ಬೆಂಗಳೂರು,ಏ.17- ನಮ್ ಜನಕ್ಕೆ ಅದೇನಾಗಿದೆಯೋ ಏನೋ… ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಸೋಂಕಿತರು ಹೆಚ್ಚಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಸಾವನ್ನಪ್ಪುವವರ ಪ್ರಮಾಣವೂ ಹೆಚ್ಚಾಗುತ್ತಿದೆ. ಹೀಗಿದ್ದರೂ ಜನರ ಅನಗತ್ಯ ಓಡಾಟ ನಿಂತಿಲ್ಲ. ಹೀಗಿದ್ದರೂ ಲಾಕ್‍ಡೌನ್ ನಿಯಮಗಳನ್ನು ಪಾಲಿಸದೆ ಮನದಂತೆ ಓಡಾಡುತ್ತಿರುವ ಪರಿ ನೋಡಿದರೆ ಇದು ಎಲ್ಲಿಗೆ ಹೋಗಿ ಮುಟ್ಟುತ್ತದೋ ಎಂಬ ಆತಂಕ ಎದುರಾಗಿದೆ. ಮನುಕುಲಕ್ಕೆ ಕಂಟಕವಾಗಿರುವ ಮಹಾಮಾರಿಯನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಾ.24ರಂದು 21 ದಿನಗಳ ಕಾಲ …
Read More »ತುಮಕೂರು ಜಿಲ್ಲೆ ಜನರಿಗೆ ಬಿಗ್ ರಿಲೀಫ್.
ತುಮಕೂರು,ಏ.17- ದೇಶಾದ್ಯಂತ ಕೋರಾನಾ ಸೋಂಕು ಎಲ್ಲೆಡೆ ಅಟ್ಟಹಾಸ ದಿಂದ ಮೆರೆಯುತ್ತಿದ್ದ ರೆ ತುಮಕೂರಿನಲ್ಲಿ ಕಳೆದ 28 ದಿನಗಳ ಹಿಂದೆ ಶಿರಾದಲ್ಲಿ ವೃದ್ದನೊಬ್ಬ ಮೃತಪಟ್ಟಿದ್ದ ಈತನ ಹಿಸ್ಟರಿ ನೋಡಿ ತುಮಕೂರು ಜಿಲ್ಲಾಡಳಿತ ಬೆಚ್ತಿಬಿದ್ದಿತ್ತು . ದೆಹಲಿಯ ಜಮಾತ್ ಹೋಗಿ ಬಂದಿದ್ದು ಹಾಗೂ ಮೂರು ಜನ ಪತ್ನಿಯರು 16 ಜನ ಮಕ್ಕಳುನ್ನು ಹೊಂದಿದ್ದ ವೃದ್ದ ಮೃತಪಟ್ಟ ನಂತರ ಅವರ ಕುಟುಂಬದವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅದರೆ ಅದೃಷ್ಟವಶಾತ್ ಅತನ ಮಗನಿಗೆ …
Read More »ಲಾಕ್‍ಡೌನ್ ಹಿನ್ನೆಲೆಯಲ್ಲಿ ಏ.20ರಿಂದ ಓಡಾಟಕ್ಕೆ ಪಾಸ್ ಅವಶ್ಯಕತೆ ಇಲ್ಲ.: ಅಶ್ವತ್ಥನಾರಾಯಣ್
ಬೆಂಗಳೂರು, ಏ.17- ಲಾಕ್‍ಡೌನ್ ಹಿನ್ನೆಲೆಯಲ್ಲಿ ಏ.20ರಿಂದ ಓಡಾಟಕ್ಕೆ ಪಾಸ್ ಅವಶ್ಯಕತೆ ಇರುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದ್ದಾರೆ. ಐಟಿ, ಬಿಟಿ ಉದ್ದಿಮೆಗಳ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಯಥಾ ಪ್ರಕಾರ ಇರುತ್ತದೆ. ಇದು ಎಷ್ಟು ದಿನ ಅನ್ನೋದು ಗೊತ್ತಿಲ್ಲ. ಹೀಗಾಗಿ ನಮ್ಮ ಎಚ್ಚರಿಕೆಯಲ್ಲಿ ನಾವು ಕೆಲಸ ಕಾರ್ಯ ಆರಂಭಿಸಬೇಕಿದೆ ಎಂದು ಹೇಳಿದ್ದಾರೆ. ಐಟಿ ನೌಕರರ ಓಡಾಟಕ್ಕೆ ಪಾಸ್ ಅಗತ್ಯ ಉದ್ಭವ …
Read More »ಬೆಂಗಳೂರಿಗರೇ ಹುಷಾರ್, ಹೊಸಬರಿಗೆ ಮನೆ ಬಾಡಿಗೆ ಕೊಡಬೇಡಿ..!
ಬೆಂಗಳೂರು,ಏ.17-ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳನ್ನು ತಡೆಗಟ್ಟಲು ಮುಂದಾಗಿರುವ ಬಿಬಿಎಂಪಿ ಅಕ್ಕಪಕ್ಕದ ಮನೆಗಳಿಗೆ ಹೊಸಬರು ಬಂದರೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ. ಕೊರೊನಾ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿರುವ ಕೆಲವು ವ್ಯಕ್ತಿಗಳು ಮನೆ ಖಾಲಿ ಮಾಡಿಕೊಂಡು ಬೇರೆ ವಾರ್ಡ್‍ಗಳಿಗೆ ತೆರಳುತ್ತಿರುವುದು ಸಾಬೀತಾದ ನಂತರ ಬಿಬಿಎಂಪಿ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಹೊಸಬರು ಮನೆ ಕೇಳಿಕೊಂಡು ಬಂದರೆ ಬಾಡಿಗೆ ನೀಡಬೇಡಿ. ಒಂದು ವೇಳೆ ನಿಮ್ಮ ಅಕ್ಕಪಕ್ಕದ ಮನೆಗಳಿಗೆ ಹೊಸಬರು ಬಂದರೆ …
Read More »ಸಿಂಪಲ್ಲಾಗಿ ನಡೀತು ನಿಖಿಲ್-ರೇವತಿ ಅವರ ವಿವಾಹ….
ಬೆಂಗಳೂರು, ಏ.17- ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಪುತ್ರ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ಹಾಗೂ ನಟ ನಿಖಿಲ್ ಗೌಡ ಮತ್ತು ರೇವತಿ ಅವರ ವಿವಾಹ ಇಂದು ರಾಮನಗರ ತಾಲ್ಲೂಕಿನ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಸರಳವಾಗಿ ನಡೆಯಿತು. ಕೊರೊನಾ ಸೋಂಕು ಹರಡುವುದನ್ನು ತಡೆಯಲು ಲಾಕ್ ಡೌನ್ ಮುಂದುವರೆಸಿರುವುದರಿಂದ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಎರಡೂ ಕುಟುಂಬದವರ ಸಮ್ಮುಖದಲ್ಲಿ ಮದುವೆಯು ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನಡೆಸಲಾಯಿತು. ಮಾಜಿ …
Read More »ಮೈಸೂರು:ಮತ್ತೆ ಮೂರು ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢ ಸ್ಟ್ರಿಕ್ಟ್ ರೂಲ್ಸ್ ಜಾರಿ
ಮೈಸೂರು: ಜಿಲ್ಲೆಯಲ್ಲಿ ಮತ್ತೆ ಮೂರು ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢವಾಗಿದ್ದು, ಈ ಮೂಲಕ ಮೈಸೂರಿನಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 61ಕ್ಕೇರಿದೆ. ಹೀಗಾಗಿ ಇಂದಿನಿಂದ ಸ್ಟ್ರಿಕ್ಟ್ ರೂಲ್ಸ್ ಜಾರಿಯಾಗುತ್ತಿದೆ. ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದ ಹಾಟ್‍ಸ್ಪಾಟ್‍ಗಳ ಪಟ್ಟಿಯಲ್ಲಿ ಮೈಸೂರು ಕೂಡ ಇದೆ. ಈಗಾಗಲೇ ನಂಜನಗೂಡಿನ ಔಷಧಿ ಕಂಪನಿ ನೌಕರನಿಂದಾಗಿ ಇಡೀ ಮೈಸೂರು ರೆಡ್‍ಝೋನ್‍ನಲ್ಲಿದೆ. 12 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರೂ ಅನ್ನೋ ಸಮಾಧಾನ ಮೂಡಿದ ಬೆನ್ನಲ್ಲೇ …
Read More »55 ಸಾವಿರ ಕುಟುಂಬಗಳಿಗೆ ದಿನಸಿ, ತರಕಾರಿ ವಿತರಣೆ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಲನೆ
ಕೋಲಾರ: ಜಿಲ್ಲೆಯ ಮಾಲೂರಲ್ಲಿ 55 ಸಾವಿರ ಕುಟುಂಬಗಳಿಗೆ ದಿನಸಿ, ತರಕಾರಿ ವಿತರಣೆ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಅಲ್ಲದೆ ರೈತರ ತೋಟಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಿ, ಧೈರ್ಯ ತುಂಬಿದರು. ಸಂಕಷ್ಟದಲ್ಲಿರುವ ರೈತರ ತೋಟಗಳಿಗೆ ಭೇಟಿ ನೀಡಿ ರೈತರ ಸಂಕಷ್ಟ ಕೇಳುವುದರ ಜೊತೆಗೆ ಅವರು ಬೆಳೆದಿರುವ ತರಕಾರಿ ಖರೀದಿ ಮಾಡಿ ಜನರಿಗೆ ಹಂಚಲು ಕಾಂಗ್ರೆಸ್ ಮುಂದಾಗಿದೆ. ಎಲೆಕೋಸು, ಕ್ಯಾರೆಟ್, ಟೊಮ್ಯಾಟೋ, ಕ್ಯಾಪ್ಸಿಕಂ ತೋಟಗಳಿಗೆ ಡಿಕೆಶಿ ಭೇಟಿ ನೀಡಿದರು. ಅಲ್ಲದೆ …
Read More »ಕೊರೊನಾ ಪೋಸ್ಟ್‌ಗಳಿಗೆ ಲೈಕ್, ಕಾಮೆಂಟ್ ಮಾಡೋ ಮುನ್ನ ಹುಷಾರ್
ನವದೆಹಲಿ: ಕೊರೊನಾ ಬಗ್ಗೆ ಸತ್ಯವಲ್ಲದ ಸುದ್ದಿಗಳನ್ನು ಲೈಕ್, ಕಮೆಂಟ್ ಮಾಡುವ ಮುನ್ನ ಎಚ್ಚರವಾಗಿರಿ. ಯಾಕೆಂದರೆ ಸತ್ಯವಲ್ಲದ ಮಾಹಿತಿ ಹರಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್‍ಬುಕ್ ಮುಂದಾಗಿದೆ. ಜಾಗತಿಕ ಮಟ್ಟದಲ್ಲಿ ಕೊರೊನಾ ದೊಡ್ಡ ಸುದ್ದಿ ಮಾಡುತ್ತಿದೆ. ಸೋಶಿಯಲ್ ಮಿಡಿಯಾಗಳನ್ನ ಓಪನ್ ಮಾಡಿದರೆ ಸಾಕು ಕೊರೊನಾ ಬಗ್ಗೆ ಅನೇಕ ಪೋಸ್ಟ್‌ಗಳು ಫೇಸ್‍ಬುಕ್, ವ್ಯಾಟ್ಸಪ್ ಇನ್‍ಸ್ಟ್ರಾಗ್ರಾಂನಲ್ಲಿ ಬರುತ್ತಿವೆ. ಹೀಗೆ ಬರುವ ಸುದ್ದಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ತಪ್ಪು ಮಾಹಿತಿ ಶೇರ್ ಆಗುತ್ತಿದೆಯಂತೆ. ಹೀಗೆ ಸತ್ಯವಲ್ಲದ ಮಾಹಿತಿ …
Read More »ಸಮಾಜ ಕಲ್ಯಾಣ ಇಲಾಖೆಯ 44 ವಸತಿ ನಿಲಯ ಹಾಗೂ 54 ಮುರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಒಟ್ಟು 98 ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 784 ಜನರನ್ನು ಕ್ವಾರಂಟೈನ್‍ನಲ್ಲಿಡಲಾಗಿದೆ
ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯು ಅನೇಕ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಯ 44 ವಸತಿ ನಿಲಯ ಹಾಗೂ 54 ಮುರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಒಟ್ಟು 98 ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 784 ಜನರನ್ನು ಕ್ವಾರಂಟೈನ್‍ನಲ್ಲಿಡಲಾಗಿದೆ ಎಂದು ಶ್ರೀ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು. ಬೆಂಗಳೂರಿನ ಎಂ ಜಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಆಶ್ರಯದಲ್ಲಿರುವವರನ್ನು …
Read More »ಬದಾಮಿ:ಪೊಲೀಸ್ ರ ಮೇಲೆ ಹಲ್ಲೆ ಮಾಡಿದ 5ಜನರ್ ಮೇಲೆ F.I.R.
ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ರಾಜ್ಯಾದ್ಯಂತ ಲಾಕ್ ಡೌನ್ ಹೇರಲಾಗಿದ್ದು ಅನಾವಶ್ಯಕವಾಗಿ ಓಡಾಡುವರನ್ನ ತಡೆಯಲು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಆದರೆ ಕರ್ತವ್ಯ ನಿರತರಾದ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಮುತ್ತಲಗೇರಿ ಗ್ರಾಮದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಯತ್ನ ನಡೆಸಲಾಗಿದೆ. . ಲಾಕ್ ಡೌನ್ ಉಲ್ಲಂಘಿಸಿ ಗ್ರಾಮದಲ್ಲಿ ಬೇಕಾಬಿಟ್ಟಿ ಒಡಾಡುತ್ತಿದ ಜನರಿಗೆ ತಿಳಿ ಹೇಳಿದ ಪೊಲೀಸರ ಜೊತೆ ಗ್ರಾಮಸ್ಥರು …
Read More »
Laxmi News 24×7