ನವದೆಹಲಿ/ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಮತ್ತೂಮ್ಮೆ ಮೈತ್ರಿ ಮಾಡಿಕೊಳ್ಳುವ ವದಂತಿಗಳ ನಡುವೆಯೇ ಹೊಸ ಮಾಹಿತಿಯೊಂದು ಸೋಮವಾರ ಬಹಿರಂಗವಾಗಿದೆ. ಸದ್ಯ ಮಹಾರಾಷ್ಟ್ರದಲ್ಲಿ ಪ್ರತಿಪಕ್ಷ ನಾಯಕ, ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರನ್ನು ಕೇಂದ್ರ ಸಂಪುಟಕ್ಕೆ ಸಚಿವರನ್ನಾಗಿ ಮಾಡಬೇಕು. ಶಿವಸೇನೆ ಬಳಿಯೇ ಮುಖ್ಯಮಂತ್ರಿ ಹುದ್ದೆ ಇರಬೇಕು ಎಂಬ ಷರತ್ತನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಿಜೆಪಿ ವರಿಷ್ಠರಿಗೆ ಹಾಕಿದ್ದರು. ಶೀಘ್ರದಲ್ಲಿಯೇ ಕೇಂದ್ರ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂಬ ಚರ್ಚೆಗಳ ನಡುವೆಯೇ ಇಂಥ …
Read More »ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಸಿಕೆ ಅಭಿಯಾನವನ್ನು ಈಗಾಗಲೇ ನಡೆಸಲಾಗುತ್ತಿದ್ದು, ಆರೋಗ್ಯ ಇಲಾಖೆಯ ಜೊತೆಗೆ ಎಲ್ಲ ಇಲಾಖೆಗಳು ಕೈಜೋಡಿಸಿ …
Read More »ಕುರಿ ಸಾಕಾಣಿಕೆ ಆರಂಭಿಸಿದ ಮಾಜಿ ಸಿಎಂ ಹೆಚ್ಡಿಕೆ
ರಾಮನಗರ: ಜಿಲ್ಲೆಯ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಕೃಷಿ ಭೂಮಿ ಹೊಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ತಮ್ಮ ಜಮೀನಿನಲ್ಲಿ ಇಸ್ರೇಲ್ ಮಾದರಿ ಕುರಿ ಸಾಕಾಣಿಕೆ ಆರಂಭ ಮಾಡಿದ್ದು, ಆ ಮೂಲಕ ಪ್ರಗತಿ ಪರ ರೈನತನಾಗಿ ಇತರರಿಗೂ ಮಾದರಿಯಾಗುವ ಕಾರ್ಯವನ್ನು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಕೃಷಿ ಚಟುವಟಿಕೆಗಳಿಗಾಗಿ ಹೊಸ ಟ್ರ್ಯಾಕ್ಟರ್ ಖರೀದಿಸಿದ್ದ ಕುಮಾರಸ್ವಾಮಿ ಅವರು, ಸದ್ಯ ಬಿಡದಿಯ ತೋಟದಲ್ಲಿ ಕುರಿ ಸಾಕಾಣಿಕೆಗೆ ಅತ್ಯಾಧುನಿಕವಾಗಿ ಇಸ್ರೇಲ್ ಮಾದರಿಯಲ್ಲಿ ಕುರಿ ಸಾಕಾಣಿಕೆ ಆರಂಭಿಸಿದ್ದಾರೆ. ಈ ಕುರಿತ …
Read More »“ಸಿದ್ದರಾಮಯ್ಯ ಬಿಜೆಪಿಗೆ ಬೇಕಾದರೆ ಬರಲಿ” -ಸಚಿವ ಜೆ.ಸಿ ಮಾಧುಸ್ವಾಮಿ
ತುಮಕೂರು: ‘ಮಾಜಿ ಸಿಎಂ ಸಿದ್ದರಾಮಯ್ಯನವರೇ ಬೇಕಾದರೆ ಬಿಜೆಪಿಗೆ ಬರಲಿ’ ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ ಮಾಧುಸ್ವಾಮಿ ಆಹ್ವಾನ ನೀಡಿದ್ದಾರೆ. ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಯಾರು ಬೇಕಾದರೂ ಕಾಂಗ್ರೆಸ್ಗೆ ಬರಬಹುದು, ಬಿಜೆಪಿಗೆ ಹೋದ 17 ಮಂದಿಗೂ ಸ್ವಾಗತ ಎಂದಿದ್ದರು. ಈಗ ಡಿ.ಕೆ ಶಿವಕುಮಾರ್ ಹೇಳಿಕೆಗೆ ಹಲವು ಬಿಜೆಪಿ ನಾಯಕರು ಪ್ರತಿಕ್ರಿಯಿಸುತ್ತಿದ್ದಾರೆ. ಸದ್ಯ ಸಚಿವ ಜೆ.ಸಿ ಮಾಧುಸ್ವಾಮಿ ಕೂಡ ಡಿಕೆಶಿಗೆ ಟಾಂಗ್ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ …
Read More »ನನಗೂ ಸಿಎಂ ಆಗಬೇಕೆಂಬ ಆಸೆ ಇದೆ – ಸಚಿವ ಉಮೇಶ್ ಕತ್ತಿ
ಬಾಗಲಕೋಟೆ: ನಾನು ಸಿಎಂ ಸ್ಥಾನದ ಆಕಾಂಕ್ಷಿಯಾಗಿರೋದು ನಿಜ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಸಚಿವ ಉಮೇಶ್ ಕತ್ತಿ, ನಾನು ಆರು ಬಾರಿ ಶಾಸಕನಾಗಿದ್ದೇನೆ. ನನಗೂ ಸಿಎಂ ಆಗಬೇಕೆಂಬ ಆಸೆ ಇದೆ. ಸಿಎಂ ಆಗಲು ಬೇಕಾದ ಅರ್ಹತೆ ಎಲ್ಲವೂ ನನಗಿದೆ. ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆಯಿಲ್ಲದ ಕಾರಣ ಸಿಎಂ ಬದಲಾವಣೆ ಆದಾಗ ನೋಡೋಣ ಎಂದರು. ರಾಜ್ಯ ಸಿಎಂ ಬದಲಾವಣೆಯಾಗಲೀ, ಮುಂದಿನ ಚುನಾವಣೆ ಬರಲಿ. …
Read More »ಸಂಕಷ್ಟದಲ್ಲಿ ಅಮಿತಾಬ್ ಪ್ರೀತಿಯ ಬಂಗಲೆ: ನೆಲಸಮ ಮಾಡಲು ಮುಂದಾದ ಮುಂಬೈ ಮಹಾನಗರ ಪಾಲಿಕೆ
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಪ್ರೀತಿಯ ಪ್ರತೀಕ್ಷ ಬಂಗಲೆಯ ಒಂದು ಭಾಗವನ್ನು ಕೆಡವಲು ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ (ಬಿಎಂಸಿ) ನಿರ್ಧರಿಸಿದೆ ಎಂದು ಆಂಗ್ಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಅಮಿತಾಬ್ ಮೊದಲು ಖರೀದಿಸಿದ ಬಂಗಲೆ ಇದಾಗಿದ್ದು, ಮುಂಬೈನ ಜುಹು ಪ್ರದೇಶದಲ್ಲಿದೆ. ರಸ್ತೆ ಅಗಲೀಕರಣಕ್ಕಾಗಿ ಅಮಿತಾಬ್ ಬಚ್ಚನ್ ಬಂಗಲೆಯ ಒಂದು ಭಾಗ ನೆಲಸಮವಾಗಲಿದೆ. ಸಂತಸ ಜ್ಞಾನೇಶ್ವರ ಮಾರ್ಗ್ ರಸ್ತೆಯಲ್ಲಿ ಅಮಿತಾಬ್ ಮನೆ ಇದೆ. ಈ ರಸ್ತೆಯನ್ನು ಅಗಲೀಕರಣ ಮಾಡಲು ಮುಂಬೈ …
Read More »ಡೀಲ್ ನಡೆಯುವುದು ಕಾವೇರಿ ನಿವಾಸದ ಹಿಂಭಾಗದಲ್ಲಿ: ವಿಜಯೇಂದ್ರ ವಿರುದ್ದ ಗುಡುಗಿದ ಯತ್ನಾಳ್
ಮೈಸೂರು: ಬಿ.ವೈ.ವಿಜಯೇಂದ್ರರ ಎಲ್ಲಾ ಡೀಲ್‌ಗಳು ನಡೆಯುದು ಸಿಎಂ ನಿವಾಸ ಕಾವೇರಿ ಹಿಂಭಾಗದ ಗೆಸ್ಟ್ ಗೌಸ್ ನಲ್ಲಿ. ಸಿಸಿಬಿ ಪೊಲೀಸರು ಅಲ್ಲೂ ದಾಳಿ ನಡೆಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಿಎಂ ಪುತ್ರ ವಿಜಯೇಂದ್ರ ವಿರುದ್ದ ಮತ್ತೆ ವಾಗ್ದಾಳಿ ನಡೆಸಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಯತ್ನಾಳ್‌ಗೆ ಮಾಹಿತಿ ನೀಡುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೂ ಪ್ರತಿಕ್ರಿಯೆ ನೀಡಿದರು. ಒಂದು ವೇಳೆ ಇದು …
Read More »ಸತೀಶ್ ಜಾರಕಿಹೊಳಿಯವರು ಬಿ ಜೆ ಪಿಗೆ ಕೆಂಡ ಕಾರಿದರು….
ಗೋಕಾಕ : ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಸ್ಪಂಧಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಸರ್ಕಾರದ ವಿರುದ್ಧ ಗುಡುಗಿದರು. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಧಿವೇಶನ ನಡೆಸುವ ಇಚ್ಛಾಶಕ್ತಿ ಇಲ್ಲ. ಆದ ಕಾರಣ ಅಧಿವೇಶನ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಈ ಭಾಗದ ಜನರ ಸಮಸ್ಯೆಗಳನ್ನು ಬಗೆ ಹರಿಸುವ ಮೂಲಕ, …
Read More »ಯುವಕ ಮಂಡಳಗಳಿಗೆ ಕ್ರೀಡಾ ಸಾಮಗ್ರಿ ವಿತರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ
ಗೋಕಾಕ : ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳ ಯುವಕ ಮಂಡಳಗಳಿಗೆ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ನೀಡಿದ ಕ್ರೀಡಾ ಸಾಮಗ್ರಿಗಳನ್ನು ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಇಂದು ವಿತರಿಸಿದರು. ಹುಕ್ಕೇರಿ ತಾಲ್ಲೂಕಿನ ಬಗರನಾಳ ಗ್ರಾಮದ ಗಜಾನನ ಯುವ ಮಂಡಳ, ಶಹಾಬಂದರದ ಮೆಹಬೂಬ ಸುಬಾನಿ ಯುವಕ ಮಂಡಳ, ಬೆಳಗಾವಿ ತಾಲ್ಲೂಕಿನ ಮುಚ್ಚಂಡಿ ಗ್ರಾಮದ ಅಮರಜ್ಯೋತಿ ಯುವಕ ಮಂಡಳಕ್ಕೆ ಕ್ರೀಡಾ ಸಾಮಗ್ರಿಗಳನ್ನು …
Read More »ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಇಂಧನ ಬೆಲೆ ಏರಿಕೆ ಹಿನ್ನಲೆ ಇಂದಿನಿಂದ ಬಸ್ ಪ್ರಯಾಣ ದರ ಪರಿಷ್ಕರಣೆ
ಹುಬ್ಬಳ್ಳಿ: ಸರ್ಕಾರ ಲಾಕ್‌ಡೌನ್ ಅನ್ನು ಮತ್ತಷ್ಟು ಸಡಿಲಿಕೆ ಮಾಡಿರುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ಆಸನಗಳ ಭರ್ತಿಯೊಂದಿಗೆ ಕಾರ್ಯಾಚರಣೆ ನಡೆಸಲಿದೆ. ‘ಲಾಕ್‌ಡೌನ್‌ನಿಂದಾಗಿ ಸೇವೆ ಸ್ಥಗಿತಗೊಳಿಸಿದ್ದ ಸಂಸ್ಥೆಯು ಭಾಗಶಃ ಅನ್‌ಲಾಕ್ ಬಳಿಕ, ಜೂನ್ 21ರಿಂದ ಶೇ 50ರಷ್ಟು ಆಸನಗಳ ಭರ್ತಿಯೊಂದಿಗೆ ಸೇವೆ ಆರಂಭಿಸಿತ್ತು. ಇದೀಗ ಆಸನಗಳ ಭರ್ತಿಗೆ ಯಾವುದೇ ಮಿತಿ ಇಲ್ಲ. ವ್ಯಾಪಾರ ವಹಿವಾಟು ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೂ ಅವಕಾಶ ನೀಡಿರುವುದರಿಂದ, ಜನರ ಓಡಾಟ ಹೆಚ್ಚಾಗಲಿದ್ದು …
Read More »
Laxmi News 24×7