ಛತ್ತೀಸ್‌ಗಢ,ಏ.08 :- ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತ ಬಾಲಕನೊಂದಿಗೆ ಸ್ನೇಹ ಬೆಳೆಸಿ, ಆತನನ್ನು ಹೋಟೆಲ್ ಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ ಆರೋಪದ ಮೇಲೆ ವಿವಾಹಿತ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಛತ್ತೀಸ್‌ಗಢದ ಕಬೀರಧಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಬಾಲಕನ ಮೇಲೆ ಅತ್ಯಾಚಾರ ಎಸಗಿದ 26 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಆಕೆಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಮಹಿಳೆ 16 ವರ್ಷದ ಬಾಲಕನ ಮೇಲೆ ಭಾವನಾತ್ಮಕ ಒತ್ತಡ ಮತ್ತು …
Read More »ಕಡಿಮೆ ಬಡ್ಡಿಗೆ 52 ಕೋಟಿ ಸಾಲ ನೀಡುವುದಾಗಿ 75 ಲಕ್ಷ ವಂಚನೆ.
ಚಿತ್ರದುರ್ಗ:ಕಡಿಮೆ ಬಡ್ಡಿಗೆ 52 ಕೋಟಿ ಸಾಲ ನೀಡುವುದಾಗಿ 75 ಲಕ್ಷ ವಂಚನೆ. ಖೋಟಾನೋಟು ಕಿಂಗ್ ಪಿನ್ ಚಂದ್ರಶೇಖರ್ ಹಾಗೂ ರೋಹನ್ ಸಲ್ಡಾನ್ ಅರೆಸ್ಟ್. ಮಹಾರಾಷ್ಟ್ರ ಮೂಲದ ವ್ಯಕ್ತಿಗೆ 75 ಲಕ್ಷ ರೂಪಾಯಿ ವಂಚಿಸಿದ್ದ ವಂಚಕರು. ಚಿತ್ರದುರ್ಗದ ಪೈನಾನ್ಸ್ ಮೂಲಕ 52 ಕೋಟಿ ಸಾಲ ಕೊಡುವುದಾಗಿ ನಂಬಿಸಿದ್ದ ವಂಚಕರು. ಸಾಲ ಸ್ಯಾಂಕ್ಷನ್ ಮಾಡಲು 75 ಲಕ್ಷ ಖರ್ಚಾಗುತ್ತದೆ ಎಂದು ನಂಬಿಸಿದ್ದ ಗ್ಯಾಂಗ್. 50 ಲಕ್ಷ RTGS ಹಾಗೂ 25 ಲಕ್ಷ ಕ್ಯಾಶ್ …
Read More »ವಿಜಯಪುರ ನಗರದಲ್ಲಿ ಏಪ್ರಿಲ್ 10ರಿಂದ 14ರ ವರೆಗೆ ‘ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳ’*
ವಿಜಯಪುರ…ವಿಜಯಪುರ ನಗರದಲ್ಲಿ ಏಪ್ರಿಲ್ 10ರಿಂದ 14ರ ವರೆಗೆ ‘ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳ’* : ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ಹಾಗೂ ದಲಿತ, ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ನಗರದ ದರ್ಬಾರ್ ಮೈದಾನದಲ್ಲಿ ಏಪ್ರಿಲ್ 10ರಿಂದ 14ರ ವರೆಗೆ ‘ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳ’ ನಡೆಯಲಿದೆ ಎಂದು ಪುಸ್ತಕ ಮೇಳದ ಆಯೋಜಕ, ಪ್ರಗತಿಪರ ಚಿಂತಕ ಬಸವರಾಜ ಸೂಳಿಬಾವಿ ತಿಳಿಸಿದರು. ವಿಜಯಪುರ ನಗರದಲ್ಲಿ ಮಾದ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, …
Read More »ಸಿಪಿಐ ಸಂತೋಷ ಸತ್ಯನಾಯಕ ಅವರಿಗೆ ಮುಖ್ಯಮಂತ್ರಿ ಪದಕದ ಗರಿ; ಕರವೇಯಿಂದ ಸತ್ಕಾರ
1. ಮಾರ್ಕೆಟ್ ಸಿಪಿಐಗೆ ಸಿಎಂ ಪದಕದ ಗೌರವ. 2. ಸತ್ಯನಾಯಕ ಸೇವೆಯನ್ನು ಶ್ಲಾಘಿಸಿದ ರಕ್ಷಣಾ ವೇದಿಕೆ. 3. ಬೆಳಗಾವಿಯಲ್ಲಿ ಸಿಪಿಐಗೆ ಅದ್ಧೂರಿ ಸನ್ಮಾನ ಕಾರ್ಯಕ್ರಮ. 4. ಸಾರ್ವಜನಿಕರ ಸೇವೆಯೇ ಪರಮಧರ್ಮ ಎಂದ ಅಧಿಕಾರಿ. ತಮ್ಮ ದಕ್ಷ ಆಡಳಿತ ಹಾಗೂ ಪ್ರಾಮಾಣಿಕ ಸೇವೆಯ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದ ಮಾರ್ಕೆಟ್ ಪೊಲೀಸ್ ಠಾಣೆಯ ಸಿಪಿಐ ಸಂತೋಷ ಸತ್ಯನಾಯಕ ಅವರಿಗೆ ಈಗ ಅತ್ಯುನ್ನತ ರಾಜ್ಯಮಟ್ಟದ ಗೌರವ ಲಭಿಸಿದೆ. ಈ ಹಿನ್ನೆಲೆ ಕರ್ನಾಟಕ ರಕ್ಷಣಾ …
Read More »ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದ ಆಟೋ ಚಾಲಕನ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದ ಆಟೋ ಚಾಲಕನ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತನನ್ನು ಅಶೋಕ ವಡ್ಡರ (27) ಎಂದು ಗುರುತಿಸಲಾಗಿದ್ದು, ಆಟೋ ನಂಬರ್ ಹಾಕುವ ವಿಚಾರಕ್ಕೆ ಉಂಟಾದ ಗಲಾಟೆಯೇ ಕೊಲೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳಾದ ಶಿವಾ ವಡ್ಡರ್, ಸಾಗರ ವಡ್ಡರ್ ಹಾಗೂ ವಿನೋದ ವಡ್ಡರ್ ಅವರು ಅಶೋಕನ ತಲೆಗೆ ಬಲವಾಗಿ ಹೊಡೆದು ಕೊಲೆ ನಡೆಸಿದ್ದಾರೆ. ಬಳಿಕ ಘಟನೆ ಮರೆಮಾಚಲು …
Read More »ಕೊನೆಯ ದಿನ ಸಚಿವ ಸತೀಶ್ ಜಾರಕಿಹೊಳಿ ಭರ್ಜರಿ ರೋಡ್ ಶೋ ಹಾಗೂ ಮತಯಾಚನೆ ನಡೆಸಿದರು.
ಕೊನೆಯ ದಿನ ಸಚಿವ ಸತೀಶ್ ಜಾರಕಿಹೊಳಿ ಭರ್ಜರಿ ರೋಡ್ ಶೋ ಹಾಗೂ ಮತಯಾಚನೆ ನಡೆಸಿದರು. ಬಾಗಲಕೋಟೆ: ಉಪಚುನಾವಣೆಯ ಅಂತಿಮ ಹಂತದ ಪ್ರಚಾರ ಜೋರಾಗಿದ್ದು, ಕೊನೆಯ ದಿನ ಸಚಿವ ಸತೀಶ್ ಜಾರಕಿಹೊಳಿ ಭರ್ಜರಿ ರೋಡ್ ಶೋ ಹಾಗೂ ಮತಯಾಚನೆ ನಡೆಸಿದರು. ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಸಂಚರಿಸಿದ ಸಚಿವರು, ಪಕ್ಷದ ಅಭ್ಯರ್ಥಿಗೆ ಭಾರೀ ಬಹುಮತದೊಂದಿಗೆ ಗೆಲುವು ತಂದುಕೊಡಲು ಮತದಾರರನ್ನು ಮನವಿ ಮಾಡಿದರು. ಅಭಿವೃದ್ಧಿ ಕಾರ್ಯಗಳು, ಸರ್ಕಾರದ ಜನಪರ ಯೋಜನೆಗಳು ಹಾಗೂ ಮುಂದಿನ …
Read More »ಅಣ್ಣಾಮಲೈಗೆ ಕೈ ತಪ್ಪಿದ ಟಿಕೆಟ್
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 27 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಗಮನಾರ್ಹ ಸಂಗತಿಯೆಂದರೆ ಮಾಜಿ ಐಪಿಎಸ್ ಅಧಿಕಾರಿ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಕಣಕ್ಕಿಳಿಸಲಾಗಿಲ್ಲ. ರಾಜ್ಯ ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಸತ್ತೂರ್ ನಿಂದ ಸ್ಪರ್ಧಿಸಲಿದ್ದಾರೆ.ಕೇಂದ್ರ ಸಚಿವ ಎಲ್. ಮುರುಗನ್ ಅವನಶಿಯಿಂದ (SC) ಕಣಕ್ಕಿಳಿಯಲಿದ್ದಾರೆ.ಕೊಯಮತ್ತೂರು (ಉತ್ತರ) ಕ್ಷೇತ್ರದಿಂದ ಕೊಯಮತ್ತೂರು ದಕ್ಷಿಣ ಕ್ಷೇತ್ರದ ಹಾಲಿ ಶಾಸಕಿ ವನತಿ ಶ್ರೀನಿವಾಸನ್ ಅವರನ್ನು ಕಣಕ್ಕಿಳಿಸಲಾಗಿದೆ. ಅವಡಿ ಎಂ. ರಾಜಸಿಂಹ …
Read More »ಶ್ರೇಷ್ಠ ಫೌಂಡೇಶನ್ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಅವರು ಚಾಲನೆ
ರಾಮದುರ್ಗ: ಪ್ರತಿ ವಾರ ನಡೆಯುವ ಶ್ರೇಷ್ಠ ಫೌಂಡೇಶನ್ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಇಂದು ಶಾಸಕ ರಮೇಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಶನಿವಾರ ರಾಮದುರ್ಗ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಇದ್ದು, ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ರಮೇಶ್ ಜಾರಕಿಹೊಳಿ ಅವರು ತಮ್ಮ ಮೊಮ್ಮಗ ಸೂರ್ಯ ಶ್ರೇಷ್ಠ ಸಂತೋಷ್ ಜಾರಕಿಹೊಳಿ ಅವರ ಫೌಂಡೇಶನ್ ಅನ್ನ ಸಂತರ್ಪಣೆ ಕಾರ್ಯಕ್ರಮ ಕಂಡು ಖುಷಿಯಾದರು. ಈ ಸಂದರ್ಭದಲ್ಲಿ …
Read More »2ನೇ ಮಗು ಪಡೆದರೆ ₹25 ಸಾವಿರ ಪ್ರೋತ್ಸಾಹಧನ: ನಾಯ್ಡು
ಅಮರಾವತಿ: ಆಂಧ್ರಪ್ರದೇಶದಲ್ಲಿ ಕುಸಿಯುತ್ತಿರುವ ಜನನ ಪ್ರಮಾಣ ಹೆಚ್ಚಿಸಲು ಎರಡನೇ ಮಗು ಪಡೆಯುವ ದಂಪತಿಗೆ ₹25 ಸಾವಿರ ‘ಜನನ ಪ್ರೋತ್ಸಾಹಧನ’ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಗುರುವಾರ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ‘ರಾಜ್ಯದಲ್ಲಿ ಪ್ರಸ್ತುತ ಒಟ್ಟು ಫಲವಂತಿಕೆ ದರ 1.5ರಷ್ಟಿದ್ದು, ಇದು ನಿಗದಿತ ಮಟ್ಟಕ್ಕಿಂತ ಕಡಿಮೆಯಿದೆ. ಇದನ್ನು 2.1ಕ್ಕೆ ಏರಿಸುವುದು ಸರ್ಕಾರದ ಉದ್ದೇಶವಾಗಿದೆ’ ಎಂದು ಹೇಳಿದ್ದಾರೆ. ‘ನಾವು ಹೊಸ ವಿಧಾನವನ್ನು ಪರಿಶೀಲಿಸುತ್ತಿದ್ದೇವೆ. ಎರಡನೇ ಮಗು ಅಥವಾ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಹಿರೇನಂದಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …
Read More »
Laxmi News 24×7