Breaking News

ರಾಜಕೀಯ

ಪಂಚ ಗ್ಯಾರಂಟಿ” ಕಿರುಪುಸ್ತಕ ಬಿಡುಗಡೆ ಜನರ ಜೀವನಮಟ್ಟ ಸುಧಾರಣೆಗೆ “ಗ್ಯಾರಂಟಿ” ಸಹಕಾರಿ: ಸಚಿವ ಸತೀಶ್ ಜಾರಕಿಹೊಳಿ

ಪಂಚ ಗ್ಯಾರಂಟಿ” ಕಿರುಪುಸ್ತಕ ಬಿಡುಗಡೆ ಜನರ ಜೀವನಮಟ್ಟ ಸುಧಾರಣೆಗೆ “ಗ್ಯಾರಂಟಿ” ಸಹಕಾರಿ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, ಮೇ 5(ಕರ್ನಾಟಕ ವಾರ್ತೆ): ರಾಜ್ಯದ ಸಮಗ್ರ ಅಭಿವೃದ್ಧಿ ಸಾಕಾರಕ್ಕಾಗಿ ರಾಜ್ಯ ಸರಕಾರವು ಜಾರಿಗೆ ತಂದಿರುವ “ಪಂಚ ಗ್ಯಾರಂಟಿ” ಯೋಜನೆಗಳ ಕುರಿತ ಕಿರುಪುಸ್ತಕವನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬಿಡುಗಡೆಗೊಳಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರಕಟಿಸಲಾಗಿರುವ ಪಂಚ ಗ್ಯಾರಂಟಿ ಕುರಿತ ಕಿರುಪುಸ್ತಕವನ್ನು …

Read More »

ದೇವಲತ್ತಿ ಹಾಗೂ ಕಾಮಸಿನಕೊಪ್ಪ ಗ್ರಾಮಗಳ ಜಮೀನುಗಳಲ್ಲಿ ವಿದ್ಯುತ್ ನ್ನು ಈ ಹಿಂದೆ ನೀಡಲಾಗುತ್ತಿದ್ದ ರೀತಿಯಲ್ಲಿ ಒದಗಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ

ದೇವಲತ್ತಿ ಹಾಗೂ ಕಾಮಸಿನಕೊಪ್ಪ ಗ್ರಾಮಗಳ ಜಮೀನುಗಳಲ್ಲಿ ವಿದ್ಯುತ್ ನ್ನು ಈ ಹಿಂದೆ ನೀಡಲಾಗುತ್ತಿದ್ದ ರೀತಿಯಲ್ಲಿ ಒದಗಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ ಖಾನಾಪೂರ ತಾಲೂಕಿನ ದೇವಲತ್ತಿ ಹಾಗೂ ಕಾಮಸಿನಕೊಪ್ಪ ಗ್ರಾಮಗಳ ರೈತಾಪಿ ವರ್ಗದವರು ಹಾಗೂ ಸಾರ್ವಜನಿಕರು ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಹೆಸ್ಕಾಂ ಇಲಾಖೆಯು ಇದರ ಮೊದಲು ಗ್ರಾಮಗಳ ಜಮೀನುಗಳಲ್ಲಿಯ ವಿದ್ಯುತ್ ನ್ನು ಹೇಗೆ ನೀಡಲಿಗುತ್ತಿತ್ತು ಹಾಗೆಯೇ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು ತದನಂತರದಲ್ಲಿ ತಹಶೀಲ್ದಾರ್ …

Read More »

ಕನ್ನಡದಿಂದ ಬ್ಯಾನ್ ಆದ ಸೋನು ನಿಗಮ್

‘ನಮಸ್ಕಾರ.. ನಾನು ಭಾಷೆ, ಸಂಸ್ಕೃತಿ, ಸಂಗೀತ, ಸಂಗೀತಗಾರರು, ಈ ರಾಜ್ಯ ಮತ್ತು ಜನರ ಮೇಲೆ ಅಪರೂಪದ ಪ್ರೀತಿ ಹರಿಸಿರುವೆ. ಅದು ನಾನು ಕರ್ನಾಟಕದಲ್ಲಿದ್ದಾಗ ಮಾತ್ರವಲ್ಲ, ನಾನು ಜಗತ್ತಿನ ಎಲ್ಲಿ ಇದ್ದರೂ ಸಹ. ನಿಜ ಹೇಳಬೇಕೆಂದರೆ, ನಾನು ನನ್ನ ಕನ್ನಡ ಹಾಡುಗಳನ್ನು ಹಿಂದಿ ಸೇರಿ ಇತರ ಭಾಷೆಗಳ ಹಾಡೆಗಳಿಗಿಂತಲೂ ಹೆಚ್ಚು ಗೌರವದಿಂದ ನೋಡಿದ್ದೇನೆ. ಈ ಮಾತಿಗೆ ಸಾಕ್ಷಿಯಾಗಿ ನೂರಾರು ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ನಾನು ಪ್ರತಿಯೊಂದು ಕರ್ನಾಟಕದ ಕಾರ್ಯಕ್ರಮಕ್ಕಾಗಿಯೂ ಒಂದು …

Read More »

ಹಾವೇರಿ ಜಿಲ್ಲೆಯಲ್ಲಿ ಕಳೆದ ವರ್ಷ ಅಪಘಾತದಿಂದ 300 ಮಂದಿ ಸಾವು: ಎಸ್​ಪಿ ಅಂಶುಕುಮಾರ್

ಹಾವೇರಿ: ಜಿಲ್ಲೆಯಲ್ಲಿ ಅಪಘಾತದಿಂದ ಮೃತಪಟ್ಟವರ ಸಂಖ್ಯೆ 2023ಕ್ಕೆ ಹೋಲಿಸಿದರೆ, 2024ರಲ್ಲಿ ಹೆಚ್ಚಳ ಕಂಡುಬಂದಿದೆ. 2023ರಲ್ಲಿ ಅಪಘಾತದಲ್ಲಿ 280 ಮಂದಿ ಸಾವನ್ನಪ್ಪಿದ್ದರೆ, 2024ರಲ್ಲಿ 300 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಂಶುಕುಮಾರ್ ತಿಳಿಸಿದರು. ನಗರದ ತಮ್ಮ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ. ಅಲ್ಲದೆ, ಮರಣಿಸುವವರ ಸಂಖ್ಯೆಯೂ ಕಡಿಮೆಯಾಗಿದೆ. ಆದರೆ, ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಹೆದ್ದಾರಿಗಳಲ್ಲಿ ಅಪಘಾತಗಳ ಸಂಖ್ಯೆ ಮತ್ತು …

Read More »

ಸಂಕ್ರಾಂತಿಯವರೆಗೆ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಇಲ್ಲ, ರಾಜಕೀಯ ನಾಯಕರಿಗೆ ಅಪಮೃತ್ಯು : ಕೋಡಿಮಠದ ಶ್ರೀ ಭವಿಷ್ಯ

ಬಾಗಲಕೋಟೆ : ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿಯವರೆಗೆ ಯಾವುದೇ ಬದಲಾವಣೆ ಆಗಲ್ಲ. ವಾಯು, ಭೂ, ಜಲ, ಅಗ್ನಿ ಸುನಾಮಿಗಳು ಸಂಭವಿಸಲಿವೆ. ಹಿಮಾಲಯದಲ್ಲಿ ಸುನಾಮಿ ಆಗುತ್ತೆ, ಅಲ್ಲಿಂದ ಅದು ಡೆಲ್ಲಿಗೆ ಬರುತ್ತದೆ. ಜಗತ್ತಿನ ಎರಡು ‌ಮೂರು ಜನ ಮಹಾನ್ ರಾಜಕೀಯ ನಾಯಕರಿಗೆ ಅಪಮೃತ್ಯುವಿದೆ (ಅಕಾಲಿಕ ಸಾವು) ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಅವರು ನವನಗರದ ಸೆಕ್ಟರ್ ನಂಬರ್ 25ರಲ್ಲಿ‌ ಕೃಷಿಯೇತರ ಪತ್ತಿನ‌ ಸಹಕಾರಿ ಸಂಘದ ಬ್ಯಾಂಕಿನ ನೂತನ …

Read More »

ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಖಾಸಗಿ ಕಂಪನಿ ಉದ್ಯೋಗಿ ಬಂಧನ

ಬೆಂಗಳೂರು: ಹಿಂದಿನಿಂದ ದ್ವಿಚಕ್ರ ವಾಹನದಲ್ಲಿ ಬಂದು ರಸ್ತೆಯಲ್ಲಿ ಸಾಗುತ್ತಿದ್ದ ಯುವತಿಯನ್ನು ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಮಾರತ್ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪನಿಯೊಂದರ ಉದ್ಯೋಗಿ ಶ್ರೀಕಾಂತ್ (32) ಬಂಧಿತ ಆರೋಪಿ. ಏಪ್ರಿಲ್ 30ರಂದು ರಾತ್ರಿ 11:30ರ ಸುಮಾರಿಗೆ ಇಕೋ ವರ್ಲ್ಡ್ ಮೇನ್ ಗೇಟ್ ಬಳಿ ಯುವತಿಯನ್ನು ಆರೋಪಿ ಹಿಂದಿನಿಂದ ಸ್ಪರ್ಶಿಸಿದ್ದಾನೆ. ಈ ಕುರಿತು 23 ವರ್ಷದ ಯುವತಿ ನೀಡಿದ್ದ ದೂರಿನನ್ವಯ ಮಾರತ್ ಹಳ್ಳಿ ಠಾಣೆಯಲ್ಲಿ ಪ್ರಕರಣ …

Read More »

ನೀಟ್​ ಪರೀಕ್ಷೆಯಲ್ಲೂ ಜನಿವಾರ ತೆಗೆಸಿದ ಆರೋಪ: ಕಲಬುರಗಿಯಲ್ಲಿ ರಸ್ತೆಯಲ್ಲೇ ಕುಳಿತು ಆಕ್ರೋಶ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಕಲಬುರಗಿ: ಬೀದರ್​​ನಲ್ಲಿ ಇತ್ತೀಚೆಗೆ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದ ಪ್ರಕರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಅದೇ ರೀತಿಯ ಆರೋಪ ಕೇಳಿಬಂದಿದೆ. ಭಾನುವಾರ ನೀಟ್ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಯುವಂತೆ ಹೇಳಲಾಗಿದೆ ಎಂದು ಆರೋಪಿಸಲಾಗಿದೆ. ಬೇಕೇ ಬೇಕು.. ನ್ಯಾಯ ಬೇಕು ಅಂತ ಘೋಷಣೆ ಕೂಗುತ್ತ ನಿಂತಿರೋ ಹಿಂದೂ ಕಾರ್ಯಕರ್ತರು.. ಮತ್ತೊಂದೆಡೆ, ಜನಿವಾರವನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ವಿದ್ಯಾರ್ಥಿಯ ತಂದೆ.. ಈ ದೃಶ್ಯ ಕಂಡು ಬಂದಿದ್ದು …

Read More »

ಕಲುಷಿತ ನೀರು ಪೂರೈಸುವ ಸ್ಥಳೀಯ ಸಂಸ್ಥೆಗೆ ನೋಟಿಸ್ – ಖಂಡ್ರೆ

ದಾವಣಗೆರೆ : ಪ್ರಸಕ್ತ ವರ್ಷದ ಮುಂಗಾರಿನಲ್ಲಿ ಅರಣ್ಯ ಇಲಾಖೆ ನಡೆಸುವ ವನಮಹೋತ್ಸವದಲ್ಲಿ ರಸ್ತೆಯ ಬದಿಗಳಲ್ಲಿ ಎತ್ತರದ ಸಸಿಗಳನ್ನು ನೆಡಲು ಆದ್ಯತೆ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಾವಣಗೆರೆಯಲ್ಲಿಂದು ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದ ಸಚಿವರು, ಎತ್ತರದ ಸಸಿಗಳನ್ನು ನೆಟ್ಟರೆ, ಅವು ಬದುಕುಳಿಯುವ ಸಾಧ್ಯತೆ ಹೆಚ್ಚಿರುತ್ತದೆ. ಇದು ಹಸಿರು ವಲಯ ಹೆಚ್ಚಳಕ್ಕೆ …

Read More »

ಸಚಿವ ಶರಣಪ್ರಕಾಶ್​​ ಪಾಟೀಲ್, ಕಾಂಗ್ರೆಸ್​​​​ ಮುಖಂಡನ ನಡುವೆ ಮಾತಿನ ಚಕಮಕಿ

ರಾಯಚೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್​​ ಪಾಟೀಲ್​​ ಹಾಗೂ ಕಾಂಗ್ರೆಸ್​​​​ ಮುಖಂಡನ ನಡುವೆ ಲಿಂಗಸುಗೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ತೀವ್ರ ವಾಗ್ವಾದ ನಡೆದಿದೆ. ಮಾನವಿ ತಾಲೂಕಿನ ಉಟಕನೂರು ಗ್ರಾಮದಲ್ಲಿನ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳುವ ಮಾರ್ಗಮಧ್ಯೆ ಲಿಂಗಸುಗೂರು ಪಟ್ಟಣದ ಪ್ರವಾಸ ಮಂದಿರದಲ್ಲಿ ಕೆಲ ಮುಖಂಡರೊಂದಿಗೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್​ ತಂಗಿದ್ದರು. ಈ ವೇಳೆ ಕಾಂಗ್ರೆಸ್​ ಮುಖಂಡ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ನಾಮನಿರ್ದೇಶನ ಸದಸ್ಯ ಗದ್ದೆನಗೌಡ ಪಾಟೀಲ್​​ ನಡುವೆ ಮಾತಿನ …

Read More »

ಹುಬ್ಬಳ್ಳಿಯ ಬಾಲಕಿ ಅತ್ಯಾಚಾರ ಪ್ರಕರಣ: ಎನ್‌ಕೌಂಟರ್‌ಗೆ ಬಲಿಯಾದ ಆರೋಪಿಯ ಅಂತ್ಯಸಂಸ್ಕಾರ

ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನಕ್ಕೆ ಮುಂದಾಗಿ ಬಳಿಕ ಹತ್ಯೆಗೈದು ಪೊಲೀಸ್‌ ಎನ್‌ಕೌಂಟರ್‌ಗೆ ಬಲಿಯಾದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್‌ ಅಂತ್ಯಸಂಸ್ಕಾರ ಇಂದು ನಡೆಯಿತು. ಸಿಐಡಿ ಎಸ್ಪಿ ವೆಂಕಟೇಶ ಎನ್ ಸಮ್ಮುಖದಲ್ಲಿ ಬಿಡನಾಳ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆದಿದ್ದು, ಸಿಐಡಿ ಅಧಿಕಾರಿಗಳು ವಿಡಿಯೋ ರೆಕಾರ್ಡ್ ಮಾಡಿಕೊಂಡರು. ಏ. 13ರಂದು ರಿತೇಶ್​ ಕುಮಾರ್​ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಬಳಿಕ ಆಕೆಯನ್ನು ನಿರ್ಮಾಣ ಹಂತದ ಕಟ್ಟಡದ …

Read More »