬಲೆಗೆ ಬುಧವಾರ ಬಿದ್ದಿದ್ದಾರೆ. ಸಿದ್ಧು ಮೊಕಾಶಿ ಮತ್ತು ವಿಠ್ಠಲ ಚಿಪ್ಪಲಕಟ್ಟಿ ಬಲೆಗೆ ಬಿದ್ದವರು.   ಖಾಸಗಿ ಕೆಲಸಕ್ಕೆಂದು ಖಾನಾಪುರಕ್ಕೆ ಹೋಗಿದ್ದ ಬೆಳಗಾವಿಯ ಪರಶುರಾಮ ಗಾಡಿವಡ್ಡರ ಎನ್ನುವವರ ಮೇಲೆ ಮಟ್ಕಾ ಪ್ರಕರಣ ದಾಖಲಿಸುವುದಾಗಿ ಆ ಕಾನ್‌ಸ್ಟೆಬಲ್‌ಗಳು ಹೆದರಿಸಿದ್ದರು. ಪ್ರಕರಣ ದಾಖಲಿಸದಿರಲು ₹ 50ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ₹ …

Read More »

ಆಂಬ್ಯುಲೆನ್ಸ್ ಚಕ್ರಕ್ಕೆ ಹುರುಳಿ ಸೊಪ್ಪು ಸಿಲುಕಿ ಅವಾಂತರ : ಗರ್ಭಿಣಿ ಪರದಾಟ, ಚಾಲಕ ಸುಸ್ತು

ನಂಜನಗೂಡು : ರಸ್ತೆ ತುಂಬೆಲ್ಲಾ ಹರಡಿದ್ದ ಹುರಳಿ ಸೊಪ್ಪುನಿಂದಾಗಿ ಗರ್ಭಿಣಿಯನ್ನು ಹೊತ್ತ ಅಂಬ್ಯುಲೆನ್ಸ್ ವಾಹನವೊಂದು ಸಿಲುಕಿಕೊಂಡು ಹುರುಳಿ ಸೊಪ್ಪಿನಿಂದ ಬಿಡಿಸಿಕೊಂಡು ಮುಂದೆ ಸಾಗಲು ಚಾಲಕ ಹರಸಾಹಸ ಪಡಬೇಕಾಯಿತು. ಸಾರ್ವಜನಿಕ ರಸ್ತೆಯಲ್ಲಿ ಹುರಳಿ ಒಕ್ಕಣೆ ಮಾಡುವುದಕ್ಕೆ ಸರಕಾರ ಈ ಹಿಂದೆ ನಿರ್ಬಂಧ ಹೇರಿದ್ದರೂ ಅದು ಕೇವಲ ಪುಸ್ತಕದ ಬದನೆಕಾಯಿಯಂತಾಗಿದೆ.   ಸಾರ್ವಜನಿಕ ರಸ್ತೆಯಲ್ಲಿ ಹುರಳಿ ಒಕ್ಕಣೆ ಮಾಡುವುದಕ್ಕೆ ಸರಕಾರ ಈ ಹಿಂದೆ ನಿರ್ಬಂಧ ಹೇರಿದ್ದರೂ ಅದು ಕೇವಲ ಪುಸ್ತಕದ ಬದನೆಕಾಯಿಯಂತಾಗಿದೆ. ಬುಧವಾರ ಗರ್ಭಿಣಿಯೊಬ್ಬಳನ್ನ …

Read More »

ಜ. 26 ಗಣರಾಜ್ಯೋತ್ಸವದಂದು ಇಂಡಿಯಾ ಗೇಟ್, ಕೆಂಪುಕೋಟೆ ಮೇಲೆ ಭಯೋತ್ಪಾದಕ ದಾಳಿ ಸಾಧ್ಯತೆ:

ನವದೆಹಲಿ: ಜನವರಿ 26 ರ ಗಣರಾಜ್ಯೋತ್ಸವದಂದು (ಜನವರಿ 26), ಭಯೋತ್ಪಾದಕರು ದೆಹಲಿಯಲ್ಲಿ ದಾಳಿ ಮಾಡಬಹುದು. ಗಣರಾಜ್ಯೋತ್ಸವದಂದು ಭಯೋತ್ಪಾದಕ ದಾಳಿಯ ಸಾಧ್ಯತೆಯ ಬಗ್ಗೆ ಗುಪ್ತಚರ ಬ್ಯೂರೋ(ಐಬಿ) ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದೆ. ಇದರ ಪ್ರಕಾರ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಯೋತ್ಪಾದಕರು ದೇಶದ ನಾಯಕರು ಸೇರಿದಂತೆ ಕೆಲವು ವಿಐಪಿಗಳನ್ನು ಟಾರ್ಗೆಟ್ ಮಾಡುವ ಸೂಚನೆಗಳಿವೆ.   IB ಯ ಇನ್ಪುಟ್ ಪ್ರಕಾರ, ನಿಷೇಧಿತ ಖಲಿಸ್ತಾನಿ ಸಂಘಟನೆಯಾದ ಸಿಖ್ ಫಾರ್ ಜಸ್ಟಿಸ್ ಗಣರಾಜ್ಯೋತ್ಸವದಂದು ಭಯೋತ್ಪಾದಕ ದಾಳಿಯನ್ನು ನಡೆಸುವ ಪ್ರಕ್ರಿಯೆಯಲ್ಲಿದೆ. …

Read More »

ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆ, ತಾಲ್ಲೂಕುಗಳಿಗೆ ಅನುದಾನ ಬಿಡುಗಡೆ

ಬೆಂಗಳೂರು, ಜನವರಿ 19: ಕರ್ನಾಟಕದಲ್ಲಿ ಗಣರಾಜ್ಯೋತ್ಸವ ದಿನದ ಕಾರ್ಯಕ್ರಮಕ್ಕೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ರಾಜಧಾನಿ ಬೆಂಗಳೂರು ನಗರಕ್ಕೆ 25 ಲಕ್ಷ ರೂ, ಉಳಿದಂತೆ ಪ್ರತಿ ಜಿಲ್ಲೆಗೆ ತಲಾ 1 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ತಾಲ್ಲೂಕು ಮಟ್ಟದ ಕಾರ್ಯಕ್ರಮಗಳಿಗೆ ತಲಾ 20 ಸಾವಿರ ರೂ. ಬಿಡುಗಡೆ ಮಾಡಲು ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಗಣರಾಜ್ಯೋತ್ಸವ ಟ್ಯಾಬ್ಲೋ; ಇಳಕಲ್ ಸೀರೆ, ಗುಳೇದಗುಡ್ಡದ ಖಣ ಆಯ್ಕೆ …

Read More »

ಮಹಾನಗರ ಪಾಲಿಕೆ ಚುನಾವಣೆ ವೈಷಮ್ಯಕ್ಕೆ ಯುವಕನ ಹತ್ಯೆ

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆ ವೈಷಮ್ಯಕ್ಕೆ ಯುವಕನ ಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.   ಜಮೀನಿಗೆ ಆಕಳು ಮೇಯಿಸಲು ಬಿಟ್ಟಿದ್ದಿಯಾ ಎಂದು ಜಗಳ ತೆಗೆದು ಶ್ರೀಕಾಂತ ಕಟಾಬಳಿ ಎನ್ನುವ ಯುವಕನ ಮೇಲೆ ಲಕ್ಷ್ಮಣ್ ದಡ್ಡಿ, ಲಕ್ಷ್ಮಣ್ ಪುತ್ರ ಸಚಿನ್ ಹಾಗೂ ರಂಜಿತ್‌ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಶ್ರೀಕಾಂತ ಕಟಾಬಳಿ ತಲೆಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.   ದಡ್ಡಿ …

Read More »

ಬೊಮ್ಮಾಯಿ ಸರ್ಕಾರದಲ್ಲಿ ಮಂತ್ರಿಗಿರಿಗಾಗಿ ಚೌಕಾಸಿ.. ಸಿಎಂ ಬೊಮ್ಮಾಯಿಗೆ ವಲಸಿಗರದ್ದೇ ತಲೆನೋವು

ಬೆಂಗಳೂರು: ಸಂಕ್ರಾಂತಿ ಬಳಿಕ ಬೊಮ್ಮಾಯಿ ಕ್ಯಾಬಿನೆಟ್​ಗೆ ಸರ್ಜರಿ ನಡೆಯುತ್ತೆ ಅನ್ನೋ ಚರ್ಚೆ ಬಿಜೆಪಿ ಪಾಳಯದಲ್ಲಿ ಜೋರಾಗೇ ನಡೀತಿದೆ. ಇದ್ರ ಬೆನ್ನಲ್ಲೇ ಬೆಳಗಾವಿಯ ವಲಸಿಗ ಶಾಸಕರು ಸಚಿವ ಸ್ಥಾನಕ್ಕಾಗಿ ಈ ಬಾರಿ ಜೋರಾಗೇ ಲಾಬಿ ನಡೆಸ್ತಿದ್ದಾರೆ. ಬಿಜೆಪಿ ವರಿಷ್ಠರು ಮಾತ್ರವಲ್ಲದೆ ಸಂಘದ ನಾಯಕರ ಬಳಿಯೂ ಮಂತ್ರಿಗಿರಿಗಾಗಿ ಚೌಕಾಸಿ ನಡೆಸ್ತಿದ್ದಾರೆ.   ಸಂಕ್ರಾಂತಿ ಮುಗೀತು.. ಇನ್ನೇನಿದ್ರೂ ಬೊಮ್ಮಾಯಿ ಸರ್ಕಾರದಲ್ಲಿ ಬದಲಾವಣೆಯ ಸಂಕ್ರಮಣ ಶುರುವಾಗಬೇಕಷ್ಟೇ. ಸದ್ಯ ಸರ್ಕಾರದಲ್ಲಿ ನಡೀತಿರೋದು ಎಲೆಕ್ಷನ್ ಕ್ಯಾಬಿನೆಟ್ ರಚನೆಯ ತಯಾರಿ. …

Read More »

200 ವರ್ಷಗಳ ನಂತರ ಈ 8 ರಾಶಿಯವರು ಶ್ರೀಮಂತರಾಗುತ್ತಾರೆ ಅದೃಷ್ಟದ ಬಾಗಿಲು ತೆರೆಯಲಿದೆ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಬರೋಬ್ಬರಿ 200 ವರ್ಷಗಳ ನಂತರ ಈ 6 ರಾಶಿಯವರಿಗೆ ಗುರುಬಲ ಆರಂಭವಾಗುತ್ತಿದೆ, ಹಾಗದರೆ ಆ ಅದೃಷ್ಟವಂತ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ, ಹೌದು …

Read More »

ಮಾಸಿಕ ಕನಿಷ್ಠ ಪಿಂಚಣಿ 1000 ದಿಂದ 9000 ರೂ.ಗೆ ಹೆಚ್ಚಳ!

ಇದು ಸಾರ್ವಜನಿಕ ಮತ್ತು ಖಾಸಗಿ ವಲಯದ ಉದ್ಯೋಗಿಗಳಿಗೆ ಮತ್ತು ಕಾರ್ಮಿಕರಿಗೆ ಒಳ್ಳೆಯ ಸುದ್ದಿ. ಉದ್ಯೋಗ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ತನ್ನ ಚಂದಾದಾರರಿಗೆ ಮಾಸಿಕ ಕನಿಷ್ಠ ಪಿಂಚಣಿಯನ್ನು 1000 ರೂ.ನಿಂದ 9000 ರೂ.ಗೆ ಹೆಚ್ಚಿಸಲಿದೆ ಎಂದು ಮಾಹಿತಿ ನೀಡಿದೆ.   ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಮುಂದಿನ ತಿಂಗಳುಗಳಲ್ಲಿ ನಡೆಯಲಿರುವ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ. ವಿಶ್ವಸನೀಯ ಮೂಲಗಳ ಪ್ರಕಾರ, …

Read More »