Breaking News

ರಾಜಕೀಯ

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

ಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆ ಯುವತಿ ಮಗುವಿಗೆ ಜನ್ಮ ನೀಡಿದ್ದಾಳೆ. ಕೃಷ್ಣ ಜೆ ರಾವ್ ಎನ್ನುವಾತ ಮದುವೆಯಾಗುವುದಾಗಿ ಯುವತಿಗೆ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ಯುವತಿ ಗರ್ಭಿಣಿಯಾಗಿರುವುದು ಗೊತ್ತಾಗುತ್ತಿದ್ದಂತೆಯೇ ಕೈಕೊಟ್ಟಿದ್ದಾನೆ. ಈ ಸಂಬಂಧ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ ಕೃಷ್ಣ ನಾಪತ್ತೆಯಾಗಿದ್ದು, ಇದೀಗ ಗರ್ಭಿಣಿ ಯುವತಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ …

Read More »

ಕರ್ತವ್ಯನಿರತ ಫಾರೆಸ್ಟ್ ಗಾರ್ಡ್ ನಾಪತ್ತೆ

ಚಿಕ್ಕಮಗಳೂರು: ಕಡೂರು ತಾಲೂಕಿನ ಸಖರಾಯಪಟ್ಟಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫಾರೆಸ್ಟ್ ಗಾರ್ಡ್ ದಿಢೀರ್ ನಾಪತ್ತೆಯಾಗಿದ್ದಾರೆ. ಶರತ್ (33) ನಾಪತ್ತೆಯಾದ ಫಾರೆಸ್ಟ್​ ಗಾರ್ಡ್​. ಕರ್ತವ್ಯಕ್ಕೆ ತೆರಳಿದ್ದ ಮಗ ಕಳೆದ ಮೂರು ದಿನದಿಂದ ಮನೆಗೆ ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾಪತ್ತೆಯಾಗಿರುವ ಫಾರೆಸ್ಟ್ ಗಾರ್ಡ್ ಪತ್ತೆಗೆ ಪೊಲೀಸರು ಅರಣ್ಯದಲ್ಲಿ ಮೂರು ದಿನದಿಂದ ಹುಡುಕಾಟ ನಡೆಸುತ್ತಿದ್ದಾರೆ. ಸಖರಾಯಪಟ್ಟಣದ ಅರಣ್ಯ ಪ್ರದೇಶ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲೂ ಹುಡುಕಾಟ ನಡೆಸಲಾಗುತ್ತಿದೆ. ನೀಲಗಿರಿ …

Read More »

ಡಿಕೆಶಿಗೆ ಮುಂದಿನ ಎರಡ್ಮೂರು ತಿಂಗಳಲ್ಲಿ ಸಿಎಂ ಸ್ಥಾನ ? ಇಕ್ಬಾಲ್ ಹುಸೇನ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಂದಿನ ಎರಡ್ಮೂರು ತಿಂಗಳಲ್ಲಿ ಮುಖ್ಯಮಂತ್ರಿಯಾಗುವ ಅವಕಾಶ ಸಿಗಬಹುದು ಎಂದು ಕಾಂಗ್ರೆಸ್ ಶಾಸಕ ಹೆಚ್.ಎ. ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಈ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ನಮ್ಮ (ಕಾಂಗ್ರೆಸ್​ನ) ಶಕ್ತಿ ಏನಿತ್ತು ಎಂದು ನಿಮಗೆಲ್ಲರಿಗೂ ತಿಳಿದಿದೆ. ಈ ವಿಜಯವನ್ನು ಸಾಧಿಸಲು ಯಾರು ಹೋರಾಟ, ಬೆವರು ಸುರಿಸಿದರು ಮತ್ತು ಶ್ರಮ ಹಾಕಿದರು ಅನ್ನೋದು ಎಲ್ಲರಿಗೂ ತಿಳಿದಿದೆ. ಅವರ (ಶಿವಕುಮಾರ್) ತಂತ್ರ …

Read More »

88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ

88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ ಬಳ್ಳಾರಿ ಜಿಲೆಯ ಸಂಡೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಭೆಯಲ್ಲಿ ಸಾಹಿತಿ ಭಾನು ಮುಷ್ತಾಕ್ ಅವರನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಯಲಿದೆ

Read More »

“ಜಾತ್ಯತೀತ” ಮತ್ತು “ಸಮಾಜವಾದ” ಮೌಲ್ಯಗಳು ಸಂವಿಧಾನದ ಪ್ರಾಣವಾಯು: ಕೆ.ವಿ.ಪ್ರಭಾಕರ್

ಜಾತ್ಯತೀತ” ಮತ್ತು “ಸಮಾಜವಾದ” ಮೌಲ್ಯಗಳು ಸಂವಿಧಾನದ ಪ್ರಾಣವಾಯು. ಈ ಪ್ರಾಣವಾಯು ಹೋದರೆ ಪ್ರಜಾಪ್ರಭುತ್ವದ ಉಸಿರು ನಿಲ್ಲುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ ಮತ್ತ ವಿವಿಧ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹಸಿವಿನ ಸೂಚ್ಯಂಕ, ಮಾನವ ಸ್ವಾತಂತ್ರ್ಯ ಸೂಚ್ಯಂಕ, ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕ, ಮಾನವ ಅಭಿವೃದ್ಧಿ ಸೂಚ್ಯಂಕ ಸೇರಿ ಎಲ್ಲಾ …

Read More »

ಹೃದಯಾಘಾತದಿಂದ ಸಾವನ್ನಪ್ಪಿದ ಸೆಕ್ಯೂರಿಟಿ ಗಾರ್ಡ್

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೆಕ್ಯೂರಿಟಿಗಾರ್ಡ್ ನೋಡ ನೋಡುತ್ತಿದ್ದಂತೆಯೇ ಕುಸಿದು ಬಿದ್ದು, ಹೃಅದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಚೇರ್ ಮೇಲೆ ಕುಳಿತಿದ್ದಗಲೇ ಹೃದಯಾಘಾತವಾಗಿ ಕುಸಿದುಬಿದ್ದು ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಸಾತ್ವಿಕ್ ಟಿವಿಎಸ್ ಶೋ ರೂಂ ನಲ್ಲಿ ನಡೆದಿದೆ. ಶಿವಾನಂದ್ (55) ಹೃದಯಾಘಾತದಿಂದ ಸಾವನ್ನಪ್ಪಿರುವ ಸೆಕ್ಯೂರಿಟಿ ಗಾರ್ಡ್. ಚಿಕ್ಕಮಗಳೂರು ನಗರದ ಸಾತ್ವಿಕ್ ಟಿವಿಎಸ್ ಶೋರೂಂ ನಲ್ಲಿ ಈ …

Read More »

ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ ಪದಗಳು ಎಲ್ಲಿವೆ?: ಆರ್.ಅಶೋಕ

ಸಂವಿಧಾನಕ್ಕೆ 68 ಬಾರಿ ತಿದ್ದುಪಡಿ ತಂದ ಕಾಂಗ್ರೆಸ್‌, ಜಾತ್ಯತೀತ ಪದದ ಬಗ್ಗೆ ಮಾತನಾಡುತ್ತಿದೆ. ಆದರೆ ಬಾಬಾ ಸಾಹೇಬರು ಬರೆದ ಸಂವಿಧಾನದಲ್ಲಿ ಜಾತ್ಯತೀತ ಪದವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರು ಹೇಳಿದ್ದು ಕಾಂಗ್ರೆಸ್‌ನವರು ಸೇರಿಸಿದ ಪದಗಳ ಬಗ್ಗೆ. ನಾನು ಒಕ್ಕಲಿಗ ಎಂದು ಗುರುತಿಸಿಕೊಳ್ಳುತ್ತೇನೆ. ಎಲ್ಲರೂ ಅವರ ಜಾತಿಯನ್ನು ಗುರುತಿಸಿಕೊಳ್ಳುತ್ತಾರೆ. ಅಂದಮೇಲೆ ಜಾತ್ಯತೀತ ಎಂಬುದಕ್ಕೆ ಅರ್ಥವಿಲ್ಲ. ಡಾ.ಬಿ.ಆರ್.ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ …

Read More »

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

ಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು ಉಳಿಸುವಲ್ಲಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಗ್ಯಾಸ್ಟ್ರೋಎಂಟ್ರಾಲಾಜಿ ತಜ್ಞವೈದ್ಯರ ತಂಡವು ಯಶಸ್ವಿಯಾಗಿದೆ. ತಂದೆಯನ್ನು ಉಳಿಸಿಕೊಳ್ಳುವ ಛಲತೊಟ್ಟಿದ್ದ ಮಗ ಲಿವರ್ ದಾನ ಮಾಡಿ ತಂದೆ-ಮಗನ ಬಾಂಧವ್ಯಕ್ಕೆ ಹೊಸ ಭಾಷ್ಯ ಬರೆದಿದ್ದಾರೆ. ರಾಯಬಾಗ ತಾಲೂಕಿನ 56 ವರ್ಷದ ರೈತನ ಲಿವರ್ ಸಂಪೂರ್ಣವಾಗಿ ಕಾರ್ಯಕ್ಷಮತೆ ಕಳೆದುಕೊಂಡಿತ್ತು. ಲಿವರ್ …

Read More »

ಶಿರಸಿ-ಕುಮಟಾ ಹೆದ್ದಾರಿ ನಿರ್ಮಾಣಕ್ಕೆ ದಿನಾಂಕ ನಿಗದಿ

ಉತ್ತರ ಕನ್ನಡ, ಜೂನ್​ 29: ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ (Sirasi-Kumata National Highway) ನಿರ್ಮಾಣ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಸಾರ್ವಜನಿಕರೊಬ್ಬರು ಬರೆದ ಪತ್ರಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಉತ್ತರ ನೀಡಿದ್ದು, ಕಾಮಗಾರಿ 2025ರ ಡಿಸೆಂಬರ್​ 31 ರಂದು ಪೂರ್ಣಗೊಳ್ಳಲಿದೆ ಎಂದು ತಿಳಿಸಿದೆ. ಸಾರ್ವಜನಿಕರೊಬ್ಬರು ಕೇಂದ್ರ ಸಚಿವ ನಿತಿನ್​ ಗಡ್ಕರಿ (Nitin Gadkari) ಅವರಿಗೆ ಪತ್ರ ಬರೆದು, ತಮ್ಮ ಕಾರಿನಲ್ಲಿ ಶಿರಸಿ-ಕುಮಟಾ ಪ್ರಯಾಣಿಸಲು ಆಹ್ವಾನ ನೀಡಿದ್ದರು.ಆದರೆ, ಇವರ ಆಹ್ವಾನಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರತಿಕ್ರಿಯೆ …

Read More »

ಪ್ರಧಾನಿ ಮೋದಿ ಮನ್ ಕೀ ಬಾತ್​ನಲ್ಲಿ ಸದ್ದು ಮಾಡಿದ ಕಲಬುರಗಿಯ ಖಡಕ್ ರೊಟ್ಟಿ

ಕಲಬುರಗಿ, (ಜೂಣ್ 29): ಪ್ರತಿ ತಿಂಗಳ ಕೊನೆ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಮನ್​​ ಕಿ ಬಾತ್’ ನಲ್ಲಿ ಕೆಲ ಮಹತ್ವದ ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಅಲ್ಲದೇ ಯಾರೇ ಒಂದು ವಿಶಿಷ್ಟ ಸಾಧನೆ ಮಾಡಿದರೂ ಸಹ ಮೋದಿ ಮನ್​ ಕಿ ಬಾತ್​ ನಲ್ಲಿ ಮೆಲುಕಿ ಹಾಕಿ ಅಭಿನಂದನೆ ತಿಳಿಸುತ್ತಾರೆ. ಅದರಂತೆ ಇಂದಿನ ಮನ್​​ ಕಿ ಬಾಂತ್​ ನಲ್ಲಿ ಕಲಬುರಗಿಯ ಖಡಕ್ ರೊಟ್ಟಿ ಸದ್ದು ಮಾಡಿದೆ. ಹೌದು…ಇಂದು (ಜೂನ್ 29) …

Read More »