Breaking News

ರಾಜಕೀಯ

ಅಗ್ನಿ ಅವಘಡದಿಂದ 3 ಮನೆಗಳು ಭಸ್ಮ

ಮೈಸೂರು: ತಾಲೂಕಿನ ಬೋರೆ ಆನಂದೂರು ಗ್ರಾಮದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿ ಮೂರು ಮನೆಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದವು. ಶಾಸಕ ಜಿ.ಟಿ.ದೇವೇಗೌಡ ಅವರು ಈ ಮನೆಗಳ ಮಾಲೀಕರಾದ ಶನಿವಾರೇಗೌಡ, ವೆಂಕಟೇಶ್ ಗೌಡ, ಶ್ರೀನಿವಾಸ್ ಗೌಡ ಅವರಿಗೆ ವೈಯಕ್ತಿಕವಾಗಿ ತಲಾ 1 ಲಕ್ಷ ರೂಪಾಯಿ ಪರಿಹಾರ ವಿತರಿಸಿದರು. ಗ್ರಾಮಕ್ಕೆ ಇಂದು ಭೇಟಿ ನೀಡಿದ ಅವರು, ಮನೆ ಕಳೆದುಕೊಂಡ ಮೂರು ಕುಟುಂಬದವರ ಜೊತೆ ಮಾತನಾಡಿ, ಧೈರ್ಯ ತುಂಬಿದರು. ಆಕಸ್ಮಿಕವಾಗಿ ನಡೆದಿರುವ ಘಟನೆಯಿಂದಾಗಿ ಮನೆಯಲ್ಲಿದ್ದ ಎಲ್ಲ …

Read More »

ಶಿವಾಜಿ ಮಹಾರಾಜರು ಬರೀ ಮರಾಠಿಗರಿಗೆ ಸೀಮಿತವಾದ ವ್ಯಕ್ತಿ ಅಲ್ಲಾ. ಅಂಬೇಡ್ಕರ್ ಅವರನ್ನ ಬರೀ ದಲಿತರು ಗೌರವಿಸುವುದು ಸರಿಯಲ್ಲ.

ಬೆಳಗಾವಿ :ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ‌ ಹೇಳಿಕೆ. ಶಿವಾಜಿ ಮಹಾರಾಜರು ಬರೀ ಮರಾಠಿಗರಿಗೆ ಸೀಮಿತವಾದ ವ್ಯಕ್ತಿ ಅಲ್ಲಾ. ಅಂಬೇಡ್ಕರ್ ಅವರನ್ನ ಬರೀ ದಲಿತರು ಗೌರವಿಸುವುದು ಸರಿಯಲ್ಲ. ಎಲ್ಲರೂ ಗೌರವಿಸುವ‌ ಕೆಲಸ ಆಗಬೇಕೆಂದ ಸತೀಶ್ ಜಾರಕಿಹೊಳಿ‌. ಶಿವಾಜಿ ಮಹಾರಾಜರ ಬಗ್ಗೆ ಪರವಾದ ವಿರೋಧವಾದ ಲೇಖನ ಇವೆ. ಈ ದೇಶದಲ್ಲಿ ಒಬ್ರೂ ಲೆಫ್ಟ್ ಹೋಗ್ತಾರೆ ಮತ್ತೊಬ್ಬರು ರೈಟ್ ಹೋಗ್ತಾರೆ. ಲೆಫ್ಟ್ ಇದ್ದವರು ರೈಟ್ ಬರಲ್ಲಾ, ರೈಟ್ ಇದ್ದವರು ಲೆಫ್ಟ್ ಬರಲ್ಲಾ. ಇದರಿಂದ ದೇಶ …

Read More »

ಅನಧಿಕೃತ ಓ.ಎಫ್‌.ಸಿ ಕೇಬಲ್ ಗಳನ್ನು ತೆರವುಗೊಳಿಸಿ: ಎಂ. ಮಹೇಶ್ವರ್ ರಾವ್

ಅನಧಿಕೃತ ಓ.ಎಫ್‌.ಸಿ ಕೇಬಲ್ ಗಳನ್ನು ತೆರವುಗೊಳಿಸಿ: ಎಂ. ಮಹೇಶ್ವರ್ ರಾವ್ ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓಎಫ್‌ಸಿ ಕೇಬಲ್ ಗಳನ್ನು ತೆರವುಗೊಳಿಸಲು *ಮುಖ್ಯ ಆಯುಕ್ತರಾದ ಎಂ. ಮಹೇಶ್ವರ್ ರಾವ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿಯ ಪೂರ್ವ ವಲಯ ವ್ಯಾಪ್ತಿಯಲ್ಲಿ ಗುಟ್ಟಹಳ್ಳಿ ಮೇಲ್ಸೆತುವೆ ಬಳಿಯಿಂದ ಇಂದು ಪರಿಶೀಲನೆ ಪ್ರಾರಂಭಿಸಿದ ವೇಳೆ ಮಾತನಾಡಿದ ಅವರು, ಪಾದಚಾರಿ ಮಾರ್ಗದಲ್ಲಿ ಅನಧಿಕೃತ ಓಎಫ್‌ಸಿ ಕೇಬಲ್‌ಗಳು ನೇತಾಡುತ್ತಿರುವುದನ್ನು ಕಂಡು ಅದನ್ನು ಕೂಡಲೆ …

Read More »

ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆದ ಸಚಿವ ಎಂಬಿಪಿ ಪುತ್ರ*

ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆದ ಸಚಿವ ಎಂಬಿಪಿ ಪುತ್ರ* ವಿಜಯಪುರದ ಧ್ರುವ ಎಂ ಪಾಟೀಲ ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಬಿ ಎಲ್ ಡಿ ಇ ಸಂಸ್ಥೆ ಅಧ್ಯಕ್ಷ, ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರ ಕಿರಿಯ ಪುತ್ರನಾಗಿರುವ ಧ್ರುವ ಎಂ ಪಾಟೀಲ ಅಮೆರಿಕಾದ ನ್ಯೂಯಾರ್ಕ್ ವಿವಿಯಲ್ಲಿ ಬ್ಯಾಚರ್ ಆಫ್ ಸೈನ್ಸ್ ಪದವಿಯನ್ನು ನ್ಯೂಯಾರ್ಕ್ ವಿವಿಗೆ ಟಾಫ್ 5 ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದು, …

Read More »

ಸಾವಿರಕ್ಕೂ ಹೆಚ್ಚು ಮಹಿಳೆಯರಿಂದ ‘ಗೃಹಲಕ್ಷ್ಮೀ’ ತಿರಸ್ಕಾರ

ಕಾರವಾರ (ಉತ್ತರ ಕನ್ನಡ): ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದೆ. ಪ್ರಸ್ತುತ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಮನೆಯೊಡತಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಉತ್ತರಕನ್ನಡ ಜಿಲ್ಲೆಯಲ್ಲಿ ಫಲಾನುಭವಿಗಳಿಗೆ ಈವರೆಗೆ 1,095.03 ಕೋಟಿ ರೂ. ನೀಡಿದ್ದು, ಶೇ.99.91ರಷ್ಟು ಸಾಧನೆ ಮಾಡಿದೆ. ಆದರೆ, ಸಾವಿರಕ್ಕೂ ಹೆಚ್ಚು ಮಹಿಳೆಯರು ಈ ಯೋಜನೆಯು ತಮಗೆ ಬೇಡ ಎಂದು ತಿರಸ್ಕರಿಸಿದ್ದಾರೆ. ಜಿಲ್ಲೆಯಲ್ಲಿ ಮಹಿಳೆಯನ್ನು ಕುಟುಂಬದ ಯಜಮಾನಿ ಎಂದು ನಮೂದಿಸಿರುವ 3,61,481 ಪಡಿತರ ಚೀಟಿಗಳಿದ್ದು, …

Read More »

ಡಿಜಿಟಲ್ ಬೋರ್ಡ್‌ನಲ್ಲಿ ಕನ್ನಡಿಗರ ಕುರಿತು ಅವಾಚ್ಯ ಬರಹ: ಹೋಟೆಲ್ ಮ್ಯಾನೇಜರ್, ಸಿಬ್ಬಂದಿ ಪೊಲೀಸ್ ವಶಕ್ಕೆ

ಬೆಂಗಳೂರು: ಕನ್ನಡಿಗರಿಗೆ ಅಪಮಾನವಾಗುವಂತೆ ಹೋಟೆಲ್​​ನ ಡಿಜಿಟಲ್ ಬೋರ್ಡ್‌ನಲ್ಲಿ ಅವಾಚ್ಯ ಬರಹ ಪ್ರದರ್ಶಿಸಿದ ಘಟನೆ ತಡರಾತ್ರಿ ಮಡಿವಾಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾವರೆಕೆರೆ ಮುಖ್ಯರಸ್ತೆಯ ಹೋಟೆಲ್​ವೊಂದರಲ್ಲಿ ಅವಾಚ್ಯ ಬರಹ ಡಿಸ್‌ಪ್ಲೇ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡಿಗರನ್ನ ಕೆಣಕುವಂತೆ ಅವಾಚ್ಯ ಬರಹವನ್ನು ತಡರಾತ್ರಿ ಹೋಟೆಲ್‌ನ ಡಿಜಿಟಲ್ ಬೋರ್ಡ್‌ನಲ್ಲಿ ಡಿಸ್‌ಪ್ಲೇ ಮಾಡಲಾಗಿದೆ. ತಕ್ಷಣ ಎಚ್ಚೆತ್ತ ಮಡಿವಾಳ ಠಾಣೆ ಪೊಲೀಸರು, ಹೋಟೆಲ್‌ಗೆ ತೆರಳಿ ತಪಾಸಣೆ ನಡೆಸಿದ್ದಾರೆ. ಹೋಟೆಲ್ ಮ್ಯಾನೇಜರ್ …

Read More »

ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ನಿಗಾ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ 2ನೇ ವರ್ಷದ ಸಾಧನೆ ಸಮಾವೇಶ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಚಿವರು

ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ನಿಗಾ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ 2ನೇ ವರ್ಷದ ಸಾಧನೆ ಸಮಾವೇಶ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಚಿವರು ಹರಿಹರ (ದಾವಣಗೆರೆ): ಮೇ 20 ರಂದು ಹೊಸಪೇಟೆಯಲ್ಲಿ ನಡೆಯಲಿರುವ ಸರ್ಕಾರದ ಎರಡನೇ ವರ್ಷದ ಸಂಭ್ರಮಾಚರಣೆ ಹಾಗೂ ಹಕ್ಕುಪತ್ರ ವಿತರಣಾ ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ಗಮನ ಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ …

Read More »

ಅನ್ಯ ಧರ್ಮದವರಿಂದ ಮುಸ್ಲಿಂ ಜನರ ಮೇಲೆ ದಬ್ಬಾಳಿಕೆ ಜರಗುತ್ತಿದೆ – ಜಮಾತ ಅದ್ಯಕ್ಷ ಸಲಿಂ ನದಾಫ್

ಹುಕ್ಕೇರಿ : ಅನ್ಯ ಧರ್ಮದವರಿಂದ ಮುಸ್ಲಿಂ ಜನರ ಮೇಲೆ ದಬ್ಬಾಳಿಕೆ ಜರಗುತ್ತಿದೆ – ಜಮಾತ ಅದ್ಯಕ್ಷ ಸಲಿಂ ನದಾಫ್ ಹುಕ್ಕೇರಿ ನಗರದಲ್ಲಿ ವಿವಿಧ ಮುಸಲ್ಮಾನ ಸಂಘಟನೆ ಮತ್ತು ಹನ್ನೊಂದು ಜಮಾತ ಸದಸ್ಯರಿಂದ ಧರ್ಮ ಗ್ರಂಥಕ್ಕೆ ಆದ ಅವಮಾನ ಖಂಡಿಸಿ ಬೃಹತ್ ಪ್ರತಿಭಟನೆ ಜರುಗಿತು. ಇತ್ತಿಚಿಗೆ ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಮಸೀದಿ ಯಲ್ಲಿ ಮುಸ್ಲಿಂ ಧರ್ಮದ ಪವಿತ್ರ ಗ್ರಂಥ ಕುರಾನ್ ಸುಟ್ಟು ಹಾಕಿದ ಕಿಡಿಗೆಡಿಗಳಿಗೆ ಉಗ್ರ …

Read More »

ಬರಡು ನೆಲದ ಬಸವನಬಾಗೇವಾಡಿ ಬಂಗಾರದ ಕಡ್ಡಿಯಾಗಲಿದೆ: ಸಚಿವ ಶಿವಾನಂದ ಪಾಟೀಲ

ಬರಡು ನೆಲದ ಬಸವನಬಾಗೇವಾಡಿ ಬಂಗಾರದ ಕಡ್ಡಿಯಾಗಲಿದೆ: ಸಚಿವ ಶಿವಾನಂದ ಪಾಟೀಲ ಕೃಷ್ಣಾ ಮೇಲ್ದಂಡೆ ಯೋಜನೆಯಿಂದಾಗಿ ಮುಳುಗಡೆಯಾಗಿರುವ ವಿಜಯಪುರ ಜಿಲ್ಲೆಯ ಕೊಲ್ಹಾರ ಪುರ್ನವಸತಿ ಪಟ್ಟಣ ನಿರ್ಮಾಣವಾಗಿ 25 ವರ್ಷ ಕಳೆದಿವೆ. ಈ ನನ್ನ ಅವಧಿಯಲ್ಲಿ ಕೊಲ್ಹಾರ ಪಟ್ಟಣ ಸಮಗ್ರ ಅಭಿವೃದ್ಧಿ ಯಾಗಿದ್ದು, ಮೇ 23 ರಂದು ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ …

Read More »

ಖಾನಾಪೂರ ತಾಲೂಕಿನ ಕಸಬಾ ನಂದಗಡದ ಸುಪ್ರಸಿದ್ಧ ಹೋನಮ್ಮ ದೇವಿ ಕರೆ ಅಭಿವೃದ್ಧಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೋಳ್ಳಿ ಅವರು ಒಂದು ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ್ದು ಈ ಕೆರೆ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ.

ಖಾನಾಪೂರ ತಾಲೂಕಿನ ಕಸಬಾ ನಂದಗಡದ ಸುಪ್ರಸಿದ್ಧ ಹೋನಮ್ಮ ದೇವಿ ಕರೆ ಅಭಿವೃದ್ಧಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೋಳ್ಳಿ ಅವರು ಒಂದು ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ್ದು ಈ ಕೆರೆ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಒಂದು ಕೋಟಿ ರೂಪಾಯಿ ಅನುದಾನ ಸಧ್ಯಕ್ಕೆ ಮಂಜೂರಾತಿ ಮೊದಲನೇ ಹಂತದಲ್ಲಿ ಆಗಿದ್ದು ಈ ಅಭಿವೃದ್ಧಿ ಕೆಲಸಕ್ಕೆ ಅವರ ಅನುಪಸ್ಥಿತಿಯಲ್ಲಿ ಅವರ ಆದೇಶದ ಮೇರೆಗೆ ಕಾಂಗ್ರೆಸ್ ಯುವ ಮುಖಂಡ ಎನ್ ಆರ್ ಇ ಸಂಸ್ಥೆಯ …

Read More »