Breaking News

ರಾಜಕೀಯ

ಜನರಿಗೆ ತೆರಿಗೆಗೆ ಸಂಬಂಧಿಸಿದ ಸರಿಯಾದ ಮಾಹಿತಿ ನೀಡುವುದು ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್’ಗಳ ಕರ್ತವ್ಯ; ಅಧ್ಯಕ್ಷ ಸಂಜೀವ್ ಬಡಗಂಡಿ

ಬೆಳಗಾವಿಯ ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್ ಅಸೋಸಿಯೇಷನ್’ನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಜನರಿಗೆ ತೆರಿಗೆಗೆ ಸಂಬಂಧಿಸಿದ ಸರಿಯಾದ ಮಾಹಿತಿ ನೀಡುವುದು ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್’ಗಳ ಕರ್ತವ್ಯ; ಅಧ್ಯಕ್ಷ ಸಂಜೀವ್ ಬಡಗಂಡಿ ಬೆಳಗಾವಿಯ ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್ ಅಸೋಸಿಯೇಷನ್’ನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಉತ್ಸಾಹದಲ್ಲಿ ನೆರವೇರಿತು. ಮಂಗಳವಾರದಂದು ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಬೆಳಗಾವಿಯ ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್ ಅಸೋಸಿಯೇಷನ್’ನ ನೂತನ ಕಾರ್ಯಕಾರಿ ಸಮಿತಿಯ ೨೦೨೫-೨೦೨೮ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ …

Read More »

ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ರೋಗಗಳು ಹರಡದಂತೆ ಕ್ರಮವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ

ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ರೋಗಗಳು ಹರಡದಂತೆ ಕ್ರಮವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಬೆಳಗಾವಿ : ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಆರೋಗ್ಯ ಇಲಾಖೆಯ “ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ”ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, …

Read More »

60.48 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ

60.48 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ ಬೆಂಗಳೂರು : ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 60.48 ಕೋಟಿ ಅಂದಾಜು ಮೌಲ್ಯದ ಒಟ್ಟು 9 ಎಕರೆ 0.16 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು. ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಸರ್ಕಾರಿ ಕುಂಟೆ, …

Read More »

ಮಹಿಳೆಗೆ ಗುಪ್ತಾಂಗ ತೋರಿಸಿದ ಉಪಾಧ್ಯಕ್ಷ: ದೂರು ದಾಖಲಾಗುತ್ತಿದ್ದಂತೆಯೇ ಬಿಜೆಪಿಯಿಂದ ಉಚ್ಛಾಟನೆ

ಮಂಗಳೂರು, (ಮೇ 12): ಗ್ರಾಮ ಪಂಚಾಯತ್ ಉಪಾಧ್ಯಕ್ಷನೋರ್ವ ಸಾರ್ವಜನಿಕವಾಗಿಯೇ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಡ್ಕಿದು‌ ಗ್ರಾಮದಲ್ಲಿ ನಡೆದಿದೆ. ರಸ್ತೆ ವಿವಾದ ಸಂಬಂಧ ಮಹಿಳೆ ನಡೆದುಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಫಲ್ಯ ತನ್ನ ಗುಪ್ತಾಂಗ ತೋರಿಸಿದ್ದಾನೆ. ಮನೆ ದಾರಿಗೆ ಗೇಟು ಅಳವಡಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಗೆ ಗುಪ್ತಾಂಗ ತೋರಿಸಿದ್ದು, ಈ ಸಂಬಂಧ ಮಹಿಳೆ ಪದ್ಮನಾಭ ಸಪಲ್ಯ ವಿರುದ್ಧ …

Read More »

ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಇಲಾಖೆಯ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು ಬೆಂಗಳೂರು: ಮುಂಬರುವ ಅಕ್ಟೋಬರ್‌ ತಿಂಗಳಿಗೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ …

Read More »

ಶ್ರೀ ಛತ್ರಪತಿ ಶಿವಾಜಿ ಮೂರ್ತಿ ಮೆರವಣಿಗೆಗೆ ಚಾಲನೆ

ಬೆಳಗಾವಿ: ಶ್ರೀ ಛತ್ರಪತಿ ಶಿವಾಜಿ ಮೂರ್ತಿ ಮೆರವಣಿಗೆಗೆ ಚಾಲನೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಪ್ರತಿಷ್ಟಾಪನೆ ಹಿನ್ನೆಲೆಯಲ್ಲಿ ಬೆಳಗಾವಿ ಅನಗೋಳದ ಮೂರ್ತಿಕಾರರ ಸ್ಥಳದಲ್ಲಿ ಮೂರ್ತಿಗೆ ಪೂಜೆ ಸಲ್ಲಿಸಿದ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್, ಮೂರ್ತಿಯ ಭವ್ಯ ಮೆರವಣಿಗೆ ಚಾಲನೆ ನೀಡಿದರು. ಬೆಳಗಾವಿಯಿಂದ ಸುಳೇಭಾವಿಗೆ‌‌ ಮೆರವಣಿಗೆ ತಲುಪಲಿದ್ದು, ಶೀಘ್ರದಲ್ಲೇ ಈ ಭಾಗದ ಗುರು ಹಿರಿಯರ‌, ಸ್ಥಳೀಯ ಮುಖಂಡರ ಜೊತೆ ಚರ್ಚಿಸಿ, ಮೂರ್ತಿಯ …

Read More »

ಕೊಟ್ಟ ಮಾತಿನಂತೆ ನಡೆಯುತ್ತಿರುವ ಕಾಂಗ್ರೆಸ್​ ಸರ್ಕಾರಕ್ಕೆ 2 ವರ್ಷದ ಸಂಭ್ರಮ: ಡಿ.ಕೆ.ಶಿ

ಬೆಂಗಳೂರು: “ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ. ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಯಂತೆ 1 ಲಕ್ಷ ಪಟ್ಟಾ ಖಾತೆ ಹಂಚಿಕೆ ಮಾಡಲಾಗುತ್ತಿದೆ. ಇದು ಕೇವಲ ಸರ್ಕಾರದ ಸಂಭ್ರಮಾಚರಣೆ ಮಾತ್ರವಲ್ಲ, ಇಡೀ ರಾಜ್ಯದ ಜನ ಸಂಭ್ರಮಿಸುವ ಕ್ಷಣ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಸಂತಸ ವ್ಯಕ್ತಪಡಿಸಿದರು. ಇಂದು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, “ಮೇ 20ರಂದು ವಿಜಯನಗರದಲ್ಲಿ ಸರ್ಕಾರದ ಎರಡು ವರ್ಷಗಳ ಸಂಭ್ರಮಾಚರಣೆ ನಡೆಯುತ್ತದೆ. ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆಯ ಸಂಭ್ರಮವನ್ನು …

Read More »

ನಗರದ ರಸ್ತೆಗಳ ಬದಿಯಲ್ಲಿ ಕಸದ ರಾಶಿ

ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ-ಧಾರವಾಡವನ್ನು ಕಸಮುಕ್ತ ನಗರ ಮಾಡಲು ಮಹಾನಗರ ಪಾಲಿಕೆ ಕೋಟ್ಯಂತರ ರೂ ಹಣ ಮೀಸಲಿಡುತ್ತಿದೆ. ಆದರೆ ನಗರವನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳ ಬದಿಯಲ್ಲಿ ತ್ಯಾಜ್ಯ ರಾಶಿ ಬಿದ್ದಿದ್ದು, ದುರ್ನಾಥ ಬೀರುತ್ತಿದೆ. ಮಹಾನಗರ ಪಾಲಿಕೆ ಹುಬ್ಬಳ್ಳಿ-ಧಾರವಾಡವನ್ನು ಪ್ರಸಕ್ತ ಸಾಲಿನಲ್ಲಿ ಕಸಮುಕ್ತ ನಗರವನ್ನಾಗಿಸಬೇಕು ಎಂದು ಪಣ ತೊಟ್ಟಿದೆ. ಪ್ರತಿ ಮನೆಯಿಂದ ಕಸ ಸಂಗ್ರಹಿಸುವ ಗುರಿ ಹೊಂದಿದೆ. ಇದಕ್ಕಾಗಿ ಪಾಲಿಕೆ ಒಡೆತನದ 274 ಕಸ ಸಂಗ್ರಹಣೆ ವಾಹನಗಳು ಸಾಲುತ್ತಿಲ್ಲ ಎಂದು 66 ವಾಹನಗಳನ್ನು ಹೊರಗುತ್ತಿಗೆ ಆಧಾರದಲ್ಲಿ …

Read More »

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ: ಮೇ 15 ರಿಂದ ವರ್ಗಾವಣೆ, ಷರತ್ತುಗಳೇನು?

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ: ಮೇ 15 ರಿಂದ ವರ್ಗಾವಣೆ, ಷರತ್ತುಗಳೇನು?   ಬೆಂಗಳೂರು: ರಾಜ್ಯ ಸರ್ಕಾರ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಯ ಮಾರ್ಗಸೂಚಿ ಹೊರಡಿಸಿದೆ. ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆಗಳ ಸಂಖ್ಯೆ ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ 15.05.2025 ರಿಂದ 14.06.2025 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ …

Read More »

9ನೇ ತರಗತಿ ಓದುತ್ತಿದ್ದ ಬಾಲಕನೊರ್ವನಿಗೆ 6ನೇ ತರಗತಿ ಓದುತ್ತಿದ್ದ ಮತ್ತೋರ್ವ ಬಾಲಕ ಚಾಕುವಿನಿಂದ ಇರಿದ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ 9ನೇ ತರಗತಿ ಓದುತ್ತಿದ್ದ ಬಾಲಕನೊರ್ವನಿಗೆ 6ನೇ ತರಗತಿ ಓದುತ್ತಿದ್ದ ಮತ್ತೋರ್ವ ಬಾಲಕ ಚಾಕುವಿನಿಂದ ಇರಿದ ಪರಿಣಾಮ ಬಾಲಕ‌ ಸಾವನ್ನಪ್ಪಿದ ಘಟನೆ ಕಮರಿಪೇಟೆಯಲ್ಲಿ ನಡೆದಿದೆ. ಚೇತನ ರಕ್ಕಸಗಿ (14 )ಎಂಬಾತ‌ನೇ ಚಾಕು ಇರಿತಕ್ಕೆ ಒಳಗಾಗಿ ಮೃತಪಟ್ಟ ಬಾಲಕನಾಗಿದ್ದಾನೆ. ಇನ್ನು ಸಾಯಿ ಹಬೀಬ್ ಎಂಬಾತ ಚಾಕು ಇರಿದ ಬಾಲಕ ಎಂದು ತಿಳಿದು ಬಂದಿದೆ. ಎಂದಿನಂತೆ ಚೇತನ ತಮ್ಮ ಮನೆಯಲ್ಲಿ ಚಹಾ ಕುಡಿದು, ತನಗೆ ಹೊಸ ಬಟ್ಟೆ ತರುವಂತೆ ತನ್ನ ತಾಯಿಗೆ …

Read More »