Breaking News

ರಾಜಕೀಯ

20 ವರ್ಷದ ಯುವತಿಯಲ್ಲಿ ಸೊಂಕು ಪತ್ತೆಯಾಗಿದೆಸಂತಸದ ಮದ್ಯೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ

ಬೆಳಗಾವಿ- ಸಂತಸದ ಮದ್ಯೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ ಬೆಳಗಾವಿ ಜಿಲ್ಲೆಯಲ್ಲಿ ಮೂವರು ಗುಣಮುಖರಾಗಿ ಡಿಶ್ಚಾರ್ಜ ಆದ ಬೆನ್ನಲ್ಲಿಯೇ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ ಮಂಗಳವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ಸಂಕೇಶ್ವರದಲ್ಲಿ ಈ ಹಿಂದೆ ಪತ್ತೆಯಾಗಿದ್ದ ಸೊಂಕಿತನ ಸಂಪರ್ಕಕ್ಕೆ ಬಂದಿದ್ದ ಶಂಕಿತನಿಗೆ ಸೊಂಕು ತಗಲಿದ್ದು ದೃಡವಾಗಿದೆ. ಸಂಕೇಶ್ವರದ 20 ವರ್ಷದ ಯುವತಿಯಲ್ಲಿ ಸೊಂಕು ಪತ್ತೆಯಾಗಿದೆ

Read More »

ಬಾಗಲಕೋಟ ಜಿಲ್ಲೆಯ ಇಬ್ಬರು ಕೊರೋನಾ ಸೋಂಕಿನಿಂದ ಗುಣಮುಖ*

:- ಮಹಾಮಾರಿ‌ ಕೊರೋನಾ ತಡೆಗಟ್ಟುವ ಹಿನ್ನಲೆ ಲಾಕ್ ಡೌನ. ಬಾಗಲಕೋಟ ಜಿಲ್ಲೆಯ ಇಬ್ಬರು ಕೊರೋನಾ ಸೋಂಕಿನಿಂದ ಗುಣಮುಖ ಕೊರೋನಾ ಸೋಂಕಿನಿಂದ ಮೃತ್ತಪಟ್ಟಿದ ವ್ಯಕ್ತಿಯ ಪತ್ನಿ ಹಾಗೂ ಸಹೋದರ ಗುಣಮುಖ ಬಾಗಲಕೋಟ ಜಿಲ್ಲಾ ಕೋವಿಡ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ‌ ಬಿಡುಗಡೆ ಆದ್ರೂ ೧೪ ದಿನಗಳ ಕಾಲ ಹೋಮ್ ಕ್ವಾರಂಟೈನ ಇರಲು ಸೂಚನೆ ಬಾಗಲಕೋಟ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ, ಕೆ ರಾಜೇಂದ್ರ ಹೇಳಿಕೆ‌ ಕೋವಿಡ್ ಗುಣಮುಖರನ್ನು ಸಸಿ ನೀಡುವ ಮೂಲಕ ಕಳುಹಿಸಿಕೊಟ್ಟ ಜಿಲ್ಲಾ …

Read More »

ಮೇ 3ರ ನಂತರ ದೇಶದಲ್ಲಿಯ ಲಾಕ್‍ಡೌನ್ ಸಡಿಲಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ

ಬೆಂಗಳೂರು: ಮೇ 3ರ ನಂತರ ದೇಶದಲ್ಲಿಯ ಲಾಕ್‍ಡೌನ್ ಸಡಿಲಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದೆ. ಈ ನಡುವೆ ಮೇ ಕೊನೆಯ ಅಥವಾ ಜೂನ್ ಮೊದಲ ವಾರದಲ್ಲಿ ಕೊರೊನಾ ಹರಡುವಿಕೆ ಎರಡನೇ ಅಲೆಯ ತಡೆಗಾಗಿ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ. ಕೊರೊನಾ ಸೋಂಕು ಕಳೆದ 3.4 ದಿನಗಳಲ್ಲಿ ದ್ವಿಗುಣವಾಗ್ತಿದೆ. ದ್ವಿಗುಣದ ಪ್ರಮಾಣವನ್ನು 12 ದಿನಗಳಿಗೆ ತರಲು ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಲಾಕ್‍ಡೌನ್ ಮೊದಲು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3.4 …

Read More »

ರಜೆ ಬೇಕಂದ್ರೆ ಈ ಸಾಹೇಬ್ರ ಮನೆಗ್ ಎಸಿ ಹಾಕಿಸಿಕೊಡು ಎಂದು ಡಿಮ್ಯಾಂಡ್,,,,,

ಚಿಕ್ಕಬಳ್ಳಾಪುರ: ತಹಶೀಲ್ದಾರ್ ದ್ವಿತೀಯ ದರ್ಜೆಯ ಸಹಾಯಕನಿಗೆ ಕರೆ ಮಾಡಿ ಮನೆಗೆ ಎಸಿ ಹಾಕಿಸಿಕೊಡು ಎಂದು ಡಿಮ್ಯಾಂಡ್ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಗೌರಿಬಿದನೂರು ತಹಶೀಲ್ದಾರ್ ರಾಜಣ್ಣ, ದ್ವೀತಿಯ ದರ್ಜೆ ಸಹಾಯಕ ಮಹಮದ್ ಹಸನ್ ಮುಲ್ಲಾ ಅವರಿಗೆ ಕರೆ ಮಾಡಿದ್ದು, ಮನೆಗೆ ಎಸಿ ವ್ಯವಸ್ಥೆ ಮಾಡುವಂತೆ ಡಿಮ್ಯಾಂಡ್ ಮಾಡಿದ್ದಾರೆ. ಮಾರ್ಚ್ 23ರಂದು ಕರೆ ಮಾಡಿ, ಏನು ಕೆಲಸ ಮಾಡದೆ ನಿನಗೆ ಸಂಬಳ ಮಾಡಿಕೊಟ್ಟಿದ್ದೇನೆ. ಹಾಗಾಗಿ ನೀನು ನನ್ನ ಮನೆಗೆ …

Read More »

ಕೇರಳ ಮೂಲದ ಬಡ ವ್ಯಕ್ತಿಯೊಬ್ಬ ಪೊಲೀಸರಿಗೆ ನೀರು ಮತ್ತು ಊಟ ನೀಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.

ತಿರುವನಂತಪುರಂ: ಲಾಕ್‍ಡೌನ್ ಆದಾಗಿನಿಂದ ಪೊಲೀಸರು ಹಗಲು-ರಾತ್ರಿ ಎನ್ನದೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಲಾಕ್‍ಡೌನ್‍ನಿಂದಾಗಿ ಹೊಟೇಲ್ ಮುಚ್ಚಿರುವ ಕಾರಣ ಪೊಲೀಸರಿಗೆ ಸರಿಯಾಗಿ ಆಹಾರ ಸಿಗುತ್ತಿಲ್ಲ. ಈ ವೇಳೆ ಕೇರಳ ಮೂಲದ ಬಡ ವ್ಯಕ್ತಿಯೊಬ್ಬ ಪೊಲೀಸರಿಗೆ ನೀರು ಮತ್ತು ಊಟ ನೀಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.   ಗಿರೀಶ್ ಕೇರಳದ ಅಲಪ್ಪಿ ಜಿಲ್ಲೆಯ ಕಲವೂರ್ ಗ್ರಾಮದಲ್ಲಿ ಪೊಲೀಸರಿಗೆ ನೀರು ಹಾಗೂ ಆಹಾರ ಸರಬರಾಜು ಮಾಡಿ ಗಮನ ಸೆಳೆಯುತ್ತಿದ್ದಾರೆ. ಗಿರೀಶ್ ತೆಂಗಿನ ಮರ ಹತ್ತಿ ಕಾಯಿಕೀಳುವ …

Read More »

ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 119 ಪುಂಡರು ವಶಕ್ಕೆ

ಬೆಂಗಳೂರು, ಏ.21- ಪಾದರಾಯನಪುರದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಇದುವರೆಗೆ 119 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಅರಮನೆ ಮೈದಾನದಲ್ಲಿರುವ ಇಸ್ಕಾನ್ ಅಕ್ಷಯ ಪಾತ್ರೆ ಪ್ರತಿಷ್ಠಾನ ಹಾಗೂ ರಾಜ್ಯ ಸರ್ಕಾರದ ಉಚಿತ ಆಹಾರ ಪದಾರ್ಥಗಳ ವಿತರಣಾ ವಿಭಾಗಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ಪರಿಶೀಲಿಸಿದರಲ್ಲದೆ, ಸಿವಿಲ್ ಡಿಫೆನ್ಸ್ ಕಾರ್ಯಕರ್ತರ ಮೂಲಕ ಮನೆಮನೆಗೆ ದಿನಸಿ ಪದಾರ್ಥಗಳ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ …

Read More »

ಹಾವೇರಿ, :ಅಧಿನಿಯಮ ಉಲ್ಲಂಘಿಸಿ ಬೀಜ ಮಾರಾಟ ಮಾಡುತ್ತಿದ್ದ ಕಂಪೆನಿಯ ಪರವಾನಿಗೆ ರದ್ದು

ಹಾವೇರಿ, ಏ.21:ಬೀಜ‌ ಅಧಿನಿಯಮ ಉಲ್ಲಂಘನೆ ಮಾಡಿದ್ದ ಕಾರಣಕ್ಕಾಗಿ ಬೀಜ ಮಾರಾಟ ಮಾಡುತ್ತಿದ್ದ ಖಾಸಗಿ ಕಂಪೆನಿಯ ಪರವಾನಿಗೆಯನ್ನು ಅಮಾನತು ಮಾಡಿ‌ ಆದೇಶಿಸಲಾಗಿದೆ.ರಾಣೆಬೆನ್ನೂರಿನ‌ “ವೆಂಕಟೇಶ್ವರ ಆಗ್ರೋ ಟ್ರೇಡರ್ಸ್” ಖಾಸಗಿ ಕಂಪೆನಿಯಾಗಿದ್ದು ಈ ಖಾಸಗಿ ಟ್ರೇಡರ್ಸ್ ಸುಮಾರು 12 ವರ್ಷ‌ಗಳಿಂದ ರೈತರ ಬೀಜ ಮಾರಾಟ ಮಾಡಿಕೊಂಡು ಬಂದಿರುತ್ತದೆ. ಇತ್ತೀಚೆಗೆ ರಾಣೆಬೆನ್ನೂರಿನಲ್ಲಿ ಕಳಪೆ‌ ಬೀಜ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಆಧಾರದ ಮೇಲೆ ಏಪ್ರಿಲ್ 20 ರಂದು ಈ ಟ್ರೆಡರ್ಸ್ ಮಳಿಗೆಗೆ ವಿಚಕ್ಷಣಾ ತಂಡ ಭೇಟಿ …

Read More »

ಬುಧವಾರ ವಾರ್ ರೂಂ ನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟಿಸಲಿದ್ದಾರೆ.

ಬೆಳಗಾವಿ – ಇಲ್ಲಿಯ ಸ್ಮಾರ್ಟ್ ಸಿಟಿಯ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಕೊರೋನಾ ವಾರ್ ರೂಂ ಆಗಿ ಪರಿವರ್ತನೆಯಾಗಿದೆ. ಬುಧವಾರ ವಾರ್ ರೂಂ ನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟಿಸಲಿದ್ದಾರೆ. ಕೊರೋನಾ ಸಂಬಂಧಿಸಿದ ಎಲ್ಲ ನಿಯಂತ್ರಣ ಇನ್ನು ಮುಂದೆ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನಿಂದ ನಡೆಯಲಿದೆ. 14 ದ್ರೋಣ್ ಕ್ಯಾಮೆರಾ ಸಹಾಯದಿಂದ ಇಡೀ ನಗರದ ಆಗು ಹೋಗುಗಳ ಮೇಲೆ ನಿಗಾ ಇಡಲಿದೆ. ಎಷ್ಟು ಜನ ಹೊರಗೆ …

Read More »

ಮುಂದಿನ ಮೂರು ತಿಂಗಳ ಅವಧಿಗೆ ಅಡುಗೆ ಅನಿಲ ಸಿಲಿಂಡರ್ ಉಚಿತ:BSY

ಬೆಂಗಳೂರು: ದೇಶಾದ್ಯಂತ ಲಾಕ್​ಡೌನ್​ ಜಾರಿಯಾಗಿರುವ ಹಿನ್ನಲೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅದರಲ್ಲೂ ಬಡವರು, ನಿರ್ಗತಿಕರ ಸ್ಥಿತಿ ಅಯೋಮಯವಾಗಿದೆ. ಅಗತ್ಯ ಮತ್ತು ತುರ್ತು ಸೇವೆಗಳನ್ನು ಜನರಿಗೆ ಒದಗಿಸಲು ರಾಜ್ಯ ಸರ್ಕಾರ ಸಾಕಷ್ಟು ಯತ್ನ ನಡೆಸಿದೆ. ಈ ನಿಟ್ಟಿನಲ್ಲಿ ಸಿಎಂ ಬಿಎಸ್​ ಯಡಿಯೂರಪ್ಪ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ ಅಡುಗೆ ಅನೀಲ ವಿತರಿಸಲು ಮುಂದಾಗಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರ ಬಡವರಿಗೆ 2 ತಿಂಗಳ ಪಡಿತರವನ್ನು ಮುಂಚಿತವಾಗಿ ವಿತರಣೆ ಮಾಡಲು ಆದೇಶ ನೀಡಿದೆ. ಇದೀಗ …

Read More »

ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿಯಲ್ಲಿ ಜಮೀರ್ ಅವರನ್ನು ತರಾಟೆ…….

ಬೆಂಗಳೂರು, ಏ.21- ಪಾದರಾಯನಪುರ ದುರ್ಘಟನೆಯ ಬಗ್ಗೆ ಶಾಸಕ ಜಮೀರ್ ಅಹಮದ್ ಖಾನ್ ವಿಷಾದ ವ್ಯಕ್ತ ಪಡಿಸಿದ್ದು, ಜಾತಿ ಧರ್ಮ ಮರೆತು ಕೊರೊನಾ ವಿರುದ್ಧ ಒಟ್ಟಾಗಿ ಹೋರಾಟ ಮಾಡೋಣ ಎಂದು ಮನವಿ ಮಾಡಿದ್ದಾರೆ.ನಿನ್ನೆಯ ‍ಘಟನೆಯ ಬಗ್ಗೆ ಮುಸ್ಲಿಂ ಸಮುದಾಯದ ಮುಖಂಡರ ಜೊತೆ ತುರ್ತು ಸಭೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿಯಲ್ಲಿ ಜಮೀರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಹಾಗಾಗಿ ಇಂದು ಬೆಳಗ್ಗೆ ಟ್ವಿಟ್ ಮೂಲಕ ಜಮೀರ್ ಕೆಲ ಸ್ಪಷ್ಟನೆಗಳನ್ನು ನೀಡಿದ್ದಾರೆ. ಪಾದರಾಯನಪುರದಲ್ಲಿ …

Read More »