ರಾಜಕೀಯ

ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ. ನಗರಸಭೆಗೆ ಬಿಗಿ ಪೊಲೀಸ್ ಬಂದೋಬಸ್ತ್

ಮುಧೋಳ : ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ನಗರಸಭೆ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಮಧ್ಯಾಹ್ನ ಎರಡು ಗಂಟೆ ವೇಳೆಗೆ ಆಯ್ಕೆ‌ಪ್ರಕ್ರಿಯೆ ಪೂರ್ಣಗೊಳ್ಳಲಿದೆ.   ಮುಂಜಾಗೃತ ಕ್ರಮವಾಗಿ ನಗರಸಭೆ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಿದ್ದಾಜಿದ್ದಿನ‌ ಕಾಳಗಕ್ಕೆ ಸಿದ್ದವಾಗಿರುವ ನಗರಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಕೈ-ಕಮಲ‌ ಪಡೆಗಳ …

Read More »

ಶಾಸಕರ ಹೆಸರಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ವಂಚನೆ: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಶಾಸಕರ ಹೆಸರಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ವಿಧನಸೌಧದಲ್ಲಿ ಕೆಲಸ ಕೊಡಿಸುರುವ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂದ್ಜಿಸಿದ್ದಾರೆ. ರಾಮನಗರದ ಸ್ವಾಮಿ (35) ಹಾಗೂ ಅಂಜನ್ ಕುಮಾರ್ (25) ಬಂಧಿತ ಆರೋಪಿಗಳು. ಸ್ವಾಮಿ ವಿಧಾನಸೌಧದಲ್ಲಿ ಇ ಹಿಂದೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಬಳಿಕ ಕೆಲಸ ಬಿಟ್ಟು ರಾಜಕಾರಣಿಗಳ ಜೊತೆ ಓಡನಾಟ ಬೆಳೆಸಿಕೊಂಡಿದ್ದ. ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಕಲಿ ಲೆಟರ್ ಹೆಡ್ ಸೃಷ್ಟಿಸಿ, ನಕಲಿ ಸಹಿ ಮಾಡಿ …

Read More »

ರಾಜ್ಯಾದ್ಯಂತ ‘ ಶ್ರೀಕೃಷ್ಣ ಜನ್ಮಾಷ್ಟಮಿ’ ಆಚರಣೆ

ಬೆಂಗಳೂರು : ಇಂದು ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಇಂದು ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳ ವಿವರವನ್ನೂ ಪೊಲೀಸರು ನೀಡಿದ್ದಾರೆ. ಬೆಂಗಳೂರು ನಗರ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವೆಸ್ಟ್‌ಆಫ್ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಇಂದು ಲಕ್ಷಾಂತರ ಭಕ್ತಾದಿಗಳು ಸೇರಿದಂತೆ ಗಣ್ಯ ವ್ಯಕ್ತಿಗಳು ದೇವರ ದರ್ಶನಕ್ಕೆ ಬರುವ ನಿರೀಕ್ಷೆ ಇದೆ. ಹೀಗಾಗಿ ದೇವಾಲಯದ ಸುತ್ತಮುತ್ತಲಿನ ರಸ್ತೆಗಳಲ್ಲಿ …

Read More »

ಸದ್ದಿಲ್ಲದೆ ಆಪರೇಷನ್‌ ಕಮಲ?ಕಾಂಗ್ರೆಸ್‌ ಶಾಸಕರಿಗೆ 100 ಕೋಟಿ ರೂ. ಆಫರ್‌? ಗಂಭೀರ ಆರೋಪ

ಒಂದೆಡೆ ಮುಡಾ ಹಗರಣ ಮುಂದಿಟ್ಟುಕೊಂಡು ಬಿಜೆಪಿವಯವರು ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಉರುಳಿಸಲು ಕಸರತ್ತು ನಡೆಸುತ್ತಿದ್ದಾರೆ ಎಂಬ ಆರೋಪಗಳ ನಡುವೆಯೇ ಸದ್ದಿಲ್ಲದೆ ಆಪರೇಷನ್‌ ಕಮಲ ಕೂಡ ನಡೆಯುತ್ತಿದೆ ಎಂದು ಕಾಂಗ್ರೆಸ್‌ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ಶಾಸಕರಾದ ಗಣಿಗ ರವಿ ಈ ರೀತಿ ಬಿಜೆಪಿ ವಿರುದ್ಧ ಆರೋಪ ಮಾಡಿದ್ದು, ಕಾಂಗ್ರೆಸ್‌ ಶಾಸಕರನ್ನು ಸೆಳೆಯಲು ಬಿಜೆಪಿಯವರು ಬರೋಬ್ಬರಿ 100 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಇಂದು …

Read More »

ನಗರಸಭೆ ಗದ್ದುಗೆಗೇರಲು ಕೈ-ಕಮಲ ಕಸರತ್ತು

ಮುಧೋಳ: ಮುಧೋಳ ನಗರಸಭೆ ಅಧಿಕಾರದ ಗದ್ದುಗೆ ಹಿಡಿಯಲು ಶತಾಯ ಗತಾಯ ಕಸರತ್ತು ನಡೆಸುತ್ತಿರುವ ಕೈ-ಕಮಲ ಕಲಿಗಳು ಅಧಿಕಾರಕ್ಕಾಗಿ ತಂತ್ರ-ಪ್ರತಿತಂತ್ರ ಹೆಣೆಯುತ್ತಿದ್ದಾರೆ. ಪ್ರಕಟಗೊಂಡಿರುವ ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಅಧಿಕಾರ ಹಿಡಿಯಲು ತೆರೆಮರೆಯ ಕಸರತ್ತು ನಡೆಸಿರುವ ಎರಡೂ ಪಕ್ಷಗಳ ಮುಖಂಡರು ನಗರಸಭೆ ಸದಸ್ಯರನ್ನು ವಿಶ್ವಾಸಕ್ಕೆ ಪಡೆಯಲು ಎಲ್ಲ ಬಗೆಯ ಪ್ರಯತ್ನಕ್ಕೆ ಮುಂದಾಗುತ್ತಿದ್ದಾರೆ. 31 ಸದಸ್ಯ ಬಲ: ಮುಧೋಳ ನಗರಸಭೆ ಒಟ್ಟು 31ಸದಸ್ಯ ಬಲ …

Read More »

ಬಿಗ್ ಬಾಸ್ – 11 ನೇ ಸೀಜನ್ ಗೆ ಅಚ್ಚರಿ ಹೆಸರುಗಳು ಕೇಳಿಬರುತ್ತಿವೆ.

ಬಿಗ್ ಬಾಸ್ – ಕನ್ನಡ 10 ರ ಸೀಸನ್ ಯಶಸ್ವಿ ಪ್ರದರ್ಶನದ ನಂತರ ಈಗ 11 ನೇ ಸೀಜನ್ ಗೆ ಅಚ್ಚರಿ ಹೆಸರುಗಳು ಕೇಳಿಬರುತ್ತಿವೆ. ಈ ಮಧ್ಯೆ ಚಿಕ್ಕಮಗಳೂರಿನ ಗೌದಿಗದ್ದೆಯ ವಿನಯ್ ಗುರುಜಿ ಹಾಗೂ ಮಾಜಿ ಕೊಡಗು – ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಹೆಸರು ಜೋರಾಗಿ ಕೇಳಿಬರುತ್ತಿವೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಮೈಸೂರು ಲೋಕಸಭಾ ಟಿಕೆಟ್ ಮಿಸ್ ಮಾಡಿದ್ದ ಹಿನ್ನಲೆಯಲ್ಲಿ ಕಳೆದ ಲೋಕಸಭಾ ಚುನಾವಣೆ …

Read More »

ವಿಟಿಯು: ಪ್ರಮಾಣಪತ್ರ ನಕಲು ತಡೆದ ತಂತ್ರಜ್ಞಾನ

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (ವಿಟಿಯು) ವಿದ್ಯಾರ್ಥಿಗಳಿಗೆ ವಿತರಿಸುವ ಅಂಕಪಟ್ಟಿ ಮತ್ತು ಘಟಿಕೋತ್ಸವ ಪ್ರಮಾಣಪತ್ರಗಳು ನಕಲು ಆಗುವುದನ್ನು ತಡೆಯಲು ಕ್ಯುಆರ್‌ ಕೋಡ್ ಸಹಿತ 15 ಬಗೆಯ ಸುರಕ್ಷತಾ ಕ್ರಮ ಅಳವಡಿಸಿಕೊಂಡಿದೆ. ಈ ಕ್ರಮಗಳಿಂದಾಗಿ ಪ್ರಮಾಣಪತ್ರಗಳನ್ನು ನಕಲು ಮಾಡುವ ಅಥವಾ ತಿದ್ದುವ ಪ್ರಕರಣಗಳ ಪ್ರಮಾಣ ತಗ್ಗಿದೆ. ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾಲಯಗಳಲ್ಲಿ ಒಂದಾದ ವಿಟಿಯು ವ್ಯಾಪ್ತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜು, ಸ್ನಾತಕೋತ್ತರ ಅಧ್ಯಯನ ಕೇಂದ್ರ ಸೇರಿ ಒಟ್ಟು 215 ಕಾಲೇಜುಗಳು ಇವೆ. ಪ್ರತಿ …

Read More »

ಕಲ್ಲಿನ ಪರ್ಸಿಗಳನ್ನ ತುಂಬಿದ್ದ ಲಾರಿ ಪಲ್ಟಿ

ಕಲಬುರಗಿ, ಆ.23: ಕಲ್ಲಿನ ಪರ್ಸಿಗಳನ್ನ(ನೆಲಹಾಸು) ತುಂಬಿದ್ದ ಲಾರಿ ಪಲ್ಟಿಯಾಗಿದ್ದು, 13 ಜನರಿಗೆ ಗಂಭೀರ ಗಾಯವಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ(Chincholi) ತಾಲ್ಲೂಕಿನ ಮಿರಿಯಾಣ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಭೀರ ಗಾಯಗೊಂಡವರನ್ನ ಕಲಬುರಗಿಗೆ ರವಾನೆ ಮಾಡಲಾಗಿದೆ. ಕೃಷ್ಣಾಪುರ ಗ್ರಾಮದಿಂದ ತೆಲಂಗಾಣಕ್ಕೆ ಹೊರಟಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾಗಿದೆ. ಈ ಕುರಿತು ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

BSY ವಿರುದ್ದ ದಾಖಲೆ ಸಂಗ್ರಹಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ: ವಿಜಯೇಂದ್ರ ಆರೋಪ

ಹುಬ್ಬಳ್ಳಿ: ಸಿಎಂ ತಮ್ಮ ಮೇಲಿನ ಮುಡಾ ಹಗರಣದಿಂದ‌ ನುಣುಚಿಕೊಳ್ಳಲು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೇಲಿನ 15ಕ್ಕೂ ಹೆಚ್ಚು ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಂತಹ ಯಾವುದೇ ಗೊಡ್ಡು ಬೆದರಿಕೆಗಳಿಗೆ ನಾವು ಹೆದರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹರಿಹಾಯ್ದರು. ಶುಕ್ರವಾರ ಶಾಸಕ ಅರವಿಂದ ಬೆಲ್ಲದ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಇವರು ದಾಖಲೆಗಳಿದ್ದರೆ ಬಿಡುಗಡೆ …

Read More »

ಮನೆಯಲ್ಲಿ ಸಿಲಿಂಡರ್ ಸ್ಪೋಟ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ**

ಮನೆಯಲ್ಲಿ ಸಿಲಿಂಡರ್ ಸ್ಪೋಟ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ** ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ಮನೆಯಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದರೆ, ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ದುರ್ದೈವಿ ಮಹಾರಾಷ್ಟ್ರದ ಬೀಡ್ ಮೂಲದ ಸೂರ್ಯಕಾಂತ ಸೆಳಕೆ (55) ಎಂಬ ಕೂಲಿ ಕಾರ್ಮಿಕರಾಗಿದ್ದು, ಸಿಲಿಂಡರ್ ಸ್ಪೋಟದ ತೀವ್ರತೆಗೆ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಮತ್ತೋರ್ವ ಕಾರ್ಮಿಕ ಜ್ಞಾನೋದಯಗೆ ಗಂಭೀರ ಗಾಯಗಳಾಗಿದ್ದು, …

Read More »