ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಕೆಲ ನಟ-ನಟಿಯರು ಮನೆಯಲ್ಲಿ ಇರಿ, ಯಾರೂ ಹೊರಗೆ ಬರಬೇಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ಈ ಮಧ್ಯೆ ಸ್ಯಾಂಡಲ್‍ವುಡ್ ನಟಿಯೊಬ್ಬರು ಲಾಕ್‍ಡೌನ್ ಇದ್ದರೂ ಜಾಲಿ ರೈಡ್ ಮಾಡಿ ಅಪಘಾತ ಮಾಡಿದ್ದಾರೆ. ನಟಿ ಶರ್ಮಿಳಾ ಮಾಂಡ್ರೆ ಜಾಲಿ ರೈಡ್ ಮಾಡಲು ಹೋಗಿ ಅಪಘಾತ ಮಾಡಿದ್ದಾರೆ. ಇಂದು ನಸುಕಿನ ಜಾವ 3 ಗಂಟೆಗೆ ಈ ಘಟನೆ ನಡೆದಿದ್ದು, ಪ್ರಾಥಮಿಕ ತನಿಖೆಯಲ್ಲಿ ಇದು …
Read More »ಮೂರು ಕರೋನ ಪಾಸಿಟಿವ್ ಪತ್ತೆ ಹಿನ್ನೆಲೆ ಈಗ ಬೆಳಗಾವಿಯಲ್ಲಿ ಪುಲ್ ಹೈ ಅಲರ್ಟ…
ಮೂರು ಕರೋನ ಪಾಸಿಟಿವ್ ಪತ್ತೆ ಹಿನ್ನೆಲೆ ಈಗ ಬೆಳಗಾವಿಯಲ್ಲಿ ಪುಲ್ ಹೈ ಅಲರ್ಟ… ಬೆಳಗಾವಿ- ಬೆಳಗಾವಿಯಲ್ಲಿ ಮೂರು ಕರೋನ ಪಾಸಿಟಿವ್ ಪತ್ತೆ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಜನತೆಯಲ್ಲಿ ಆತಂಕ ಹೆಚ್ವಿಸಿದೆ, ಬೆಳಗಾವಿಯ ವಿವಿಧ ಬಡಾವಣೆಯ ಸಂಪರ್ಕ ರಸ್ತೆಯನ್ನು ಬಂದ್ ಮಾಡುತ್ತಿರುವ ಸ್ಥಳಿಯರು. ಹೊರಗಿನಿಂದ ಬರುವವರು ಮತ್ತು ಬಡಾವಣೆಯಲ್ಲಿರುವವರು ಹೊರ ಹೋಗದಂತೆ ಬೇಲಿ ಹಾಕಿದ ದೃಶ್ಯ ಬೆಳಗಾವಿಯಲ್ಲಿ ಎಲ್ಲೆಡೆ ನೋಡಬಹುದಾಗಿದೆ. ಬೆಳಗಾವಿ ಯಮನಾಪು ಮತ್ತು ಬಿ ಕೆ ಕಂಗ್ರಾಳ ಗ್ರಾಮದಲ್ಲಿ ರಸ್ತೆ,ಆಂಜನೇಯ …
Read More »ಬಳ್ಳಾರಿ: ಪ್ರತಿ ಮನೆಗೆ ಬರಲಿದೆ ತರಕಾರಿ ಸಂಚಾರಿ ವಾಹನ
ಬಳ್ಳಾರಿ: ಕೊರೊನಾ ಮಾಹಾಮಾರಿಗೆ ಈಡಿ ವಿಶ್ವವೇ ತಲ್ಲಣಗೊಂಡಿದೆ. ಈ ಸಂದರ್ಭದಲ್ಲಿ ಅನೇಕ ದಾನಿಗಳು ಬಡವರಿಗೆ ನೆರವಾಗುತ್ತಿದ್ದಾರೆ. ಬಳ್ಳಾರಿಯ ಆರ್ಯವೈಶ್ಯ ಅಸೋಸಿಯೇಶನ್ ಮತ್ತು ಬಳ್ಳಾರಿ ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ ಜಿಲ್ಲಾಡಳಿತ ಸಹಾಯಕ್ಕೆ ದಾವಿಸಿದ್ದು, ಈ ಎರಡು ಸಂಸ್ಥೆಗಳು ಜೊತೆಗೂಡಿ ತಲಾ 400 ರೇಷನ್ ಕಿಟ್‍ಗಳಂತೆ ಒಟ್ಟು 800 ರೇಷನ್ ಕಿಟ್‍ಗಳನ್ನು ಬಳ್ಳಾರಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದ್ದಾರೆ. ಪ್ರತಿ ಒಂದು ಕಿಟ್‍ನಲ್ಲಿ ದಿನ ನಿತ್ಯ ಬೇಕಾಗುವ ವಿವಿಧ ಬಗೆಯ ಧಾನ್ಯಗಳ ಇದ್ದು, ಜಿಲ್ಲಾಧಿಕಾರಿ …
Read More »ಇಂದಿನಿಂದ ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಲಾಕ್‍ಡೌನ್: ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು: ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಖಾಸಗಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗೆ 7ರಿಂದ ಮಧ್ಯಾಹ್ನ 12ರ ವರೆಗೂ ದಿನಸಿ ಖರೀದಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಆದರೆ ಸ್ಥಳೀಯ ಅಂಗಡಿಗಳಲ್ಲಿ ಮಾತ್ರ ದಿನಸಿ, ತರಕಾರಿ ಖರೀದಿಸಬಹುದಾಗಿದೆ. ತಮ್ಮ ವಾಹನಗಳಲ್ಲಿ ಬೇರೆ ಕಡೆ …
Read More »ಬೆಂಗಳೂರು:ಉಚಿತ ಹಾಲಿಗಾಗಿ ಮುಗಿಬಿದ್ದ ಜನ
ಬೆಂಗಳೂರು: ಲಾಕ್‍ಡೌನ್ ಮುಗಿಯುವರೆಗೂ ಬಡವರಿಗೆ ಉಚಿತ ಹಾಲು ವಿತರಣೆ ಮಾಡುವಂತೆ ಸಿಎಂ ಯಡಿಯೂರಪ್ಪ ಫೋಷಣೆ ಮಾಡಿದ್ದರು. ಆದರೆ ಸಿಲಿಕಾನ್ ಸಿಟಿಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಉಚಿತ ಹಾಲಿಗಾಗಿ ಜನರು ಮುಗಿಬಿದ್ದಿದ್ದಾರೆ. ಬೆಂಗಳೂರಿನ ಪಂತರಪಾಳ್ಯ, ಕಮಲನಗರದಲ್ಲಿ ತಂಡೋಪ ತಂಡವಾಗಿ ಜನರು ಬಂದು ಉಚಿತವಾಗಿ ಹಾಲು ಪಡೆಯುತ್ತಿದ್ದಾರೆ. ಅಲ್ಲದೇ ಹಾಲಿಗಾಗಿ ಕಿಲೋ ಮೀಟರ್‌ಗಟ್ಟಲೇ ಕ್ಯೂನಲ್ಲಿ ಜನರು ನಿಂತಿದ್ದಾರೆ. ಹಾಲು ಪಡೆಯಲು ಬಂದವರು ಮಾಸ್ಕ್ ಹಾಕಿಲ್ಲ, ಜೊತೆಗೆ ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿಲ್ಲ. ಜನರು …
Read More »ದೆಹಲಿ ಜಮಾತ್‍ನಿಂದ ಬಂದಿದ್ದ 17 ಜನರ ವರದಿ ನೆಗೆಟಿವ್: ಬೀದರ್ ಜಿಲ್ಲಾಧಿಕಾರಿ
ಬೀದರ್: ದೆಹಲಿ ಜಮಾತ್‍ನಿಂದ ಬಂದಿದ್ದ 17 ಜನರ ಕೊರೊನಾ ವೈದ್ಯಕೀಯ ವರದಿ ನೆಗಟಿವ್ ಬಂದಿದೆ ಎಂದು ಬೀದರ್ ಜಿಲ್ಲಾಧಿಕಾರಿ ಹೆಚ್.ಆರ್.ಮಹಾದೇವ್ ಕೊರೊನಾ ಮಹಾಮಾರಿಗೆ ಗಡಿ ಜಿಲ್ಲೆ ಬೀದರ್ ತತ್ತರಿಸಿ ಹೋಗಿದೆ. ಜಮಾತ್ ಧಾರ್ಮಿಕ ಕಾರ್ಯಕ್ರಮ ಕಂಟವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿ, ಜಮಾತ್ ಗೆ ಹೋಗಿದ್ದ ಬೀದರ್ ಮೂಲದ 28 ಜನರಲ್ಲಿ 10 ಜನರಿಗೆ ಈಗಾಗಾಲೇ ಕೊರೊನಾ ಸೋಂಕು ಧೃಡ ಪಟ್ಟಿದೆ. ಅನುಮಾವಿದ್ದ ಕಾರಣ ಇನ್ನೊಬ್ಬರ ವರದಿ ಬಾಕಿಯಿದೆ. …
Read More »ಲಾಕ್‍ಡೌನ್ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ- 15 ಜನರ ಬಂಧನ
ಕಾರವಾರ: ಲಾಕ್‍ಡೌನ್ ಎಚ್ಚರಿಕೆಯ ನಡುವೆಯೂ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಎರಡು ಮಸೀದಿಗಳಲ್ಲಿ ಸಾಮೂಹಿಕವಾಗಿ ನಮಾಜ್ ಮಾಡುತ್ತಿದ್ದ 15 ಜನರನ್ನು ಮಸೀದಿಯಲ್ಲಿಯೇ ದಸ್ತಗಿರಿ ಮಾಡಲಾಗಿದೆ. ಹುನಗುಂದದ ಅಬ್ದುಲ್ ಮುನಾಫ್, ಮಕ್ತುಮಸಾಬ್, ಅಬ್ದುಲ್ ಖಾದರ್ ಅಬ್ದುಲ್ ರೇಹಮಾನ್ ಮುಲ್ಲಾ, ಅಬ್ದುಲ್ ಖಾದರ್ ಅಬ್ದುಲ್ ಗಫಾರ್ ಮುಲ್ಲಾ, ಫೀರ ಅಹ್ಮದ್, ದಾದಾಪೀರ್ ಮತ್ತು ಹಜರತ ಅಲಿ ಹಾಗೂ ವೀರಾಪುರದ ಅಬ್ದುಲ್ ರಜಾಕ್, ಇಮ್ತಿಯಾಜ್, ಮಲ್ಲಿಕ್ ರೆಹಾನ್, ಮೊಹಮ್ಮದ್ ರಫಿಕ್, ಮೊಹಮ್ಮದ್ ಬಸೀರುಲ್, ಮುಸ್ತಾಕ್, …
Read More »ದಿನಸಿ ವಸ್ತು ತರಲು ಹೋದವನ ಕೈ ಬೆರಳು ಮುರಿದ ಸಿಪಿಐ;ಪೊಲೀಸ್ ದೌರ್ಜನ್ಯಕ್ಕೆ ಕೊನೆಯೇ ಇಲ್ವ?
ದಿನಸಿ ವಸ್ತು ತರಲು ಹೋದವನ ಕೈ ಬೆರಳು ಮುರಿದ ಸಿಪಿಐ;ಪೊಲೀಸ್ ದೌರ್ಜನ್ಯಕ್ಕೆ ಕೊನೆಯೇ ಇಲ್ವ? ಕೊರೋನಾ ಲಾಕ್ ಡೌನ್ ವೇಳೆ ಕೊರೋನಾ ಇಂದು ಮುಂಜಾನೆ 7.30 ಕೆ ಗೋಕಾಕ ನಗರದ ಅಪ್ಪ್ಸರಾ ಹೋಟೆಲ ಹತ್ತಿರ ಪೋಲಿಸ್ ಅಧಿಕಾರಿಯೊಬ್ಬರು ವಿನಾಕಾರಣ ಸಲೀಲ ಝಾಡವಾಲೇ ಎಂಬ ಅಮಾಯಕ ಯುವಕನ ಮೇಲೆ ಲಾಠಿ ಪ್ರಹಾರ ಮಾಡಿ ಆತನ ಕೈ ಬೆರಳು ಮುರಿದಿರುವ ಘಟನೆ ನಡೆದಿದೆ. ದಿನಸಿ ವಸ್ತುಗಳನ್ನು ತರಲು ಅಂಗಡಿಗೆ ತೆರಳುತ್ತಿದ್ದಾಗ ಪೊಲೀಸ್ ಅಧಿಕಾರಿ …
Read More »ಕೇರಳ ಗಡಿ ದಾಟಲು ಯತ್ನ- ತಡೆದ ಪೊಲೀಸರ ಮೇಲೆ ಕಲ್ಲು ತೂರಾಟ
ಮಂಗಳೂರು: ಕೊರೊನಾ ಮುನ್ನೆಚ್ಚರಿಕೆ ಸಲುವಾಗಿ ವಾಹನಗಳ ತಪಾಸಣೆ ಮಾಡುತ್ತಿದ್ದ ಕರ್ತವ್ಯ ನಿರತ ಪೊಲೀಸರಿಗೆ ಹಲ್ಲೆ ಮಾಡಿ ತಪ್ಪಿಸಿಕೊಂಡ ಆರೋಪಿಯನ್ನು ಬಂಧಿಸಿ, ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೆಪ್ಪರೆಯ ಸಿನಾನ್ ಬಂಧಿತ ಆರೋಪಿಯಾಗಿದ್ದಾನೆ. ಎ.ಎಸ್.ಐ. ಭಾಸ್ಕರ್ ಪ್ರಸಾದ್ ಹಾಗೂ ಹೆಡ್ ಕಾನ್ಸ್ ಟೇಬಲ್ ರಾಮನಾಯ್ಕ ಅವರು ಜನ ಹಾಗೂ ವಾಹನಗಳ ತಪಾಸಣೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಸಿನಾನ್ …
Read More »ನಮಾಜ್‍ಗೆ ತಡೆ- ಪೊಲೀಸರ ಮೇಲೆ ಕಲ್ಲು ತೂರಾಟ
ಹುಬ್ಬಳ್ಳಿ: ನಮಾಜ್ ವಿಷಯಕ್ಕೆ ಸಂಬಂಧಿಸಿದಂತೆ ಮುಸ್ಲಿಮರು ಮತ್ತು ಪೊಲೀಸ್ ಸಿಬ್ಬಂದಿಯ ಮಧ್ಯೆ ಗಲಾಟೆ ನಡೆದಿರುವ ಘಟನೆ ಹುಬ್ಬಳ್ಳಿ ಮಂಟೂರ್ ರೋಡ್ ಹತ್ತಿರದ ಅರಳಿಕಟ್ಟಿ ಕಾಲೋನಿ ಬಳಿ ನಡೆದಿದೆ. ಲಾಕ್‍ಡೌನ್ ಮಧ್ಯೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ನಮಾಜ್ ಮಾಡುವುದನ್ನು ನಿಲ್ಲಿಸಲಾಗಿದೆ. ಕೆಲ ಮೌಲ್ವಿಗಳೇ ನಮಾಜ್ ಮಾಡಲು ಮಸೀದಿಗೆ ಬರಬೇಡಿ ಎಂದು ಮನವಿ ಕೂಡ ಮಾಡಿದ್ದಾರೆ. ಆದರೆ ಈ ಮಧ್ಯೆಯೂ ಕೂಡ ನಮಾಜ್ ಮಾಡುವ ವಿಚಾರಕ್ಕೆ ಮುಸ್ಲಿಮರು ಮತ್ತು ಪೊಲೀಸರ …
Read More »
Laxmi News 24×7