ನವದೆಹಲಿ: ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ 3 ದಿನಗಳ ರಾಜ್ಯ ಭೇಟಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವರದಿ ಸಲ್ಲಿಸಿದ್ದು, ಸಿಎಂ ಬಿ.ಎಸ್.ವೈ. ಪರ ಬೆಂಬಲ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಅರುಣ್ ಸಿಂಗ್, ಓರ್ವ ಸಚಿವ, ಇಬ್ಬರು ಶಾಸಕರಿಂದ ಮಾತ್ರ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಸಿ.ಪಿ. ಯೋಗೇಶ್ವರ್, ಶಾಸಕ ಅರವಿಂದ್ ಬೆಲ್ಲದ್, …
Read More »ತಡರಾತ್ರಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆತ್ಮಹತ್ಯೆ! ಮುದ್ದಾದ ಯುವತಿ ಬಾಳಿಗೆ ಕೊಳ್ಳಿ ಇಟ್ಟಿದ್ಯಾರು?
ಕೋಲಾರ: ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಸೋಮವಾರ ರಾತ್ರಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ. ಕಾವ್ಯ ಮೃತ ದುರ್ದೈವಿ. 23 ವರ್ಷದ ಯುವತಿ ಕಾವ್ಯಾ, ಕೋಲಾರ ತಾಲೂಕು ಬೆಗ್ಲಿಹೊಸಹಳ್ಳಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಆಗಿದ್ದರು. ಕೋಲಾರ ನಗರದ ಕೋಲಾರಮ್ಮ ಬಡಾವಣೆಯಲ್ಲಿ ವಾಸವಿದ್ದ ಕಾವ್ಯಾ, ನಿನ್ನೆ ರಾತ್ರಿ ನೇಣಿಗೆ ಕೊರಳೊಡ್ಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನೋಡೋಕೆ ಸುಂದರವಾಗಿದ್ದು, ಒಳ್ಳೆಯ ಕೆಲವೂ ಗಿಟ್ಟಿಸಿಕೊಂಡಿದ್ದ ಯುವತಿ ದುರಂತ …
Read More »ಹೆಂಡತಿ ಮೇಲೇ ಅನುಮಾನ; ಕತ್ತು ಕೊಯ್ದು ಕೊಲೆ ಮಾಡಿದ ಪತಿರಾಯ!
ಬೆಂಗಳೂರು: ಹೆಂಡತಿ ಅಕ್ರಮ ಸಂಬಂಧ ಹೊಂದಿರಬಹುದು ಎನ್ನುವ ಅನುಮಾನದಿಂದಾಗಿ ಗಂಡ, ಆಕೆಯ ಕತ್ತನ್ನೇ ಕೊಯ್ದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಮಣಿ (36) ಬೆಂಗಳೂರಿನ ಅರಕೆರೆ ಬಳಿಯ ಬಿಟಿಎಸ್ ಲೇಔಟ್ ಮಾಸವಿದ್ದ. ಹೆಂಡತಿ ಆಶಾ (32) ಜತೆ ಸೇರಿಕೊಂಡು ಪ್ರತಿನಿತ್ಯ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಆದರೆ ಆತನಿಗೆ ಇತ್ತೀಚೆಗೆ ಹೆಂಡತಿಯ ಮೇಲೆ ಅನುಮಾನ ಶುರುವಾಗಿದೆ. ಆಕೆ ಅಕ್ರಮ …
Read More »ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಸಮಸ್ಯೆ: ಅಧಿಕಾರಿಗಳೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಸಭೆ
ಬೆಳಗಾವಿ ಜಿಲ್ಲೆ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ತಾಲೂಕು ಪಂಚಾಯಿತಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿ, ಸಲಹೆ ಸೂಚನೆ ನೀಡಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಗ್ರಾಮಗಳ ಜನರು ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ತಾಲೂಕು …
Read More »ಗೋಕಾಕ ಸಾರ್ವಜನಿಕರ ಗಮನಕ್ಕೆ,ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ.
ಗೋಕಾಕ ಸಾರ್ವಜನಿಕರ ಗಮನಕ್ಕೆ, ದಿನಾಂಕ: 22.06.2021 ರಂದು ಮಾತ್ರ ಗೋಕಾಕ ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ 1. ಮಯೂರ್ ಸ್ಕೂಲ್ 2. ಅಕ್ಕಮಹಾದೇವಿ ದೇವಸ್ಥಾನ ಬಣಗಾರ್ ಗಲ್ಲಿ 3. ಸಿಟಿ PHC, ಗೊಂಬಿ ಗುಡಿ ಹತ್ತಿರ 4. ನ್ಯೂ ಇಂಗ್ಲಿಷ್ ಸ್ಕೂಲ್ ( ಸರಕಾರಿ ಆಸ್ಪತ್ರೆ ಬದಲಾಗಿ) ಗಳಲ್ಲಿ ಮಾತ್ರ ಲಸಿಕಾ ಮೇಳ (vaccin camp) ನಡೆಯಲಿದ್ದು, ಇವನ್ನು ಹೊರತು ಪಡಿಸಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹಾಗು ಇತರ ಕಡೆಗಳಲ್ಲಿ …
Read More »₹ 2 ಲಕ್ಷ ಮೌಲ್ಯದ ಮೊಬೈಲ್‌ಗಳು ವಶ
ಹಾವೇರಿ: ‘ತಿಳವಳ್ಳಿ ಗ್ರಾಮದ ಹರ್ಡೇಕಲ್ ಸರ್ಕಲ್ ಬಳಿ ಭಾನುವಾರ ಪೊಲೀಸರು ದಾಳಿ ನಡೆಸಿ, ₹2 ಲಕ್ಷ ಮೌಲ್ಯದ 50 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಒಬ್ಬ ಆರೋಪಿಯನ್ನು ಬಂಧಿಸಿದ್ದು, ಮತ್ತೊಬ್ಬ ನಾಪತ್ತೆಯಾಗಿದ್ದಾನೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೊಬೈಲ್ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಹಾನಗಲ್ ತಾಲ್ಲೂಕು ಹುಲಗಿನಕೊಪ್ಪ ಗ್ರಾಮದ ನಿತಿನ್ ಗೌಂಡಿ ಬಂಧಿತ ಆರೋಪಿ. ಅದೇ …
Read More »ಮನೆ ದರೋಡೆ ; ಸರ್ಕಾರಿ ಶಿಕ್ಷಕ, ಗ್ರಾಪಂ ಸದಸ್ಯ ಸೇರಿ ಐವರ ಬಂಧನ
ಬಳ್ಳಾರಿ: ಕೊಟ್ಟೂರು ತಾಲೂಕಿನ ಬಸವೇಶ್ವರ ಬಡಾವಣೆಯ ಉದ್ಯಮಿ ಮಲ್ಲೇಶಪ್ಪ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಸರ್ಕಾರಿ ಶಾಲಾ ಶಿಕ್ಷಕ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಸೇರಿದಂತೆ ಒಟ್ಟು ಐದು ಜನರನ್ನು ಪೊಲೀಸರು ಬಂಧನಮಾಡಿದ್ದಾರೆ. ಉದ್ಯಮಿ ಮಲ್ಲೇಶ್ ಅವರ ಮನೆಯಲ್ಲಿ ಏ.11ರಂದು ಹತ್ತು ಜನರ ತಂಡ ರಾತ್ರಿ ಏಕಾಏಕಿ ನುಗ್ಗಿ ಮನೆಯಲ್ಲಿ ಇದ್ದ ಗಂಡ ಹೆಂಡತಿಯನ್ನು ಹೆದರಿಸಿ ಮನೆಯಲ್ಲಿದ್ದ 30 ಲಕ್ಷ ರೂ. ನಗದು …
Read More »ಕೋವಿಡ್ 3ನೇ ಅಲೆ ಎದುರಿಸಲು ಸಕಲ ಸಿದ್ಧತೆ: ಶಶಿಕಲಾ ಜೊಲ್ಲೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಪ್ರತಿ ತಾಲೂಕಿನಲ್ಲಿಯೂ ಮಕ್ಕಳಿಗಾಗಿ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಕೋವಿಡ್ 3 ಅಲೆ ನಿಯಂತ್ರಣ ಕುರಿತು ಬೆಂಗಳೂರು ನಗರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯ ಜನ ಪ್ರತಿನಿಧಿಗಳು ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆಯಲ್ಲಿ ಸುಮಾರು 50 …
Read More »ಬೆಳಗಾವಿಯಲ್ಲಿ ಅಭಿಮಾನಿ ಕೈಯಿಂದ ಶೂ ಹಾಕಿಸಿಕೊಂಡ ಸಚಿವ ‘ಶ್ರೀಮಂತ’ ಪಾಟೀಲ; ಜನ ವಲಯದಲ್ಲಿ ಆಕ್ರೋಶ
ಬೆಳಗಾವಿ: ಜನಪ್ರತಿನಿಧಿ ಅಂದರೆ ಜನರ ಸೇವಕರು. ಆದರೆ ಸಚಿವ ಶ್ರೀಮಂತ ಪಾಟೀಲ ಮಾತ್ರ ಅಭಿಮಾನಿ ಒಬ್ಬರಿಂದ ಕಾಲಿಗೆ ಶೂ ಹಾಕಿಸಿಕೊಳ್ಳುವ ಮೂಲಕ ವಿವಾದಕ್ಕೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರು ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ನಿನ್ನೆ (ಜೂನ್ 20) ಮಧ್ಯಾಹ್ನ ತಮ್ಮ ಬೆಂಬಲಿಗರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಸಚಿವ ಶ್ರೀಮಂತ ಪಾಟೀಲ ಅರ್ಚಕರನ್ನು ಕರೆಸಿ ಬಾಗಿಲು ತೆಗೆಸಿದ್ದಾರೆ. ಮಾತ್ರವಲ್ಲ ಪೂಜೆಯನ್ನೂ ಮಾಡಿಸಿದ್ದಾರೆ. ಸಚಿವರು ಪೂಜಾ ಕೈಂಕರ್ಯ …
Read More »ಮತ್ತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು: ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗುತ್ತಿರುವ ಕಾರಣ ಉಡುಪಿ, ಶಿವಮೊಗ್ಗ ಸೇರಿದಂತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದಿನಿಂದ ಅನ್ ಲಾಕ್ ಪ್ರಕ್ರಿಯೆಗೆ ಒಳಪಟ್ಟ 16 ಜಿಲ್ಲೆಗಳೊಂದಿಗೆ ಉಡುಪಿ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನಿಯಮ ಸಡಿಲಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಅದರಂತೆ ಈ ಜಿಲ್ಲೆಗಳಲ್ಲಿ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ …
Read More »
Laxmi News 24×7