Breaking News

ರಾಜಕೀಯ

ಸಿಂಧ್ಯಾ ಬಿಜೆಪಿಗೆ ಸೇರ್ಪಡೆಯಾಗ್ತಾರೆ ಅನ್ನೋ ಮಾತುಗಳು ಜೋರಾಗಿರುವ ಹೊತ್ತಲ್ಲೇ ರಾಜೀನಾಮೆ ನೀಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಕಾಂಗ್ರೆಸ್​​ ಮುಖಂಡ, ರಾಹುಲ್ ಗಾಂಧಿ ಅತ್ಯಾಪ್ತ ಜ್ಯೋತಿರಾದಿತ್ಯ ಸಿಂಧ್ಯಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾದ ಬೆನ್ನಲ್ಲೇ ಸಿಂಧ್ಯಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಹಾಗೂ ದೇಶದ ಜನರ ಸೇವೆ ಮಾಡಬೇಕೆಂಬ ನನ್ನ ಧ್ಯೇಯ ಇನ್ಮುಂದೆಯೂ ಹಾಗೇ ಮುಂದುವರೆಯಲಿದೆ. ಆದ್ರೆ ಈ ಪಕ್ಷದಲ್ಲಿ ಇದ್ದುಕೊಂಡು ಅದನ್ನು ಮಾಡಲು ಸಾಧ್ಯವಿಲ್ಲ ಅಂತ ನನಗೆ ಅನ್ನಿಸುತ್ತಿದೆ. ಸದ್ಯ ನನಗೆ ಹೊಸ ಆರಂಭಕ್ಕೆ ಇದು …

Read More »

ದೇವರನ್ನೂ ಬಿಡದ ಕೊರೊನಾ ಕಂಟಕ; ದೇವರಿಗೆ ಮಾಸ್ಕ್ ಹಾಕಿದ ಪೂಜಾರಿ

ವಾರಣಾಸಿ : ಕೊರೊನಾ ವೈರಸ್ ಭಾರತದಲ್ಲಿ ಹರಡುತ್ತಿರುವ ಬೆನ್ನಲ್ಲೇ ಎಲ್ಲೆಡೆ ಆತಂಕ ಸೃಷ್ಟಿಯಾಗಿದೆ. ಸೋಂಕಿನಿಂದ ತಡೆಗಟ್ಟಲು ಮಾಸ್ಕ್ ಧರಿಸಿದ್ರೆ, ಇತ್ತ ದೇವರಿಗೆ ಮಾಸ್ಕ್ ಹಾಕಿರುವ ಘಟನೆ ವಾರಣಾಸಿಯಲ್ಲಿ ನಡೆದಿದೆ. ಇಲ್ಲಿನ ವಿಶ್ವನಾಥ ದೇವಾಲಯದ ಅರ್ಚಕರು ದೇವರ ಮೂರ್ತಿಗೆ ಮಾಸ್ಕ್ ಹಾಕಿ ಪೂಜೆ ಮಾಡುತ್ತಿದ್ದಾರೆ, ಜೊತೆಗೆ ದೇವರ ವಿಗ್ರಹ ಮುಟ್ಟದಂತೆ ಭಕ್ತರಿಗೆ ಮನವಿ ಮಾಡಿದ್ದಾರೆ. ಜನರು ವಿಗ್ರಹಗಳನ್ನು ಮುಟ್ಟಿದರೆ, ಕೊರೋನಾ ಹರಡುವ ಸಾಧ್ಯತೆ ಇರುತ್ತದೆ” ಎಂದು ಹೇಳಿದ್ದಾರೆ. ದೇವಾಲಯದ ಅರ್ಚಕರು ಹಾಗೂ …

Read More »

ಬೆಂಗ್ಳೂರು ಹಜ್ ಭವನ ಕಾಮಗಾರಿಗೆ 5 ಕೋಟಿ ರೂ. ಘೋಷಿಸಿದ ಸಿಎಂ

ಬೆಂಗ್ಳೂರು ಹಜ್ ಭವನ ಕಾಮಗಾರಿಗೆ 5 ಕೋಟಿ ರೂ. ಘೋಷಿಸಿದ ಸಿಎಂ ಬೆಂಗಳೂರು: ಸದ್ಯ ನಮ್ಮ ರಾಜ್ಯವೂ ಸೇರಿದಂತೆ ದೇಶದೆಲ್ಲೆಡೆ ಪೌರತ್ವ ಕಾಯ್ದೆ(ಸಿಎಎ) ಪರ – ವಿರೋಧ ಸಂಘರ್ಷ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬೆಂಗಳೂರಿನ ಹಜ್ ಭವನಕ್ಕೆ 5 ಕೋಟಿ ರೂ ಅನುದಾನ ಘೋಷಿಸುವ ಮೂಲಕ ರಾಜ್ಯದ ಮುಸ್ಲಿಮರಲ್ಲಿ ಭರವಸೆಯ ಬೆಳಕು ಮೂಡಿಸಿದ್ದಾರೆ. ಬೆಂಗಳೂರಿನ ಹೆಗ್ಡೆನಗರದಲ್ಲಿರುವ ಹಜ್ ಭವನದಲ್ಲಿ ಇಂದು ಹಜ್ ಯಾತ್ರೆ-2020ಕ್ಕೆ ಆನ್ …

Read More »

ಭಾರೀ ಪ್ರಮಾಣದಲ್ಲಿ ಕುಸಿಯಿತು ತರಕಾರಿ ಬೆಲೆ

ಭಾರೀ ಪ್ರಮಾಣದಲ್ಲಿ ಕುಸಿಯಿತು ತರಕಾರಿ ಬೆಲೆ – ವ್ಯಾಪಾರಕ್ಕೆ ಬರ್ತಿಲ್ಲ ಕೇರಳಿಗರು ಮೈಸೂರು: ಕೊರೊನಾ ವೈರಸ್ ಎಫೆಕ್ಟ್ ಅರಮನೆ ನಗರಿಯಲ್ಲಿ ತರಕಾರಿ ಮೇಲೆ ಬಿದ್ದಿದೆ. ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟವಾಗದೆ ಎಲ್ಲಾ ತರಕಾರಿ ಬೆಲೆ ಸಂಪೂರ್ಣವಾಗಿ ಕುಸಿದಿದೆ. ಕೇರಳದಲ್ಲಿ ಕೊರೊನಾದಿಂದ ಮೈಸೂರಿನ ತರಕಾರಿ ವ್ಯಾಪಾರದ ಮೇಲೆ ಭಾರಿ ಹೊಡೆತ ಬಿದ್ದಿದೆ. ಮೈಸೂರು ಎಪಿಎಂಸಿಯಿಂದ ನೇರವಾಗಿ ಕೇರಳಕ್ಕೆ ತರಕಾರಿ ಮಾರಾಟವಾಗುತ್ತಿತ್ತು. ಶೇಕಡಾ ಶೇ. 80 ತರಕಾರಿಗಳನ್ನ ಕೇರಳದ ವ್ಯಾಪಾರಿಗಳೇ ತೆಗೆದುಕೊಳ್ಳುತ್ತಿದ್ದರು. ಇದನ್ನೂ …

Read More »

ರೈತರ ಪರ ಕೆಲಸ ಮಾಡಲು ಪಕ್ಷಾತೀತವಾಗಿ ಸಹಕರಿಸಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ

ರೈತರ ಪರ ಕೆಲಸ ಮಾಡಲು ಪಕ್ಷಾತೀತವಾಗಿ ಸಹಕರಿಸಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ರಾಜ್ಯದ ಮೂಲೆ ಮೂಲೆಗೂ ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರ ಬದ್ಧ/ಮುಂದಿನ 3 ವರ್ಷಗಳ ಕಾಲ ಇನ್ನೂ ಹೆಚ್ಚಿನ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ/ದಿಗ್ಗೆವಾಡಿಯಲ್ಲಿ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಗ್ರಾಮೀಣ ಪ್ರದೇಶಗಳಲ್ಲಿ ನೀರಾವರಿ ಮಾಡುವ ಕನಸು ಅನೇಕ ವರ್ಷಗಳ ಹಿಂದಿನದು. ಶಾಸಕನಾದಾಗಿನಿಂದಲೂ ನೀರಾವರಿಗೆ ಆದ್ಯತೆ ನೀಡಿರುತ್ತೇನೆ. ಮುಂದಿನ 3 ವರ್ಷಗಳ ಕಾಲ ಇನ್ನೂ …

Read More »

ಮಾಜಿ ಗುರು ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಚಿವ ಭೈರತಿ ಬಸವರಾಜ್..!

ಮಾಜಿ ಗುರು ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಚಿವ ಭೈರತಿ ಬಸವರಾಜ್..! ಗುರುವಿಗೆ ತಿರುಗೇಟು ನೀಡಿದ ನಗರಾಭಿವೃದ್ಧಿ ಸಚಿವರು/ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದಾರೆ ವಿರೋಧ ಮಾಡುವುದು ಸ್ವಾಭಾವಿಕ/ಆದರೆ ಯಡಿಯೂರಪ್ಪ ನವರು ಸಮರ್ಥವಾಗಿ ಬಜೆಟ್ ಮಂಡಿಸಿದ್ದಾರೆ:ಸಚಿವ ಭೈರತಿ ಬಸವರಾಜ್ ಬೆಳಗಾವಿ : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಗುರು ಸಿದ್ದರಾಮಯ್ಯ ಅವರಿಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಬೆಳಗಾವಿಯಲ್ಲಿಂದು ತಿರುಗೇಟು ನೀಡಿದ್ದಾರೆ.ಸಿದ್ದರಾಮಯ್ಯ ಕ್ಷೇತ್ರ ಬಾದಾಮಿಗೆ ಮುಖ್ಯಮಂತ್ರಿ ಯಡಿಯೂರಪ್ಪ 600 ಕೋಟಿ ರು. ಅನುದಾನ …

Read More »

ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ:ಸಚಿವ ರಮೇಶ ಜಾರಕಿಹೊಳಿ

ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ:ಸಚಿವ ರಮೇಶ ಜಾರಕಿಹೊಳಿ ಮುಂದೆ ಒಳ್ಳೆ ದಿನಗಳು ಬಂದಾಗ ಗೊತ್ತಾಗುತ್ತೆ/ಕಾಂಗ್ರೆಸ್ ಮುಖಂಡರ ವಿರುದ್ಧ ಹರಿಹಾಯ್ದ ಸಚಿವರು/ಎಂ.ಕೆ.ಹುಬ್ಬಳ್ಳಿಯಲ್ಲಿ ರಮೇಶ್ ಜಾರಕಿಹೊಳಿ‌ ಹೇಳಿಕೆ ಬೆಳಗಾವಿ: ಮಾರ್ಚ 9 : ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ.ವಿಶೇಷವಾಗಿ ‌ನೀರಾವರಿಗೆ ಹೆಚ್ಚಿನ ಒತ್ತು ಕೊಡುವುದಲ್ಲದೆ ಸಮಾಜ ಕಲ್ಯಾಣ ಇಲಾಖೆ ಸೇರಿ ಎಲ್ಲಾ ಇಲಾಖೆಗಳಿಗೆ ಸಮನಾಗಿ ಅನುದಾನ ಹಂಚಿದ್ದಾರೆಂದು ಎಂ.ಕೆ.ಹುಬ್ಬಳ್ಳಿಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.ಬಿ.ಎಸ್. ಯಡಿಯೂರಪ್ಪ …

Read More »

NPR ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆ ಉಂಟುಮಾಡಿದೆ: ಆಂಧ್ರ ಸಿಎಂ ಜಗನ್‌

NPR ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆ ಉಂಟುಮಾಡಿದೆ: ಆಂಧ್ರ ಸಿಎಂ ಜಗನ್‌ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತಮ್ಮ ರಾಜ್ಯದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್)ಗಾಗಿ 2010 ರಲ್ಲಿ ಇದ್ದ ಷರತ್ತುಗಳನ್ನು ಅನುಸರಿಸುವಂತೆ ಕೇಂದ್ರವನ್ನು ಕೋರಲಿದ್ದೇನೆ ಎಂದು ಘೋಷಿಸಿದರು. ಎನ್‌ಪಿಆರ್‌ನಲ್ಲಿ ಪ್ರಸ್ತಾಪಿಸಲಾದ ಕೆಲವು ಪ್ರಶ್ನೆಗಳು ನನ್ನ ರಾಜ್ಯದ ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆಯನ್ನು ಉಂಟುಮಾಡುತ್ತಿವೆ. ನಮ್ಮ ಪಕ್ಷದೊಳಗೆ ವಿಸ್ತಾರವಾದ ಸಮಾಲೋಚನೆಗಳ ನಂತರ, 2010 ರಲ್ಲಿ ಚಾಲ್ತಿಯಲ್ಲಿದ್ದ ಷರತ್ತುಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರವನ್ನು …

Read More »

ಸಾಲು ಸಾಲು ರಜೆ ಹಿನ್ನೆಲೆ ಮಾರ್ಚ್ ಎರಡನೇ ವಾರದಲ್ಲಿ ಒಂದು ದಿನ ಮಾತ್ರ ಬ್ಯಾಂಕ್ ಸೇವೆ ಲಭ್ಯವಿರಲಿದೆ.

ಬೆಂಗಳೂರು: ನಿಮಗೆ ಮುಖ್ಯವಾದ ಬ್ಯಾಂಕ್​ ವ್ಯವಹಾರಗಳೇನಾದ್ರೂ ಇದ್ರೆ, ಅದನ್ನ ಮಾರ್ಚ್ 7ನೇ ತಾರೀಖಿನೊಳಗೆ ಮುಗಿಸಿಕೊಳ್ಳೋದು ಒಳ್ಳೆಯದು. ಯಾಕಂದ್ರೆ ಸಾಲು ಸಾಲು ರಜೆ ಹಿನ್ನೆಲೆ ಮಾರ್ಚ್ ಎರಡನೇ ವಾರದಲ್ಲಿ ಒಂದು ದಿನ ಮಾತ್ರ ಬ್ಯಾಂಕ್ ಸೇವೆ ಲಭ್ಯವಿರಲಿದೆ. ದೇಶದಾದ್ಯಂತ ಮತ್ತೆ ಬ್ಯಾಂಕ್​​ಗಳು ಬಂದ್ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಎಂಪ್ಲಾಯೀಸ್​ ಫೆಡರೇಷನ್ ಆಫ್ ಇಂಡಿಯಾ ಹಾಗೂ ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್​ ಅಸೋಸಿಯೇಷನ್ ಮಾರ್ಚ್ 11ರಿಂದ …

Read More »

ಆರೋಪಿ ಧರ್ಮೇಂದ್ರ ಪ್ರಸಾದ್ ಈತನಿಗೆ 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ

ಮೈಸೂರು: ಮೈಸೂರಿನಲ್ಲಿ ವಿವಿಧೆಡೆ ನಡೆದ ಸರಗಳ್ಳತನ ಪ್ರಕರಣದ ಆರೋಪಿಗೆ 3ವರ್ಷ ಜೈಲು ಶಿಕ್ಷೆ ವಿಧಿಸಿ ಮೈಸೂರು ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಮೈಸೂರು ನಿವಾಸಿ ಧರ್ಮೇಂದ್ರ ಪ್ರಸಾದ್ ಎಂಬಾತನೇ ಜೈಲುಶಿಕ್ಷೆಗೆ ಗುರಿಯಾದ ಆರೋಪಿ. ಆರೋಪಿ ಧರ್ಮೇಂದ್ರ ಪ್ರಸಾದ್ 2012ರಲ್ಲಿ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಮನ ಅಮಾವಾಸ್ಯೆಯ ದಿನ ಸರಗಳ್ಳತನ ನಡೆಸಿದ್ದನು. ಈ ವೇಳೆ ಧರ್ಮೇಂದ್ರ ಪ್ರಸಾದ್ ಬಂಧಿಸಿ ಪೊಲೀಸರು ಆತನ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. …

Read More »