ರಾತ್ರಿ ವೇಳೆ ಮಕ್ಕಳೊಂದಿಗೆ ತಂದೆ-ತಾಯಿ ನೆಮ್ಮದಿಯಾಗಿ ಕುಳಿತು ಊಟ ಮಾಡುತ್ತಿದ್ದಾರೆ. ಇದ್ದಕಿದ್ದಂತೆ ಸೀಲಿಂಗ್ ಫ್ಯಾನ್ ಅವರ ಮೇಲೆಯೇ ಕೆಳಕ್ಕೆ ಬಿದ್ದಿದೆ. ಇಂಥ ದೃಶ್ಯ ನೆನೆಸಿಕೊಂಡರೇ ಮೈಬೆವರುತ್ತದೆ. ಆದರೆ, ವಿಯೆಟ್ನಾಂನಲ್ಲಿ ಈ ಘಟನೆ ಜರುಗಿದೆ. ಮನೆಯ ಒಳಗಿನ ಸಿಸಿ ಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ. ಅದೃಷ್ಟವಶಾತ್ ಸೀಲಿಂಗ್ ಫ್ಯಾನ್ ಬ್ಲೇಡ್‍ಗಳು, ಊಟಕ್ಕೆ ಕುಳಿತಿದ್ದ ಮಕ್ಕಳ ತಲೆಯ ಮೇಲೆ ಬಿದ್ದಿಲ್ಲ. ಮಧ್ಯದ ಮೋಟಾರ್ ಭಾಗ ಕೂಡ ಯಾರ ತಲೆಗೂ ಬಡಿದಿಲ್ಲ. ಒಟ್ಟು ಆರು ಮಂದಿ …
Read More »ವಿಕ್ರಾಂತ್ ರೋಣ”ನ ನಂತರ ಕಾಲಿವುಡ್ ನಲ್ಲಿ ಕಿಚ್ಚ..!
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇತ್ತೀಚೆಗಷ್ಟೇ ತಮ್ಮ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣನ ಡಬ್ಬಿಂಗ್ ಕೆಲಸ ಮುಗಿಸಿದ್ದಾರೆ.. ಈ ನಡುವೆ ಅವರ ಅಭಿನಯದ ಕೋಟಿಗೊಬ್ಬ 3 ಕೂಡ ರಿಲೀಸ್ ಗಾಗಿ ಕಾಯ್ತಿದೆ.. ಆದ್ರೆ ಕಿಚ್ಚನ ಮುಂದಿನ ಸಿನಿಮಾ ಯಾವುದು ಯಾರ ಜೊತೆಗೆ ಅನ್ನೋ ಕ್ಯೂರಿಯಾಸಿಟಿ ಹೆಚ್ಚಾಗಿದೆ.. ಆದ್ರೆ ಮುಂದಿನ ಸಿನಿಮಾ ಕಾಲಿವುಡ್ ನಲ್ಲಾ ಅನ್ನೋ ಗುಸುಗುಸು ಶುರುವಾಗಿದೆ.. ಕಾಲಿವುಡ್ ಖ್ಯಾತ ನಿರ್ದೇಶರಕಾದ ವೆಂಕಟ್ ಪ್ರಭು …
Read More »ರಾಜ್ಯದಲ್ಲಿ ಹಗರಣಗಳ ಸರ್ಕಾರ: ಡಿಕೆಶಿ ಆರೋಪ
ಬೆಂಗಳೂರು: ರಾಜ್ಯದಲ್ಲಿ ಹಗರಣಗಳ ಸರ್ಕಾರವಿದ್ದು, ಆರೋಗ್ಯ ಕ್ಷೇತ್ರದ ಔಷಧ, ವೆಂಟಿಲೇಟರ್, ಆಯಂಬುಲೆನ್ಸ್ ವಿಚಾರದಲ್ಲೂ ಹಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ. ಕೇಂದ್ರ ಸರ್ಕಾರ 4 ಕೋಟಿ ರೂ.ಗೆ ಖರೀದಿಸಿದ್ದನ್ನು ರಾಜ್ಯ ಸರ್ಕಾರ 22 ಕೋಟಿ ರೂ.ಗೆ ಖರೀದಿ ಮಾಡುವಷ್ಟರ ಮಟ್ಟಿಗೆ ಹಗರಣದಲ್ಲಿ ಮುಳುಗಿದೆ ಎಂದು ಟೀಕಿಸಿದರು. ಕೋವಿಡ್ ಸಮಯದಲ್ಲಿ ಮಕ್ಕಳು ಶಾಲೆಗೆ ಹೋಗದ ಸಮಯದಲ್ಲಿ …
Read More »ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸಾಮೂಹಿಕ ಅತ್ಯಾಚಾರ ಪ್ರಸ್ತಾಪಿಸಿ ಸಿದ್ದರಾಮಯ್ಯ ಟೀಕೆ
ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ಪ್ರಸ್ತಾಪಿಸಿ ರಾಜ್ಯ ಸರ್ಕಾರದ ವೈಫಲ್ಯದ ಬಗ್ಗೆ ಸಿದ್ದರಾಮಯ್ಯ ಟೀಕಿಸಿದ್ದಾರೆ. ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಅವರು ಮೈಸೂರಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ದುರದೃಷ್ಟಕರ ಸಂಗತಿ. ಈ ವೇಳೆ ನಾನು ಸಂತ್ರಸ್ತೆ ಮತ್ತು ಅವರ ಕುಟುಂಬಸ್ಥರ ಪರವಾಗಿ ನಿಲ್ಲುತ್ತೇನೆ. ಮುಖ್ಯಮಂತ್ರಿ ಹಾಗೂ ಗೃಹಸಚಿವರು ನ್ಯಾಯ ದೊರಕಿಸಿಕೊಡಬೇಕು ಎಂದು ವಿರೋಧ ಪಕ್ಷದ ನಾಯಕ …
Read More »ಭೀಕರ ಅಪಘಾತ; ಮೀನಿನ ಲಾರಿ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ
ಉತ್ತರ ಕನ್ನಡ: ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಬಸ್ ಹಾಗೂ ಮೀನಿನ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಘಟನೆಯಿಂದಾಗಿ ಎರಡೂ ವಾಹನಗಳ ಚಾಲಕರಿಗೆ ಗಾಯಗಳಾಗಿವೆ. ಮೀನು ತುಂಬಿಕೊಂಡು ಸಾಗುತ್ತಿದ್ದ ಲಾರಿ ಹಾಗೂ ಅಂಕೋಲಾದಿಂದ ಕಾರವಾರ ಕಡೆಗೆ ಬರುತ್ತಿದ್ದ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಚಾಲಕ ಲಾರಿಯಲ್ಲಿಯೇ ಸಿಲುಕಿಕೊಂಡಿದ್ದ.. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಚಾಲಕನನ್ನ ಹೊರಗೆ ತೆಗೆದಿದ್ದಾರೆ. ಅಂಕೋಲಾ ಪೊಲೀಸ್ ಠಾಣಾ …
Read More »8 ತೊಲೆ ಬಂಗಾರವನ್ನು ಮರಳಿಸಿ ಮಹಿಳೆ ಪಾಲಿಗೆ ಬಂಗಾರದ ಮನುಷ್ಯನಾದ ಆಟೋ ಚಾಲಕ..!
ಗದಗ: ಹಣವೆಂದರೆ ಹೆಣ ಕೂಡ ಬಾಯಿ ಬಿಡುತ್ತದೆ ಅನ್ನುವ ಕಾಲಘಟ್ಟದಲ್ಲಿ ಮಾನವೀಯತೆಯು ಇನ್ನೂ ಮರೆಯಾಗಿಲ್ಲ ಎಂಬುದನ್ನು ಗದಗ ಜಿಲ್ಲೆಯಲ್ಲಿ ನಡೆದ ಘಟನೆಯೊಂದು ಸಾಬೀತು ಮಾಡಿದೆ. ಒಂದಲ್ಲ, ಎರಡಲ್ಲ ಬರೋಬ್ಬರಿ 8 ತೊಲೆ ಬಂಗಾರವನ್ನು ಕಳೆದುಕೊಂಡವರಿಗೆ ಹಿಂತಿರುಗಿಸಿದ ಆಟೋ ಚಾಲ ಪ್ರಾಮಾಣಿಕತೆ ಮೆರೆದಿದ್ದಾರೆ. ಆಟೋ ಚಾಲಕನ ಹೆಸರು ವೀರಣ್ಣ ಯಾವಗಲ್. ವೀಣಾ ಅವರು ಮರೆತು ಹೋಗಿದ್ದ ಬ್ಯಾಗ್ನಲ್ಲಿದ್ದ 8 ತೊಲೆ ಬಂಗಾರವನ್ನು ವೀರಣ್ಣ ಹಿಂತಿರುಗಿಸಿ ಜನ ಮೆಚ್ಚುಗೆಯನ್ನು ಗಳಿಸಿದ್ದಾರೆ. ವಿವರಣೆಗೆ ಬರುವುದಾದರೆ, ಗದಗಿನ …
Read More »‘ನಾನು ಉದ್ಧವ್ ಠಾಕ್ರೆ ಬಗ್ಗೆ ಹೇಳಿದ್ದರಲ್ಲಿ ಏನೂ ತಪ್ಪಿಲ್ಲ’
ಉದ್ಧವ್ ಠಾಕ್ರೆ ಸ್ವಾತಂತ್ರ್ಯೋತ್ಸವದ ದಿನ ಭಾಷಣ ಮಾಡುವಾಗ, ಇದು ಎಷ್ಟನೇ ಸ್ವಾತಂತ್ರ್ಯೋತ್ಸವ ಎಂದು ಕೇಳಲು ಹಿಂದೆ ಬಾಗಿದ್ದರು. ಅದನ್ನು ಸಚಿವ ನಾರಾಯಣ್ ರಾಣೆ ವ್ಯಂಗ್ಯ ಮಾಡಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕಪಾಳಕ್ಕೆ ಹೊಡೆಯುತ್ತಿದ್ದೆ ಎಂದು ಹೇಳಿ, ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಇದೀಗ ಜಾಮೀನು ಪಡೆದಿರುವ ನಾರಾಯಣ್ ರಾಣೆ (Union Minister Narayan Rane) ಇಂದು ಸುದ್ದಿಗೋಷ್ಠಿ ನಡೆಸಿದರು. ನಾನು ಉದ್ಧವ್ ಠಾಕ್ರೆ(Uddhav Thackeray) ಬಗ್ಗೆ ಮಾತನಾಡಿದ್ದು, ಅಸಂಸದೀಯ ಭಾಷೆಯಾಗಿರಬಹುದು. ಆದರೆ …
Read More »ಯೋಗಿ ಆದಿತ್ಯನಾಥ್ಗೆ ಚಪ್ಪಲಿಯಿಂದ ಹೊಡೆಯಬೇಕು’ ಎಂದಿದ್ದ ಸಿಎಂ ಉದ್ಧವ್ ಠಾಕ್ರೆ; ವಿಡಿಯೋ ವೈರಲ್
ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆರನ್ನು ಪೊಲೀಸರು ಬಂಧಿಸಿದ್ದರು. ಈ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಉದ್ಧವ್ ಠಾಕ್ರೆ ನೀಡಿದ್ದ ಹಳೆ ಹೇಳಿಕೆಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯೋಗಿ ಆದಿತ್ಯನಾಥ್ ಒಬ್ಬ ಯೋಗಿ, ಹೇಗೆ ತಾನೇ ಸಿಎಂ ಆಗಲು ಸಾಧ್ಯ. ಇವರು ರಾಜಕೀಯ ತೊರೆದು ಗುಹೆಯಲ್ಲಿ ಕೂರಬೇಕು. ಶಿವಾಜಿಯ ಪಟ್ಟಾಭಿಷೇಕಕ್ಕೆ ಉತ್ತರ ಪ್ರದೇಶದಿಂದ …
Read More »ಶಾಸಕ ಯತ್ನಾಳ್ ಕೊಠಡಿಗೆ ಭಿತ್ತಿಪತ್ರ ಅಂಟಿಸಿದ್ದ ಪ್ರಕರಣಕ್ಕೆ ತಿರುವು, ಇಬ್ಬರ ಬಂಧನ!
ಬೆಂಗಳೂರು, ಆ. 25: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬೆಂಗಳೂರಿನ ಶಾಸಕರ ಭವನದ ಕೊಠಡಿಗೆ ಭಿತ್ತಿಪತ್ರ ಹಚ್ಚಿದ್ದ ಪ್ರಕರಣ ತಿರುವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಿಧಾನಸೌಧ ಪೊಲೀಸರು ಬಂಧಿಸಿ, ಶಾಸಕರ ಭವನಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಇನ್ನಿಬ್ಬರು ಆರೋಪಿತರು ತಲೆ ಮರೆಸಿಕೊಂಡಿದ್ದು, ಅವರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಶಾಸಕರ ಭವನದಲ್ಲಿನ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕೊಠಡಿಗೆ ಪೋಸ್ಟರ್ ಹಚ್ಚುತ್ತಿದ್ದ ವೇಳೆಯಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು …
Read More »ಎಲ್ಲಾ ಕುಡುಕರು ಸೇರಿ ನನಗೆ ಕುಡುಕನ ಪಟ್ಟ ಕಟ್ಟಿದ್ರು; ಸಿ.ಟಿ ರವಿ
ಮೈಸೂರು: ಎರಡು ವರ್ಷಗಳ ಹಿಂದೆ ಅಪಘಾತ ಪ್ರಕರಣವೊಂದರಲ್ಲಿ ಎಲ್ಲಾ ಕುಡುಕರು ಸೇರಿ ನನಗೆ ಕುಡುಕನ ಪಟ್ಟ ಕಟ್ಟಿದ್ದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 8000 ಕೋಟಿ GST ಬಂದಿದೆ. ಕರ್ನಾಟಕದ ಪಾಲು ಕೇಂದ್ರ ಬಿಡುಗಡೆ ಮಾಡಿದೆ. ಕೆಲವರಿಗೆ ಸುಳ್ಳೇ ಮನೆ ದೇವರು, ಸುಳ್ಳನ್ನೇ ಸತ್ಯ ಎಂದು ಹೇಳುತ್ತಾರೆ. ನನಗೆ ಕುಡುಕನ ಪಟ್ಟ ಕಟ್ಟಿದ ಹಾಗೆಯೇ GST …
Read More »
Laxmi News 24×7