Breaking News

ರಾಜಕೀಯ

ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು,

ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು, ಇಂದಿನ ರಿಸಲ್ಟ್ ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ, ಸಮೀಕ್ಷೆಗಳು ಮಹಾಘಟಬಂಧನ್ ಗೆಲ್ಲೋ ಹಾಟ್ ಫೇವರಿಟ್ ಅಂತಾ ಭವಿಷ್ಯ ನುಡಿದಿವೆ. ಟಿವಿ9 ಭಾರತ್​​ವರ್ಷ್ ಚುನಾವಣೋತ್ತರ ಸಮೀಕ್ಷೆ ವರದಿ ಪ್ರಕಾರ ನಿತೀಶ್ ಕುಮಾರ್ ನೇತೃತ್ವದ ಎನ್​ಡಿಎ ಬಿಹಾರದಲ್ಲಿ 110 ರಿಂದ 120 ಸ್ಥಾನಗಳನ್ನ ಗೆಲ್ಲೋ ಸಾಧ್ಯತೆ ಇದೆ. ಇನ್ನು ಮಹಾಮೈತ್ರಿ 115 ರಿಂದ 125 ಸ್ಥಾನಗಳನ್ನ …

Read More »

ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ..

ಬೆಂಗಳೂರು: ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ.. ವಿಜಯದ ಕೇಕೆ ಹಾಕಿದ್ರೆ, ವೀರನಂತೆ ಮುನ್ನುಗ್ಗೋ ಛಾತಿ.. ಸೋತ್ರೆ ಟೀಕೆಗಳನ್ನ ಎದುರಿಸೋ ಫಜೀತಿ.. ಎರಡು ಕ್ಷೇತ್ರ.. ಮೂರು ಪಕ್ಷ.. ಆರು ಅಭ್ಯರ್ಥಿಗಳು.. ಕದನ ಕಲಿಗಳ ಭವಿಷ್ಯ ಇಂದು ನಿರ್ಧಾರ..  

Read More »

ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆ ವಿಜಯೇಂದ್ರ ಅವರೇ ಅಭ್ಯರ್ಥಿಯಾಗಲಿ

ಬೆಂಗಳೂರು – ಜೆಡಿಎಸ್ ಶಾಸಕ ನಾರಾಯಣರಾವ್ ನಿಧನದಿಂದ ತೆರವಾಗಿರುವ ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆ ಸಧ್ಯವೇ ನಡೆಯಲಿದೆ. ಯಾವುದೇ ಸಂದರ್ಭದಲ್ಲಿ ಚುನಾವಣೆ ಘೋಷಣೆಯಾಗಬಹುದು. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಸವಕಲ್ಯಾಣಕ್ಕೆ ಇನ್ನು 3 -4 ದಿನದಲ್ಲಿ ಎಂಟ್ರಿ ಕೊಡಲಿದ್ದಾರೆ. ವಿಜಯೇಂದ್ರ ಅವರನ್ನು ಬಯವಕಲ್ಯಾಣ ಚುನಾವಣೆ ಉಸ್ತುವಾರಿ ಮಾಡಲು ಬಿಜೆಪಿ ನಿರ್ಧರಿಸಿದೆ. ಹಾಗಾಗಿ ಈಗಿನಿಂದಲೇ ಕಾರ್ಯ ಆರಂಭಿಸುವಂತೆ ಸೂಚಿಸಲಾಗಿದೆ. ವಿಜಯೇಂದ್ರ 13 ಅಥವಾ 14ರಂದು ಬಸವಕಲ್ಯಾಣಕ್ಕೆ ತೆರಳಿ ಅಲ್ಲಿನ ಬಿಜೆಪಿ …

Read More »

ಮಹಾತ್ಮ ಗಾಂಧೀಜಿ ಧಾರವಾಡ ಜಿಲ್ಲೆಗೆ ಭೇಟಿ ನೀಡಿ 100 ವರ್ಷಗಳು ಪೂರ್ಣ ನ.10ರಂದು  ವಿಶೇಷ ಕಾರ್ಯಕ್ರಮ:ಸತೀಶ್ ಜಾರಕಿಹೊಳಿ,

ಧಾರವಾಡ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಧಾರವಾಡ ಜಿಲ್ಲೆಗೆ ಭೇಟಿ ನೀಡಿ ಇದೀಗ 100 ವರ್ಷಗಳು ಪೂರ್ಣಗೊಂಡಿದ್ದು,  ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಸಹಯೋಗದಲ್ಲಿ  ನ.10ರಂದು  ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸ್ವಾತಂತ್ರ್ಯ ಪೂರ್ವದ ಸಮಯದಲ್ಲಿ ಚಳವಳಿಯ ನಾಡಾಗಿದ್ದ ಧಾರವಾಡಕ್ಕೆ ಮಹಾತ್ಮ ಗಾಂಧೀಜಿ ಅವರು ಭೇಟಿ ನೀಡಿದ್ದರು. ಈ ಭೇಟಿ ದಿನ ಧಾರವಾಡಿಗರಿಗೆ ಸದಾ ಸ್ಮರಣೀಯ ದಿನ. ಸ್ವಾತಂತ್ರ್ಯ ಚಳವಳಿಯು ದೇಶಾದ್ಯಂತ ಪಸರಿಸಲು ಪಣತೊಟ್ಟಿದ್ದ ಗಾಂಧೀಜಿ, …

Read More »

ಅರ್ನಬ್ ಗೋಸ್ವಾಮಿಯ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.

ನವದೆಹಲಿ : 2018ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿಯ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಅರ್ನಬ್ ಗೋಸ್ವಾಮಿಗೆ ಜೈಲೇ ಗತಿಯಾದಂತೆ ಆಗಿದೆ. 2018ರ ಆತ್ಮಹತ್ಯೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಹಿಂದೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೆÇಲೀಸರು ಬಂಧಿಸಿದ್ದರು. ಈ ಸಂಬಂಧ ಜಾಮೀನಿಗಾಗಿ ಬಾಂಬೆ …

Read More »

ನವ್ಹೆಂಬರ್ 14 ರಂದು ಡಿಸಿಸಿ ಬ್ಯಾಂಕ್ ಅದ್ಯಕ್ಚ ಉಪಾದ್ಯಕ್ಷರ ಚುನಾವಣೆ….

ಬೆಳಗಾವಿ – ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿಯ ಚುನಾವಣೆ ಮುಗಿದಿದ್ದು,ನವ್ಹೆಂಬರ್ 14 ರಂದು ಅದ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ನವ್ಹೆಂಬರ್ 14 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯಲಿದ್ದು ಮದ್ಯಾಹ್ನ 3-00 ಗಂಟೆಗೆ ನಿರ್ದೇಶಕ ಮಂಡಳಿಯ ಸಭೆ ಆರಂಭವಾಗಲಿದ್ದು,ನಾಮ ಪತ್ರ ವಾಪಸ್ ಪಡೆಯಲು 30 ನಿಮಿಷ ಕಾಲಾವಕಾಶ ನೀಡಿದ ಬಳಿಕ ಚುನಾವಣೆ ನಡೆಯಲಿದೆ. ಹಾಲಿ ಅದ್ಯಕ್ಷ ರಮೇಶ್ ಕತ್ತಿ …

Read More »

ಮಹಾ ರಾಜಕೀಯ ರಮೇಶ್‌ ಜಾರಕಿಹೊಳಿ!

ಬೆಂಗಳೂರು: ಮಹಾರಾಷ್ಟ್ರದ ಶಿವಸೇನೆ ನೇತೃತ್ವದ ಮಹಾ ವಿಕಾಸ್‌ ಅಘಾಡಿ ಸರಕಾರದಲ್ಲಿ “ಕರ್ನಾಟಕ ಮಾದರಿ ಭೂಕಂಪ’ ಸಂಭವಿಸುವ ದಿನಗಳು ಸಮೀಪಿಸುತ್ತಿವೆಯೇ? ಆಪರೇಷನ್‌ ಕಮಲದ ಬಿರುಗಾಳಿಗೆ ಸಿಲುಕಿ ಉದ್ಧವ್‌ ಸರಕಾರವೂ ಪತನಗೊಳ್ಳಲಿದೆಯೇ? ಪ್ರಸ್ತುತ ವಿದ್ಯಮಾನಗಳನ್ನು ಗಮನಿಸಿದರೆ, ಇಂಥ ಬೆಳವಣಿಗೆ ಹೆಚ್ಚು ದೂರವಿಲ್ಲ ಎಂಬ ಸುಳಿವು ಸಿಗುತ್ತಿದೆ. ವಿಶೇಷವೆಂದರೆ ಮಹಾರಾಷ್ಟ್ರದಲ್ಲಿ ಆಪರೇಷನ್‌ ಕಮಲ ಕಾರ್ಯತಂತ್ರದ ಹಿಂದಿರುವುದು ಬೇರ್ಯಾರೂ ಅಲ್ಲ, ರಮೇಶ್‌ ಜಾರಕಿಹೊಳಿ! ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಸರಕಾರದ ವಿರುದ್ಧ ಬಂಡೆದ್ದು,ರಾಜೀನಾಮೆ ನೀಡಿ, …

Read More »

ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದೇನೆ. ಹೀಗಾಗಿ ನಾನು ಮತ್ತೆ ಸಚಿವನಾಗ್ತೇನೆ.: ವಿಶ್ವನಾಥ್‍

ನವದೆಹಲಿ:  ಉಪ ಚುನಾವಣೆ ಬಳಿಕ ಸಂಪುಟ ಸರ್ಜರಿ ಮಾಡುತ್ತೇನೆ. ದೆಹಲಿಗೆ ಹೋಗಿ ಹೈಕಮಾಂಡ್ ಒಪ್ಪಿಗೆ ಪಡೆಯುತ್ತೇನೆ ಎಂದು ಸಿಎಂ ಯಡಯೂರಪ್ಪ ಘೋಷಿಸಿದ್ದೇ ತಡ ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆ ತೀವ್ರಗೊಂಡಿದೆ. ಮಂತ್ರಿಗಿರಿಗಾಗಿ ಆಕಾಂಕ್ಷಿಗಳು ತಮ್ಮದೇ ಮೂಲಗಳ ಮೂಲಕ ಲಾಬಿ ಆರಂಭಿಸಿದ್ದಾರೆ. ವಿಶ್ವನಾಥ್‍ಗೆ ಮಂತ್ರಿಸ್ಥಾನ ಕೈತಪ್ಪಬಹುದು ಎಂಬ ಸುದ್ದಿ ಹರಡಿರುವ ಹಿನ್ನೆಲೆಯಲ್ಲಿ ಅವರು, ಇನ್ನೋರ್ವ ಆಕಾಂಕ್ಷಿ ಶಂಕರ್ ಜೊತೆ ಸಿಎಂಗೆ ಮುನ್ನವೇ ದೆಹಲಿಗೆ ದೌಡಾಯಿಸಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, …

Read More »

ಗಮನಿಸಿ, ಜನವರಿ 1 ರಿಂದ ಎಲ್ಲ 4 ಚಕ್ರದ ವಾಹನಗಳಿಗೆ ಫಾಸ್ಟ್‌ಟ್ಯಾಗ್‌ ಕಡ್ಡಾಯ

ನವದೆಹಲಿ: ಜನವರಿ 1, 2021ರಿಂದ ಎಲ್ಲ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್‌ಟ್ಯಾಗ್‌ ಅಳವಡಿಕೆಯನ್ನು ಕಡ್ಡಾಯ ಮಾಡಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಪ್ರಾಧಿಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದಿದ್ದು, 2017ಕ್ಕಿಂತ ಹಿಂದಿನ ಹಾಗೂ ನಂತರದ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್‌ ಕಡ್ಡಾಯ ಮಾಡಲಾಗಿದೆ. 2021ರ ಜನವರಿಯಿಂದ ಇದು ಜಾರಿಗೆ ಬರಲಿದೆ ಎಂದು ಸರ್ಕಾರ ಹೇಳಿದೆ. 2017ರ ಡಿಸೆಂಬರ್‌ 1 ರಿಂದ ಮಾರಾಟವಾಗುವ ಎಲ್ಲ 4 ಚಕ್ರದ ವಾಹನಗಳಿಗೆ ಫಾಸ್ಟ್‌ಟ್ಯಾಗ್‌ …

Read More »

ಸಿದ್ದರಾಮಯ್ಯನಾಯಕತ್ವಕ್ಕೆ ಕಾಂಗ್ರೆಸ್ಸಿನಲ್ಲಿಬೆಲೆಯಿಲ್ಲ: ನಳಿನ್ ಕುಮಾರ್

ತುಮಕೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕಾಂಗ್ರೆಸ್ಸಿನಲ್ಲಿ ಕಳೆದುಹೋಗುವ ಭಯವಿದೆ. ಕಾಂಗ್ರೆಸ್ಸಿನಲ್ಲಿ ಅವರ ನಾಯಕತ್ವಕ್ಕೆ ಬೆಲೆಯಿಲ್ಲ ಅನ್ನಿಸಿದೆ. ಹೀಗಾಗಿ ಮೂಲೆ ಗುಂಪಾಗುವ ಭಯವಿದೆ. ಅದಕ್ಕೋಸ್ಕರ ಸಿಎಂ ಮೇಲೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರಿನಲ್ಲಿ 10 ಜಿಲ್ಲೆಗಳ ಮೂರು ವಿಭಾಗದ ತರಬೇತಿ ಶಿಬಿರ ನಡೆಯುತ್ತಿದೆ. ಶಿರಾ ಹಾಗೂ ಆರ್‍ಆರ್‍ನಗರ, ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳು ಬಿಜೆಪಿ …

Read More »