Breaking News
Home / ರಾಜಕೀಯ (page 480)

ರಾಜಕೀಯ

ಟ್ರಾಪಿಕ್ ಸಮಸ್ಯ ಕುರಿತು ಸ್ವತಃ ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿ ಸಂಜೀವ್ ಪಾಟೀಲ್ ಬಗ್ಗೆ ಗಮನ ಹರಿಸಿ ಯೋಗ್ಯ ರೀತಿಯಲ್ಲಿ ಕ್ರಮ ಕೈಗೊಂಡ

ಬೆಳಗಾವಿ ಜಿಲ್ಲೆಯ ಪಟ್ಟಣಗಳ ಮುಖ್ಯ ರಸ್ತೆಗಳಲ್ಲಿ ಟ್ರಾಪಿಕ್ ಸಮಸ್ಯ ಕುರಿತು ಸ್ವತಃ ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿ ಸಂಜೀವ್ ಪಾಟೀಲ್ ಬಗ್ಗೆ ಗಮನ ಹರಿಸಿ ಯೋಗ್ಯ ರೀತಿಯಲ್ಲಿ ಕ್ರಮ ಕೈಗೊಂಡರು ತಾಲೂಕಿನ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲು ತುಂಬ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಜಿಲ್ಲಾ ಎಸ್ ಪಿ ಸಂಜೀವ್ ಪಾಟೀಲ್ ಅವರಿಗೆ ದೂರು ನೀಡಿದ್ದರು. ಆ ಹಿನ್ನಲೆಯಲ್ಲಿ ಇವತ್ತು ನಿಪ್ಪಾಣಿ ನಗರ ಸವದತ್ತಿ, ಖಾನಾಪುರ, ಕುಡುಚಿ ಹಾರೋಗೇರಿ ಯರಗಟ್ಟಿ,ಗೋಕಾಕ ನಗರಗಳ ಪ್ರಮುಖ ಮಾರುಕಟ್ಟೆ …

Read More »

ಮಹಿಳಾ ಮಂಡಳಿಯಿಂದ ವಿದ್ಯತ್ ಬಿಲ್ ಹೆಚ್ಚಳ ಕಡಿತಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ವಿದ್ಯತ್ ಬಿಲ್ ಹೆಚ್ಚಳದಿಂದಾಗಿ ನಗರದೆಲ್ಲಡೆ ಪ್ರತಿಭಟನೆಗಳು ನಡೆಯುತ್ತಿವೆ ಅದೇ ರೀತಿಯಾಗಿ ಇಂದು ಬೆಳಗಾವಿಯ ಚವ್ಹಾಟ ಗಲ್ಲಿಯ ಸಾರ್ವಜನಿಕ ಮಹಿಳಾ ಮಂಡಳಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಕುರಿತು ಮಾಧ್ಯಮಗಳ ಜೋತೆ ಮಾತನಾಡಿದ ಅಕ್ಕಾತಾಯಿ ಸುತಾರ ಪ್ರತಿ ತಿಂಗಳ ವಿದ್ಯುತ್ ಬಿಲ್ಲು ಬರುವುದಕ್ಕಿಂತ ಈ ತಿಂಗಳ ವಿದ್ಯುತ್ ಬಿಲ್ಲು 3 ಪಟ್ಟು ಹೆಚ್ಚಾಗಿದ್ದು ಇದರಿಂದ ಪ್ರತಿಯೊಬ್ಬರು ತೊಂದರೆ ಅನುಭವಿಸುತ್ತಿದ್ದಾರೆ. ಅಂದರೆ ವಿದ್ಯುತ್ ಅಲ್ಲು ರೂ. 500 ಬರುವ ಜಾಗದಲ್ಲಿ 3 ಪಟ್ಟು …

Read More »

ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ಯಂತ್ರಗಳನ್ನುಅಳವಡಿಸದಿರುವುದಕ್ಕೆ ಮುಖ್ಯಮಂತ್ರಿಗಳು ತೀವ್ರವಾಗಿ ತರಾಟೆ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೇ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್​​ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲೂಕು ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಮುಖ್ಯಮಂತ್ರಿಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಇದೇ ವೇಳೆ, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ನರ್ಸ್​​ಗಳ ಕೊರತೆ ತಗ್ಗಿಸಲು ವೇತನ ಹೆಚ್ಚಳ ಪರಿಶೀಲನೆಗೆ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಭಿಯಾನದ ಕೊರತೆಗಳನ್ನು ಗುರುತಿಸಿ ಮುಂದಿನ ಸಭೆ ವೇಳೆಗೆ …

Read More »

ವಿದ್ಯುತ್ ಅವಘಡ: ನೂರಾರು ಎಲೆಕ್ಟ್ರಿಕ್ ಉಪಕರಣಗಳು ಸುಟ್ಟು ಭಸ್ಮ, ನಾಲ್ವರಿಗೆ ಗಂಭೀರ ಗಾಯ

ತುಮಕೂರು: ವಿದ್ಯುತ್ ಸ್ಪರ್ಶದಿಂದ ಗಂಭೀರವಾಗಿ ಗಾಯಗೊಂಡ ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದು, ನೂರಾರು ಮನೆಗಳ ವಿದ್ಯುತ್ ಉಪಕರಣಗಳು ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ‌ತಾಲೂಕಿನ ಚಿಲುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿನ 11 ಕೆವಿ ವಿದ್ಯುತ್ ಸಾಮರ್ಥ್ಯದ ತಂತಿ ತುಂಡಾದ ಪರಿಣಾಮ ಅವಘಡ ಸಂಭವಿಸಿದೆ. ಗ್ರಾಮದ 70 ಮನೆಗಳಲ್ಲಿನ ವಿದ್ಯುತ್ ಉಪಕರಣಗಳು ಭಸ್ಮವಾಗಿದ್ದು, ನೂರಾರು ಮನೆಗಳ ವೈರಿಂಗ್ ಸೇರಿದಂತೆ ಗೃಹಪಯೋಗಿ‌ ವಸ್ತುಗಳು, ವಿದ್ಯುತ್ ಮೀಟರ್​ಗಳು ಸುಟ್ಟು ಭಸ್ಮವಾಗಿವೆ. ಲಕ್ಷಾಂತರ ರೂಪಾಯಿ ಬೆಲೆ …

Read More »

ಮಳೆಗಾಲ ಆರಂಭವಾದರೂ ಉತ್ತರ ಕರ್ನಾಟದಲ್ಲಿ ಮಾತ್ರ ಬರಗಾಲ

ಚಿಕ್ಕೋಡಿ: ಮಳೆಗಾಲ ಆರಂಭವಾದರೂ ಉತ್ತರ ಕರ್ನಾಟದಲ್ಲಿ ಮಾತ್ರ ಬರಗಾಲದ ಛಾಯೆ ಕಾಣ್ತಿದೆ. ಜೀವಜಲಕ್ಕಾಗಿ ಜನರು ಸೇರಿದಂತೆ ಜಾನವಾರುಗಳಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳೆಗಳಂತೂ ಸಂಪೂರ್ಣವಾಗಿ ಒಣಗಿ ಹೋಗಿ ಮಳೆರಾಯನ ಆಗಮನಕ್ಕಾಗಿ ರೈತಾಪಿ ವರ್ಗ ಎದುರು ನೋಡುತ್ತಿದೆ. ಚಿಕ್ಕೋಡಿ ಉಪವಿಭಾಗದ ಬಹುತೇಕ ಹಳ್ಳಿಗಳಿಗೆ ಬರದ ಛಾಯೆ ಎದ್ದು ಕಾಣ್ತಿದೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಬೆಳೆಗಳು ನಾಶವಾದರೂ ಪರವಾಗಿಲ್ಲ ಆದರೆ, ಊರ ಜನ ಜಾನುವಾರುಗಳಿಗೆ ಯಾವುದೇ ಅನಾನುಕೂಲವಾಗದು ಎಂದು ತಮ್ಮ ಬಾವಿಯ ನೀರನ್ನು …

Read More »

ಲಿಂಗಾಯತ ಧರ್ಮ‌ ಮಾನ್ಯತೆ ವಿಚಾರ: ರಾಜ್ಯ ಸರ್ಕಾರ ಮರು ಉತ್ತರ ನೀಡಲಿ: ಡಾ. ಶಿವಾನಂದ ಜಾಮದಾರ ಆಗ್ರಹ

ಬೆಳಗಾವಿ: ”ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಮರು ಉತ್ತರ ನೀಡಲು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಣಯ ಮಾಡಲಾಗಿದೆ” ಎಂದು ಜಾಗತಿಕ ಲಿಂಗಾಯತ ಮಹಾಸಭೆ ಪ್ರಧಾನ ಕಾರ್ಯದರ್ಶಿ ಡಾ. ಶಿವಾನಂದ ಜಾಮದಾರ ತಿಳಿಸಿದ್ದಾರೆ. ಬೆಳಗಾವಿಯ ಜಾಗತಿಕ ಲಿಂಗಾಯತ ಮಹಾಸಭೆ ಕೇಂದ್ರ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ನಡೆಸಿ ಮಾತನಾಡಿದ ಅವರು, ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆಗಾಗಿ 2018ರಲ್ಲಿಯೇ ಅಂದಿನ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಪುರಸ್ಕರಿಸದ …

Read More »

ಕಳಪೆ ಬೀಜ ವಿತರಣೆ ಕಂಡು ಬಂದರೆ ಅಧಿಕಾರಿಗಳೇ ಹೊಣೆ : ಸಚಿವ ಚೆಲುವರಾಯಸ್ವಾಮಿ

ಬೆಳಗಾವಿ: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿದ್ದು, ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬೀಜ ವಿತರಣೆ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಎಚ್ಚರಿಕೆ ನೀಡಿದರು. ಮುಂಗಾರು ಸಿದ್ಧತೆ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್​​ ಸಭಾಂಗಣದಲ್ಲಿ ಇಂದು ನಡೆದ ಅಧಿಕಾರಿಗಳ ವಿಭಾಗಮಟ್ಟದ ಸಭೆಯ ಅಧ್ಯಕ್ಷತೆ …

Read More »

ಬೆಂಗಳೂರು – ಮೈಸೂರು ಹೆದ್ದಾರಿ ಟೋಲ್ ಸುಂಕ ಹೆಚ್ಚಳ: ಸಂಚಾರ ಮತ್ತಷ್ಟು ದುಬಾರಿ

ರಾಮನಗರ : ಬೆಂಗಳೂರು ಮತ್ತು ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು, ಟೋಲ್ ದರ ಹೆಚ್ಚಳ ಮಾಡಲಾಗಿದೆ. ಸದ್ದಿಲ್ಲದೆ ಏರಿಕೆ ಆಗಿರುವ ಟೋಲ್ ದರದ ವಿರುದ್ಧ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆದ್ದಾರಿ ಪ್ರಾಧಿಕಾರ ಶೇ.22ರಷ್ಟು ಟೋಲ್ ದರ ಏರಿಕೆ ಮಾಡಿದ್ದು, ಜೂನ್ 1ರಿಂದ ಪರಿಷ್ಕೃತ ಮೊತ್ತದ ಟೋಲ್ ವಸೂಲಿ ಮಾಡಲಾಗುತ್ತಿದೆ. ಬಹುತೇಕ ವಾಹನಗಳಲ್ಲಿ ಫಾಸ್ಟ್ ಟ್ಯಾಗ್ ಇರುವ ಕಾರಣ ಹೆಚ್ಚಿನ ಮೊತ್ತ ಕಡಿತವಾಗಿರುವುದು ವಾಹನ ಸವಾರರ ಗಮನಕ್ಕೆ ಬಂದಿಲ್ಲ …

Read More »

250 ಇಂದಿರಾ ಕ್ಯಾಂಟೀನ್ ಪ್ರಾರಂಭ: C.M. ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ. 50 ರಷ್ಟು …

Read More »

ಮಹಿಳೆಯರ ‘ಉಚಿತ ಪ್ರಯಾಣ’ಕ್ಕೆ ಇನ್ಮುಂದೆ ‘ಒರಿಜಿನಲ್ ಐಡಿ’ ಬೇಕಿಲ್ಲ -KSRTC ಆದೇಶ

ಬೆಂಗಳೂರು: ಶಕ್ತಿ ಯೋಜನೆಯ ( Shakti Scheme ) ಅಡಿಯಲ್ಲಿ ಮಹಿಳೆಯರು ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸಲು ಒರಿಜಿನಲ್ ಐಡಿ ಕಾರ್ಡ್ ( Original ID ) ಏನೂ ಬೇಕಿಲ್ಲ. ನಕಲು ಪ್ರತಿ ಇದ್ದರೂ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂಬುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾರ್ಪಾಡು ಆದೇಶದಲ್ಲಿ ತಿಳಿಸಿದೆ.   ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ( Karnataka State …

Read More »