Breaking News

ರಾಜಕೀಯ

ಪ್ರತಾಪ್ ಸಿಂಹ ಗಂಡೋ ಹೆಣ್ಣೋ ಚೆಕ್ ಮಾಡಿಸಲಿ; ಇಕ್ಬಾಲ್ ಅನ್ಸಾರಿ ವಾಗ್ದಾಳಿ

ಕೊಪ್ಪಳ: ಬಿಟ್ ಕಾಯಿನ್ ಬಡಿದಾಟ ರಾಜಕೀಯ ನಾಯಕರ ವೈಯಕ್ತಿಕ ವಾಗ್ದಾಳಿಗಳಿಗೂ ಕಾರಣವಾಗಿದ್ದು, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೆಸರಿನ ಬಗ್ಗೆ ವ್ಯಂಗ್ಯವಾಡಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿರುವ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಪ್ರತಾಪ್ ಸಿಂಹ ಗಂಡೋ ಹೆಣ್ಣೋ ಚೆಕ್ ಮಾಡಿಸಿಕೊಳ್ಳಬೇಕು ಎಂದಿದ್ದಾರೆ.   ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಮಾತನಾಡಿದ ಇಕ್ಬಾಲ್ ಅನ್ಸಾರಿ, ಪ್ರತಾಪ್, ಪ್ರಿಯಾಂಕ್ ಖರ್ಗೆ ಹೆಸರಿನ ಬಗ್ಗೆ ವೈಯಕ್ತಿಕವಾಗಿ ಮಾತನಾಡಿರುವುದು ಖಂಡನೀಯ. ಆತ ಸಂಸದನಾಗಲು ಲಾಯಕ್ಕಿಲ್ಲ. ಯಾವುದೋ …

Read More »

ಬಸ್​ನಲ್ಲಿ ಮಕ್ಕಳ ಎತ್ತರ ಅಲ್ಲ, ವಯಸ್ಸು ನೋಡಿ ಟಿಕೆಟ್​ ಕೊಡಿ – KSRTC

ಮಕ್ಕಳೊಂದಿಗೆ ಬಸ್‌ನಲ್ಲಿ ( Children Bus Travel)ಪ್ರಯಾಣಿಸುತ್ತಿದ್ದೀರಾ..? ಹಾಗಿದ್ದರೆ ಅವರಿಗೆ ರಿಯಾಯಿತಿ ಟಿಕೆಟ್ ಖರೀದಿಸುವ ಮುನ್ನ ನೀವು ಮಕ್ಕಳ ವಯಸ್ಸಿನ ಪುರಾವೆ ದಾಖಲೆಯನ್ನು ಮುಂದೆ ನೀವು ತೋರಿಸಬೇಕಾಗುತ್ತದೆ. ಹೌದು ಮಕ್ಕಳ ದಿನಾಚರಣೆಯ ಪ್ರಯುಕ್ತ ಹುಬ್ಬಳ್ಳಿ ಕೆಎಸ್‌ಆರ್‌ಟಿಸಿ(KSRTC) ನಿರ್ವಾಹಕರಿಗೆ ಹೊಸ ಸುತ್ತೋಲೆಯೊಂದನ್ನು ಹೊರಡಿಸಿದ್ದು ಮಕ್ಕಳಿಗೆ ಅರ್ಧ ಟಿಕೆಟ್ ನೀಡುವ ಮುನ್ನ ಅಥವಾ ಅವರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುವ ಮುನ್ನ ಬರೇ ಅವರ ಎತ್ತರ(Height) ಗಮನಿಸುವುದು ಮಾತ್ರವಲ್ಲದೆ ಮಾನ್ಯ ವಯಸ್ಸಿನ ಪುರಾವೆ …

Read More »

ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಬಗ್ಗೆ ನಿರ್ಣಯ ತೆಗೆದುಕೊಂಡ ವಿವಿಧ ಕನ್ನಡ ಸಂಘಟನೆಗಳು.

ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಬಗ್ಗೆ ನಿರ್ಣಯ ತೆಗೆದುಕೊಂಡ ವಿವಿಧ ಕನ್ನಡ ಸಂಘಟನೆಗಳು. ಬೆಳಗಾವಿ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗೆ ಈ ಬಾರಿ ಹೊಸ ಮುಖಕ್ಕೆ ಅವಕಾಶ ಅವಕಾಶ ನೀಡಬೇಕೆಂದು ವಿವಿಧ ಕನ್ನಡ ಪರ ಸಂಘಟನೆಯ ಮುಖಂಡರ ನಿರ್ಣಯ ಕನ್ನಡ ಸಾಹಿತ್ಯ ಭವನದಲ್ಲಿ ನಿರ್ಣಯ ತೆಗೆದುಕೊಂಡ ಮುಖಂಡರು ಕಳೆದ ೫ ವರ್ಷದಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮಂಗಳಾ ಮೆಟಗುಡ್ಡ ಮಂಗಳಾ ಅಂಗಡಿ ಅವರಿಗೂ …

Read More »

6 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ರು, ಗೋಡೆ ಕುಸಿತದಿಂದ ಜೀವಂತ ಸಮಾಧಿ ಆಗಿದ್ದಾರೆ.

ಚಿತ್ರದುರ್ಗ: ಅವರಿಬ್ಬರು ಪ್ರೀತಿಸಿ 6 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ರು. ಆಕೆ ಮೂರು ತಿಂಗಳ ತುಂಬು ಗರ್ಭಿಣಿ. ಬಡವನಾದರೆ ಏನು ಪ್ರೀಯೆ, ಕೈತುತ್ತು ತಿನಿಸುವೆ ಅಂತ ಪುಟ್ಟ ಗುಡಿಸಲಿಗೆ ಪತ್ನಿಯನ್ನ ಪಟ್ಟದರಸಿ ಮಾಡಿದ್ದ. ಕನಸಿನ ಕೂಸಿನ ಬಗ್ಗೆ ಕನಸು ಕಾಣುತ್ತ ಮಲಗಿದ್ದ ನವ ವಿವಾಹಿತರು ಅಲ್ಲದೇ ಜೀವಂತ ಸಮಾಧಿ ಆಗಿದ್ದಾರೆ. ವಿರೋಧದ ನಡುವೆಯೂ ಮದುವೆ ನಿನ್ನೆ ರಾತ್ರಿ ಚಿತ್ರದುರ್ಗದ ಹಿರಿಯೂರು ತಾಲೂಕಿನ ಹೋ.ಚಿ.ಬೋರಯ್ಯನ ಹಟ್ಟಿಯಲ್ಲಿ ಇಂತಹದೊಂದು ದುರಂತ ಸಂಭವಿಸಿದೆ. ಮೇಲಿನ …

Read More »

ನಾದಬ್ರಹ್ಮ’ ಡಾ. ಹಂಸಲೇಖ ಅವರು ನೀಡಿರುವ ಹೇಳಿಕೆಗೆ ನಟ ಜಗ್ಗೇಶ್​​ ಪ್ರತಿಕ್ರಿಯೆ

: ಬೆಂಗಳೂರು:​​ ಉಡುಪಿಯ ಪೇಜಾವರ ಶ್ರೀಗಳ ಬಗ್ಗೆ ‘ನಾದಬ್ರಹ್ಮ’ ಡಾ. ಹಂಸಲೇಖ ಅವರು ನೀಡಿರುವ ಹೇಳಿಕೆಗೆ ನಟ ಜಗ್ಗೇಶ್​​ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್​​ ಮಾಡಿರುವ ಜಗ್ಗೇಶ್​​, ಮಾತು ಬಲ್ಲವನಿಗೆ ಚಪ್ಪಾಳೆ ಮೃಷ್ಟಾನ್ನದಂತೆ ಆದರು ಆ ಮಾತು ಹೊಟ್ಟೆತುಂಬಿಸದು. ಮಾತು ಕೆಟ್ಟರೆ ಆ ಮೃಷ್ಟಾನ್ನವೇ ವಿಷವಾಗಿ ಅಜೀರ್ಣ ಆಗುವುದು. ಸಾಮಾಜಿಕ ಕ್ಷೇತ್ರ ಹಗ್ಗದ ಮೇಲಿನ ನಡಿಗೆ! ಪಡೆವುದು ಸುಲಭ ಕಳೆದುಕೊಳ್ಳಲು ಕ್ಷಣ ಸಾಕು ಎಂದು ಬರೆದುಕೊಳ್ಳುವ ಮೂಲಕ ಮಾರ್ಮಿಕವಾಗಿ …

Read More »

ಕಂಟ್ರಿ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಬೆಳಗಾವಿ ಪೊಲೀಸರು

ಕಂಟ್ರಿ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಬೆಳಗಾವಿ ಪೊಲೀಸರು ಪೊಲೀಸರ ಸಮಯಪ್ರಜ್ಞೆಯಿಂದ ಕಂಟ್ರಿ ಪಿಸ್ತೂಲ್ ಮಾರಾಟ ಗ್ಯಾಂಗ್ ಅಂದರ್ ಮಧ್ಯಪ್ರದೇಶದಿ0ದ ಕಂಟ್ರಿ ಪಿಸ್ತೂಲ್ ತಂದು ಮಾರಾಟ ಕರ್ನಾಟಕ, ಮಹಾರಾಷ್ಟ್ರ, ಗೋವಾದಲ್ಲಿ ಆ್ಯಕ್ಟೀವ್ ಆಗಿದ್ದ ಕಂಟ್ರಿ ಪಿಸ್ತೂಲ್ ಗ್ಯಾಂಗ್ ಗ್ಯಾAಗ್‌ನ್ನು ಬೇದಿಸುವಲ್ಲಿ ಯಶಸ್ವಿಯಾದ ಬೆಳಗಾವಿ ಪೊಲೀಸರು ಕಂಟ್ರಿ ಪಿಸ್ತೂಲ್ ಮಾರಾಟ ಮಾಡಲು ಬಂದಿರುವುದಾಗಿ ತಪ್ಪೊಪ್ಪಿಕೊಂಡ ಆರೋಪಿಗಳು ಎರಡು ಕಂಟ್ರಿ ಮೇಡ್ ಪಿಸ್ತೂಲ್ ಹಾಗೂ ಮೂರು ಜೀವಂತ ಗುಂಡು ವಶಕ್ಕೆ ಪಡೆದಿರುವ …

Read More »

ಬಿಟ್ ಕಾಯಿನ್ ಬಗ್ಗೆ ಉತ್ತರ ನೀಡಲು ಆರ್.ಅಶೋಕ್ ಗೃಹ ಸಚಿವರಲ್ಲ: ಸಿದ್ದರಾಮಯ್ಯ

ಬಿಟ್ ಕಾಯಿನ್ ಬಗ್ಗೆ ಉತ್ತರ ನೀಡಲು ಆರ್.ಅಶೋಕ್ ಗೃಹ ಸಚಿವರಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ 2018ರಲ್ಲಿ ನಾನು ಸಿಎಂ ಸ್ಥಾನದಲ್ಲಿ ಇದ್ದಿದ್ದು ನಿಜ ಇಲ್ಲವೆನ್ನಲ್ಲ. ಬಿಟ್‍ಕಾಯಿನ್ ಹಗರಣ ಬಗ್ಗೆ ಆಗ ಯಾರೂ ದೂರು ಕೊಟ್ಟಿಲ್ಲ. ಕೇಸ್ ದಾಖಲಾಗದೆ ನಮಗೆ ಹೇಗೆ ಗೊತ್ತಾಗುತ್ತೆ. ಒಂದು ವೇಳೆ ಬಿಜೆಯವರಿಗೆ ಗೊತ್ತಿದ್ದರೆ ಯಾಕೆ ಸುಮ್ಮನಿದ್ದರು..? ಆಗ ಜವಾಬ್ದಾರಿಯುತ ವಿಪಕ್ಷ ಸ್ಥಾನದಲ್ಲಿದ್ದವ್ರು ಹೊರತರಬೇಕಿತ್ತು. ಅಂದು ಸುಮ್ಮನೆ ಇದ್ದಿದ್ದು ಯಾಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. …

Read More »

ಬಿಟ್ ಕಾಯಿನ್ ಹಗರಣದ ಬಗ್ಗೆ ತನಿಖೆ ನಡೆಸಲು ನಮ್ಮ ಬಳಿ ಸರ್ಕಾರವಿಲ್ಲ: ಡಿ.ಕೆ.ಶಿ.

ಬಿಟ್ ಕಾಯಿನ್ ಹಗರಣದ ಬಗ್ಗೆ ತನಿಖೆ ನಡೆಸಲು ನಮ್ಮ ಬಳಿ ಸರ್ಕಾರವಿಲ್ಲ. ಏನೂ ಇಲ್ಲ ಅಂದ ಮೇಲೆ ಚಾರ್ಜ್‍ಶೀಟ್ ಏಕೆ ಹಾಕಿದ್ರಿ. ಜಾರಿ ನಿರ್ದೇಶನಾಲಯಕ್ಕೆ ಏಕೆ ತನಿಖೆಗೆ ಬರೆದಿದ್ದೀರಿ..? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ನಮ್ಮ ಬಳಿ ಸರ್ಕಾರ ಇಲ್ಲ. ನಮ್ಮ ಬಳಿ ಅವರು ಕೊಡ್ತಿರುವ ಮಾಹಿತಿಯμÉ್ಟೀ ಇದೆ. ಇಬ್ಬರು ಮಂತ್ರಿಗಳು ಗಾಸಿಪ್ ಮಾಡ್ತಿದ್ದಾರೆ ಎಂದಿದ್ದಾರೆ. ಗೃಹ …

Read More »

ಜೈ ಭೀಮ್’ ನಲ್ಲಿ ಮಾಡಿದ್ದನ್ನು ನಿಜಜೀವನದಲ್ಲಿ ಮಾಡಿದ ನಟ ಸೂರ್ಯ

ನಟ ಸೂರ್ಯ ಅಭಿನಯದ ಜೈ ಭೀಮ್ ಸಿನಿಮಾದಲ್ಲಿ ಕೆಳವರ್ಗದ ಬಡ ಕಾರ್ಮಿಕ ರಾಜಕಣ್ಣು ಎಂಬಾತ ಲಾಕಪ್ ಡೆತ್ ಗೆ ನ್ಯಾಯ ಒದಗಿಸುವ ಕತೆಯಿದೆ.ಇದೀಗ ನಟ ಸೂರ್ಯ ಅದೇ ಮಾನವೀಯತೆಯನ್ನು ನಿಜ ಜೀವನದಲ್ಲೂ ತೋರಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜೈ ಭೀಮ್ ಸಿನಿಮಾ 1990 ರಲ್ಲಿ ನಡೆದ ರಾಜಾಕಣ್ಣು ಲಾಕಪ್ ಡೆತ್ ಘಟನೆಯಾಧಾರಿತ ಸಿನಿಮಾವಾಗಿದೆ. ನಿಜ ಜೀವನದಲ್ಲಿ ರಾಜಾಕಣ್ಣು ಪತ್ನಿ ಪಾರ್ವತಿ ಈಗಲೂ ದೈನಂದಿನ ಬದುಕಿಗೆ ಕಷ್ಟಪಡುತ್ತಿದ್ದಾಳೆ. ಇದನ್ನು ಅರಿತ ಸೂರ್ಯ …

Read More »

ಮಹದೇಶ್ವರ ಬೆಟ್ಟ ಅಭಯಾರಣ್ಯದಲ್ಲಿ 5 ಅಡಿ ಎತ್ತರದ ಯೇಸು ಕ್ರಿಸ್ತನ ಪ್ರತಿಮೆ ಸ್ಥಾಪನೆ: ಹಲವರ ವಿರೋಧ

ಹುಬ್ಬಳ್ಳಿ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಮಹದೇಶ್ವರ ಬೆಟ್ಟದ ವನ್ಯಜೀವಿ ಅಭಯಾರಣ್ಯದಲ್ಲಿ ಐದು ಅಡಿ ಎತ್ತರದ ಏಸುಕ್ರಿಸ್ತನ ಪ್ರತಿಮೆ ಸ್ಥಾಪನೆಗೊಂಡಿದ್ದು, ಇದಕ್ಕೆ ವನ್ಯಜೀವಿ ಕಾರ್ಯಕರ್ತರು ಮತ್ತು ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರದೇಶವು ಜಲ್ಲಿಪಾಳ್ಯ ಗ್ರಾಮದ ಸಮೀಪದಲ್ಲಿರುವ ಹೂಗ್ಯ ಎಂಬ ಪ್ರದೇಶದ ಅರಣ್ಯ ಭೂಮಿಯಲ್ಲಿ ಈ ಪ್ರತಿಮೆ ಸ್ಥಾಪನೆಗೊಂಡಿದೆ. ರಾಜ್ಯದಲ್ಲಿ ಎರಡನೇ ಲಾಕ್‌ಡೌನ್ ಸಮಯದಲ್ಲಿ ಈ ಪ್ರತಿಮೆಯನ್ನು ಸ್ಥಾಪಿಸಲಾಗಿದೆ ಎಂದು ಹೇಳಲಾಗುತ್ತಿದೆ. ಕೆಲ ಸ್ಥಳೀಯರು ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದು, ಒತ್ತುವರಿಯಾಗಿರುವ ಜಾಗ …

Read More »