ರಾಮನಗರ: ರಾಮನಗರ ಜೈಲಿಗೆ ಶಿಫ್ಟ್ ಮಾಡಲಾಗಿದ್ದ 120 ಮಂದಿ ಪಾದರಾಯನಪುರ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮೂವರನ್ನು ಶಂಕಿತರು ಎಂದು ಗುರುತಿಸಲಾಗಿದೆ. ಹೀಗಾಗಿ ಜೈಲಿನ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲು ಚಿಂತಿಸಲಾಗುತ್ತಿದೆ. ಈ ಬಗ್ಗೆ ತಿಳಿದ ಸಿಬ್ಬಂದಿ ಮಾತ್ರ ನಮ್ಮನ್ನು ಕ್ವಾರಂಟೈನ್ ಮಾಡಬೇಡಿ. ನಮ್ಮನ್ನು ಕ್ವಾರಂಟೈನ್ ಮಾಡುವುದಾದರೆ ನಮ್ಮ ಕ್ವಾಟ್ರಸ್‍ನಲ್ಲೇ ಕ್ವಾರಂಟೈನ್ ಮಾಡಲು ಹೇಳಿ. ನಮಗೆ ಚಿಕ್ಕ ಚಿಕ್ಕ ಮಕ್ಕಳಿದ್ದಾರೆ ಎಂದು ಮಾಜಿ ಸಿಎಂ ಹೆಚ್‍ಡಿಕೆ ಬಳಿ ಅಳಲನ್ನು …
Read More »ಮಂಗಳೂರು:ನನ್ನ ಕ್ಷೇತ್ರದಲ್ಲಿ ಶವ ಸುಡಲು ಬಿಡಲ್ಲ ಶಾಸಕ ಡಾ.ವೈ.ಭರತ್ ಶೆಟ್ಟಿ ಪೊಲೀಸರಿಗೆ ಆವಾಜ್
ಮಂಗಳೂರು: ನನ್ನ ಕ್ಷೇತ್ರದಲ್ಲಿ ಶವ ಸುಡಲು ಬಿಡಲ್ಲ ಎಂದು ಮಂಗಳೂರಿನ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಪೊಲೀಸರಿಗೆ ಆವಾಜ್ ಹಾಕಿದ ಘಟನೆ ನಡೆದಿದ್ದು, ಸಾರ್ವಜನಿಕರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕೊರೊನಾದಿಂದ ಸಾವಿಗೀಡಾದ ವೃದ್ಧೆಯ ಶವ ಸುಡಲು ಜನರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿನ್ನೆ ತಡರಾತ್ರಿ ಪೇಚಾಟಕ್ಕೆ ಸಿಲುಕಿತ್ತು. ಆರಂಭದಲ್ಲಿ ಮಂಗಳೂರು ನಗರದ ಬೋಳೂರಿನ ವಿದ್ಯುತ್ ಚಿತಾಗಾರದಲ್ಲಿ ಶವ ಸಂಸ್ಕಾರಕ್ಕೆ ನಿಶ್ಚಯಿಸಲಾಗಿತ್ತು. ಆದರೆ ಸ್ಥಳೀಯ ಶಾಸಕ ವೇದವ್ಯಾಸ್ …
Read More »ರಾಯಬಾಗ ,ಚಿಕ್ಕೋಡಿ ವಲಯಗಳ ವ್ಯಾಪ್ತಿಯಲ್ಲಿ ಕಳ್ಳಭಟ್ಟಿ ಮಾರಾಟ ಸ್ಥಳಗಳ ಮೇಲೆಅಬಕಾರಿ ಇಲಾಖೆ ದಾಳಿ….
ಚಿಕ್ಕೋಡಿ : ರಾಯಬಾಗ ಹಾಗೂ ಚಿಕ್ಕೋಡಿ ವಲಯಗಳ ವ್ಯಾಪ್ತಿಯಲ್ಲಿ ಕಳ್ಳಭಟ್ಟಿ ಮಾರಾಟ ಸ್ಥಳಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ದ್ವಿಚಕ್ರದ ವಾಹನ, ಟಾಟಾ ಇಂಡಿಗೋ ಕಾರ್,ಕಳ್ಳಭಟ್ಟಿ ಸರಾಯಿ ಸೇರಿ ಸುಮಾರು 4 ಲಕ್ಷ ಮೌಲ್ಯದ ಸಾಮಗ್ರಿಗಳನ್ನು ಗುರುವಾರ ವಶ ಪಡಿಸಿಕೊಂಡಿದ್ದಾರೆ. ಚಿಕ್ಕೋಡಿ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ವಿಜಯಕುಮಾರ್ ಹಿರೇಮಠರವರ ನೇತೃತ್ವದಲ್ಲಿ ಅಬಕಾರಿ ಉಪ ಆಯುಕ್ತ ಬಸವರಾಜ್ ಸಂದಿಗವಾಡ್, ಅಬಕಾರಿ ಇನ್ಸ್ಪೆಕ್ಟರ್ ಬಸವರಾಜ್ ಕರಾಮಣ್ಣವರ್ ಇವರು …
Read More »ಮದ್ಯ ಸಾಗಾಟ ಮಾಡುತ್ತಿದ್ದಕುಡಚಿ ಶಾಸಕ ಪಿ. ರಾಜೀವ್‌ನ ವಾಹನ ಚಾಲಕ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಮುಗಳಖೋಡ: ಲಾಕಡೌನ ಹಿನ್ನೆಲೆಯಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕುಡಚಿ ಶಾಸಕ ಪಿ. ರಾಜೀವ್‌ನ ವಾಹನ ಚಾಲಕ ಸೇರಿ ಐವರನ್ನು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಪ್ರತ್ಯೇಕ ದಾಳಿಯಲ್ಲಿ ಬಂಧಿಸಿದ್ದಾರೆ. ಶಾಸಕ ಕಾರ್ ಚಾಲಕ ಪಾಲಬಾಂವಿ ಗ್ರಾಮದ ಬಾಳೇಶ ಭರಮಪ್ಪ ತಳವಾರ (30) ಸೇರಿದಂತೆ ಇತರೆ ಐವರು ಆರೋಪಿಗಳಿಂದ ಒಟ್ಟು ರೂ 15.635 ಮೌಲ್ಯದ ಮಧ್ಯ ಹಾಗೂ ಎರಡು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಕಿಣೆಯ ಗ್ರಾಮದ ಬಳಿ ಬೋಲೆರೋ …
Read More »ವೈದ್ಯರ ಸಲಹೆಯಂತೆ ನಡೆದ್ರೆ ಉಳಿತಾರೇ, ಇಲ್ಲದಿದ್ರೆ ಸತ್ತರೆ ಅವರು ಸಾಯ್ತಾರೆ.:ಸುರೇಶ ಅಂಗಡಿ
ಬೆಳಗಾವಿ: ಕೊರೊನಾ ಸೋಂಕಿತರು ವೈದ್ಯರ ಸಲಹೆಯಂತೆ ನಡೆದ್ರೆ ಉಳಿತಾರೇ, ಇಲ್ಲದಿದ್ರೆ ಸತ್ತರೆ ಅವರು ಸಾಯ್ತಾರೆ. ನಾವೇಕೆ ತೆಲೆ ಕೆಡಿಸಿಕೊಳ್ಳಬೇಕಿಗ ? ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆಯಲ್ಲಿ ಸೋಂಕಿತರು ಅಂತರ ಕಾಯ್ದುಕೊಳ್ಳುತ್ತಿಲ್ಲವೆಂದು ಮಾಧ್ಯಮದವರ ಪ್ರಶ್ನೇಗೆ ಸಚಿವರು ಉತ್ತರಿಸಿದ್ದಾರೆ. ಅಂತರ ಕಾಯ್ದುಕೊಳ್ಳದಿದ್ರೆ ಹೇಗೆ ಆರೋಗ್ಯದಲ್ಲಿ ಅಭಿವೃದ್ಧಿಯಾಗಲಿದೆ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು. ಜತೆಗೆ ಯಾವ ನಂಬರ ಸೋಂಕಿತರು ಅಂತರ ಕಾಯ್ದುಕೊಳ್ಳುತ್ತಿಲ್ಲವೆಂದು ತಿಳಿಸಿ, ಅವರನ್ನು ಇಲ್ಲಿಯೇ …
Read More »ಬರಿದಾದ ರಾಜ್ಯ ಸರ್ಕಾರದ ಬೊಕ್ಕಸ ಖಜಾನೆ ತುಂಬಿಸಲು ರಾಜ್ಯ ಸರ್ಕಾರ ನಾನಾ ಕಸರತ್ತು .! B.S.Y.
ಬೆಂಗಳೂರು, ಏ.24- ಕೊರೊನಾ ಲಾಕ್‍ಡೌನ್‍ನಿಂದ ವ್ಯಾಪಾರ-ವಹಿವಾಟು ಸ್ಥಗಿತವಾಗಿ ಬೊಕ್ಕಸ ಖಾಲಿಯಾಗಿದ್ದು, ಖಜಾನೆ ತುಂಬಿಸಲು ರಾಜ್ಯ ಸರ್ಕಾರ ನಾನಾ ಕಸರತ್ತು ಆರಂಭಿಸಿದೆ. ಆರ್ಥಿಕ ವರ್ಷದಲ್ಲಿ ಸರ್ಕಾರ ಭಾರೀ ಆದಾಯ ಖೋತಾ ಕಂಡಿದ್ದು, ಇತ್ತ ಜಿಎಸ್‍ಟಿ ತೆರಿಗೆ ನಷ್ಟವೂ ದುಪ್ಪಟ್ಟು ಆಗಿದೆ. ಈ ಮಧ್ಯೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅಲ್ಪಸ್ವಲ್ಪ ಆರ್ಥಿಕ ನೆರವು ಬಂದಿದ್ದು, ಇನ್ನಷ್ಟು ನೆರವಿನ ನಿರೀಕ್ಷೆಯಲ್ಲಿದೆ. ಆರ್ಥಿಕ ಸಂಕಷ್ಟವನ್ನು ಸ್ವಲ್ಪ ಮಟ್ಟಿಗೆ ಸರಿದೂಗಿಸಲು ಲಾಕ್ ಡೌನ್ ಸಡಿಲಿಕೆ ಮಾಡುವ ಕೆಲವು …
Read More »ಪ್ರಶಸ್ತಿಗಳ ಸುರಿಮಳೆ, ಅಣ್ಣಾವ್ರ ಕುಟುಂಬದ ದಾಖಲೆ..!
ವರನಟ ಡಾ.ರಾಜ್‍ಕುಮಾರ್ ಅವರ ಜನ್ಮ ದಿನ ಏಪ್ರಿಲ್ 24ರಂದು. ರಾಜ್ ಮತ್ತು ಅವರ ಕುಟುಂಬದ ಸಾಧನೆ ಅನನ್ಯ. ಈ ಕುರಿತು ಒಂದು ಪಕ್ಷಿನೋಟ ಇಲ್ಲಿದೆ. ಬಾಲಿವುಡ್ ಅಥವಾ ಹಿಂದಿ ಚಿತ್ರರಂಗದಲ್ಲಿ ರಾಜ್‍ಕಪೂರ್ ಕುಟುಂಬ ದೊಡ್ಡ ಹೆಸರು ಮಾಡಿದೆ. ಈ ಕುಟುಂಬದ ಪೃಥ್ವಿರಾಜ್ ಕಪೂರ್, ರಾಜ್‍ಕಪೂರ್, ಶಮ್ಮಿ ಕಪೂರ್, ಶಶಿಕಪೂರ್ ಈ ನಾಲ್ವರು ಸಿನಿಮಾ ರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವುದು ಭಾರತೀಯ ಚಿತ್ರರಂಗದಲ್ಲೇ ಒಂದು ಅಪೂರ್ವ …
Read More »ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ …….
ಬೆಂಗಳೂರು, ಏ.24-ರಾಮನಗರ ಜೈಲ್ ಅನ್ನು ಸಂಪೂರ್ಣ ಕ್ವಾರಂಟೈನ್ ಮಾಡಬೇಕು. ಪೊಲೀಸರು ಸೇರಿದಂತೆ ಜೈಲಿನಲ್ಲಿ ಕಾರ್ಯನಿರ್ವಹಿಸಿದ ಅಡುಗೆ ಮತ್ತು ಸ್ವಚ್ಛತೆಯವರು ಸೇರಿದಂತೆ ಸಂಬಂಧಿಸಿದವರ ಆರೋಗ್ಯ ಕಾಪಾಡಲು ಸರ್ಕಾರ ತಕ್ಷಣವೇ ಕಾರ್ಯೋನ್ಮುಖವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಸರ್ಕಾರ ತೆಗೆದುಕೊಂಡ ಎಡವಟ್ಟು ನಿರ್ಧಾರದಿಂದ ರಾಮನಗರದಲ್ಲೂ ಸೋಂಕು ಹರಡುವ ಭೀತಿ ಎದುರಾಗಿದೆ. ಸರ್ಕಾರ ಸಕಲ ಮುನ್ನೆಚ್ಚರಿಕೆಯಿಂದ ಪರಿಸ್ಥಿತಿ ನಿಭಾಯಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ ಪಾದರಾಯನಪುರದ …
Read More »ಯುವ ವಕೀಲರ ಬ್ಯಾಂಕ್ ಖಾಯತೆಗೆ ತಲಾ 5 ಸಾವಿರ ಹಣ ಜಮೆ
ಬೆಂಗಳೂರು : ಬೆಂಗಳೂರು ವಕೀಲರ ಸಂಘವು ಹಿರಿಯ ಹಾಗೂ ಇತರ ವಕೀಲರಿಂದ ದೇಣಿಗೆ ಸಂಗ್ರಹಿಸಿ, ಸಂಕಷ್ಟದಲ್ಲಿದ್ದ 368 ಅರ್ಹ ಯುವ ವಕೀಲರಿಗೆ ತಲಾ 5 ಸಾವಿರ ರೂ.ಗಳಂತೆ ಒಟ್ಟು 18,40,000 ರೂ. ಗಳನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾಯಿಸಿದೆ. ಕೊರೋನಾದ ಸಂಕಷ್ಟದ ಕಾಲದಲ್ಲಿ ಹಿರಿಯ ಹಾಗೂ ಇತರೆ ವಕೀಲರಿಂದ 19,14,501 ರೂ.ಗಳನ್ನು ದೇಣಿಗೆ ಸಂಗ್ರಹಿಸಲಾಗಿತ್ತು ಎಂದು ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ತಿಳಿಸಿದ್ದಾರೆ. ಏಪ್ರಿಲ್ 6 ರಂದು ಸಂಘದ …
Read More »ಟ್ರೆಂಡ್ ಆಯ್ತು ಪಿಲ್ಲೋ ಚಾಲೆಂಜ್ – ಬೆತ್ತಲ ಮೈಗೆ ದಿಂಬು ಕಟ್ಟಿ ಸೆಲೆಬ್ರಿಟಿ ಫೋಟೋ ಪೋಸ್ಟ್
ಮುಂಬೈ: ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರವಾದ ಹೊಸ ಹೊಸ ಚಾಲೆಂಜ್‍ಗಳು ಟ್ರೆಂಡ್ ಆಗುತ್ತಲೇ ಇರುತ್ತೆ. ಕೆಲವೊಂದು ಚಾಲೆಂಜ್‍ಗಳು ಸಿಕ್ಕಾಪಟ್ಟೆ ವೈರಲ್ ಆಗಿಬಿಡುತ್ತದೆ. ಆದೇ ಪಟ್ಟಿಗೆ ಈಗ ಪಿಲ್ಲೋ ಚಾಲೆಂಜ್ ಕೂಡ ಸೇರಿಕೊಂಡಿದೆ. ಸದ್ಯ ಲಾಕ್‍ಡೌನ್ ಅಲ್ಲಿ ‘ಬಿ ದ ರಿಯಲ್ ಮ್ಯಾನ್ ಚಾಲೆಂಜ್’, ‘ಡಾಲ್ಗೊನಾ ಕಾಫಿ ಚಾಲೆಂಜ್’, ‘ಹೋಂ ಗಾರ್ಡನ್ ಚ್ಯಾಲೆಂಜ್’ ಹೀಗೆ ಅನೇಕ ಚಾಲೆಂಜ್‍ಗಳು ಟ್ರೆಂಡ್ ಆಗುತ್ತಿದೆ. ಈ ಮಧ್ಯೆ ಸಿಕ್ಕಾಪಟ್ಟೆ ವೈರಲ್ ಆಗಿರೋದು ಪಿಲ್ಲೋ ಚಾಲೆಂಜ್. ಈ ಚಾಲೆಂಜ್‍ಗೆ …
Read More »
Laxmi News 24×7